Category: ಅಂಕಣ

ಅಂಕಣ

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-9 ಮಡ್ ವೊಲ್ಕೆನೊ, ಭೂಮಿಯ ಅಡಿಯಲ್ಲಿ ಕೆಲವು ರಾಸಾಯನಿಕಗಳು ಕೊಳೆತು ಉಂಟಾದ ಗ್ಯಾಸ್ ನಿಂದಾಗಿ ಭೂಮಿಯನ್ನು ಬಿರಿದು ಕೆಸರು ಮೇಲಕ್ಕೆ ಚಿಮ್ಮುತ್ತದೆ. ಭೂಮಿಯ ತಳದಿಂದ ಕಲ್ಲಿನ ಚೂರುಗಳು, ಮರಳುಗಲ್ಲುಗಳು, ಸಮುದ್ರದ ಕೆಸರು, ಕೆಂಪು ಮತ್ತು ಹಸಿರು ಬಣ್ಣದ ಕಲ್ಲುಗಳು ಚಿಮ್ಮಿ ಮೇಲೆ ಬಂದು ಹರಿಯುತ್ತವೆ. ಬಿಸಿಯಾದ ಕೆಸರು ಹರಿದು ಬಂದು ನೋಡಲು ಸಿಮೆಂಟಿನಂತ ರಾಡಿಯಾಗಿ ನಿಂತಿತ್ತು. ಕೆಸರಿನ ಬುದ್ಬುದಗಳು, ನೀರ್ಗುಳ್ಳೆಗಳು […]

ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23

ಆತ್ಮಾನುಸಂಧಾನ

ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ…

ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು ನಿರಾಸೆ,ನೋವಿನಲ್ಲಿ ಹೊರಡುತ್ತಾನೆ. ಈ ದೃಶ್ಯದ ಮುಕ್ತಾಯದಲ್ಲಿ ಸಭಾಂಗಣ ನಿಂತು ಕಲಾವಿದನ ಅಭಿನಯಕ್ಕೆ ಚಪ್ಫಾಳೆ ಮಳೆ ಸುರಿಸಿತ್ತು.

ತೊರೆಯ ಹರಿವು
ವಸುಂಧರಾ ಕದಲೂರು
ಮುಷ್ಠಿಯೊಳಗೆ ಹಾವು ಹಿಡಿದ ಮಗು, ಬೆಂಕಿಯಿಂದ ಆಕರ್ಷಿತವಾಗುವ ಮಗು ಎಂಬೆಲ್ಲಾ ವಿಚಾರ ಕೇಳಿದರೆ ಈ ಬಾಲ್ಯವು ಅಪಾಯವನ್ನು ಪರಿಗಣನೆಗೆ ಇಟ್ಟುಕೊಂಡೇ ಇಲ್ಲವಲ್ಲ!? ಎಂದು ಆಶ್ಚರ್ಯವಾಗುತ್ತದೆ. ಬದುಕಿನ ಬಗ್ಗೆ ಯಾವ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದೆ ಇದ್ದಾಗ ಇಂತಹ ನಿರಾಳ ಭಾವ ಸಾಧ್ಯವೇನೋ…

(‘ಅಸಹಾಯಕಆತ್ಮಗಳು’ ಎನ್ನುವ ಮಾಲಿಕೆಯಲ್ಲಿ ನಾನುಬರೆದಈಕತೆಗಳುನೈಜಜೀವನದಚಿತ್ರಗಳಾಗಿದ್ದು, ಸಂಬಂದಿಸಿದಹೆಣ್ಣುಮಕ್ಕಳನ್ನುಸಂದರ್ಶಿಸಿಅವರಬಾಯಿಂದಲೇಕೇಳಿಬರೆದಕತೆಗಳಾಗಿವೆ-)ನಿಮ್ಮಲೇಖಕ

ಅಳುವಿನ ಕ್ಷೀಣ ಶಬ್ಧವನ್ನು ಹೊರತುಪಡಿಸಿ ಹೆಚ್ಚಿನ ಜನವೂ ಇಲ್ಲ, ಗದ್ದಲವೂ ಇಲ್ಲ. ಕನಿಷ್ಟ ದೇಹ ತ್ಯಜಿಸಿರುವ ಆತ್ಮಕ್ಕೆ ಸಲ್ಲಬೇಕಾದ ಅಶ್ರುತರ್ಪಣವೂ ಇಲ್ಲದೆ ವಿದಾಯ ಸಲ್ಲಿಸಬೇಕಾದ ದುಃಸ್ಥಿತಿ! ಒಂದು ಸಣ್ಣ ಅತಿ ಸಣ್ಣ ನೋವಿನೆಳೆ ಮಾತ್ರ ಇಡೀ ಜೀವವನ್ನೇ ಹಿಂಡುತ್ತಿದೆ

ಅಂಕಣ ಬರಹ

ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ

ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ

ಸರಣಿಬರಹ………..

ಅದ್ಯಾಯ-8

ಈ ಬದುಕಿನಲ್ಲಿ ಗಳಿಸಿದ ಪ್ರತಿಯೊಂದನ್ನೂ ಕಾಲದ ಜೊತೆಜೊತೆಗೇ ಮುಂದೆ ಸಾಗುತ್ತ ಪ್ರತಿಯೊಬ್ಬರೂ ಕಳೆದುಕೊಳ್ಳಲೇಬೇಕಾಗುತ್ತದೆ. ಹುಟ್ಟಿನೊಂದಿಗೆ ಅಂಟಿಕೊಂಡ ನಂಟುಗಳ ಜೊತೆಜೊತೆಗೇ ಗಳಿಸಿದ ಸಮಸ್ತವೂ ಬದುಕಿನ ಸಂಕಲನಕ್ಕೆ ಬಂದರೆ ಎಲ್ಲೆಲ್ಲಿ ಯಾವ ಯಾವುದರ ಘಳಿಗೆ ತೀರುತ್ತದೋ ಅಲ್ಲಲ್ಲಿ ಅವುಗಳೆಲ್ಲಾ ಬದುಕಿನಿಂದ ಕಳೆದುಹೋಗಲಾರಂಭಿಸುತ್ತವೆ.

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ […]

ಎತ್ತರದ ಹೊಸ್ತಿಲಿನಾಚೆಗಿನ ಅಂಗಳಕ್ಕೆ ಮನೆಯ ಸೊಸೆ ದಾಟಿ ಬಂದದ್ದೇ, ನಾಟಕದ ಮೊದಲ ದೃಶ್ಯಕ್ಕೆ ತೆರೆ ತೆರೆದಂತೆಯೇ, ಅಲ್ಲವೇ.

Back To Top