Category: ಅಂಕಣ

ಅಂಕಣ

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-3 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಅರಿವು ವಿಸ್ತರಿಸಲಿ.. ಮನೆ ಬಾಗಿಲು ದಾಟಬೇಡಿ.. ಮನೆಯೊಳಗೇ ಸುರಕ್ಷಿತವಾಗಿರಿ ಎಂದಕೂಡಲೇ ಮನಸ್ಸು ತರಾವರಿ ಚಿಂತಿಸುತ್ತದೆ. ಇಷ್ಟಪಟ್ಟು ಸಾಲ ತೆಗೆದು, ಕಷ್ಟಬಿದ್ದು ಕಟ್ಟಿಸಿದ ನಮ್ಮ ಮನೆಯೂ ನಮಗೆಸೆರೆಮನೆಯೆನಿಸುತ್ತದೆ. ಯಾಕೆ ಹೀಗೆ? ಯಾವುದು ಬೇಡ ಎಂದು ಹೇಳುತ್ತಾರೆಯೋ ಅದನ್ನು ಮೀರುವುದು ಸಾಹಸ… ಆದರೆ ಈಗ ಅದು ದುಃಸ್ಸಾಹಸ. ವಿವೇಚನೆ ಇಲ್ಲದ ನಡೆ. ಸುರಕ್ಷಿತತೆಯ ಪ್ರಶ್ನೆ ಎದ್ದಾಗ ಅದಕ್ಕೇ ನಮ್ಮ ಮೊದಲ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-2 ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಸಮಾನ ಶಿಕ್ಷೆ ಸರಿಯೇ ಹರಿಯೇ? ಅಷ್ಟರಲ್ಲಿ ಹೊರಗಡೆಯಿಂದಲೇ ನಾಯ್ಕ ಮಾಸ್ತರು ಬಾಗಿಲು ತೆರೆದರು. ಅವರ ಕಂಗಳು ಕೋಪದಿಂದ ಕೆಂಪಾಗಿದ್ದವು. ರೌದ್ರಾವತಾರ ತಾಳಿ ಒಳಗೆ ಬಂದವರೆ ಎಲ್ಲರೂ ಅವರವರ ಜಾಗದಲ್ಲಿ ನಿಲ್ಲಿ, ಎರಡೂ ಕೈ ಮುಂದೆ ಚಾಚಿ ಎಂದರು. ಎಲ್ಲರೂ ಹೆದರುತ್ತ ಅವರವರ ಜಾಗಕ್ಕೆ ಹೋಗಿ ನಿಂತೆವು. ಬೋರ್ಡ ಹಿಂದಿಟ್ಟ ಬೆತ್ತ ತೆಗೆದು ಎಲ್ಲರ ಕೈಮೇಲೂ ಎರಡೇಟು ಬಿಗಿದರು. ಉರಿ ತಾಳದೇ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ (ಭಾಗ-1) ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಕಾಣಿಸದೇ ಕಾಡುತಿದೆ ವೈರಾಣು ಕರೋನಾ… ಕಳವಳದಿ ಕಂಗಾಲು ಮನುಜಕುಲ ಸಂಪೂರ್ಣ.. ‍ ಮಾರ್ಚ ತಿಂಗಳಿಂದ ಕರೋನಾ ಎನ್ನುವ ಪದವೇ ಎಲ್ಲರ ಸ್ಥಾಯಿ ಭಾವವಾಗಿದೆ. ಎಲ್ಲಾ ಮುಗಿತು. ಕಲಿತಾಯ್ತು ಮದುವೆಯಾಯ್ತು ಮಕ್ಕಳನ್ನು ಓದಿಸಿ, ಉದ್ಯೋಗಕ್ಕೆ ಸೇರಿಸಿ, ಮದುವೆ ಮಾಡಿ ಸೆಟಲ್ ಮಾಡಿದ್ದಾಯ್ತು ಇನ್ಯಾವಾಗ ದೇವರು ಕರೆಸಿಕೊಂಡರು ಹೋಗಲು ಸಿದ್ಧ ಎಂದು ದಿನಾ ಡೈಲಾಗ್ ಹೇಳುತ್ತಿದ್ದ ಸುತ್ತಮುತ್ತಲ ಮನೆಗಳ ಅಂಕಲ್ ಆಂಟಿಗಳೆಲ್ಲ ನಗು […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೂರನೆ ಅದ್ಯಾಯ ಗಜಲ್ ಎನ್ನುವ ನಶೆ ಗಜಲ್ ಎನ್ನುವ ನಶೆ ಯಾವುದೇ ಒಂದು ಸಾಹಿತ್ಯ ಪ್ರಕಾರ ಜನಪ್ರಿಯ ಆಗುತ್ತಿದೆ ಅಂದರೆ ಅದು ಜನ ಜೀವನವನ್ನು ಸರಳವಾಗಿ ತನ್ನತ್ತ ಸೆಳೆದುಕೊಂಡು ಒಂದು ಅವಿನಾಭಾವ ಬಂಧ ಬೆಸೆಯುತ್ತಿದೆ ಎಂದೇ ಅರ್ಥ. ಹೌದು ಅರಮನೆಗಳಿಂದ ಕೊಳಚೇರಿಗಳ ಗಲ್ಲಿ ಗಲ್ಲಿ ತಲುಪಿದ ಗಜಲ್ ಬದುಕಿನ ಹೊಸದೊಂದು ಅಭಿವ್ಯಕ್ತಿಯ ತೀವ್ರತೆಯನ್ನು […]

ಸ್ವಾತ್ಮಗತ

ಶರಣೆ ನೀಲಾಂಬಿಕೆ..! ವಿಶಿಷ್ಟ ದಿಟ್ಟ ನಿಲುವಿನ ಚಿಂತಕಿ, ಅನುಭಾವಿ ಶರಣೆ ನೀಲಾಂಬಿಕೆ..! ಹನ್ನೆರಡನೆಯ ಶತಮಾನದಲ್ಲಿ ಅನೇಕ ಶರಣರು, ಸಾಧಕರು ತಮ್ಮ ಅನುಭಾವದಿಂದ ಕಲ್ಯಾಣ ಕ್ರಾಂತಿಗೆ ಕೊಡುಗೆಯಾದವರು. ಅವರಲ್ಲಿ ವಿಶಿಷ್ಟ, ಪ್ರಮುಖ ಚಿಂತಕಿ, ಅನುಭಾವಿ ದಿಟ್ಟ ನಿಲುವಿನ ಶರಣೆ ನೀಲಾಂಬಿಕೆ. ನೀಲಮ್ಮ ಬಸವಣ್ಣನವರ ಎರಡನೆಯ ಹೆಂಡತಿ. ಮೊದಲ ಪತ್ನಿ ಸೋದರ ಮಾವ ಬಲದೇವರ ಮಗಳು. ನೀಲಾಂಬಿಕೆ, ನೀಲಲೋಚನೆ, ನೀಲಮ್ಮ, ಮಾಯಾದೇವಿ ಎಂತೆಲ್ಲ ಹೆಸರಿರುವ ನೀಲಮ್ಮನ ಅಪ್ಪ ಅಮ್ಮ ಇವರ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಹರಿಹರ ಮತ್ತು ಭೀಮ ಕವಿಗಳು […]

ಸ್ವಾತ್ಮಗತ

ಮಹಾವೀರ ಜಯಂತಿ ಕೆ.ಶಿವುಲಕ್ಕಣ್ಣವರ ಈ ಲೇಖನ ಮಹಾವೀರ ಜಯಂತಿಯ ವಿಶೇಷದ‌ ವಿಷಯವಾಗಿದೆ. ಸರ್ವಸಂಘ‌‌ ಪರತ್ಯಾಗಿ ಮತ್ತು ಅಹಿಂಸಾ ಮೂರ್ತಿ ಮಹಾವೀರರು..! ಜಗತ್ತಿನ ಯಾವುದೇ ಧರ್ಮದಲ್ಲಿಯೂ ಹಿಂಸೆಯನ್ನು ಪ್ರೋತ್ಸಾಹಿಸಿಲ್ಲ. ಹಿಂಸೆಯ ಬೋಧನೆ ಸಹ ಕಂಡುಬರುವುದಿಲ್ಲ. ಆದರೆ ಇಂದಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಹಿಂಸೆ ಹಾಗೂ ಕೊಲೆಗಳಂತಹ ಹೀನಾಯ ಕೃತ್ಯಗಳು ಕೆಲವೆಡೆ ಕಂಡು ಬರುತ್ತಿರುವುದು ವಿಪರ್ಯಾಸ. ರಾಜ್ಯ, ಸಿರಿ, ಸಂಪತ್ತು ಹಾಗೂ ಚಕ್ರವರ್ತಿಯ ಪದವಿಗಾಗಿ ಯುದ್ಧವೇ ಅನಿವಾರ್ಯವೆನ್ನುವ ಪ್ರಸಂಗದಲ್ಲಿಯೂ ಸಹ ಜೀವಹಿಂಸೆ ಮತ್ತು ಆಸ್ತಿ ಪಾಸ್ತಿಗಳ ಹಾನಿಯಾಗದಂತೆ ಅಹಿಂಸಾತ್ಮಕ ಯುದ್ಧವನ್ನು […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಎರಡನೆ ಅದ್ಯಾಯ ಗಜಲ್ ನಡೆದು ಬಂದ ಹಾದಿ ಯಾವುದೇ ಒಂದು ಸಾಹಿತ್ಯದ ಪ್ರಕಾರವೇ ಆಗಲಿ ಅದರ ಗುಣ ಲಕ್ಷಣಗಳನ್ನು ಅರಿಯುವ ಮೊದಲು ಅದು ನಡೆದು ಬಂದ ಹಾದಿ, ಅರ್ಥ ಮತ್ತು ಇತಿಹಾಸವನ್ನು ತಿಳಿದುಕೊಳ್ಳಬೇಕಿರುವುದು ಅತಿ ಅಗತ್ಯವಾದ ಮೊದಲ ಸಂಗತಿಯಾಗಿದೆ. ಗಜಲ್ ಪದದ ಅರ್ಥ ಮೂಲತಃ ಅರಬ್ಬೀ ಶಬ್ದವಾದ ಗಜಲ್, ಆ ಭಾಷೆಯಲ್ಲಿ […]

ಗಝಲ್ ಲೋಕ

‘ಗಝಲ್ ಲೋಕ’ ಬಸವರಾಜ್ ಕಾಸೆಯವರ ಹೊಸ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೊದಲ ಅದ್ಯಾಯ ಒಲವಿನ ಅಧಿವೇಶನವೇ ಈ ಗಜಲ್ ಗಜಲ್ ಎನ್ನುವ ಪದ ಕೇಳಿದರೆ ಸಾಕು ಇದರಲ್ಲಿ ಏನೋ ಇದೆ ಎಂದು ತನ್ನಷ್ಟಕ್ಕೇ ತಾ ಹಿಡಿದಿಟ್ಟು ಕಾಡುವ ಒಂದು ಭಾವ ಕಣ್ಣು ಮುಂದೆ ಬರುತ್ತದೆ. ಹೌದು ಗಜಲ್ ಎಂದರೆ ಹಾಗೆ ಮನಸ್ಸಿಗೆ ಮುಟ್ಟಿ ಬಿಟ್ಟ ನಂತರವೂ ಸಹ ಆವರಿಸುವ ಒಂದು ಬೆಚ್ಚನೆ […]

ಸ್ವಾತ್ಮಗತ

ನಾಳೆ ಬಪ್ಪುದು ಕೆ.ಶಿವುಲಕ್ಕಣ್ಣವರ ಹಲವಾರು ಪಲ್ಲಟಗಳನ್ನು ಹೊಂದಿರುವ ‘ನಾಳೆ ಬಪ್ಪುದು’ ಎಂಬ ಹನುಮಂತ ಹಾಲಿಗೇರಿಯವರ ನಾಟಕವೂ..! ಸಾಹಿತಿ ಹನುಮಂತ ಹಾಲಿಗೇರಿಯವರು ತಮ್ಮ ‘ಏಪ್ರಿಲ್ ಫೂಲ್’ ಕಥೆಗಳ‌ ಸಂಕಲನದ ‘ಏಪ್ರಿಲ್ ಪೂಲ್’ ಕಥೆಯನ್ನು ಆಧರಿಸಿ ‘ನಾಳೆ ಬಪ್ಪುದು’ ಎಂಬ ನಾಟಕವನ್ನು ಬರೆದಿದ್ದಾರೆ… ಈ ನಾಟಕವನ್ನು ಓದುತ್ತಿದ್ದಂತೆ, ಇದು ಮುಖ್ಯವಾಗಿ ನಾಟಕಕಾರ ಹನುಮಂತ ಹಾಲಿಗೇರಿಯವರ ಫ್ಯಾಂಟಸಿ ನಾಟಕದಂತೆ ನನಗೆ‌ ಭಾಸಾವಾಯಿತು… ಯಾರಿಗೆ ಗೊತ್ತು ಇದು ಮುಂದೆ ವಾಸ್ತವವಾಗಲೂಬಹುದು. ಇರಲಿ. ಮುಂದೆ ಈ ನಾಟಕದ ಹಂದರ ನೋಡೋಣ… ಇಲ್ಲಿ ಮುಖ್ಯವಾಗಿ ನನಗೆ […]

ಗಝಲ್ ಲೋಕ

ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ

Back To Top