ಗಜಲ್ ಎಂಬುದು ಆತ್ಮದ ಪಿಸುಮಾತು. ಹೃದಯದ ಮಾತುಗಳು ಜೀವಕಾರುಣ್ಯದಿಂದ ಸ್ನಿಗ್ಧವಾಗಿರುತ್ತವೆ. ಸಕಲ ಜೀವಿಗಳೊಂದಿಗಿನ ಪ್ರೇಮಭಾವದಿಂದ ಮಾಧುರ್ಯವನ್ನು ಪಡೆಯುತ್ತವೆ
ಅಂಕಣ ಬರಹ
ಸಾಧಕಿಯರ ಯಶೋಗಾಥೆ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ
ಅಂಕಣ ಬರಹ ತೊರೆಯ ಹರಿವು ಅಮ್ಮನಾಗಿ ಬರೆಯುವಾಗ ನಾನೊಬ್ಬ ಹೊರಗೆ ದುಡಿಯಲು ಹೋಗುವ ಆಧುನಿಕ ಕಾಲದ ಅಮ್ಮ. ವೃತ್ತಿಯ ಜೊತೆಗೆ ಕೆಲವು ಪ್ರವೃತ್ತಿಗಳಿವೆ. ಅದರಲ್ಲೂ ಓದು – ಬರವಣಿಗೆ ಎಂಬುದು ನನ್ನ ಪ್ರೀತಿಯ ಹವ್ಯಾಸ. ಆದರೆ, ಈ ಹವ್ಯಾಸಿ ಬರವಣಿಗೆ ಅನ್ನುವುದು ಯಾವ ಸಮೀಕ್ಷೆ ಅಥವಾ ಅಧ್ಯಯನಗಳಿಗೆ ಒಳಗಾಗದ ಅನೂಹ್ಯ ಘಟನೆ ಎನ್ನುವುದು ನನ್ನ ಅಭಿಮತ. ಏಕೆಂದರೆ, ಬರವಣಿಗೆಗೆ ಒಂದು ಭಾವ ಅಗತ್ಯ. ಆದರೆ, ಭಾವ ಸ್ಫುರಿಸಿದಾಗ ಬರೆದು ಬಿಡಬಹುದಾದ ಯಾವ ಅನುಕೂಲಗಳೂ ವೃತ್ತಿಪರ ಬರಹಗಾರರಲ್ಲದ ನನ್ನಂಥವರಿಗೆ […]
ಅಂಕಣ ಬರಹ
ರಾಮಕೃಷ್ಣ ಗುಂದಿ ಅವರ ಆತ್ಮಕಥೆ—47 ಆತ್ಮಾನುಸಂಧಾನ ನಾಲ್ಕಾರು ಬಂಧುಗಳ ನಡುವೆ ವಿವಾಹ ಬಂಧನಕ್ಕೆ….. : ಬದುಕು ಅನೇಕ ವಿಧದ ಸಂಬಂಧಗಳ ಬೆಸುಗೆ. ನಮ್ಮ ಜೀವಿತದ ಕಾಲಾವಧಿಯ ಉದ್ದಕ್ಕೂ ಈ ಸಂಬಂಧಗಳ ಬೆಸುಗೆ ವಿಸ್ತಾರಗೊಳ್ಳುತ್ತ ಸಾಗುತ್ತದೆ. ಅಂತಹ ಸಂಬಂಧಗಳಲ್ಲಿ ಪ್ರೇಮ ಸಂಬಂಧವೆಂಬುದು ಒಂದು ಅಪರೂಪದ, ವಿಶಿಷ್ಟವಾದ ಭಾವ ಬಂಧ. ಇದು ಗಂಡ-ಹೆಂಡತಿಯ ಸಾಮಾಜಿಕ ಅಂತಸ್ತುಗಳ ರೂಪದಲ್ಲಿ ಸಮಾಜದ ಮುಂದುವರಿಕೆಗೂ ನೆರವಾಗುತ್ತದೆ. ‘ಪ್ರೇಮ’ ಎಂಬುದು ಮುಂಗಡ ಬುಕಿಂಗ್ ಮಾಡುವಂತಹುದಲ್ಲ. ಅದು ಹೊತ್ತು ಗೊತ್ತಿಲ್ಲದೆ ತೀರ ಆಕಸ್ಮಿಕವಾಗಿ ಘಟಿಸುವಂತಹದು. ಅದಕ್ಕೇ ಇರಬಹುದೇನೋ […]
“ಬಕ್ಕಳರ ಗಝಲ್ ಗಳು” ಎಂಬ ಸಂಕಲನ ಪ್ರಕಟಿಸುವುದಕ್ಕಿಂತಲೂ ಮುಂಚೆ ‘ಮಣ್ಣ ನೆನಪಿನ ಮೇಲೆ’ ಎಂಬ ಕವನ ಸಂಕಲನದಲ್ಲಿಯೂ ಬಕ್ಕಳ ಅವರು ತಮ್ಮ ಕೆಲವು ಗಜಲ್ ಗಳನ್ನು ಪ್ರಕಟಿಸಿದ್ದಾರೆ.
ಸಾಧಕಿಯರ ಯಶೋಗಾಥೆ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.
ಸಮಾಜ ಕಾರ್ಯಕರ್ತೆ “ಡಾರ್ಲಿಂಗ್ ಆಫ್ ದಿ ಆರ್ಮಿ” ಮೇರಿ ಕ್ಲಬ್‍ವಾಲಾ ಜಾಧವ್(1909-1975
ಅಂಕಣ ಬರಹ ತೊರೆಯ ಹರಿವು ‘ವ್ಯಾಕುಲತೆಯವ್ಯವಕಲನ’ ಆ ಕರು,‘ಅಂಬಾ…’ ಎಂದುಹೊಟ್ಟೆಯಿಂದರಾಗಕಡೆಸಿಮುಖತುಸುಮೇಲೆತ್ತಿಕೂಗುತ್ತಿದ್ದರೆ, ಅದುಮಾಮೂಲಿಕೂಗಿನಂತೆಕೇಳಲಿಲ್ಲ. ಅಡ್ಡರಸ್ತೆನಡುರಸ್ತೆಗಳಲ್ಲಿಗಾಬರಿಬಿದ್ದು, ಬೀದಿನಾಯಿಹಿಂಡಿನಬೊಗಳುವಿಕೆಗೆಬೆದರಿ, ಕಂಗಾಲಾಗಿಓಡುತ್ತಾ, ದೈನೇಸಿತನದಿಂದಕೂಗಿಡುತ್ತಿದ್ದರೆ, ಹೃದಯವಂತರುನಿಂತುನೋಡಿಕರಗುತ್ತಿದ್ದರು. ಜೊತೆಯಿದ್ದಮಕ್ಕಳು, ಕೈಗಟ್ಟಿಹಿಡಿದುಕೊಂಡುಅವರಮನದಅವ್ಯಕ್ತಭಯ-ವೇದನೆಯನ್ನುನನಗೆವರ್ಗಾಯಿಸಿದರು.ಸಂಜೆಸರಿದು, ಇರುಳುನಿಧಾನಕಾಲಿಡುತ್ತಿತ್ತು.ಕಚೇರಿಹಾಗೂಇತರೆಕೆಲಸಮುಗಿಸಿಮನೆಗೆಮರಳುತ್ತಿದ್ದುದರಿಂದಜನರಹಾಗೂವಾಹನಗಳಓಡಾಟತುಸುಜಾಸ್ತಿಯೇಇತ್ತು.ಪದೇಪದೇ‘ಅಂಬಾಅಂಬಾ…’ಎಂದುಕೂಗುತ್ತಿದ್ದಅತ್ತಕರುವೂಅಲ್ಲದಇತ್ತಬೆಳೆದುದೊಡ್ಡದಾಗಿರುವಹಸುವೂಅಲ್ಲದಆಕಳು ತನ್ನಗುಂಪಿನಸಂಪರ್ಕವನ್ನುಎಲ್ಲಿ,ಹೇಗೆಕಳೆದುಕೊಂಡಿತ್ತೋಏನೋಬಹಳಆತಂಕಪಡುತ್ತಾನೋಡುಗರನ್ನುಕಂಗೆಡಿಸಿತ್ತು. ಎಷ್ಟುಕಳವಳವಾಗುತ್ತದೆಏನನ್ನಾದರೂಕಳೆದುಕೊಂಡರೆ! ತುಂಬಾಪ್ರೀತಿಪಾತ್ರವಕ್ತಿ, ವಸ್ತುಗಳನ್ನುಕಳೆದುಕೊಂಡರೆಆಗುವಸಂಕಟವನ್ನುಬಣ್ಣಿಸುವಬಗೆತಿಳಿಯುವುದಿಲ್ಲ. ‘ಅರವತ್ತಕ್ಕೆಅರಳುಮರಳು’ಎನ್ನುವುದುಒಂದುರೂಢಿ.ವಯಸ್ಸುದಾಟಿದಂತೆ,ಸ್ಮೃತಿಕಳೆದುಕೊಳ್ಳುವುದುʼವಯೋಸಹಜಕಾಯಿಲೆʼಎನ್ನುವವೈದ್ಯವಿಜ್ಞಾನಈಗೀಗಹರೆಯದವರಲ್ಲಿಯೂನೆನಪಿನಶಕ್ತಿಕ್ಷೀಣಿಸುತ್ತಿರುವಬಗ್ಗೆಕಳವಳವ್ಯಕ್ತಪಡಿಸುತ್ತದೆ..ಆದರೆ, ಅಧಿಕಒತ್ತಡ, ಅಸಮತೋಲನದಆಹಾರ, ಯಂತ್ರೋಪಕರಣಗಳಮೇಲಿನಅತಿಯಾದಅವಲಂಬನೆ,ಪದೇಪದೇಬದಲಾಗುವದೈನಂದಿನರೂಢಿಗಳು, ನಿದ್ರಾಹೀನತೆಮೊದಲಾದವುಯುವಜನಾಂಗದಚುರುಕುನೆನಪನ್ನೂಮಾಸಲುಮಾಡುತ್ತವೆಏಕೆಎಂದುಸಂಶೋಧನೆಗಳುಚರ್ಚಿಸುತ್ತವೆ.ಅಲ್ಜೈಮರ್ಎನ್ನುವಮರೆವಿನ ಈ ಕಾಯಿಲೆಯುಯಾವರೀತಿಆಘಾತಗಳನ್ನುತರುತ್ತವೆನ್ನುವುದನ್ನೂಅಷ್ಟುಸುಲಭವಾಗಿಮರೆಯುವಂತಿಲ್ಲ. ಕೆಲವುಬಾರಿಕಹಿನೆನಪನ್ನುಕಳೆದುಕೊಳ್ಳುವುದುತುಂಬಾಸಹಕಾರಿ.ʼಸವಿನೆನಪುಗಳುಬೇಕು, ಸವೆಯಲೀಬದುಕು..ʼ, ಮರೆವುಅಥವಾಕಳೆದುಕೊಳ್ಳುವುದುಕೆಲವೊಮ್ಮೆವರದಾನವೂಹೌದು.ತೀರಾಬುದ್ಧಿವಂತರುಜಾಣಮರೆವಿನಮೊರೆಹೊಕ್ಕುಹಲವುಬಾಧೆಗಳನ್ನುಸುಲಭವಾಗಿಕಳೆದುಕೊಳ್ಳುತ್ತಾರೆ. ಬಾಲ್ಯದಲ್ಲಿಕಳೆದುಕೊಳ್ಳುವುದುಒಂದುರೀತಿಅಭ್ಯಾಸವೇಆಗಿಬಿಟ್ಟರುತ್ತದೆ.‘ಸ್ಲೇಟುಬಳಪಪಿಡಿದೊಂದ್ದಗ್ಗಳಿಕೆ’ (ಕುಮಾರವ್ಯಾಸನದ್ದುಹಲಗೆಬಳಪವಪಿಡಿಯದೊಂದ್ದಗಳಿಕೆ)ಯಕಾಲಮಾನದವರಾದನಾವುಮನೆಪಾಠಬರೆಯಲಾಗದೆ, ಉರುಹೊಡೆದುಪಾಠ/ಪದ್ಯಒಪ್ಪಿಸಲಾರದೆ, ಮೇಷ್ಟ್ರುಕೈಯಿಂದಬೀಳುವಏಟುತಪ್ಪಿಸಿಕೊಳ್ಳಲುಬೇಕಂತಲೇಬಳಪ, ಸ್ಲೇಟು, ಪುಸ್ತಕಗಳನ್ನುಕಳೆದುಕೊಳ್ಳುತ್ತಿದ್ದಅತೀಬುದ್ಧಿವಂತರು!ಸದಾಆಟದಮೇಲೆಗಮನಇಟ್ಟುಎಲ್ಲಿಬಿಟ್ಟಿದ್ದೆವೆಂಬುದನ್ನೇಮರೆತುಆಗಾಗ್ಗೆಹೊಚ್ಚಾನಹೊಸಚಪ್ಪಲಿಕಳೆದುಕೊಳ್ಳುವುದು, ಅಂಗಡಿಯಿಂದಪದಾರ್ಥತರಲುಕೊಟ್ಟಕಾಸನ್ನುಕಳೆದುಕೊಳ್ಳುವುದು, ಅಮ್ಮ, ಅಪ್ಪ, ಅಕ್ಕ, ಅಣ್ಣಹೀಗೆಯಾರೋಹೇಳಿಕಳಿಸಿದ್ದಸಂದೇಶವನ್ನುಯಥಾಪ್ರಕಾರಆಟದನೆಪದಲ್ಲಿಮರೆತುನೆನಪುಕಳೆದುಕೊಂಡದ್ದು… ಹೀಗೆ, ಒಂದೇಎರಡೇ!? ಆದರೆ, ಆನ್‌ಲೈನ್ ಪಾಠಕಲಿಯುವಈಗಿನಮಕ್ಕಳು, ಈಮೇಲ್ ನೋಟ್ಕಳೆದುಹೋಯ್ತೆಂದುನಾಟಕಆಡುವಂತಿಲ್ಲ. ಏಕೆಂದರೆ,ಕಳೆದುದುರೀಸೈಕಲ್ ಬಿನ್ನಲ್ಲಿಕುಳಿತುಕಣ್ಣುಮಿಟುಕಿಸುತ್ತಿರುತ್ತದೆ. ವರ್ಷಂಪ್ರತಿಸಾವಿರಾರುಮೈಲುದೂರದಿಂದಹಾರಿಬರುವಆಲ್ ಬಟ್ರಾಸ್ಎಂಬಕಡಲಹಕ್ಕಿಗಳುತಮ್ಮಹಾದಿಜಾಡನ್ನೆಂದೂಕಳೆದುಕೊಳ್ಳುವುದಿಲ್ಲ. ನಿಖರಗುರಿನಿರ್ದಿಷ್ಟಉದ್ದೇಶಇದ್ದಾಗಯಾರೇಆಗಲಿ, ಯಾವುದನ್ನೇಆಗಲಿಕಳೆದುಕೊಳ್ಳುವುದುಅಷ್ಟುಸುಲಭವಲ್ಲ.ಕೆಲವೊಮ್ಮೆವಸ್ತುಗಳನ್ನುಮಾತ್ರವಲ್ಲ, […]
ಕನ್ನಡದ ಕವಿಗಳು ಸಾಹಿತ್ಯ ರಚನೆಗೆ ಬಹುಮೂಲಗಳಿಂದ ಪ್ರೇರಣೆ ಪಡೆವಾಗ ತೋರುವ ಭಾಷಾತೀತ ಧರ್ಮಾತೀತ ದೇಶಾತೀತ ಮುಕ್ತತೆಯನ್ನು, ದೇಶಕಟ್ಟುವ ತತ್ವವನ್ನಾಗಿಯೂ ರೂಪಿಸುತ್ತಾರೆ.
ಅಂಕಣ ಬರಹ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.
ಈ ವಾರ-
ಸ್ವಾತಂತ್ರ್ಯ ಹೋರಾಟಗಾರ್ತಿ ಜಾನಕಿ ದೇವಿ ಬಜಾಜ್ (1893-1979
“ನಾನು ದೇವರನ್ನು ಪ್ರೀತಿಸುವಾಕೆ,
ನನಗಿನಿತೂ ಸಮಯವಿಲ್ಲ
ಸೈತಾನನ ದ್ವೇಷಿಸಲು”
-ರಾಬಿಯಾ