Category: ಅನುವಾದ

ಅನುವಾದ

ಹೃದಯ ಭಾಷೆ

ಅನುವಾದಿತ ಕಥೆ ಹೃದಯ ಭಾಷೆ ತೆಲುಗು ಮೂಲ: ಕಳ್ಳೆ ವೆಂಕಟೇಶ್ವರ ಶಾಸ್ತ್ರಿ                               ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಬೆಳೆಗ್ಗೆ ಐದು ಗಂಟೆಗೆ ಆತ ತನ್ನ ಫ್ಲಾಟಿನಿಂದ ಹೊರಗಡೆ ಬಂದ. ಆತನ ಫ್ಲಾಟ್ ತುಂಬಾ ಚಿಕ್ಕದು. ಗ್ರೌಂಡ್ ಫ್ಲೋರ್ ನಲ್ಲಿತ್ತು. ಒಂದು ಹಾಲು, ಒಂದು ಮಲಗುವ ಕೋಣೆ, ಅಡುಗೆಮನೆ, ಬಾತ್ರೂಮ್ ಕಮ್ ಟಾಯ್ಲೆಟ್ ಇವು ಅದರ ಭಾಗಗಳು. ಬಾಗಿಲು ಮುಚ್ಚಿ, ಚಿಲಕವಿಟ್ಟು ಅದಕ್ಕೆ ಬೀಗ ಹಾಕಿದ. ಹೊರಗಡೆ ಇನ್ನೂ ಕತ್ತಲಿತ್ತು. ಬೆತ್ತದ ಆಸರೆಯಿಂದ ಸದ್ದಿಲ್ಲದೇ ಬೇಗಬೇಗ ನಡೆಯುತ್ತಿದ್ದ. ಆತನ […]

ಅನುವಾದಿತಕವಿತೆ ನನ್ನ ಗಾಂಧಿ ಕನ್ನಡಕ್ಕೆ: ಶೈಲಜಾ ಬಿ. ಇಂಗ್ಲೀಷಿಗೆ: ಸಮತಾ ಆರ್. ನನ್ನ ಗಾಂಧಿ ಬೋಳು ತಲೆ ಕಣ್ಣಲ್ಲಿ ಚಾಳೀಸುಕೈಯಲ್ಲಿ ಕೋಲುಮುಖದಲೊಂದು ಮಾಗಿದ ನಗೆಯಗಾಂಧಿ ನನ್ನೊಳಗೆ ನೀನುತಾತನಾಗಿ ಹುಟ್ಟಿದೆ ಹೆಡ್ ಮಾಸ್ತರರ ಕೋಣೆಯಗೋಡೆಯ ಮೇಲೆಪೋಟೋದಲ್ಲಿ ನೀನಿದ್ದೆವರುಷದಲ್ಲಿ ಮೂರು ಬಾರಿನನ್ನ ಕೈಗೂ ನಿಲುಕಿಚೌಕಟ್ಟು ತಿಕ್ಕಿ ಗಾಜು ಒರೆಸಿಹೂಮಾಲೆ ಹಾಕಿ ಜೈಕಾರ ಕೂಗಿಲಡ್ಡು ತಿನ್ನುವಾಗಬಾಯಿ ತುಂಬ ಸಿಹಿಮನದಲ್ಲಿ ಖುಷಿ ಬೆಳೆದಂತೆ ನಾನು ನೀನೂ ಬೆಳೆದೆತಾತ ಮಹಾತ್ಮನಾದೆಸರಳ ಸತ್ಯ ಅಹಿಂಸೆಗಳಸಾಕಾರ ಮೂರ್ತಿಯಾದೆಬೆಳಕಾದೆ ಧಮನಿಯಲಿ ಬಿಸುಪುಮನದಲ್ಲಿ ಹುರುಪುತುಂಬಿದ್ದ ಕಾಲದಲಿಹೊನಲಿಗೆದುರು ಈಜುವ ಕನಸಿತ್ತುಕಂಗಳಲಿ ನಿನ್ನ […]

ಜಾನ್ ಮಿಲ್ಟನ್ ಕವಿತೆಯ ಅನುವಾದ

ಅಂಧಕಾರದೊಳಗಿಂದ ಇಂಗ್ಲೀಷ್ ಮೂಲ: ಜಾನ್ ಮಿಲ್ಟನ್ ಕನ್ನಡಕ್ಕೆ ವಿ.ಗಣೇಶ್ ನನ್ನ ಬದುಕಿನ ಬೆಳಕ ಹೇಗೆ ಸವಿದಿಹೆನೆಂದುಬಾಳ ಪುಟಗಳ ತಿರುವಿದರೆ ಬರಿ ಕತ್ತಲುಬೆಳಕು ಕತ್ತಲೆ ಮಧ್ಯೆ ಕಳೆದ ಬಾಳನು ಈಗಬೆಳಗಿಸಲು ಛಲ ಹೊತ್ತು ನಿಂತೆ ನಾನು ನನ್ನ ಭಕ್ತಿಗೆ ಮೆಚ್ಚಿ ನೀನಿತ್ತ ವರವೆನಗೆಕಾಣಿಕೆಯ ರೂಪದಲಿ ನಾನು ಪಡೆದಿರುವೆಅದನು ಬಳಸುವ ರೀತಿ ನನಗೆ ತಿಳಿದಿದೆ ಗುರುವೆಬೇರೆ ರೂಪದಿ ಕೊಡಲು ಮುಡುಪನಿಡುವೆ. `ಕಷ್ಟವೇನೇ ಇರಲಿ ಕಾಯಕವ ನೀ ಮಾಡುಅದಕೆ ಫಲ ನೀಡುವುದು ನನ್ನ ಇಚ್ಛೆ’ ಎಂದರಿತೂಅದನು ಮರೆತಿಹ ನಾನು ಬರಿದೆ ಕಾಲವ […]

ಕವಲೊಡೆದ ದಾರಿ

ರಾಬರ್ಟ್ ಪ್ರಾಸ್ಟ್ ಅವರ ಕವಿತೆಯ ಕನ್ನಡಾನುವಾದ ಗಣೇಶ್ ವಿ. ಕವಲೊಡೆದ ದಾರಿ ಪಯಣಿಸುವ ದಾರಿಯಲಿ ಕವಲೆರಡು ಒಡೆದಿತ್ತುಒಂಟಿ ಪಯಣಿಗ ನಾನು ನೋಡುತ್ತ ನಿಂತೆನಾನೆರಡು ದಾರಿಯ ಚಲಿಸುವಂತಿರಲಿಲ್ಲತುದಿಕಾಣದಾ ಆ ಪಥವು ಓಡುತ್ತಲಿತ್ತುಅನತಿ ದೂರದವರೆಗೆ ಅದು ಮಿಂಚುತ್ತಲಿತ್ತು ಮತ್ತೊಂದು ಮಾರ್ಗವನು ತುಳಿಯುತ್ತ ನಾ ಹೊರಟೆಬದುಕಿನೊಳಗೊಂದು ಹೊಸತನವ ಕಾಣಲುತುಸು ತುಳಿದ ಪಥವೆಂದೆಣಿಸುತ್ತ ನಾ ಚಲಿಸಿದರೆನಡೆಯುತ್ತ ನಡೆಯುತ್ತ ಸತ್ಯವೊಂದನು ಅರಿತೆಎಲ್ಲಾ ಪಯಣದೊಳಗಿರುವ ತಿರುಳೊಂದೇ ಎಂದು. ಅಂದು ಬೆಳಗಿನ ಝಾಮ ಕವಲೊಡೆದ ಹಾದಿಯಲಿಮೊದಲನೆಯ ಮಾರ್ಗವನು ಮತ್ತೊಂದು ದಿನಕುಳಿಸಿಎರಡನೆಯ ಮಾರ್ಗವನು ತುಳಿಯುತ್ತ ನಾ ಬಂದೆಹಾದಿಗೆ ಹಾದಿ […]

ಸಾವೇ ನೀನು ಸಾಯಿ

ಅನುವಾದಿತ ಕವಿತೆ ಸಾವೇ ನೀನು ಸಾಯಿ ಇಂಗ್ಲೀಷ್ ಮೂಲ: ಜಾನ್ ಡನ್ ಕನ್ನಡಕ್ಕೆ: ಗಣೇಶ್ ವಿ. ಕೆಲರು ನಿನ್ನನಜೇಯ ಅತಿಪರಾಕ್ರಮಿ ಎಂದು ಪೆÇಗಳಬಹುದುಅದಕಾಗಿ ಬೀಗದಿರು ಆ ಗುಣಗಳನೇನೂ ನಾ ಕಾಣೆ ನಿನ್ನಲಿಸಾವಿನಲಿಲ್ಲದಾ ಅಸಾಮಾನ್ಯ ಶಕ್ತಿಗಳೇನೂ ನಿನ್ನೊಳಗಿನಿತಿಲ್ಲಬಗ್ಗುವವರನೆಲ್ಲರನೂ ಬಡಿದುರುಳಿಸಿರುವೆನೆಂದು ಭಾವಿಸಿರುವಿಅವರಾರೂ ಮಡಿದಿಲ್ಲ ಅಂತೆ ನನ್ನನೂ ನೀ ಸಾಯಿಸಲಸಾಧ್ಯವು ನಿನ್ನ ತುಳಿತಗಳಿಗೊಳಗಾಗಿ ಮಡಿದ ಬಡಪಾಯಿಗಳೆಷ್ಟೋಬಡವ ಬಲ್ಲಿದರ, ರಾಜ ಮಹರಾಜರ ದೀನ ದಲಿತರೆಲ್ಲರಕಾಯಿಲೆಯಲಿ ನರಳಿಸುತ, ಮುದಿತನದಲಿ ಬಳಲಾಡಿಸುತಶಾಶ್ವತದಿ ಮಲಗಿಸಿ ಹೇಳ ಹೆಸರಿಲ್ಲದಂತೆಲೆ ಮಾಡಿರುವೆ ಅದೆಷ್ಟೇ ಪ್ರಳಯಾಂತಕದಿ ನಿನ್ನ ಹೊಡೆತದಿ ಮಲಗಿದ್ದರೂಸುದೀರ್ಗ ನಿದ್ದೆಯಿಂದೆಚ್ಚೆತ್ತು […]

ಗಝಲ್

ಗಝಲ್ ಸಿದ್ಧರಾಮ ಹೊನ್ಕಲ್ ತರಹಿ ಗಜಲ್-೧೨೫ ಮಿಸ್ರಾ:-ಅವಳಿಂದ ಬೇರಾದ ಮೇಲೆ ಅವಳಂತೆ ಯಾರೂ ದೊರೆಯಲೇ ಇಲ್ಲ ಮೂಲ:-ಬಶೀರ್ ಬದ್ರ್ಕನ್ನಡಕ್ಕೆ:-ಡಾ.ಸಿದ್ಧರಾಮ ಹಿರೇಮಠ ಕೂಡ್ಲಿಗಿ ಮನ ಸಾಗರದಲ್ಲಿ ಮತ್ತೆ ಹುಡುಕಿದೆ ಇವಳಂತೆ ಯಾರೂ ದೊರೆಯಲೇ ಇಲ್ಲಅವಳಿಂದ ಬೇರಾದ ಮೇಲೆ ಅವಳಂತೆ ಯಾರೂ ದೊರೆಯಲೇ ಇಲ್ಲ ಆಡಿದ ಪಿಸು ಮಾತು ಮಧುರ ನೆನಪಾಗಿ ಕಾಡುವವು ಬೇರೆ ಬೇಕೆನಿಸುವದಿಲ್ಲನಾನಿಲ್ಲಿ ಅವಳಲ್ಲಿ ಏಕಾಂಗಿಭಾವ ಕಾಡುವುದಂತೆ ಯಾರು ದೊರೆಯಲೇ ಇಲ್ಲ ಈ ಪ್ರೀತಿಯಲಿ ಕಣ್ಣು ಮತ್ತು ಕರುಳುಗಳು ಅರಿತಷ್ಟು ಮತ್ತೆ ಯಾರು ಅರಿಯುವದಿಲ್ಲಕೆಲವರು ಬಂದು ಅವಳಿಗೂ […]

ದೇವಾಲಯ ಮತ್ತು ನೀರ್ಗುದುರೆ

ಅನುವಾದಿತ ಕವಿತೆ ದೇವಾಲಯ ಮತ್ತು ನೀರ್ಗುದುರೆ Hippopotamus and the Church: T.S.Eliot ಕನ್ನಡಕ್ಕೆ: ವಿ.ಗಣೇಶ್ ವಿಶಾಲವಾದ ಬೆನ್ನಿನ ನೀರ್ಗುದುರೆ ತಾ ಆಗಾಗ್ಗೆಕೆಸರಿನಲಿ ನಿಲ್ಲುವುದು  ಹೊಟ್ಟೆಯನೂರತಲಿ ಭದ್ರವಾಗಿ ನಿಂತಂತೆಯೇ  ನಮಗೆ ಕಾಣುತಲಿದ್ದರೂ ಅಲ್ಲಿ ಕಾಣುವುದು ಬರಿ ರಕ್ತ ಮಾಂಸಗಳಷ್ಟೆ ಯೇ   ಮಾಂಸದ ಮುದ್ದೆ ಅದರ ಶಕ್ತಿಹೀನತೆ ಗುರುತುಎಲುಬು ಮೂಳೆಗಳಿಲ್ಲದೆ ಯೇ  ಕುಸಿಯುತಿರುವುದುದೇಗುಲದ ಕಟ್ಟಡವದೋ ಸ್ಥಿರವಾಗಿ ನಿಂತಿಹುದುತಳಪಾಯಕೆ ಹಾಕಿರುವ  ಬಂಡೆಗಳೆ ಜೊತೆಯಲಿ ನೀರ್ಗುದುರೆ ತಾ ನಡೆವಾಗ ಎಡವಲು ಬಹುದುಅನ್ನಾಹಾರಗಳ ಅದು ಹುಡುಕುತ್ತ ಹೊರಟಾಗದೇಗುಲವೇನೂ ಆಂತೆ ಎಡವಿ ಬೀಳಲಸದಳವು  ಕಪ್ಪ ಕಾಣಿಕೆ […]

ಮರ ಕಡಿಯುವಾ ನೋಟ

ಅನುವಾದಿತ ಕವಿತೆ ಮರ ಕಡಿಯುವಾ ನೋಟ ಇಂಗ್ಲೀಷ್ ಮೂಲ: Clifford Dymont ಕನ್ನಡಕ್ಕೆ: ಗಣೇಶ್ ವಿ. ನೂರಾರು ವರುಷಗಳ ಹಿರಿದಾದ ಮರವನ್ನುಕಡಿಯುತಿಹ ಕಟುಕನನು ನೋಡುತ್ತ ನಿಂತೆಥಳಥಳನೆ ಹೊಳೆಯುವ ಆ ಕತ್ತಿಯ ಅಲಗುಮರದ ಮರ್ಮಕ್ಕೆ ನಾಟಿತ್ತು ಕಡಿತದ ರಭಸಕ್ಕೆ ಗಡಗಡ ನಡುಗುವ ಮರದ ಬುಡದಿಂದಚಕ್ಕೆಗಳು ಚಿಮ್ಮಿದವು  ಸಕಲ ದಿಕ್ಕುಗಳಲಿಗಾಳಿಯಲಿ ತಿರುಗಿದವು ಬುಗುರಿಯಾಕಾರದಲಿಮರವು ರೋದಿಸುತಲಿತ್ತು ಸಾವಿನಾ ಸಮಯದಲಿ ಕಟುಕನಾ ಹೊಡೆತಕ್ಕೆ ಮರ ಉರುಳಿ ಬಿದ್ದಿತ್ತುಕೊಡಲಿಯಾ ಆರ್ಭಟಕೆ ಜಯಭೇರಿ ಎಂಬಂತೆನೋಡನೋಡುತಿರುವಂತೆ ಬೆಳೆದಿದ್ದ ಆ ಮರವುಜನಸಾಗರದಾ ನಡುವೆ ಹೆಣವಾಗಿ ಬಿದ್ದಿತ್ತು. ತೂಗಾಡುವಾ ಕತ್ತಿ […]

ದ್ರೌಪದಿ ಶಸ್ತ್ರಧಾರಿಯಾಗು

ಅನುವಾದಿತ ಕವಿತೆ ದ್ರೌಪದಿ ಶಸ್ತ್ರಧಾರಿಯಾಗು ಕೆಲ ದಿನಗಳ ಹಿಂದೆ ಹಿಂದಿಯ ಹಾಸ್ಯ ನಟ ವೃಜೇಶ್ ಹೀರ್ಜಿ ಅವರು,  ತಮ್ಮ ಮಿತ್ರ  ಪುಷ್ಯಮಿತ್ರ ಉಪಾಧ್ಯಾಯ ಅವರ ಹಿಂದಿ ಕವಿತೆಯನ್ನು ಓದುವ ಒಂದು ವೀಡಿಯೋ ಫೇಸ್ ಬುಕ್ಕಿನಲ್ಲಿ ಕಾಣಿಸಿತ್ತು. ಅವರು ಭಾವಪೂರ್ಣವಾಗಿ ಓದಿದ್ದು ಅದನ್ನು ಪೂರ್ಣ ನೋಡುವಂತೆ ಮಾಡಿತು.  ಆ ಹಿಂದಿ ಕವಿತೆಯನ್ನು ನಾನು ಕನ್ನಡಕ್ಕೆ ಅನುವಾದಿಸಿದ್ದೇನೆ. ನೂತನ ದೋಶೆಟ್ಟಿ ಕೈಗೆ ಮದರಂಗಿ ಹಾಕುತ್ತ ಕೂರುವ ಸಮಯವಿದಲ್ಲನಿನ್ನನ್ನು ನೀನು ಸಂಭಾಳಿಸಿಕೊಳ್ಳಬೇಕಾದ ಕಾಲನೀನೇ ನಿನ್ನ ಹುರಿದುಂಬಿಸಿಕೊಹಾಸು ಹಾಕಿ ಶಕುನಿ ಹೊಂಚಿ ಕುಳಿತಿದ್ದಾನೆಎಲ್ಲ ತಲೆಗಳೂ […]

ಅನುವಾದ ಸಂಗಾತಿ

ಕನ್ನಡ ಮೂಲ: ಸ್ಮಿತಾ ಅಮೃತರಾಜ್ ಇಂಗ್ಲೀಷಿಗೆ: ಸಮತಾ ಆರ್. ಹಸಿ ಮಣ್ಣ ಧ್ಯಾನ. ಬಿದ್ದಿದ್ದಾರೆ ಪೈಪೋಟಿಗೆ ಎಲ್ಲರೂದುರ್ಬೀನು ಧರಿಸಿ ಹಸಿ ಮಣ್ಣ ಅರಸಿಗುದ್ದಲಿ ಪೂಜೆ ನಡೆಸಿ ಲೇಪಿಸುತ್ತಿದ್ದಾರೆ ಡಾಂಬರುಫೌಂಡೇಶನ್ ಕ್ರೀಂ ಹಚ್ಚುವಂತೆ. ಸಂಕಟ ಸುಲಭಕ್ಕೆ ದಕ್ಕುವ ಸಂಗತಿಯಲ್ಲವೀಗ.ಹಾರ ಬಯಸುವ ದೂಳ ಕಣಕಣದ ಚಡಪಡಿಕೆಗೆಎಷ್ಟು ಚಂದದ ಮಿರುಗು ಬಣ್ಣದ ಲೇಪ. ಏದುಸಿರು ಬಿಡುವಾಗ ಬಿರುಬಿಸಿಲಿನಲ್ಲಿ ರೂಪಾಂತರಗೊಂಡ ಪ್ರಾಣವಾಯುಹೇಳಿಕೊಡಲಾಗುತ್ತಿದೆ ಇಲ್ಲೀಗ ಎಳೆಯರಿಗೆಚಿತ್ರಕ್ಕೆ ಬಣ್ಣ ತುಂಬುವ ಪಾಠಫ್ಯಾನಿನ ಅಡಿಯಲ್ಲಿ ಕುಳ್ಳಿರಿಸಿ. ತಲೆಯೆತ್ತಿದೆ ವಿಶಾಲ ಸಭಾಂಗಣತೇವದ ಗುರುತೇ ಸಿಗದಂತೆ,ಕೆರೆಯ ಸಮಾಧಿಯ ಮೇಲೆ.ನಡೆಸುತ್ತಿದ್ದಾರೆ ಹಿರಿಯರುಶುಷ್ಕ […]

Back To Top