Category: ಇತರೆ

ಇತರೆ

ಛೇ! ಏನಾಗುತ್ತಿದೆ…

ಅಗಲಿದ ಹಿರಿಯ ಗೆಳೆಯ ಜರಗನಹಳ್ಳಿ ಶಿವಶಂಕರ್ ಅವರಿಗೆ ಭಾವಪೂರ್ಣ ನಮನ.
ಆರ್ ಜಿ ಹಳ್ಳಿ ನಾಗರಾಜ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಅಂಜಲಿ ರಾಮಣ್ಣ ಬರೆಯುತ್ತಾರೆ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಹೋದಿರೆಲ್ಲಿ..?

ಮಕ್ಕಳ ಕವಿತೆ ಹೋದಿರೆಲ್ಲಿ..? ಮಲಿಕಜಾನ ಶೇಖ ಗುಬ್ಬಿ ಗುಬ್ಬಿ ಪುಟ್ಟನೆ ಗುಬ್ಬಿಚಿಂವ್ ಚಿಂವ್ ಹಾಡುತ್ತಾಮನೆಯಲಿ ಬಂದುಕನ್ನಡಿ ನೋಡುತಾಮುಖವನು ತೋರುತಾಆಡುತಾ ಹಾರುತಾಹೋಗುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಜಿಂಕೆ ಜಿಂಕೆ ಮುದ್ದಿನ ಜಿಂಕೆಜಿಗಿಯುತ ನಲಿಯುತತೋಟಕೆ ಬಂದುಚಿಗುರಿದ ಹುಲ್ಲುತಂಪನೆ ನೀರುಕುಡಿಯುತ ಆಡುತಾಓಡತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗಿಳಿಯೆ ಗಿಳಿಯೆ ಮುದ್ದಿನ ಗಿಳಿಯೆಮಿಟು ಮಿಟು ಗುನಗುತಾಹಿತ್ತಲ ಬಂದುಸವಿ ಸವಿ ಪೇರಲತರ ತರ ಕಾಯಿತಿನ್ನುತಾ ಕುಣಿಯುತಾಹಾರುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗರುಡನೆ ಗರುಡನೆ ಶೌರ್ಯದ ಗರುಡನೆಭರ್ರನೆ […]

ದಾರಾವಾಹಿ ಅಧ್ಯಾಯ: 14 ಶಂಕರನ ರೋಚಕ ಪ್ರಹಸನವನ್ನು ಏಕನಾಥರು ತಮ್ಮ ಕಣ್ಣು ಕಿವಿಗಳೆರಡನ್ನೂ ಒಂದು ಮಾಡಿ ಅರೆಬಾಯಿ ಬಿಟ್ಟುಕೊಂಡು ಕೇಳುತ್ತಿದ್ದರೆ ಅತ್ತ ದೇವಕಿ ಒಳಕೋಣೆಯ ದಾರಂದಕ್ಕೊರಗಿ ಕುತೂಹಲದಿಂದ ಆಲಿಸುತ್ತಿದ್ದಳು. ಆದರೆ ಅವಳನ್ನು ಗಮನಿಸಿದ ಮೇಲೆಯೇ ಶಂಕರನ ಕಥೆಯಲ್ಲಿ ದುಪ್ಪಟ್ಟು ನವರಸಗಳು ತುಂಬಿ ತುಳುಕತೊಡಗಿದವು ಎಂಬುದು ಏಕನಾಥರಿಗೆ ತಿಳಿಯಲಿಲ್ಲ. ಆದ್ದರಿಂದ ಕಥೆ ಕೇಳುವ ಆತುರದಲ್ಲಿದ್ದ ಅವರು, ‘ಮತ್ತೇನಾಯಿತು ಮಾರಾಯಾ…? ಆ ಹಂದಿ ನಿನ್ನ ಪುರಂದರಣ್ಣನ ಕುಂಡೆಗೆ ತಿವಿದೇ ಬಿಟ್ಟಿತಾ ಹೇಗೇ…!’ ಎಂದು ಹಾಸ್ಯ ಮಾಡಿ ನಕ್ಕರು. ಆಗ ಶಂಕರ […]

2017 ರಲ್ಲಿ ಸೃಷ್ಟಿಯಾದ ಸಂಪತ್ತಿನ ಶೇ.73 ರಷ್ಟು ಪಾಲು ಶೇ.1 ರಷ್ಟು ಸಿರಿವಂತರು ಹಂಚಿಕೊಂಡಿದ್ದರೆ, ಭಾರತದ ಅತಿಬಡತನದಲ್ಲಿರುವ ಶೇ.50 ರಷ್ಟು ಜನಸಂಖ್ಯೆ (67 ಕೋಟಿ ಭಾರತೀಯರು) ಕೇವಲ ಶೇ.1ರಷ್ಟು ಸಂಪತ್ತು ಹೆಚ್ಚಳವನ್ನು ಕಂಡಿದ್ದಾರೆಂದು ವರದಿಯಾಗಿದೆ.

ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ

ವಿಶೇಷ ಲೇಖನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಆಶಾ ಸಿದ್ದಲಿಂಗಯ್ಯ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು.  ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ […]

ಮಕ್ಕಳ ಹಕ್ಕು,ಮೊದಲ ಹುಡುಗ

ಲೇಖನ ಮಕ್ಕಳ ಹಕ್ಕು,ಮೊದಲ ಹುಡುಗ ಅಂಜಲಿ ರಾಮಣ್ಣ ಈ ಸಂಪರ್ಕ ಸಂಖ್ಯೆಯೊಡನೆ ಮಾತು ನಿಂತು ಮೂರು ತಿಂಗಳಾಗಿತ್ತೇ?! ಗಮನಕ್ಕೇ ಬರಲಿಲ್ಲವಲ್ಲ. ಎಂದುಕೊಳ್ಳುತ್ತಲೇ ಬಂದಿದ್ದ ಆಡಿಯೋ ಸಂದೇಶವನ್ನು ತೆರೆದೆ “ ಲೇ ಲೇ ರಾಮಣ್ಣನ ಮಗಳೇ. . .” ಎಂದು ರಾಗವಾಗಿ ಹಾಡಿದ್ದ ಅವನು. ಆ ರಾಗಕ್ಕೆ ತಾಳವಾಗುವ ಮನಸ್ಸು ಇರಲಿಲ್ಲ. ಆದರೆ ಉತ್ತರಿಸುವುದು ಬೇಕಾಗಿತ್ತು. ಪ್ರಾಮಾಣಿಕವಾಗಿ ಹೇಳಿದೆ “ ಪಾಪ ಆ ಹುಡುಗಿ ಹತ್ತಿರ ಸೆಕ್ಶನ್ 94ರಲ್ಲಿ ಹೇಳಿರುವ ಯಾವ ದಾಖಲೆಯೂ ಇಲ್ಲ. ಏನು ಮಾಡೋದು ಅಂತ […]

ಸಮಾಜ ಚಿಕಿತ್ಸಕ ಡಾ. ಜಗದೀಶ್

ನೆನಪು  ಸಮಾಜ ಚಿಕಿತ್ಸಕ ಡಾ. ಜಗದೀಶ್ ಬಿ.ಡಿ.ಎಸ್. ಎಂಡಿಎಸ್   ಈಗ ನಿಮ್ಮ ಬಳಗಕ್ಕೆ ನಿಮ್ಮ ಸೇವೆಯೊಂದೆ ನೆನಪು…. ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಂತವೈದ್ಯರಾಗಿದ್ದ ಡಾ. ಜಗದೀಶ್, ಇಲ್ಲಿನ ಆಸ್ಪತ್ರೆಯಲ್ಲಿ ‘ಹಲ್ಲು ಡಾಕ್ಟರ್’ ಎಂದೇ ಪ್ರಸಿದ್ಧ. ಇವರು ವೈದ್ಯರಷ್ಟೇ ಅಲ್ಲದೆ, ಸಾಮಾಜಿಕ ಚಿಕಿತ್ಸಕರೂ, ಸ್ನೇಹಜೀವಿಯೂ ಆಗಿದ್ದರು. ಬಹಳಷ್ಟು ವರ್ಷಗಳ ಕಾಲ ಅರಸೀಕೆರೆಯಲ್ಲಿಯೇ ವೈವಿಧ್ಯ ಚಟುವಟಿಕೆಗಳಲ್ಲಿ ತೊಡಗಿ ನಿವೃತ್ತಿ ನಂತರ ಮೈಸೂರು ಸೇರಿದರು. ನಾನು ಬೆಂಗಳೂರು ವಾಸಿಯಾದೆ. ಅರಸೀಕೆರೆಯಲ್ಲಿದ್ದಷ್ಟು ಕಾಲ ನನ್ನ ಜೊತೆಯಲ್ಲಿ ಸಮಾಜಮುಖಿ ವಿಜ್ಞಾನ ಚಳುವಳಿಗೆ ಜೊತೆಯಾದ ಡಾ. […]

ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್

ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ  ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ  ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು […]

‘ಅಮ್ಮನ ನಿರಾಳತೆ’

ವಸುಂಧರಾ ಕದಲೂರು ಬರೆಯುತ್ತಾರೆ

ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.

Back To Top