ಅಂಕಣ ಸಂಗಾತಿ ಗಜಲ್ ಲೋಕ ಶ್ರೀದೇವಿಯವರ ಗಜಲ್ ಸಿರಿ ಸಂಪತ್ತು ಹಲೋ…. ಏನು ಮಾಡ್ತಾ ಇದ್ದೀರಾ, ಏನು ಓದುತ್ತಾ ಇದ್ದೀರಾ …? ಇಂದು ತಮ್ಮ ಮನವನ್ನು ತಣಿಸಿದ, ತಣಿಸುತ್ತಿರುವ ಓರ್ವ ಗಜಲ್ ಗೋ ಅವರ ಹೆಜ್ಜೆ ಗುರುತುಗಳೊಂದಿಗೆ ನಿಮ್ಮ ಮುಂದೆ ಬಂದಿದ್ದೇನೆ. ಶುಭ ಮುಂಜಾವು.. ಭುವನೇಶ್ವರಿಯ ಮಕ್ಕಳಾದ ಕನ್ನಡದ ಮನಸುಗಳಿಗೆ ನಮಸ್ಕಾರಗಳು…. “ಸ್ವರ್ಗದ ವಾಸ್ತವತೆ ನಮಗೆ ತಿಳಿದಿದೆ ಆದರೆ ಹೃದಯವನ್ನು ಸಂತೋಷವಾಗಿಟ್ಟುಕೊಳ್ಳಲು ಇದೊಂದು ಒಳ್ಳೆಯ ಆಲೋಚನೆ ‘ಗಾಲಿಬ್‘” –ಮಿರ್ಜಾ ಗಾಲಿಬ್ ಮನುಷ್ಯ ಭಾವನೆಗಳ ಗೊಂಚಲು. […]
ಅಂಕಣ ಸಂಗಾತಿ ನೆನಪಿನದೋಣಿಯಲಿ ದಸರಾ ಮೈಸೂರು ದಸರಾ ಎಷ್ಟೊಂದು ಸುಂದರಾ ಚೆಲ್ಲಿದೆ ನಗೆಯಾ ಪನ್ನೀರ ಎಲ್ಲೆಲ್ಲೂ ನಗೆಯಾ ಪನ್ನೀರ ಬಾಲ್ಯ ಎಂದರೆ ಹಬ್ಬಗಳ ಆಚರಣೆ ಮನದಲ್ಲಿ ಎಂದಿಗೂ ಹಸಿರು . ಅದರಲ್ಲೂ ಮೈಸೂರಿನಲ್ಲಿ ಹುಟ್ಟಿ ಬೆಳೆದ ನನಗೆ ದಸರಾ ಎಂದರೆ ಜೀವನದ ಒಂದು ಅವಿಭಾಜ್ಯ ಅಂಗದಂತೆ. ದಸರೆಯನ್ನು ನೆನಪು ಮಾಡಿಕೊಳ್ಳದ ನೆನಪಿನ ದೋಣಿಯ ಪಯಣ ಅರ್ಥಹೀನ ಅನ್ನಿಸಿಬಿಡುತ್ತದೆ. ಹಾಗಾಗಿಯೇ ಇಂದಿನ ನೆನಪಿನ ದೋಣಿಯ ಯಾನವಿಡೀ ದಸರೆಯ ಸ್ಮರಣೆ. ನವರಾತ್ರಿ ದಸರಾ ಎಂದರೆ ಧಾರ್ಮಿಕ ಆಧ್ಯಾತ್ಮಿಕ ಸಾಂಸ್ಕೃತಿಕ […]
ರಾಮಕೃಷ್ಣ ಗುಂದಿ ಅವರ ಆತ್ಮಕಥೆ—53
ಸ್ವತಂತ್ರ್ಯ ಹೋರಾಟಗಾರ್ತಿ ಉಷಾ ಮೆಹ್ತಾ – (1920-2000)
ಅಂಕಣ ಸಂಗಾತಿ ಗಜಲ್ ಲೋಕ ರಜಪೂತರ ಗಜಲ್ ನಾದದಲ್ಲೊಂದು ಸುತ್ತು … ಹಾಯ್…. ಏನು ಯೋಚಿಸ್ತಾ ಇದ್ದೀರಾ, ಇಂದು ಯಾವ ವಾರ ಎಂದೋ…? ನಾನು ಓರ್ವ ಗಜಲ್ ಗೋ ಅವರ ಪರಿಚಯದೊಂದಿಗೆ ಬಂದಿದ್ದೇನೆ ಎಂದರೆ ಇಂದು ‘ಗುರುವಾರ’ ಎಂದಲ್ಲವೇ…!! ಶುಭೋದಯ, ನನ್ನ ಎಲ್ಲ ಕಸ್ತೂರಿ ಕನ್ನಡದ ಹೃದಯಗಳಿಗೆ ಈ ಮಲ್ಲಿನಾಥನ ಮಲ್ಲಿಗೆಯಂತ ನಮಸ್ಕಾರಗಳು. “ಆ ಹೆಜ್ಜೆಗಳ ಸದ್ದನ್ನು ನಾವು ಬಹಳ ಮೊದಲೇ ತಿಳಿಯುತ್ತೇವೆ ಹೇಯ್ ಜೀವನವೇ..ನಾವು ನಿನ್ನನ್ನು ದೂರದಿಂದಲೇ ಗುರುತಿಸುತ್ತೇವೆ” –ಫಿರಾಕ್ ಗೋರಖಪುರಿ ‘ಜೇನು’ […]
ಅಂಕಣ ಸಂಗಾತಿ ನೆನಪಿನದೋಣಿಯಲಿ ವರ್ತನೆಯವರು ಪ್ರಲಾಪಿಸಬೇಡ ನೆನೆದು ಹಪಹಪಿಸಿ ಕಳೆದುಹೋದದ್ದನ್ನ ಕಾಲ ಏಕಾಏಕಿ ಬಂದು ಮೇದದ್ದನ್ನ ನೆನೆ ಇದನು ಮರೆಯದೆ ಲುಕ್ಸಾನಿಗೆದೆ ಮರುಗದೆ ಕಳೆದುಕೊಂಡದ್ದು ನಿನ್ನೊಡನೆ ಇದ್ದಷ್ಟು ದಿನ ಹಿಗ್ಗ ನೀಡಿದ್ದನ್ನ ಕೆ ಎಸ್ ನಿಸಾರ್ ಅಹ್ಮದ್ ಅಂದು ವಾಯುವಿಹಾರ ಮುಗಿಸಿ ಬಂದ ರವೀಶ್ “ನೋಡು ದಿನಾ ಹಾಲಿನ ಪ್ಯಾಕೆಟ್ ತೊಗೋತಿದ್ನಲ್ಲ ಪಾಪ ಆ ವ್ಯಕ್ತಿ ಕರೋನಾ ಬಂದು ಹೋಗಿ ಬಿಟ್ನಂತೆ ಪಾಪ” ಎಂದು ಪೇಚಾಡಿಕೊಂಡರು. ಯಾಕೋ ನನಗೆ ಥಟ್ಟಂತ ನನ್ನ ಬಾಲ್ಯ ನೆನಪಾಯಿತು. ಅಂದು ನನ್ನ […]
ಪುಷ್ಪಲತಾದಾಸ್ ಅವರು ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ, ಗಾಂಧಿವಾದಿ ಮತ್ತು ಅಸ್ಸಾಂನ ಶಾಸಕಿಯೂ ಕೂಡ ಆಗಿದ್ದರು
ಪತ್ರ ಪುರಾಣ
ಸುನಂದಾ ಅವರ ಇನಿದನಿ ಆಲಿಸುತ್ತಾ…
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ […]