ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು ಮೂಲದ ಮಲ್ಲಾರೆಡ್ಡಿಯವರ ಆತ್ಮಕಥೆ. ವಿಷಮ ಪರಿಸ್ಥಿತಿಗಳು ತಂದ ನೋವು-ಸಂಕಷ್ಟಗಳಿಂದಾಗಿ ಮಾನಸಿಕವಾಗಿ ನೊಂದು ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು ಮಾನಸಿಕವಾಗಿ ಅಸ್ವಸ್ಥನಾದ ವ್ಯಕ್ತಿಯೊಬ್ಬ ತನ್ನ ಎಲ್ಲಾ ಅನುಭವಗಳನ್ನು ಇಲ್ಲಿ ವಿವರವಾಗಿ ಮನಮುಟ್ಟುವಂತೆ ಹೇಳುತ್ತಾನೆ. ತೀರಾ ಎಳೆಯ ಹುಡುಗನಾಗಿದ್ದಾಗಲೇ ಸೂಕ್ಷ್ಮ ಸಂವೇದನೆಯುಳ್ಳವನಾಗಿದ್ದರಿಂದ ತನ್ನ ಸುತ್ತ ಮುತ್ತ […]
ಅಂಕಣ ಬರಹ ಪ್ರಶ್ನೆಯ ಜರೂರಿ ಕೆಲವು ವರ್ಷಗಳ ಹಿಂದೆ ಎರಡು ವಿದ್ಯಮಾನ ಜರುಗಿದವು. ಒಂದು- ತಾನು ಓದುವ ಶಾಲೆಯನ್ನು ತಾಲಿಬಾನಿಗಳು ಯಾಕೆ ಕೆಡವಬೇಕು ಎಂದು ಪ್ರಶ್ನಿಸಿದ ಪುಟ್ಟಬಾಲೆ ಮಲಾಲಳದು. ಎರಡು-ಬಾಳಾಸಾಹೇಬ್ ಠಾಕರೆ ತೀರಿಕೊಂಡರೆ ಮುಂಬೈ ಬಂದ್ ಯಾಕೆ ಮಾಡಬೇಕು ಎಂದು ಚರ್ಚಿಸಿದ ಇಬ್ಬರು ತರುಣಿಯರದು. ಸುತ್ತಮುತ್ತ ಬದುಕುತ್ತಿರುವ ಲಕ್ಷಾಂತರ ಜನರಲ್ಲಿ ಹುಟ್ಟದ ಪ್ರಶ್ನೆಗಳು ಈ ಹುಡುಗಿಯರಲ್ಲಿ ಸಹಜವಾಗಿ ಹೇಗೆ ಹುಟ್ಟಿಕೊಂಡವು? ನಮಗೇತಕ್ಕೆ ಇಲ್ಲದ ರಗಳೆ ಎಂದು ಬಹುಸಂಖ್ಯಾತ ಸಾರ್ವಜನಿಕರು ಸುರಕ್ಷಿತಮೌನ ತಾಳಿರುವಾಗ ಕೆಲವರೇಕೆ ಕೇಳುವ ದಿಟ್ಟತನ ತೋರುತ್ತಾರೆ? […]
ಅಂಕಣ ಬರಹ ಕಬ್ಬಿಗರ ಅಬ್ಬಿ ಹಣತೆ ಹಚ್ಚಿದ ಅಕ್ಷರ ದೀಪ ನಮ್ಮ ಅಜ್ಜಿ ಹಚ್ಚಿ ಹಣತೆ ಬೆಳಕಲ್ಲಿ ತೆರೆದಳು ರಾಮಾಯಣ. ಹಣತೆ ಸಣ್ಣಗೆ ಬೆಳಗುವಾಗ ರಾಮ ಪುಟು ಪುಟು ಹೆಜ್ಜೆ ಹಾಕುತ್ತಿದ್ದ.ಜತೆಗೆ ಇನ್ನೂ ಮೂರು ತಮ್ಮ ತಮ್ಮ ತಮ್ಮಂದಿರು. ಎಷ್ಟು ಪ್ರೀತಿ ಮುಗ್ಧ ಬೆಳಕಿತ್ತು. ಕತೆ ಕೇಳುತ್ತಾ ನಮಗೆಲ್ಲ ಪುಳಕ. ಹಣತೆಯ ಬೆಳಕೂ ರಾಮನೂ ಜತೆ ಜತೆ ಬೆಳೆದರು. ವಿಶ್ವಾಮಿತ್ರನ ಕೈ ಹಿಡಿದು ಅಣ್ಣ ತಮ್ಮ ಗುರು ತೋರಿದ ಕಾಡುಹಾದಿಯಲ್ಲಿ ತಿಳಿವಿನ ಬೆಳದಿಂಗಳಿತ್ತು. ಕೆಂಗಣ್ಣ ದೈತ್ಯೆ ತಾಟಕಿಯ […]
ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್
ಅಂಕಣ ಬರಹ ಹವ್ಯಾಸವೆಂಬ ಮಂದಹಾಸ… ಹವ್ಯಾಸಗಳಿಲ್ಲದ ಮನುಷ್ಯನೆಂದರೆ ಎಲೆ ಹೂವು ಹಣ್ಣು ಏನೊಂದೂ ಇಲ್ಲದ ಬೋಳು ಮರವೇ ಸರಿ. ಬದುಕು ದುರ್ಬರವೆನಿಸಿದ ಹೊತ್ತಲ್ಲೂ ಸಹನೀಯತೆ ತರುವ ಶಕ್ತಿ ಇದ್ದರೆ ಅದು ಹವ್ಯಾಸಗಳಿಗೆ ಮಾತ್ರ. ಹೊತ್ತು ಕಳೆಯಲು ವ್ಯರ್ಥ ಅಭ್ಯಾಸಗಳನ್ನು ಮಾಡಿಕೊಳ್ಳುವ ಬದಲು ಸಮಯವನ್ನು ಗೌರವಿಸುವಂತ ಅರ್ಥಪೂರ್ಣ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಬರಿದೆ ಮೂರ್ತಿಗೆ ಮಾಡಿದ ಅಲಂಕಾರದಂತೆ ನಮ್ಮನ್ನು ಚೆಂದಗಾಣಿಸುತ್ತದೆ. ಹವ್ಯಾಸವೆನ್ನುವ ಟಾರ್ಚು ನಮ್ಮ ಕೈಯಲ್ಲಿದ್ದರೆ ಅದು ದಟ್ಟ ಕಾಡಿನ ನಡುವೆಯೂ ಕೈಹಿಡಿದು ನಡೆಸಿ ಗುರಿ ಮುಟ್ಟಿಸಬಲ್ಲದು, ಮನಸ್ಸನ್ನು […]
ಅಂಕಣ ಬರಹ ಹೊದಬನಿ-ಹೊಸದನಿ-14 ಅಗತ್ಯಕ್ಕಿಂತ ಲಂಬಿಸಿಯೂ ಹ್ರಸ್ವವಾಗೇ ಉಳಿಯುವ ಆಸ್ಪರಿಯವರ ಕವಿತೆಗಳು ಚನ್ನಬಸವ ಆಸ್ಪರಿ . ಅವ್ವನೂ ಕಸೂತಿ ಹಾಕುತ್ತಿದ್ದಳು ಅಪ್ಪನ ತೂತುಬಿದ್ದ ಬನಿಯನ್ನಿನ ಮೇಲೆ ಉಟ್ಟರೆ ಅಂಡು ಕಾಣಿಸುವ ನನ್ನ ದೊಗಲೆ ಚಡ್ಡಿಗೆ ಅಲ್ಲಲ್ಲಿ ಹರಿದ ಪಾಟೀಚೀಲಕ್ಕೆ ಎಂದು ತನ್ನೊಳಗಿನ ಸಂಕಟಗಳನ್ನು ಕವಿತೆಯಾಗಿಸುವ ಚನ್ನಬಸವ ಆಸ್ಪರಿ ಫೇಸ್ಬುಕ್ಕಿನಲ್ಲಿ ಬರೆಯುತ್ತಿರುವ ಹಲವು ಹೆಸರುಗಳ ನಡುವೆ ಅನುಭವದ ಆಧಾರ ಪಡೆದ ಸಶಕ್ತ ಕವಿತೆಗಳನ್ನು ಅಪರೂಪಕ್ಕೆ ಪ್ರಕಟಿಸುತ್ತಿರುತ್ತಾರೆ. ನಾವೆಲ್ಲ ಅವ್ವ ಎನ್ನುವ ಕವಿತೆಯ ಸರ್ವ ಸ್ವಾಮ್ಯವನ್ನೂ ಲಂಕೇಶರಿಗೆ ಅರ್ಪಿಸಿಬಿಟ್ಟಿರುವಾಗಲೂ ಒಬ್ಬೊಬ್ಬರಿಗೆ […]
ಅಂಕಣ ಬರಹ ಒಮ್ಮೊಮ್ಮೆ ಪಾತ್ರೆ ತಿಕ್ಕುವಾಗಲೂ ಕವಿತೆಯ ಹೊಳಹುಗಾಣುತ್ತದೆ ಹೇಮಲತಾ ವಸ್ತ್ರದ. ಪರಿಚಯ: ಎಂಎ, ಎಂಇಡಿ, ಪಿಜಿ ಡಿಪ್ಲೋಮಾ ಇನ್ ಇಂಗ್ಲಿಷ್. ವಿಜಯಪುರ ಗ್ರಾಮೀಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿದ್ದಾರೆ. ಊರು: ಸಿಂದಗಿ. ಜಿಲ್ಲೆ: ವಿಜಯಪುರ. ಕೃತಿಗಳು: ಅವ್ವನಿಗೊಂದು ಪತ್ರ (ಕವನಸಂಕಲನ). ಪೃಥ್ವಿಯೊಡಲು(ಕಥಾಸಂಕಲನ)(ಅಚ್ಚಿನಲ್ಲಿದೆ). ಗಜಲ್ ಸಂಕಲನಅಚ್ಚಿನಲ್ಲಿದೆ. ಅಕ್ಕನಾಗಮ್ಮ (ನಾಟಕ)(ಅಚ್ಚಿನಲ್ಲಿ) ಶೈಕ್ಷಣಿಕ, ಸಾಹಿತ್ಯಕ ಲೇಖನಗಳು. ಮಕ್ಕಳ ಕಥೆಗಳು, ಕವನಗಳು. ಕ್ರೀಯಾಸಂಶೋದನೆ (ಬಾಲಕಾರ್ಮಿಕಪದ್ಧತಿ). ಗುಲ್ಬರ್ಗಾ ವಿಶ್ವವಿದ್ಯಾಲಯ ದ ಎಂಎ ಮೂರನೇ ಸೆಮ್ (ಆಧುನಿಕ ಕಾವ್ಯ ಸಂಗ್ರಹ-೨೦೧೨) ಗೆ ಕನ್ನಡಗಜಲ್ಗಳು, ಕವನಗಳು ಪಠ್ಯವಾಗಿವೆ. […]
ಅಂಕಣ ಬರಹ ದಂಗೆಯ ದಿನಗಳುಇಂಗ್ಲಿಷ್ ಮೂಲ : ಮನೋಹರ ಮಳಗಾಂವ್ಕರ್ ಕನ್ನಡಕ್ಕೆ : ರವಿ ಬೆಳಗೆರೆಪ್ರ : ಭಾವನಾ ಪ್ರಕಾಶನಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೮೫ಪುಟಗಳು : ೩೦೪ ಪ್ರಸಿದ್ಧ ಭಾರತೀಯ ಆಂಗ್ಲ ಲೇಖಕ ಮನೋಹರ ಮಳಗಾಂವ್ಕರ್ ಅವರ ಐತಿಹಾಸಿಕ ಕಾದಂಬರಿಯ ಅನುವಾದವಿದು. ಬ್ರಿಟಿಷರು ಭಾರತವನ್ನು ಆಕ್ರಮಿಸಿಕೊಂಡ ನಂತರ ಈಸ್ಟ್ ಇಂಡಿಯಾ ಕಂಪೆನಿಯು ವ್ಯಾಪಾರದ ಹೆಸರಿನಲ್ಲಿ ಭಾರತದ ಒಂದೊಂದೇ ರಾಜ್ಯಗಳನ್ನು ಕಬಳಿಸಿಯಾದ ಮೇಲೆ ಭಾರತೀಯರನ್ನು ಹಿಂಸಿಸ ತೊಡಗಿದಾಗ ಅವರ ವಿರುದ್ಧ ಸೇಡು ತೀರಿಸಿ ಅವರನ್ನು ಭಾರತದಿಂದ […]
ಅಂಕಣ ಬರಹ ದೇವರಮನೆಯಲ್ಲಿ ಕುರಿಂಜಿ (ಬಿಸಿಲನಾಡಾದ ಬಳ್ಳಾರಿ ಸೀಮೆಯಲ್ಲೂ ಕುರಿಂಜಿಯಿದೆ ಎಂಬ ಖಬರಿಲ್ಲದೆ,ಎರಡು ವರ್ಷದ ಹಿಂದೆ ಬರೆದ ಲೇಖನವಿದು.) ತರೀಕೆರೆ ಸೀಮೆಗೆ ಸೇರಿದ ಕೆಮ್ಮಣ್ಣುಗುಂಡಿ, ಬಾಬಾಬುಡನಗಿರಿ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಕಲ್ಹತ್ತಿಗಿರಿ ಮುಂತಾದ ಶೋಲಾ ಬೆಟ್ಟಗಳಲ್ಲಿ ಬಾಲ್ಯದಿಂದಲೂ ಅಲೆದಿದ್ದೇನೆ. ಆಗ ಕಳೆಯಂತೆ ಬೆಳೆದಿರುತ್ತಿದ್ದ ಅನಾಮಿಕವಾದ ಹಸಿರು ಗಿಡಗಳು ಕಣ್ಣಿಗೆ ಬೀಳುತ್ತಿದ್ದವು. ಆದರೆ ಅವು 12 ವರ್ಷಕ್ಕೊಮ್ಮೆ ಹೂಬಿಟ್ಟು ಗಿರಿಕಣಿವೆಗಳನ್ನು ಹೂವಿನ ತೊಟ್ಟಿಲಾಗಿ ಮಾಡಬಲ್ಲ ಕುರಿಂಜಿಗಳೆಂದು ಗೊತ್ತಿರಲಿಲ್ಲ. ತಿಳಿಯುತ್ತ ಹೋದಂತೆ, ನಮ್ಮ ಆಸುಪಾಸಿನಲ್ಲೇ ಇರುವ ಅವನ್ನು ಗಮನಿಸದೆ ಹೋದೆನೆಲ್ಲ ಎಂದು […]
ಅಂಕಣ ಬರಹ ಋಗ್ವೇದ ಸ್ಫುರಣ ಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿ ಋಗ್ವೇದ ಸ್ಫುರಣಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿಪ್ರ : ಅಭಿನವ ಪ್ರಕಟಣೆಯವರ್ಷ : ೨೦೧೭ಬೆಲೆ : ರೂ.೨೦೦ಪುಟಗಳು : ೧೬೦ ಪ್ರಾಚೀನ ಭಾರತದ ಅತ್ಯಂತ ಪ್ರಮುಖ ಭಾಷಿಕ ದಾಖಲೆಯಾದ ಋಗ್ವೇದ ಸೂಕ್ತಗಳಲ್ಲಿರುವ ಋಕ್ಕುಗಳೊಳಗಿನ ಬಿಡಿ ಪದ್ಯಗಳ ಸರಳ ಅನುವಾದ ಈ ಕೃತಿಯಲ್ಲಿದೆ. ಮೂಲ ಸಂಸ್ಕೃತದಲ್ಲಿರುವ ಈ ಪದ್ಯಗಳನ್ನು ಆರಂಭದಲ್ಲಿ ಸೂಕ್ತ ವ್ಯಾಖ್ಯಾನಗಳ ಮೂಲಕವೂ ನಂತರ ತಿಳಿಗನ್ನಡದಲ್ಲಿ ವ್ಯಾಖ್ಯಾನಗಳಾಗಿಯೂ ನೀಡಲಾಗಿದೆ. ಋಗ್ವೇದದ ಋಕ್ಕುಗಳು ಪ್ರಕೃತಿಯ ಮಹಾಶಕ್ತಿಗಳು. ವಾಸ್ತವದ ನೆಲೆಯಲ್ಲಿ ಗ್ರಹಿಸುವಂಥವು. ವಿಶ್ವಭ್ರಾತೃತ್ವವನ್ನು […]