ದೇವಾಲಯ ಮತ್ತು ನೀರ್ಗುದುರೆ
ಅನುವಾದಿತ ಕವಿತೆ ದೇವಾಲಯ ಮತ್ತು ನೀರ್ಗುದುರೆ Hippopotamus and the Church: T.S.Eliot ಕನ್ನಡಕ್ಕೆ: ವಿ.ಗಣೇಶ್ ವಿಶಾಲವಾದ ಬೆನ್ನಿನ ನೀರ್ಗುದುರೆ ತಾ ಆಗಾಗ್ಗೆಕೆಸರಿನಲಿ ನಿಲ್ಲುವುದು ಹೊಟ್ಟೆಯನೂರತಲಿ ಭದ್ರವಾಗಿ ನಿಂತಂತೆಯೇ ನಮಗೆ ಕಾಣುತಲಿದ್ದರೂ ಅಲ್ಲಿ ಕಾಣುವುದು ಬರಿ ರಕ್ತ ಮಾಂಸಗಳಷ್ಟೆ ಯೇ ಮಾಂಸದ ಮುದ್ದೆ ಅದರ ಶಕ್ತಿಹೀನತೆ ಗುರುತುಎಲುಬು ಮೂಳೆಗಳಿಲ್ಲದೆ ಯೇ ಕುಸಿಯುತಿರುವುದುದೇಗುಲದ ಕಟ್ಟಡವದೋ ಸ್ಥಿರವಾಗಿ ನಿಂತಿಹುದುತಳಪಾಯಕೆ ಹಾಕಿರುವ ಬಂಡೆಗಳೆ ಜೊತೆಯಲಿ ನೀರ್ಗುದುರೆ ತಾ ನಡೆವಾಗ ಎಡವಲು ಬಹುದುಅನ್ನಾಹಾರಗಳ ಅದು ಹುಡುಕುತ್ತ ಹೊರಟಾಗದೇಗುಲವೇನೂ ಆಂತೆ ಎಡವಿ ಬೀಳಲಸದಳವು ಕಪ್ಪ ಕಾಣಿಕೆ […]
ಮರ ಕಡಿಯುವಾ ನೋಟ
ಅನುವಾದಿತ ಕವಿತೆ ಮರ ಕಡಿಯುವಾ ನೋಟ ಇಂಗ್ಲೀಷ್ ಮೂಲ: Clifford Dymont ಕನ್ನಡಕ್ಕೆ: ಗಣೇಶ್ ವಿ. ನೂರಾರು ವರುಷಗಳ ಹಿರಿದಾದ ಮರವನ್ನುಕಡಿಯುತಿಹ ಕಟುಕನನು ನೋಡುತ್ತ ನಿಂತೆಥಳಥಳನೆ ಹೊಳೆಯುವ ಆ ಕತ್ತಿಯ ಅಲಗುಮರದ ಮರ್ಮಕ್ಕೆ ನಾಟಿತ್ತು ಕಡಿತದ ರಭಸಕ್ಕೆ ಗಡಗಡ ನಡುಗುವ ಮರದ ಬುಡದಿಂದಚಕ್ಕೆಗಳು ಚಿಮ್ಮಿದವು ಸಕಲ ದಿಕ್ಕುಗಳಲಿಗಾಳಿಯಲಿ ತಿರುಗಿದವು ಬುಗುರಿಯಾಕಾರದಲಿಮರವು ರೋದಿಸುತಲಿತ್ತು ಸಾವಿನಾ ಸಮಯದಲಿ ಕಟುಕನಾ ಹೊಡೆತಕ್ಕೆ ಮರ ಉರುಳಿ ಬಿದ್ದಿತ್ತುಕೊಡಲಿಯಾ ಆರ್ಭಟಕೆ ಜಯಭೇರಿ ಎಂಬಂತೆನೋಡನೋಡುತಿರುವಂತೆ ಬೆಳೆದಿದ್ದ ಆ ಮರವುಜನಸಾಗರದಾ ನಡುವೆ ಹೆಣವಾಗಿ ಬಿದ್ದಿತ್ತು. ತೂಗಾಡುವಾ ಕತ್ತಿ […]
ದ್ರೌಪದಿ ಶಸ್ತ್ರಧಾರಿಯಾಗು
ಅನುವಾದಿತ ಕವಿತೆ ದ್ರೌಪದಿ ಶಸ್ತ್ರಧಾರಿಯಾಗು ಕೆಲ ದಿನಗಳ ಹಿಂದೆ ಹಿಂದಿಯ ಹಾಸ್ಯ ನಟ ವೃಜೇಶ್ ಹೀರ್ಜಿ ಅವರು, ತಮ್ಮ ಮಿತ್ರ ಪುಷ್ಯಮಿತ್ರ ಉಪಾಧ್ಯಾಯ ಅವರ ಹಿಂದಿ ಕವಿತೆಯನ್ನು ಓದುವ ಒಂದು ವೀಡಿಯೋ ಫೇಸ್ ಬುಕ್ಕಿನಲ್ಲಿ ಕಾಣಿಸಿತ್ತು. ಅವರು ಭಾವಪೂರ್ಣವಾಗಿ ಓದಿದ್ದು ಅದನ್ನು ಪೂರ್ಣ ನೋಡುವಂತೆ ಮಾಡಿತು. ಆ ಹಿಂದಿ ಕವಿತೆಯನ್ನು ನಾನು ಕನ್ನಡಕ್ಕೆ ಅನುವಾದಿಸಿದ್ದೇನೆ. ನೂತನ ದೋಶೆಟ್ಟಿ ಕೈಗೆ ಮದರಂಗಿ ಹಾಕುತ್ತ ಕೂರುವ ಸಮಯವಿದಲ್ಲನಿನ್ನನ್ನು ನೀನು ಸಂಭಾಳಿಸಿಕೊಳ್ಳಬೇಕಾದ ಕಾಲನೀನೇ ನಿನ್ನ ಹುರಿದುಂಬಿಸಿಕೊಹಾಸು ಹಾಕಿ ಶಕುನಿ ಹೊಂಚಿ ಕುಳಿತಿದ್ದಾನೆಎಲ್ಲ ತಲೆಗಳೂ […]
ಅನುವಾದ ಸಂಗಾತಿ
ಕನ್ನಡ ಮೂಲ: ಸ್ಮಿತಾ ಅಮೃತರಾಜ್ ಇಂಗ್ಲೀಷಿಗೆ: ಸಮತಾ ಆರ್. ಹಸಿ ಮಣ್ಣ ಧ್ಯಾನ. ಬಿದ್ದಿದ್ದಾರೆ ಪೈಪೋಟಿಗೆ ಎಲ್ಲರೂದುರ್ಬೀನು ಧರಿಸಿ ಹಸಿ ಮಣ್ಣ ಅರಸಿಗುದ್ದಲಿ ಪೂಜೆ ನಡೆಸಿ ಲೇಪಿಸುತ್ತಿದ್ದಾರೆ ಡಾಂಬರುಫೌಂಡೇಶನ್ ಕ್ರೀಂ ಹಚ್ಚುವಂತೆ. ಸಂಕಟ ಸುಲಭಕ್ಕೆ ದಕ್ಕುವ ಸಂಗತಿಯಲ್ಲವೀಗ.ಹಾರ ಬಯಸುವ ದೂಳ ಕಣಕಣದ ಚಡಪಡಿಕೆಗೆಎಷ್ಟು ಚಂದದ ಮಿರುಗು ಬಣ್ಣದ ಲೇಪ. ಏದುಸಿರು ಬಿಡುವಾಗ ಬಿರುಬಿಸಿಲಿನಲ್ಲಿ ರೂಪಾಂತರಗೊಂಡ ಪ್ರಾಣವಾಯುಹೇಳಿಕೊಡಲಾಗುತ್ತಿದೆ ಇಲ್ಲೀಗ ಎಳೆಯರಿಗೆಚಿತ್ರಕ್ಕೆ ಬಣ್ಣ ತುಂಬುವ ಪಾಠಫ್ಯಾನಿನ ಅಡಿಯಲ್ಲಿ ಕುಳ್ಳಿರಿಸಿ. ತಲೆಯೆತ್ತಿದೆ ವಿಶಾಲ ಸಭಾಂಗಣತೇವದ ಗುರುತೇ ಸಿಗದಂತೆ,ಕೆರೆಯ ಸಮಾಧಿಯ ಮೇಲೆ.ನಡೆಸುತ್ತಿದ್ದಾರೆ ಹಿರಿಯರುಶುಷ್ಕ […]
ಇದು ದುಃಖದ ಸಂಜೆ
ಅನುವಾದಿತ ಕವಿತೆ ಇದು ದುಃಖದ ಸಂಜೆ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಇದು ದುಃಖದ ಸಂಜೆ; ಚತುರೆಯ ಆ ನೋಟವ ಕುರಿತು ಮಾತನಾಡಿಮಾದಕತೆ ಹರಡುತ್ತಿದೆ; ಈಗ ರಹಸ್ಯವ ಕುರಿತು ಏನಾದರೂ ಮಾತನಾಡಿ. ಚತುರೆಯ ಈ ಮೌನ; ಇದು ಹೃದಯದ ರಕ್ತನಾಳಗಳ ಕೀಳುತ್ತಲಿದೆಈ ಮೌನದಲ್ಲಿ, ವಾದ್ಯ ಮುರಿಯುವ ಕುರಿತು ಏನಾದರೂ ಮಾತನಾಡಿ ಹರಡುವ ಕೂದಲಿನ ಘಮಲು! ದುಃಖಕ್ಕೆ ಮುಸುಕ ಹಾಕುವ ಕಥೆ!ಮುಂಜಾನೆ ಬರುವನಕ ಅಂತಹ ವಿಷಯಗಳ ಕುರಿತು ಮಾತನಾಡಿ ಹೃದಯದ ಪ್ರತಿ ರಕ್ತನಾಳವ […]
ವೈನ್ ಇಲ್ಲವೇ ಇಲ್
ಅನುವಾದಿತ ಕವಿತೆ ವೈನ್ಇಲ್ಲವೇಇಲ್ಲ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಆಮಿಶಕ್ಕೊಳಪಡುವ ಖಾಲಿಯಾಗದ ಯಾವ ಮಧುವೂ ಇಲ್ಲಓ, ಹೂಬಿಡುವ ನಾರ್ಸಿಸಸ್ಸನ ನೋಟವೇ! ನಿನಗೆ ಯಾವ ಪ್ರತಿಸ್ಪರ್ಧಿಯೂ ಇಲ್ಲ. ನರಕಸದೃಶ ಸ್ಥಿತಿಯಲ್ಲಿರುವವನು ಸಂಪೂರ್ಣವಾಗಿ ಅಂಥ ಸ್ಥಿತಿಯಲ್ಲಿಲ್ಲಇದು ನರಕಗಳು ವಿಧಿಸಿದ ಶಿಕ್ಷೆ. ಆ ಶಿಕ್ಷೆ ಬಂದುದು ಪ್ರಿಯಕರನಿಂದ ಅಲ್ಲ ಪ್ರತಿ ಅಣುವೂ ನಿದ್ರಿಸದಿರುವ ನಿಶೆಯೇ ಇಂದಿನಿರುಳುನಾಳೆ ಒಂದು ಕ್ರಾಂತಿ ನಡೆಯಲಿದೆ, ಭೂಮಿ ಎಚ್ಚರದಿಂದಿದೆ ಜೀವನವು ನೋವಾಗಿ ಬದಲಾಗುತ್ತಲೇ ಇದೆ. ಈಗ ಏನಾಗಲಿದೆ?ಈಗ, ಆ ನೋಟ, ಪ್ರಾರ್ಥನೆಗಳಿಂದ […]
ಅನುವಾದ ಸಂಗಾತಿ
ಛೇ.. ಕನ್ನಡ ಮೂಲ:ದೀಪ್ತಿ ಭದ್ರಾವತಿ. ಇಂಗ್ಲೀಷಿಗೆ:ಸಮತಾ ಆರ್ ಛೇ ಪಕ್ಕದ ಕೋಣೆಯಲ್ಲಿಯೇ ಇದ್ದ ಬಾಡಿಗೆದಾರನೊಬ್ಬಹೇಳದೆ ಕೇಳದೆ ರಾತ್ರಿಹೊರಟು ಹೋಗಿದ್ದಾನೆ ನಾಪತ್ತೆಯಾಗಿದ್ದಾನೆನನ್ನ ಪುಟ್ಟ ಮಗಳಜೀನ್ಸ್ ಪ್ಯಾಂಟನ್ನು ಹರವುವಾಗಲೆಲ್ಲಕೆಂಪು ಕಣ್ಣಿನಲಿ ನೋಡಿ“ಸರಿಯಿಲ್ಲ ಸರಿಯಿಲ್ಲ”ಎನ್ನುತ್ತ ದಢಾರನೆ ಬಾಗಿಲು ಹಾಕಿಶತಪಥ ತಿರುಗುತ್ತಿದ್ದವ ಹಗಲಿರುಳೂ ನಮ್ಮ ಮನೆಯ ಕಡೆಯೇ ದಿಟ್ಟಿಸುತ್ತಬಾಗಿಲಲ್ಲಿ ಕೂತುಅವನ ಸಂಕಟ ನೋಡಲಾಗದೆ” ನಿನಗ್ಯಾಕೊ ನಮ್ಮಗಳ ಉಸಾಬರಿ”ಎಂದಿದ್ದೆದನಿ ಜೋರಾಯಿತೋ ಏನೋಎದೆಯೊಳಗೆ ಅದೆಷ್ಡು ಮಾತುಗಳಿದ್ದವೊಒಂದನ್ನು ಹೇಳಿಕೊಳ್ಳದೆಮನೆಯ ಗೋಡೆಯ ತುಂಬೆಲ್ಲಮಸಿಯಲ್ಲಿ ಗೀಚಿ ಹೋಗಿದ್ದಾನೆ ಅದೆಷ್ಟು ಕೋಪವ ಎದೆಯ ಪುಪ್ಪಸದಲಿಅಡಗಿಸಿಕೊಂಡಿದ್ದನೊಮನೆಯ ಹೆಂಚು ಕಿಟಕಿಬಾಗಿಲುಎಲ್ಲವನ್ನು ಮುರಿದು ಹಾಕಿದ್ದಾನೆಒತ್ತಿ ಹೋಗಿದ್ದಾನೆಸಾಕಷ್ಡು […]
ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍ರಂತಹ ಅನೇಕ ಹೆಸರಾಂತ ಉರ್ದುಕವಿಗಳಿದ್ದ ಕಾಲದಲ್ಲಿಇವರುಉತ್ತಮಉರ್ದುಕವಿಗಳಾಗಿಪ್ರಸಿದ್ಧಿಪಡೆದರು. ಇವರ ಬೃಹತ್ಕವನಸಂಕಲನ ಗುಲ್-ಏ-ನಗ್ಮಾಕ್ಕೆ ಜ್ಞಾನಪೀಠಪ್ರಶಸ್ತಿಯುದೊರೆಯಿತು. ಇಲ್ಲಿಅನುವಾದಗೊಂಡ ಕವಿತೆಗಳು ಗಜಲುಗಳಂತೆ ಕಂಡರೂ ಗಜಲುಗಳಲ್ಲ. ಇವುಕಾವ್ಯಕಾರಣದಲ್ಲಿಬಂದವು ಕನ್ನಡಕ್ಕೆ ಅನುವಾದಿಸಿದವರು: ಆರ್.ವಿಜಯರಾಘವನ್ ಇಂದು ಸಹ ಪ್ರೀತಿಯ ಕಾರವಾನ್ ಇಂದೂ ಈಪ್ರೀತಿಯ ಕಾರವಾನ್ ಹಾದುಹೋಗುತ್ತಿದೆಈ ಮೈಲು ಮತ್ತು ಈ ಮೈಲಿಗಲ್ಲನ್ನು ಯಾವತ್ತಿನಂತೆ ನಿಮ್ಮ ದುಃಖ ಈ ಜಗತ್ತಿನಲ್ಲಿದ್ದ ಎಂದಿನ ದುಷ್ಟ ವಿಷಯವಾಗಿದೆನಮ್ಮ ಕಥೆಯನ್ನು ಇತರರು ಹೇಳುತ್ತಿದ್ದಾರೆಅದೇ […]
ಕಣ್ಣ ಕಸ
ಅನುವಾದಿತ ಕವಿತೆ ಕಣ್ಣ ಕಸ ಕನ್ನಡ ಮೂಲ: ಶೈಲಜಾ ಬಿ. ಇಂಗ್ಲೀಷಿಗೆ: ಸಮತಾ ಆರ್. ಈ ಕಸ ಹೇಗೆಬಿತ್ತೋ ಗೊತ್ತಿಲ್ಲಕಣ್ಣಿಂದ ಇಳಿವಒಂದೊಂದೇ ಹನಿಗಾಗಿಕಾಯುತಿರುವೆಕರವಸ್ತ್ರದ ತುದಿಸೆರಗಿನ ಚುಂಗುಉಫ್..ಅಂತಊದಿದ ಮಗಳ ಉಸಿರುಯಾವುದಕ್ಕೂ ಸಿಗದೆಅವಿತು ಕಾಡಿಸುತಿದೆ ತುಂಬಿದ ಕಣ್ಣುಗಳಲ್ಲಿಜಗತ್ತನ್ನು ನೋಡುವುದೂಒಂದು ಅನುಭವ ತಾನೇಹೀಗಂದುಕೊಳ್ಳುತ್ತಲೇಕನ್ನಡಿಯ ಮುಂದೆ ಬಂದುಮನಸ ಓಲೈಸಲುಹೆಣಗುತಿರುವೆ ಈ ನಶ್ವರ ಬದುಕಲ್ಲಿಪ್ರತಿ ಘಳಿಗೆಯನಿರಿಯುತಿದೆಕಣ್ಣ ತುಂಬ ಬಾವುಕಣ್ಣೊಳಗೆ ಬಿದ್ದ ನೋವು I just don’t knowHow this speck of dustGot in to the eyeAnd haunting me hiding inside.And […]
ಸೇಡಿನ ಫಲ
ಸೇಡಿನ ಫಲ ವಿಲಿಯಂ ಬ್ಲೇಕ್ ಕವನದ ಅನುವಾದ ನನ್ನ ಗೆಳೆಯನ ಮೇಲೆ ಬಂದ ಮುನಿಸಿಗೆ ನಾನುತಾಳ್ಮೆಯಿಂದಲೆ ಅಂದೆ, ‘ಸುಮ್ಮನಿರು’ ಎಂದುಮಾಯವಾಗಿಯೆ ಹೋಯ್ತು ಕೋಪವಂದು.ನನ್ನ ವೈರಿಯ ಮೇಲೆ ಬಂದ ಮುನಿಸಿಗೆ ನಾನುಕೋಪದಿಂದಲೆ ನುಡಿದೆ, ‘ಚೆಂಡಾಡು’ ಎಂದುಮನದೊಳಗೆ ಬೆಳೆಯಿತದು ನನಗರಿವಿಲ್ಲದೆಲೆ ಹಗೆತನದ ಬೀಜವದು ಮೊಳಕೆಯೊಡೆಯುತ್ತಸಸಿಯಾಗಿ ಬೆಳೆದು ಮರವಾಗಿ ನಿಂತಿತ್ತುಭಯವೆಂಬ ಕಣ್ಣೀರ, ನಗುವೆಂಬ ಎಳೆ ಬಿಸಿಲನೀಡುತ್ತ ಬೆಳೆಸಿದೆನು ಹಗಲು ರಾತ್ರಿಯೆನ್ನದೆಲೆವಂಚನೆಯ ತಂತ್ರಗಳ ನಡುನಡುವೆ ತುರುಕುತ್ತಮರವಾಗಿ ಬೆಳೆಸಿದೆನು ಸೇಡಿನಾ ಗಿಡವನ್ನು ಮರ ಬೆಳೆದು ಹೂವಾಯ್ತು, ಹೂವರಳಿ ಹಣ್ಣಾಯ್ತುನನ್ನ ಅರಿ ನೋಡಿದನು ಥಳಥಳಿಪ ಹಣ್ಣನ್ನುಕಿಂಚಿತ್ತು […]