ಸ್ವಾತ್ಮಗತ
ಏಕತೆ ಸಾರುವ ಹುಸೇನ್-ಷಾವಲಿ ತಾತಯ್ಯ…! ಕೆ.ಶಿವು.ಲಕ್ಕಣ್ಣವರ `ಸರ್ವಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ’ ಎಂಬುದು ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯಲ್ಲಿನ ಒಂದು ಸಾಲು. ಇಂತಹ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂಬಂತೆ ಬಾಗೇಪಲ್ಲಿಯಲ್ಲಿ ದರ್ಗಾ-ಕರಗ, ಮಂದಿರ, ಮಸೀದಿ, ಗುಡಿ, ಚರ್ಚ್ ಎಲ್ಲವೂ ಇಲ್ಲೇ ಇವೆ. ಈ ನೆಲದಲ್ಲಿ ಸೌಹಾರ್ದ ಪರಂಪರೆಯನ್ನು ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಹಜರತ್ ಸೈಯ್ಯದನಾ ಶೇಕ್ ಹುಸೇನ್ ಷಾ ಖಾದ್ರಿ ಅವರ ಕೊಡುಗೆ ಸಾಕಷ್ಟಿದೆ… ಹಿಂದು-ಮುಸ್ಲಿಂರು ತಮ್ಮ ಗುರು ಮತ್ತು ಮಾರ್ಗದರ್ಶಕರೆಂದೇ ಅವರನ್ನು ಕಾಣುತ್ತಾರೆ. […]
‘ಸ್ವಾತ್ಮಗತ’
ಕೆ.ಶಿವು.ಲಕ್ಕಣ್ಣವರ ಅಜರಾಮರವಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಮಹತ್ ಸಾಧನೆ..! ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂ ಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಜನರು ಕರೆಯುತ್ತಿದ್ದರು. ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಅವರು. ಅವರಿಗೆ ಭಾರತ ಸರ್ಕಾರವು […]
ಅವ್ಯಕ್ತಳ ಅಂಗಳದಿಂದ
ಅವ್ಯಕ್ತ ನನಗೊಂದು ಹವ್ಯಾಸ. ಪ್ರತಿವರ್ಷ ಮೊದಲನೆಯ ದಿನವೇ ಮಕ್ಕಳಲ್ಲಿ ನನ್ನ ಬಗ್ಗೆ ನನಗಿಷ್ಟ ಬರುವ ರೀತಿಯಲ್ಲಿ ಚಾಪು ಮೂಡಿಸುವುದು.ಈ ಬಾರಿ ನಾನು ತುಂಬ ಜೋರು ಎಂಬ ಭಯ ಹುಟ್ಟಿಸೋದು ನನ್ನ ಗುರಿಯಾಗಿತ್ತು. ಕ್ಲಾಸಿನೊಳಗೆ ಬೆಂಕಿಯಂತೆ ನುಗ್ಗಿದೆ. Quiiiiiiiiete! Which category of animals do you belong ? Shameless fellows…what are you looking at? Atleast have the courtesy of wishing! What? should I teach you that too!!!ಫುಲ್ಲು ಸಿಟ್ಟು […]
ಹೊತ್ತಾರೆ
ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ರಂಗ ತಿಮ್ಮರಿಗೆ ನಿಯಂತ್ರಣದ ಅಥವಾ ಮೇಲ್ವಿಚಾರಣೆಯ ಅವಶ್ಯಕತೆಯೂ ಇರಲಿಲ್ಲ. ಗುಡ್ಡದಂತಿದ್ದ ನಮ್ಮ ಊರಿನಲ್ಲಿ ನೀರಿನ ವ್ಯವಸ್ಥೆಗೆ ಇದ್ದದ್ದು ಎರಡು ಕೈಪಂಪು (ಬೋರ್ ವೆಲ್) ಮತ್ತೊಂದು ಸೇದುವಬಾವಿ. ನಮ್ಮ ಮನೆ ಗುಡ್ಡದ ತುದಿಯಲ್ಲಿದ್ದ ಮತ್ತು ಊರಿನ ಹಿಂಭಾಗದಲ್ಲಿದ್ದ ಕಡೇ ಮನೆ. ಬಾವಿ ಮತ್ತು ಬೋರ್ ವೆಲ್ ಗಳು ಊರಿನ ಮುಂದಿನ ಭಾಗದಲ್ಲಿದ್ದವು. ನೀರು ಹೊರುವುದು ಒಂದು ಫಜೀತಿ. ಹಾಗಾಗಿ ಗಾಡಿಯ ಮೇಲೆ ಬ್ಯಾರೆಲ್ ಇರಿಸಿ ನೀರು ತರುವುದು ನಮ್ಮ ಮನೆಯ ರೂಢಿ. ತಿಮ್ಮ ರಂಗರ […]
ಶಿವಮೊಗ್ಗ ಜಿಲ್ಲೆಯ ಚಳುವಳಿಗಳು
ಡಾ.ಸಣ್ಣರಾಮ ಕಳೆದ ಸಂಚಿಕೆಯಿಂದ… ಅಕ್ಕ ಕೂಡಲ ಸಂಗಮವನ್ನು ಪ್ರವೇಶಿಸುತ್ತಲೇ ಮತ್ತೊಂದು ಅಗ್ನಿ ಪರೀಕ್ಷೆ ಅವಳಿಗೆ ಕಾದಿತ್ತು. ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಯಾರೇ ಬರಲಿ ಪರೀಕ್ಷಿಸದೇ ಅನುಮತಿಯನ್ನು ಕೊಡುತ್ತಿರಲಿಲ್ಲ. ಶರಣೆ ಅಕ್ಕಮಹಾದೇವಿಯನ್ನು ಕಂಡು ದಿಗ್ಭ್ರಮೆಗೊಂಡ ಅಲ್ಲಮ ಅವಳನ್ನು ಪರೀಕ್ಷಿಸಲು ಮುಂದಾಗಿ “ಸತಿ ನೀನು ಇತ್ತಲೇಕೆ ಬಂದೆಯವ್ವಾ ಸತಿಯೆಂದರೆ ಮುನಿವರು ನಮ್ಮ ಶರಣರು ನಿನ್ನ ಪತಿಯ ಕುರುಹು ಹೇಳಿದರೆ ಬಂದು ಕುಳ್ಳಿರು ಇಲ್ಲದಿದ್ದರೆ ತೊಲಗು ತಾಯಿ” ಅಕ್ಕ; “ಹರನೇ ನೀನೆನಗೆ ಗಂಡನಾಗಬೇಕೆಂದು […]
ಹೊತ್ತಾರೆ
ಅಮ್ಮನೂರಿನನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಹೋರಿ ಕಣ್ಣು ಮೊನ್ನೆ ರಾತ್ರಿ ಊಟ ಮುಗಿಸಿ ಮಲಗಿದ ನಿದ್ರೆ ಹತ್ತಿದ ಸ್ವಲ್ಪ ಹೊತ್ತಿನಲ್ಲೇ ಯಾಕೋ ಇದ್ದಕ್ಕಿದ್ದ ಹಾಗೆ ಕಲ್ಹಳ್ಳಿ ಎತ್ತು ಎದುರಲ್ಲಿ ಬಂದು ನಿಂತಂತೆ ಇತ್ತು! ಸುತ್ತ ನೋಡಿದೆ, ಯಾರಿದಾರೆ ಜೊತೆಯಲ್ಲಿ, ಬರೀ ಕಲ್ಹಳ್ಳಿ ಎತ್ತು… ಮನೆ ಎತ್ತು ಯಾವ್ ಕಡೆ ಹೋಯ್ತು? ಮತ್ತೆ ಇನ್ನೊಂದು ಸಲ ಪರಿಶೀಲಿಸಲೇ, ಎಲ್ಲಿದಿವಿ, ಕಲ್ಹಳ್ಳಿ ಎತ್ತು ಮತ್ತು ನಾನು ಇಬ್ಬರೇ. ಯಾರಿಗೆ ಹೇಳೋದು ಈಗ, ಗಾಬರಿಯಾಯ್ತು. ಆ ಗಾಬರಿಗೆ ಕಾರಣ, ಮನೆ ಎತ್ತು ಜೊತೆಯಲ್ಲಿದ್ದರೆ ಮಾತ್ರ ಕಲ್ಹಳ್ಳಿ […]
ಅವ್ಯಕ್ತಳ ಅಂಗಳದಿಂದ
ಅವ್ಯಕ್ತ ಉಡುಗೊರೆ ಉಡುಗೊರೆ ಅವನ್ಯಾರೋ ನಂಗೆ ಗೊತ್ತಿಲ್ಲ, ಮುಗ್ಧ ನಗುವ ಹೊನಲು ಮುಖದಲ್ಲಿ ಹಾರಾಡ್ತಿರ್ತಿತ್ತು , 100 ಮಕ್ಳ ಕ್ಲಾಸಲ್ಲಿ ವಿಭಿನ್ನ ಇವ್ನು. ಹೊಳೆವ ಕಣ್ಣುಗಳು, ಮುಖದಲ್ಲಿ ಕಾಂತಿ, ಬಾಡಿ ಲ್ಯಾಂಗ್ವೇಜಲ್ಲಿ ಗೌರವ…ನಾನು ನಿತ್ಯ ನನ್ನ ಕೆಲಸ ಮಾಡೋದು- ಪ್ರಶ್ನೆ ಕೇಳೋದು, ಉತ್ತರ ಹೇಳೋದು, ಕೊನೇ ಘಳಿಗೇಲಿ ಸ್ವಲ್ಪ ಹೊತ್ತು ಜೀವನದ ಬೆಲೆ ಬಗ್ಗೆ ವಿಶ್ಲೇಷಣೆ…. ಹೀಗೆ ದಿನ ಕಳೆದ್ವು, ಎದ್ರು ಬಂದಾಗ್ಲು ಎದುರು ನಿಲ್ಲಲು ಹಿಂಜರಿತಿದ್ದ. ಫಸ್ಟ್ ಪಿಯುಸಿ ಅಲ್ವಾ ಭಯ […]
ನಾನು ಕಂಡ ಹಿರಿಯರು
ಕೋಟ ಶಿವರಾಮ ಕಾರಂತ್ ಡಾ.ಗೋವಿಂದ ಹೆಗಡೆ “ವಿದ್ಯಾಸಾಗರ’ ಕಾರಂತರು (೧೯೦೨-೧೯೯೭) ಅದು ೧೯೭೭ರ ಬೇಸಿಗೆಯಿದ್ದಿರಬಹುದು. ತುರ್ತುಸ್ಥಿತಿಯನ್ನು ಹಿಂತೆಗೆದುಕೊಂಡು ಚುನಾವಣೆಯನ್ನು ಘೋಷಿಸಲಾಗಿತ್ತು. (ಇವೆಲ್ಲ ತಿಳಿದಿದ್ದು ನಂತರ,ಆಗ ಅಲ್ಲ.) ನಮ್ಮ ಊರಿನ ಬಳಿಯ ಉಮಚಗಿಯಲ್ಲಿ ಒಂದು ಕಾರ್ಯಕ್ರಮ. ಹತ್ತು ಹನ್ನೊಂದರ ಹುಡುಗ ನಾನು ಅಲ್ಲಿದ್ದೆ. ಎತ್ತರದ, ಗೌರವರ್ಣದ, ನೀಳ ಕೇಶದ ಪಂಚೆಯುಟ್ಟ ಹಿರಿಯರು ಮಾತನಾಡಿದರು. ಮುಂದೆ ಕುಳಿತಿದ್ದ ನಾವು ನಾಲ್ಕಾರು ಮಕ್ಕಳು ಕೆಲಹೊತ್ತು ಅವರ ಮಾತು ಕೇಳಿದೆವು ಏನೂ ತಿಳಿಯಲಿಲ್ಲ ; ಬೇಸರ ಬಂತು. ಗುಸುಗುಸು ಪಿಸುಮಾತು ಕೊನೆಗೆ ಜೋರಾಯಿತು. […]
ಹೊತ್ತಾರೆ
ಅಮ್ಮನೂರಿನ ನೆನಪುಗಳು @ಅಮೇರಿಕಾದಿಂದ ಅಶ್ವಥ್ ಬರೆಯುತ್ತಿದ್ದಾರೆ ಅಶ್ವಥ್ ತಮ್ಮಪ್ಪಣ್ಣನಸ್ವಾತಂತ್ರ್ಯಪ್ರವಚನ. ಅಂದಿದ್ದೇ ತಡ… ತಮ್ಮಪ್ಪಣ್ಣ ಎದ್ದು ನಿಂತರು… ಅಂದರೆ ತಮ್ಮಪ್ಪಣ್ಣ ಎಂದಿನಂತೆ ಮುಖ್ಯ ಅತಿಥಿ. ನಾನು ಶಾಲೆಗೆ ಸೇರುವುದಕ್ಕಿಂತ ಮೊದಲು, ಶಿಶುವಿಹಾರದಲ್ಲಿದ್ದಾಗಲೂ ಸ್ವಾತಂತ್ರ್ಯ ದಿನಾಚರಣೆಗೆ ಶಾಲೆಯ ಮಕ್ಕಳ ಜೊತೆ ಸೇರಿಸುತ್ತಿದ್ದರಿಂದ ತಮ್ಮಪ್ಪಣ್ಣನ ಭಾಷಣದ ಇವೆಂಟ್ ಪರಿಚಯವಾಗಿತ್ತು. ಈಗ ನಾನು ಒಂದನೇ ತರಗತಿ. ಹಾಗಾಗಿ ಚಿಕ್ಕಮಕ್ಕಳ ಮುಂದಿನ ಸಾಲಿನಿಂದ ಬಡ್ತಿ ಪಡೆದು ಶಾಲೆಯ ಮಕ್ಕಳ ಸಾಲಿನಲ್ಲಿ ಕುಳಿತಿದ್ದೇ ಆ ದಿನಾಚರಣೆಯ ವಿಶೇಷ. ಅವನ ಗೊಣಗಾಟ ಮೇಷ್ಟ್ರಿಗೆ ಕೇಳಲಿಲ್ಲ, ತಮ್ಮಪ್ಪಣ್ಣನ […]
ಶಿವಮೊಗ್ಗ ಜಿಲ್ಲೆಯ ಚಳುವಳಿಗಳು
ಡಾ.ಸಣ್ಣರಾಮ (ಹಿಂದಿನ ವಾರದಿಂದ) ಕಳೆದ ಸಂಚಿಕೆಯಿAದ… ಶಿವಮೊಗ್ಗ ಜಿಲ್ಲೆಯ ಚಳವಳಿಗಳು ದೈವದ ಪ್ರೇರಣೆ ಎನ್ನುವಂತೆ ಅನಿಮಿಷ ಗುರುಗಳ ದರ್ಶನವನ್ನು ಪಡೆಯುತ್ತಾರೆ. ಅಲ್ಲಮ ಪ್ರಭುವಿನ ಬದುಕಿನಲ್ಲಿ ಕಾಮಲತೆಯ ಪ್ರವೇಶ ಮತ್ತು ಮರಣ, ಅನಿಮಿಷ ಗುರುವಿನ ಸಂದರ್ಶನ ಸಂದರ್ಭಗಳು ಹೊಸ ಸಾಧನೆಯ ದಿಕ್ಕನ್ನು ತೋರಿದವು. ಅವನ ಸಾಧನೆಯಿಂದ ಅದನು ಬಹುದೊಡ್ಡ ಅನುಭಾವಿಯಾಗಿ ಮಾರ್ಪಟ್ಟನು. ಬಸವಣ್ಣನವರ ಕ್ರಾಂತಿಗೆ ಕೈ ಜೋಡಿಸಿದ ಮಹಾ ಸಾಧಕನಾಗಿ ಗುರುತಿಸಿಕೊಂಡು ಕರ್ನಾಟಕದ ಶರಣ ಚಳುವಳಿಯ ಇತಿಹಾಸದಲ್ಲಿ ಮುಖ್ಯ ಸ್ಥಾನವನ್ನು ಪಡೆದುಕೊಂಡನು. ಅಲ್ಲಮ ಪ್ರಭುವಿನ ಬದುಕು ಕೇವಲ ಚಿಂತನೆ, […]