ದಿಕ್ಸೂಚಿ
ವಿಶಾಲ ಗೋಲದೊಳಗೆ ಎಂದೆಂದಿಗೂ ಅನಿಶ್ಚತತೆ ಜಯಶ್ರೀ ಜೆ.ಅಬ್ಬಿಗೇರಿ . ಅನಿಶ್ಚಿತತೆ ಎಂದ ಕೂಡಲೇ ನನಗೆ ನೆನಪಿಗೆ ಬರೋದು ತತ್ವಜ್ಞಾನಿಯೊಬ್ಬನ ಜೀವನದ ನೈಜ ಘಟನೆ.ಆತ ಪ್ರಸಿದ್ಧ ಪಾಶ್ಚಿಮಾತ್ಯ ತತ್ವಜ್ಞಾನಿ ನರ್ಮನ್ ಕಸಿನ್ಸ್.ಆತನ ದಿ ಅನಾಟಮಿ ಆಫ್ ಇಲ್ನೆಸ್ ಎಂಬ ಗ್ರಂಥ ತುಂಬಾ ಪ್ರಸಿದ್ಧಿಯನ್ನು ಹೊಂದಿದೆ.ಇಂಥ ಸಾಧಕನಿಗೆ ರಕ್ತ ಕ್ಯಾನ್ಸರ್ ಎಂದು ಗೊತ್ತಾಯಿತು.ಇದನ್ನು ಕೇಳಿ ಆತನಿಗೆ ಬರಸಿಡಿಲು ಬಡಿದಂತಾಯಿತು.ಆದರೆ ಅವನು ತನ್ನ ಮನೋಭಾವನೆ ಯಿಂದ ಅದನ್ನು ಗುಣಪಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಾಸ್ಯ ಚಲನಚಿತ್ರಗಳನ್ನು ನೋಡತೊಡಗಿದ.ಸುಮಾರು ೫೦೦ ಹಾಸ್ಯ ಚಲನಚಿತ್ರಗಳನ್ನು ನೋಡಿದ್ದರ ಪರಿಣಾಮ […]
ಸ್ವಾತ್ಮಗತ
ಬಾಳಾಸಾಹೇಬ ಲೋಕಾಪುರ ಬಾಳಾಸಾಹೇಬ ಲೋಕಾಪುರ ಅವರ ಸಾಹಿತ್ಯ ಕೃಷಿಯೂ..!ಮತ್ತವರ ಉಧೋ ಉಧೋ ಎನ್ನುವ ಉತ್ತರ ಕರ್ನಾಟಕದ ಭಾಷೆಯೂ.!! ಬಾಳಾಸಾಹೇಬ ಲೋಕಾಪುರ ಇವರು ನವ್ಯೋತ್ತರ ಸಾಹಿತಿಗಳು. ಬಾಗಲಕೋಟದ ಸಕ್ರಿ ಕಾಲೇಜಿನಲ್ಲಿ ಭೂಗೋಳ ಶಾಸ್ತ್ರದ ಉಪನ್ಯಾಸಕರಾಗಿದ್ದಾರೆ… ಇವರ ಕೃತಿಗಳು ಹೀಗಿವೆ– ಕಥಾಸಂಕಲನಗಳು– ಕವಣಿಗಲ್ಲು,ಹಾರುವ ಹಕ್ಕಿ ಮತ್ತು ಆಕಾಶ,ತನು ಕರಗದವರಲ್ಲಿ,ಕಂಗಳು ತುಂಬಿದ ಬಳಿಕ, ಇವರ ಕಾದಂಬರಿಗಳು– ಉಧೊ ಉಧೊಹುತ್ತಬಿಸಿಲುಪುರನೀಲಗಂಗಾ. ಇವರ ಕವನ ಸಂಕಲನಗಳು– ಭ್ರಮರಂಗೆ. ಇವರು ಪಡೆದ ಪ್ರಸಸ್ತಿಗಳು– ಕನ್ನಡ ಸಾಹಿತ್ಯ ಅಕಾಡಮಿ ಪ್ರಸಸ್ತಿಚದುರಂಗ ಪ್ರಸಸ್ತಿಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ […]
ಆರೋಗ್ಯ ಅರಿವು
ಆಗಾಗ್ಗೆ ಹಿಂತಿರುಗಿ ನೋಡಬೇಕು… ಡಾ ವಿಜಯಲಕ್ಷ್ಮಿ ( ರಮಾ) ಪುರೋಹಿತ “ಆಗಾಗ್ಗೆ ಹಿಂತಿರುಗಿ ನೋಡಬೇಕುಭವಿಷ್ಯದ ಹಾದಿಯಲ್ಲಿ ಸಾಗುತ್ತ. ಆರೋಗ್ಯದ ಸಂರಕ್ಷಣೆ ಪ್ರತಿಯೊಬ್ಬ ಮನುಷ್ಯನ ಮಹದಾಸೆ ಏನಾದರೂ ಸಾಧಿಸಬೇಕೆಂಬ ಉತ್ಕಟ ಬಯಕೆ ಇದ್ದೇ ಇರುತ್ತದೆ.ಅದು ಸಂತೋಷಕರ ಸಂಗತಿಯೇ.ಈ ಕಾಲದಲ್ಲಿಯ ಜೀವನ ಆನಂದಮಯ ಹಾಗೂ ತೃಪ್ತಿಕರವಾಗಿರದೇ ಎಲ್ಲೊ ಕಳೆದುಕೊಂಡಹಾಗೆ,ಏನೊ ಹುಡುಕುತ್ತಿರುವ ಹಾಗೆ ಬಹಳ ಜನರನ್ನು ಕಾಣುತ್ತೇವೆ.ಯಾವದರಲ್ಲಿಯೂ ಸಮಧಾನ ಇಲ್ಲ.ಇನ್ನು ಕೆಲವರಿಗಂತೂ ಭಯವೇ ಜೀವನದಲ್ಲಿ ಆವರಿ ಸಿದೆ.ಚಿಕ್ಕವರಿಗೆ ಶಾಲಾ,ಕಾಲೇಜಿನಲ್ಲಿ ಅಂಕಗಳಿಸುವ ತುಡಿತವಿದ್ದರೆ,ಯುವಕರಿಗೆ ಜೀವನೋಪಾಯದ ಚಿಂತೆ ವಯಸ್ಕರಿಗೆ ಅನಾರೋಗ್ಯದ ಛಾಯೆ ಅಷ್ಟೇ ಅಲ್ಲದೇ […]
ಗಾಳೇರ ಬಾತ್
ಗಾಳೇರ ಬಾತ್-06 ಆ ದಿನಗಳ ದಸರಾ…… ಆ ದಿನಗಳ ದಸರಾ…… ದಸರಾ ಹಬ್ಬಕ್ಕೆ ನಮ್ಮ ಕಡೆಯ ಹಳ್ಳಿಗಳಲ್ಲಿ ಮಾರ್ನಮಿ ಹಬ್ಬ ಅಂತ ಕರೀತಾರೆ. ಮಾರ್ನಮಿ ಹಬ್ಬ ಅಂದ್ರೆ ಸಾಕು, ನಮಗೆ ಎಲ್ಲಿಲ್ಲದ ಖುಷಿ, ಎಲ್ಲಿಲ್ಲದ ಆನಂದ. ಯಾಕಂದ್ರೆ ಈ ಹಬ್ಬಕ್ಕೆ ನಮಗೆಲ್ಲಾ ಹೊಸಬಟ್ಟೆಗಳು! ಆ ಬಟ್ಟೆಗಳನ್ನ ನೆನಸಿಕೊಂಡ್ರೆ ಇವತ್ತಿಗೂ ನಗು ತಡಿಯೋಕೆ ಆಗಲ್ಲ ಕಣ್ರಿ. ಆಗ ನಮಗೆ ಚಡ್ಡಿ ಮತ್ತೆ ಅಂಗಿ, ಆಗಿನ ಚಡ್ಡಿಗಳನ್ನ ಇವತ್ತಿನ ಬರ್ಮುಡಾ ಗಳಿಗೆ ಹೋಲಿಸಬಹುದು ನೋಡ್ರಿ. ಯಾಕಪ್ಪಾ ಇಷ್ಟು ದೊಡ್ಡದು […]
ಸ್ವಾತ್ಮಗತ
ಶಾಂತಾದೇವಿ ಕಣವಿ ಚೆನ್ನವೀರ ಕಣವಿಯವರ ಪತ್ನಿ ಶಾಂತಾದೇವಿ ಕಣವಿಯವರ ಸಾಹಿತ್ಯಕ ಕೊಡುಗೆಯೂ..! ಅಲ್ಲದೇ ಇವರಂತೆ ಸಾಹಿತ್ಯಕ್ಕೆ ಕೊಡುಗೆ ನೀಡಿದ ಸಾಹಿತ್ಯಕ ದಂಪತಿಗಳೂ..!! ಶಾಂತಾದೇವಿ ಕಣವಿ ಅವರು ಈಗ ತೀರಿದ್ದಾರೆ. ಅವರಿಗೆ ಗೌರವ ನಮನ ಸಲ್ಲಿಸುತ್ತಾ ಅವರಂತೆಯೇ ಇತರ ಸಾಹಿತ್ಯಕ ದಂಪತಿಗಳ ಬಗೆಗೂ ನೋಡೋಣ. ಅವರು ಹೀಗಿದ್ದಾರೆ ನೋಡಿ. ಶಾಂತಾದೇವಿ ಕಣವಿ, ಅವರು ಜನಿಸಿದ್ದು1933ರ ಜನೆವರಿ 17 ರಂದು ವಿಜಾಪುರದಲ್ಲಿ. ತಂದೆಯವರು ಸಿದ್ದಬಸಪ್ಪ ಗಿಡ್ನವರ, ತಾಯಿಯವರು ಭಾಗೀರಥಿ ದೇವಿ. ಇಂತಹ ಶಾಂತಾದೇವಿ ಕಣವಿಯವರ ಪ್ರಕಟಿತ ಕೃತಿಗಳು– ಸಂಜೆ ಮಲ್ಲಿಗೆ […]
ಗಾಳೇರ್ ಬಾತ್
ಗಾಳೇರ್ ಬಾತ್-05 ಬಿ.ಸಿ.ಎಮ್ hostelನಲ್ಲಿ ಅಡ್ಡ ಹೆಸರುಗಳು……. ಇವತ್ತು ನಾನೇನಾದರೂ ಒಂದೆರಡು ಅಕ್ಷರ ಬರೆದು ನಿಮಗೆ ಓದ್ಲಿಕ್ ಹಚ್ಚಿನಂದ್ರ ಆಯಪ್ಪನ ಋಣನ ನಾನ್ಯಾವತ್ತೂ ಮರೆಯೋ ಆಗಿಲ್ಲ. ನಾನಷ್ಟೇ ಅಲ್ಲ! ಎಷ್ಟೋ ಬಡ ವಿದ್ಯಾರ್ಥಿಗಳಿಗೆ ದೇವರಾಜ ಅರಸರು ನನ್ನಂತ ಆರಕ್ಕೇರದ ಮೂರಕ್ಕಿಳಿಯದ ಕುಟುಂಬದ ಮಕ್ಕಳಿಗೆ ತಂದೆತಾಯಿ ಎಲ್ಲವನ್ನೂ ಆಗಿಬಿಟ್ಟಿದ್ದ. ಇಂತಹ ದೇವರಾಜ ಅರಸುರವರ ಸ್ಥಾಪಿಸಿದ ಬಿಸಿಎಂ ಹಾಸ್ಟೆಲ್ನಲ್ಲಿ ನನ್ನ ಪ್ರೌಢಶಿಕ್ಷಣ ಮುಗಿಸಿದೆ. ಆ ವಯಸ್ಸಿನಲ್ಲಿ ಅಲವಾರು ಸ್ವಾರಸ್ಯಕರ ಘಟನೆಗಳು, ವಿಚಿತ್ರವಾದ ಸಂಗತಿಗಳು ನಡೆದಿದ್ದವು. ಅವು ನನಗಷ್ಟೇ ಅಲ್ಲ […]
ಗಾಳೇರ್ ಬಾತ್
ಗಾಳೇರ್ ಬಾತ್-04 Clinicಲ್ಲಿ ಸಿಕ್ಕ ಕಮಲ ಆಂಟಿ ನೋಡಿ ಆಶ್ಚರ್ಯವಾಗಿತ್ತು………. ಆ ತಿಂಗಳಲ್ಲಿ ಬೆಂಗಳೂರಿನಲ್ಲಿ ವಿಪರೀತ ಮಳೆ ಬೀಳುತ್ತಿತ್ತು. ನಾನು ಕೆಲಸಕ್ಕೆ ನಡೆದುಕೊಂಡೆ ಹೋಗಬೇಕಾಗಿದ್ದರಿಂದ ಹಲವು ಬಾರಿ ಭಾರಿ ಮಳೆಗೆ ತೋಯಿಸಿಕೊಂಡಿದ್ದರ ಪರಿಣಾಮವಾಗಿ ನನಗೆ ಮೂಗಿನಲ್ಲಿ ಸಿಂಬಳ ಬರಲಿಕ್ಕೆ ಶುರುವಾಗಿತ್ತು. I mean ನೆಗಡಿ ಆಗಿತ್ತು ಅಂತ ನಿಮ್ಮ ಮಾತಿನಲ್ಲಿ ತಿಳಿಯಬಹುದು. ನೀವು ತಿಳಿದಾಗೆ, ನಾನು ಬರಿ ನೆಗಡಿಗೆಲ್ಲಾ ತಲೆ ಕೆಡಿಸಿಕೊಳ್ಳುವ ಮನುಷ್ಯನಲ್ಲ! ಯಾವಾಗಲೂ ಅತ್ಯಂತ ಚುರುಕುತನದಿಂದ ಬೆಂಗಳೂರು ನಗರವನ್ನೇ ಸುತ್ತುತ್ತಿದ್ದ ನನ್ನ ಕಾಲುಗಳು ಯಾಕೋ […]
ಗಾಳೇರ್ ಬಾತ್
ಗಾಳೇರ್ ಬಾತ್ -03 ಬದುಕು ಏನೆಲ್ಲಾ ಮಾಡಿಸುತ್ತದೆ…….. ಇವನೌನ್ ಇವನೇನು ಬರಿತಾನ ಅಂತೀರಲಾ….. ನಿಜ ಕಣ್ರೀ ನಾನು ಬೇರೆ ಏನು ಬರೆಯುವುದಿಲ್ಲ! ನಮ್ಮ-ನಿಮ್ಮ ನಡುವೆ ನಡೆಯುವ ದಿನ ನಿತ್ಯದ ಘಟನೆಗಳೇ ನನ್ನ ಬರವಣಿಗೆಗಳಿಗೆ ಶೃಂಗಾರ. ಆಗ ತಾನೆ ನಾನು duty ಮುಗಿಸಿಕೊಂಡು restroom ನಲ್ಲಿ ಏನೋ ಯೋಚಿಸುತ್ತ ಕೂತಿದ್ದೆ. Duty ನಾ.. ಯಾವ duty…. ಅಂತ ಜಾಸ್ತಿ ತಲೆ ಕೆಡಿಸ್ಕೋಬೇಡಿ. ಅದೇ ನಾನು ಮಾಡ್ತಿದ್ನಲ್ಲ housekeeping ಕೆಲಸ. ಹೀಗೆ ಕೂತಿರಬೇಕಾದ್ರೆ ಪ್ರಕಾಶ ಎಲ್ಲಿಂದ ಬಂದ್ನೋ ಗೊತ್ತೆ […]
ಗಾಳೇರ್ ಬಾತ್
ಗಾಳೇರ್ ಬಾತ್-02 Housekeeping ನ ಆ ದಿನಗಳು.……. ಈ ಲೇಖನದ ತಲೆಬರಹ ಓದಿದರೆ ನಿಮಗೆ ಆಶ್ಚರ್ಯವಾಗಬಹುದು. ಓದಿದವರಿಗೆ ಅಷ್ಟೇಕೆ ಕೇಳಿದವರಿಗೂ ಕೂಡ ವಿಚಿತ್ರ ಅನಿಸುತ್ತದೆ. ಯಾಕೆಂದರೆ ನನ್ನ life ಯೇ ಒಂತರಾ ವಿಚಿತ್ರ. ನಾನೇನೋ ಅವತ್ತು ಟೂರ್ ಪೀಸ್ ಗಾಗಿ ಬಂದು ಬೆಂಗಳೂರು ಸೇರ್ಕೊಂಡ್ ಬಿಟ್ಟೆ. ಸೇರ್ಕೊಂಡ್ ಅನಂತರದಲ್ಲಿ hotel ನಲ್ಲಿ cleaner ಆಗಿ ಕೆಲಸ ನಿರ್ವಹಿಸಿದೆ. ಆ hotel ಮಾಲೀಕ ಸರಿಯಾಗಿ ಸಂಬಳ ಕೊಡುವುದಿಲ್ಲ ಎಂದು ತಿಳಿದ ಮೇಲೆ ಅನಿವಾರ್ಯವಾಗಿ ದುಡಿದ ಶ್ರಮ ಅಲ್ಲಿಯೇ […]
ಗಾಳೇರ್ ಬಾತ್
ಅಂಕಣ ಗಾಳೇರ ಬಾತ್-01 ಮೊದಲ ಬಾರಿ ರಾಜಧಾನಿಗೆ….. ಇವತ್ತಿನ ನನ್ನ present situation ನೋಡಿದರೆ ರಾಜಧಾನಿಯ ನನ್ನ ಮೊದಲ ಭೇಟಿ, ಹೀಗೆ ಇತ್ತು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಅಷ್ಟೊಂದು ಭಯಾನಕರೂ ಅಲ್ಲ. ಅದು ಅಷ್ಟೊಂದು ಆನಂದಮಯನೂ ಅಲ್ಲ. ಅದೊಂತರ ವಿಶಿಷ್ಟವಾದ ಬೇಟಿ ಎನ್ನಬಹುದು. ಆದರೆ ಈ ತರದ ಬೇಟಿ ಯಾವ ಮಕ್ಕಳಿಗೂ ಆಗಬಾರದು ಎನ್ನುವುದು ನನ್ನ ಈ ಲೇಖನದ ಆಕಾಂಕ್ಷೆ ಆಗಿದೆ. ನನ್ನ ನೆನಪಿನ ಬುತ್ತಿ ಬಿಚ್ಚಿ ಒಮ್ಮೆ ಹೊರಳಿ ನೋಡಿದಾಗ, ಬೆಂಗಳೂರಿನ ಬೇಟಿ […]