Category: ಅನುವಾದ

ಅನುವಾದ

ಅನುವಾದ ಸಂಗಾತಿ

ಗೋಲಿಗಳು ಹಿಂದಿಮೂಲ:- ಮರಹೂಮ್ ಇಮ್ತಿಯಾಜ. ಕನ್ನಡಕ್ಕೆ:-ಡಿ.ಎಮ್. ನದಾಫ್ ನನ್ನ ಬಾಲ್ಯದ ಮೊದಲಗಳಿಕೆ ಅದ ನಾನು ಕಡು ಶ್ರಮದಿ ಗಳಿಸಿದೆ,ಹಗಲೆನ್ನಲಿಲ್ಲ,ರಾತ್ರಿಯನಲಿಲ್ಲಹಸಿವೆನಲಿಲ್ಲ,ನೀರಕಾಣಲಿಲ್ಲ,ಬರೀ ಗಳಿಕೆಯೋ ಗಳಿಕೆ. ಹಲ ಹಲವು ಬಣ್ಣ-ಬಣ್ಣದವುಕೆಲ-ಕೆಲವು  ಒಡಕು ತಡುಕುವಿಧ-ವಿಧದ ಹೊಂಬಣ್ಣದವುಕೆಲವು ನನ್ನಂತೆ ಅಮೂಲ್ಯಹಲವಲ್ಲಿ ಗೋವ ಕಂಗಳ ನೈರ್ಮಲ್ಯ ಕಿಸೆಯ ಕೊನೆ ಮೂಲೆ ಹರಿದಿತ್ತುಆದರೂ ಅದು ಗೋಟಿಗಳಿಂದ ತುಂಬಿತ್ತು.ವೇಗವಾಗಿ ಓಡಿದಾಗಲೆಲ್ಲಇವುಗಳ ಕಿಂಕಿಣಿ ಕಿವಿ ತುಂಬುತಿತ್ತು. ನಾನು ನನಗಿಂತ ಅವುಗಳನ್ನೇಹೆಚ್ಚು ಸಂಭಾಳಿಸಿದ್ದೆ’ಹಿಟ್ಟಿನ ಬುಟ್ಟಿಯಲ್ಲಿ ಬಚ್ಚಿಟ್ಟಿದ್ದೆ,ಗೊತ್ತಾಗುತ್ತಿಲ್ಲ ಗೆಳೆಯ ನನ್ನ ಗೋಟಿಗಳು ಎಲ್ಲಿ ಕಳೆದು ಹೋದವು?ತುಂಬಿ ಹರಿಯುವ  ನದಿಯಂತೆ ನನ್ನ ಯೌವನದ ಸೆಳೆವಿನಲ್ಲಿ […]

ಅನುವಾದ ಸಂಗಾತಿ

ಬಾವಿ ಕಟ್ಟೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ಸಮತಾ ಆರ್. ಗುದ್ದಿ ಗುದ್ದಿ ಆಳಕ್ಕೆ ಅಗೆದುಸಿಕ್ಕ ಜೀವ ಜಲಕ್ಕೆಅತ್ತ ಇತ್ತ ಮಿಸುಕಾಡದಂತೆಕಟ್ಟಿದ್ದು ಕಟ್ಟೆ. ನೆಟ್ಟ ದಿಟ್ಟಿಗೆ ಒಂದು ಹಿಡಿಆಗಸ ಬಿಟ್ಟರೆಆಕೆ ತರುವ ಕೊಡದೊಂದಿಗಷ್ಟೇಹೇಗೋ ಬೆಳೆದದ್ದು ನಂಟು. ಅದೆಂತಹ ಆತುರ ಬಿಂದಿಗೆಗೆಕಂಠಕ್ಕೆ ಹಗ್ಗ ಬಿಗಿಸಿಕೊಳ್ಳುತ್ತಾಹಾಗೇ ಇಳಿಬಿಡುವ ಹೊತ್ತಿಗೆ ಕೈಯ ಹಿಡಿತವನ್ನೇ ಸಡಿಲಿಸಿರೊಯ್ಯನೆ ಡುಬುಕಿ ಹೊಡೆದಾಗಕೊಡ ಸೇರಿ ಜಗತ್ತು ನೋಡುವಕಾತರಕ್ಕೆ ಬಾವಿಯ ಮೈ ತುಂಬಾಅಲೆ. ಅನ್ನಕ್ಕೆ ಸಾಂಬಾರಿಗೆ ಕಾಫಿಗೆಚಹಕ್ಕೆ ನೀರು ಸದ್ದಿಲ್ಲದೇಕಲಬೆರಕೆಯಾಗುವ ಸಂಕಟಕ್ಕೆಕುದಿ ಮತ್ತಷ್ಟು ಹೆಚ್ಚುತ್ತಿದೆ. ಖಾಲಿಯಾಗುವ ಖುಷಿಗೆಕೊಡ […]

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ ಬಾಳಮನೆಗೆ ಮಾತ್ರಒಂದೇ ಬಾಗಿಲುಒಳ ಬರುವುದೂ ಅಲ್ಲಿಂದಲೇಹೊರ ಹೋಗುವುದೂ ಅಲ್ಲಿಂದಲೇ… ಅವನು ಕರೆಯುತ್ತಿದ್ದಾನೆಅವನ ಮನೆಗೆ ಗೋಡೆ ಬಾಗಿಲುಗಳೇ ಇಲ್ಲನನ್ನ ಬಾಳಮನೆಗೆ ಮಾತ್ರ ಒಂದೇ ಬಾಗಿಲುಈ ಇಹ ಹೇಗೆ ನಿಂತಿದೆಬೆಳಕು ಬಾಗಿಲಿಗೆ ಅಡ್ಡಲಾಗಿ !ಒಳಗೆ ಕತ್ತಲು ಕವಿದಿದೆ. ಅವನೋ ಕಿಂಡಿಯಲೇಕೈತೂರಿ ಕರೆಯುತ್ತಿದ್ದಾನೆಹೊರಗೆ ಬಾ ಬಾನನ್ನ ಮಗುವೇ ಎಂದುಹೇಗೆ ಬರಲಿ ಹೇಳುಈ ಇಹದ ಕಣ್ಣು ತಪ್ಪಿಸಿಕೊಂಡು ? ಬೆಳಕು ಬಾಗಿಲ […]

ಅನುವಾದ ಸಂಗಾತಿ

ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ ಎತ್ತಿ ಮೇಲಕ್ಕೆಸೆದು ಆಡಿಸಿದಳುಅಲ್ಲಿ ಮೇಲೆ, ಸಣ್ಣ ಬಿಳಿ ಹತ್ತಿಯಂತಹ ಮೋಡಗಳು ತೇಲುವುದ ಕಂಡೆಬಾಳಿನ ಅವ್ಯಕ್ತ ಚಿತ್ರಗಳನು ತಿಳಿ ನೀಲಿ ಬಾನ ಪಟದ ಮೇಲೆ ಬಿಡಿಸಿದಂತೆ. ಅವಳು ತನ್ನ ನೆಮ್ಮದಿಯ ನೆಳಲಿನ ಮಡಿಲಲಿ ನನ್ನ ಮಲಗಿಸಿದಳು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆಅಲ್ಲಿ, ಉಕ್ಕಿ ಹರಿಯುವ ನದಿಗಳು ಪ್ರತಿ ಕಲ್ಲುಗಳನ್ನು ನುಣುಪಾಗಿಸುವುವುಅಲ್ಲಿ, ನವಿಲು ತನ್ನ ನಲ್ಲೆಯ ಹೃದಯದ […]

ಅನುವಾದ ಸಂಗಾತಿ

ಶೂರ್ಪನಖಾಯಣ ಮಲಯಾಳಂ ಮೂಲ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ರಾತ್ರಿ ಕಂಡ ಕನಸಿನಲ್ಲಿನನ್ನ ಮುಂದಿದ್ದಳು ಶೂರ್ಪನಖಿಎಲ್ಲಿಯೂ ಸೀತೆಯನ್ನು ಕಾಣಲಿಲ್ಲಬಳಿಯಲ್ಲಿ ರಾಮನೂ ಇರಲಿಲ್ಲ ಹಲವು ದಿನಗಳಿಂದ ಆಲೋಚನೆಗಳಲ್ಲಿರಾಮ ರಾವಣ ಯುದ್ಧವೇ ತುಂಬಿತ್ತುಯಾರ ಪಕ್ಷ ಸೇರಲಿ?ಮಾನ್ಯರಲ್ಲ ಇಬ್ಬರೂ ಸೀತೆಯೊಂದಿಗೆ ನಿಂತುರಾಮನನ್ನು ದೂಷಿಸಬಹುದೇ?ವಾಲಿಯನ್ನು ವಧಿಸದೆರಾಮನ ವಿರುದ್ಧ ನಿಲ್ಲಬಹುದು ತಾಟಕಿ, ಶಂಬೂಕರುನಮ್ಮ ಪಕ್ಷ ಸೇರುವರುರಾವಣನನುಜ ವಿಭೀಷಣನನ್ನು ಅಂಕೆಯಲ್ಲಿರಿಸಬಹುದು ಹನುಮಂತನನ್ನು ಸೋಲಿಸಲುವಾಲಿಯೊಬ್ಬನೇ ಸಾಕಲ್ಲವೇಪ್ರಜೆಗಳು ಹೇಗಾದರೂ ಇರಲಿಅಮ್ಮನಿಗೆ ಕೈಯೆತ್ತುವರು ಅವರ ಮಾತನಾಲಿಸಿನಾಡಿನಲ್ಲಿ ಬದುಕಲು ಸಾಧ್ಯವೇ?ಗಾಳಿಸುದ್ದಿಯನ್ನೇ ಹಬ್ಬಿಸುವರೆಲ್ಲರೂಬೇರೇನೂ ಕೆಲಸವಿಲ್ಲವಲ್ಲ ವಾಲ್ಮೀಕಿ ಬರೆಯಲಿಅವರು ಕವಿಯಲ್ಲವೇಕವಿತೆಗಳೆಲ್ಲವೂ ಕಥೆಗಳಲ್ಲಕಥೆಗಳೆಲ್ಲವೂ ನಿಜವಲ್ಲ ರಾಮನಿಗೆ ಸೀತೆ […]

ಅನುವಾದ ಸಂಗಾತಿ

ಕವಿತೆ ಧ್ಯಾನ ಕನ್ನಡಮೂಲ: ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಧ್ಯಾನ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. A Musing.. ‌‌Far and wide surrounded by gloom,‌But still have some […]

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ?

ಅನುವಾದಿತ ಕವಿತೆ ಮೂಲ: ವಿಲಿಯಂ ಷೇಕ್ಸ್ ಪಿಯರ್ ಕನ್ನಡಕ್ಕೆ:ವಿ.ಗಣೇಶ್ ನಿನ್ನನಾ ಹೋಲಿಸಲೆ ಮಧು ವಸಂತ ಬೇಸಿಗೆಗೆ? ಅದಕಿಂತ ಮಿಗಿಲಾದ ಸ್ಥಿತಪ್ರಜ್ಞ ಸುಂದರನು ನೀನು ಬೇಸಿಗೆಯ ಬಿರುಗಾಳಿಗೆ ಮೊಗ್ಗು ಮುದುಡಬಹುದು ಮಳೆಗಾಲದ ಆರ್ಭಟಕೆ ವಸಂತ ನಾಶಿಸಬಹುದು ಕೆಲವೊಮ್ಮೆ ಸೂರ್ಯನೂ ಉರಿಗಣ್ಣ ಬಿಡಬಹುದು ಬಂಗಾರದ ಕಾಂತಿಯು ಮಸುಕು ಮಸುಕಾಗಬಹುದು  ಆ ಪ್ರಕೃತಿಯ ಕೋಪಕ್ಕೆ ಕಾಲಚಕ್ರದ ಏರಿಳಿತಗಳಿಗೆ ಚೆಲುವರಲಿ ಚೆಲುವನೂ ಸಹ ಕಳೆಗುಂದಬಹುದು. ಆದರೆ ಚೆಲುವರಲಿ ಚೆಲುವಾದ ಈ ನಿನ್ನ ಚೆಲುವು ಎಂದೆಂದೂ ಮಾಸದೆ ಚಿರವಾಗಿ ಉಳಿಯುವುದು  ನಾಶವಾಗದೆ ಅದು ಚಿಗುರೊಡೆದು […]

ಸಂವಿಧಾನ ಶಿಲ್ಪಿಗೆ

ಅನುವಾದ ಕನ್ನಡ ಮೂಲ: ಪೂರ್ಣಿಮಾ ಸುರೇಶ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಗಂಡು ಹುಡುಗ ಆಗಬಾರದಿತ್ತೇ!ಆ ನಿಡುಸುಯ್ಲುಹರಿತ ಚೂರಿಯಾಗಿಮರ್ಮವನ್ನು ಇರಿಯುತ್ತಿತ್ತು.ಪಾದದ ಕೆಳಗಿನ ಮಣ್ಣಜಾರದಂತೆ ಒತ್ತಿಟ್ಟುಕೊಳ್ಳಬೇಕು.ನೆಟ್ಟ ನೋಟದಿಂದ ನೋಡುತ್ತಿದ್ದೆ. ನೀವು ನೆನಪಾಗುವಿರಿ. ನಿನ್ನ ಮಗಳು ದೊಡ್ಡವಳಾದಳೇ!ಒಳಕೋಣೆಗೆ ಸರಿಸಿಡು ಒಳಗೇ ಇರಲಿನೋವು ಎದೆಯಾಳಕೆ ಬಸಿದುಒಡಲನುರಿಸಿ ಸಾಗುತ್ತಿದೆಲಾವಾರಸ ಬಸಿದಿಟ್ಟು ಕೊಳ್ಳಬೇಕುಹರಿದ ದೃಷ್ಟಿಯಿಂದ ಕಾಣುತ್ತಿದ್ದೆ ನೀವು ನೆನಪಾಗುತ್ತೀರಿ ನೀನೀಗ ಅವನ ಹೆಂಡತಿ ನೆನಪಿರಲಿ!ಅವನ ಹೆಜ್ಜೆಯ ಹಣೆಗೊತ್ತಿ ನಡೆಸರ್ರನೆ ಜಾರಿ ಬಿದ್ದಿದ್ದೆನನ್ನೊಳಗಿನಾಕೆಗೆ ಆತ್ಮಶಕ್ತಿ ತುಂಬಬೇಕುಇರಿವ ಕಣ್ಣಿಂದ ಕಂಡೆ ನೀವು ನೆನಪಾಗುವಿರಿ. ಅವಮಾನದ ಗಾಯತಿರಸ್ಕೃತರಾಗುವ ನೋವುನೀವು ಉಂಡು,ಸೆಟೆದು […]

ಅನುವಾದ ಸಂಗಾತಿ

ಕವಿತೆ ಕನ್ನಡ ಮೂಲ: ಪೂರ್ಣಿಮಾ ಸುರೇಶ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಸಂವಿಧಾನ ಶಿಲ್ಪಿಗೆ ಗಂಡು ಹುಡುಗ ಆಗಬಾರದಿತ್ತೇ!ಆ ನಿಡುಸುಯ್ಲುಹರಿತ ಚೂರಿಯಾಗಿಮರ್ಮವನ್ನು ಇರಿಯುತ್ತಿತ್ತು.ಪಾದದ ಕೆಳಗಿನ ಮಣ್ಣಜಾರದಂತೆ ಒತ್ತಿಟ್ಟುಕೊಳ್ಳಬೇಕು.ನೆಟ್ಟ ನೋಟದಿಂದ ನೋಡುತ್ತಿದ್ದೆ ನೀವು ನೆನಪಾಗುವಿರಿ. ನಿನ್ನ ಮಗಳು ದೊಡ್ಡವಳಾದಳೇ!ಒಳಕೋಣೆಗೆ ಸರಿಸಿಡು ಒಳಗೇ ಇರಲಿನೋವು ಎದೆಯಾಳಕೆ ಬಸಿದುಒಡಲನುರಿಸಿ ಸಾಗುತ್ತಿದೆಲಾವಾರಸ ಬಸಿದಿಟ್ಟು ಕೊಳ್ಳಬೇಕುಹರಿದ ದೃಷ್ಟಿಯಿಂದ ಕಾಣುತ್ತಿದ್ದೆ ನೀವು ನೆನಪಾಗುತ್ತೀರಿ ನೀನೀಗ ಅವನ ಹೆಂಡತಿ ನೆನಪಿರಲಿ!ಅವನ ಹೆಜ್ಜೆಯ ಹಣೆಗೊತ್ತಿ ನಡೆಸರ್ರನೆ ಜಾರಿ ಬಿದ್ದಿದ್ದೆನನ್ನೊಳಗಿನಾಕೆಗೆ ಆತ್ಮಶಕ್ತಿ ತುಂಬಬೇಕುಇರಿವ ಕಣ್ಣಿಂದ ಕಂಡೆ ನೀವು ನೆನಪಾಗುವಿರಿ. ಅವಮಾನದ ಗಾಯತಿರಸ್ಕೃತರಾಗುವ […]

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ ಸರಕು ಜೋಡಣೆ, ಭರದ ಸಿದ್ಧತೆ ನಮ್ಮದೇ ಭದ್ರತೆಯ ಕೋಟೆಗೆ ಅದೆಂತ ಉತ್ಸಾಹ ಸಂಧಿ,ಗೊಂಧಿಗಳಲೂ ಹಾವು,ಜಂತೂ ನುಸುಳದಂತೆ ಗಿಡ ನೆಟ್ಟು ಬೇಲಿಯಲೂ ಹೂಗಳ ನಿರೀಕ್ಷೆ. ಕನಸಿನಂತೆ ಮೊಗ್ಗು  ಬಿರಿದೇ ಇಲ್ಲವೆಂದಲ್ಲ ಅವು ಆರಂಭ ಶೂರತ್ವ ಗಿಡವಿರಬೇಕು ಅರಳಿ ಉದುರಿದ ಬೀಜ ಚಿಗುರಲೇಕೋ ಆಕಳಿಸಿ ಎದುರಿದ್ದ ಬೇಲಿಯಲಿ ನಳ ನಳಿಸಿದ ನೀಲಿ ಹೂವಲಿ ಬಿದ್ದ ಕಣ್ಣ ಕೀಳಲಾಗದೆ ಝೇಂಕರಿಸುವ […]

Back To Top