Category: ಇತರೆ

ಇತರೆ

ಬಸ್ ಪಯಣ

ಬಸ್ ಪಯಣ ಬಸ್ ಪಯಣ ಎಂ. ಆರ್. ಅನಸೂಯ ನನಗೆ ಬಸ್ ಪ್ರಯಣ ಅಂದ್ರೆ ಇಷ್ಟವೇ ಆಗುತ್ತದೆ . ಅಲ್ಲಿ ನಮಗೆದುರಾಗುವ ವೈವಿಧ್ಯಮಯ ಪ್ರಸಂಗಗಳು ಬಹು ಸ್ವಾರಸ್ಯಕರವಾಗಿದ್ದು ಒಂಥರಾ ನಮ್ಮ ಲೋಕಾನುಭವ  ಹೆಚ್ಚಿಸುತ್ತವೆ.ಕಾರಣ ವಿವಿಧ ರೀತಿಯ ಜನರೊಡನಾಟ !  ಬಹುಶಃ ವೈವಿಧ್ಯತೆ ಕೊಡುವಷ್ಟು ಅನುಭವವನ್ನು ಬೇರೆ ಯಾವುದೂ ಕೊಡಲಾರದು. ಆದ್ದರಿಂದಲೆ ನಾವು ಅಂದ್ರೆ ಭಾರತೀಯರಿಗೆ ಸಿಗುವಷ್ಟು ಅನುಭವ ಇನ್ಯಾವ ದೇಶದ ಪ್ರಜೆಗಳಿಗೆ ಸಿಕ್ಕಲಾರದು. ಬಸ್ ಪಯಣವೆಂದರೆ ಒಂಥರ ಜನ ಧ್ವನಿಯೇ ಸರಿ. ಜನರ ನಾಡಿ ಮಿಡಿತ ! […]

ಯುವ ಗಜಲ್ ಕವಿ ಅಕ್ಷತಾ ಕೃಷ್ಣಮೂರ್ತಿ ಅಕ್ಷತಾ ಕೃಷ್ಣಮೂರ್ತಿವಯಸ್ಸು : ೩೯ವೃತ್ತಿ: ಶಿಕ್ಷಕಿಶಿಕ್ಷಣ: ಕನ್ನಡ ಸ್ನಾತಕೋತ್ತರ ಪದವಿ ಕೃತಿಗಳು: ಹನ್ನೆರಡು ದಡೆ ಬೆಲ್ಲಹಾಲಕ್ಕಿ ಒಕ್ಕಲಿಗರುಮಧುರಚನ್ನಕೋಳ್ಗಂಬಹಾಲಕ್ಕಿ ಕೋಗಿಲೆಕೇದಿಗೆಯ ಕಂಪುನಾನು ದೀಪ ಹಚ್ಚಬೇಕೆಂದಿದ್ದೆ ಅಕ್ಷತಾ ಕೃಷ್ಣಮೂರ್ತಿಯವರ ಒಂದು ಗಜಲ್ ತಮ್ಮ ಓದಿಗಾಗಿ ಒಂದೆಒಂದು ಸಾರಿ ಪ್ರೀತಿಸುವೆ ಎಂದ್ಹೇಳಿ ಬಿಡು ಮಳೆಯಾಗಿ ಸುರಿದುಬಿಡುವೆಒಲವ ಪರಿಮಳವಾಗಿ ಬೀರಿ ಬಿಡು ತಂಗಾಳಿಯಾಗಿ ನಿನ್ನ ಸುತ್ತುವರಿಯುವೆ ಒಂದೆರಡು ಪದಗಳಿಗೆ ನೀ ಪ್ರೀತಿತುಂಬಿದರೆ ನಾ ಮಾತಾಡಿಬಿಡುವೆಉಸಿರು ಬಿಗಿಹಿಡಿದು ನಿನಗಾಗಿ ಕಾಯುವುದೇ ಪುಣ್ಯವೆಂದುಜೀವಿಸುವೆ ಒಂದೆಒಂದು ನೋಟಕೊನೆಯ ಬಾರಿಎಂಬಂತಾದರೂ ನೋಡಿಬಿಡುವೆನೀನು […]

ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..!

ಲೇಖನ ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..! ಸೈಯದ್ ಹಜರತಶಾ ಕಾದರಿಯವರು ಸೂಫಿ ಸಂತರಲ್ಲೊಬ್ಬರು. ಇವರು ಆಗಿನ ಧಾರವಾಡ ಜಿಲ್ಲೆಯ ಈಗಿನ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹುಲಗೂರಲ್ಲಿ ನೆಲೆ ಕಂಡುಕೊಂಡವರು. ಇವರ ಜನನ, ಬಾಲ್ಯ, ಬದುಕು ಹಾಗೂ ಈ ಸಂತರ ಮರಣಗಳೆಲ್ಲವೂ ಪೂರ್ಣ ವಿಶಿಷ್ಠವಾದವುಗಳು ಆಗಿದ್ದವು… ಸೈಯದ್ ಹಜರತಶಾ ಕಾದರಿಯವರು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬಂಕಾಪುರದಲ್ಲಿ ಜನಿಸಿದವರು. ಇವರ ತಂದೆಯ ಹೆಸರು ಸೈಯದ್ ಖಾದರಬಾಶಾ ಕಾದರಿ ಬಿಜಾಪೂರ. ತಾಯಿಯ ಹೆಸರು ಸೈಯದಾ ವಲಿಮಾಬೀಬಿ. […]

ಯುವ ಗಜಲ್‌ ಕವಿ ರೇಖಾ ಭಟ್ ಹೆಸರು: ರೇಖಾ ಭಟ್ ಹೊನ್ನಗದ್ದೆಪ್ರಕಟಿತ ಕೃತಿ : ‘ಮಡಿಲ ನಕ್ಷತ್ರ’ ಗಜಲ್ ಸಂಕಲನವೃತ್ತಿ : ಪ್ರಾಥಮಿಕ ಶಾಲಾ ಶಿಕ್ಷಕಿಊರು: ಬಾಳೆಗದ್ದೆ‌. ಶಿರಸಿ ಆಯ್ಕೆಗಳ ಅರಿವಿದ್ದರೆ ಕಸಗಳು ಬೊಗಸೆ ಸೇರುವುದಿಲ್ಲಇಷ್ಟಗಳು ನಿರ್ದಿಷ್ಟವಿದ್ದರೆ ಕಷ್ಟಗಳು ಮೀಸೆ ತಿರುವುದಿಲ್ಲ ಎಲ್ಲ ಕಡೆ ಸುಳಿವ ಗಾಳಿ ಗಂಧ ದುರ್ಗಂಧಗಳ ಉಡಲೇಬೇಕುಬದುಕು ಹಗುರಾಗಿ ತೇಲಿದರೆ ಯಾವುದೂ ಅಂಟಿಕೊಳ್ಳುವುದಿಲ್ಲ ಕುಂದುಕೊರತೆಗಳು ದಾರಿಯ ನಡುವಿನ ಕೊರಕಲಿನಂತಲ್ಲವೇಗಮ್ಯದತ್ತಣ ಸಲೀಸು ನಡಿಗೆ ಎಂದಿಗೂ ಖುಷಿ ನೀಡುವುದಿಲ್ಲ ಎಲ್ಲೋ ಬೇರೂರಿದ ಬಳ್ಳಿ ಹಬ್ಬಿ ಹರಡಿ […]

ಕಾಗೆ…

ಲೇಖನ ಕಾಗೆ… ಡಾ. ಅರಕಲಗೂಡು ನೀಲಕಂಠ ಮೂರ್ತಿ ನಾನೊಂದು ಕಾಗೆ, ನಿಜ. ಅಪ್ಪಟ ಕಪ್ಪು, ನಿಜ. ನನ್ನ ‘ಮಧುರ’ ಧ್ವನಿ ನಿಮಗೆ ಕರ್ಕಷ! ಬಹುಶಃ ಅದೂ ಕೂಡ ನಿಜ! (ನಿಮ್ಮದೇ ಕಣ್ಣು ಕಾಣುವ ಕೋನದಿಂದ ಮಾತ್ರ). ನಿಮ್ಮ ಹಾಗೆ ನಮ್ಮ ಪಕ್ಷಿ ಲೋಕದ ಲ್ಲಿ, ಕಪ್ಪು ಅಂದಾಕ್ಷಣ ಅಸಹ್ಯವಿಲ್ಲ. ನಿಮ್ಮಲ್ಲೋ ಎಂಥೆಂತಹ ಅಸಹ್ಯ ಭಾವನೆಗಳಿಲ್ಲ ಹೇಳಿ – ಒಬ್ಬನನ್ನೊಬ್ಬ  ಕಂಡಾಗ ನಿಮ್ಮ ನಿಮ್ಮ ನಡುವೆ!  ನಾವು ವೈವಿಧ್ಯಮಯ ಜಗತ್ತನ್ನು ನಮ್ಮ ಉಗಮದಿಂದಲೇ ಗೌರವದಿಂದ ಭಾವಿಸಿಕೊಂಡು ಬಂದವರು; ಇಂದಿಗೂ […]

ಯುವ ಗಜಲ್‌ ಕವಿ ಶಿವಪ್ರಕಾಶ ರು ಕುಂಬಾರ ಹೆಸರು: ಶಿವಪ್ರಕಾಶ ರು ಕುಂಬಾರ(ನಂರುಶಿ ಕಡೂರು) ವಯಸ್ಸು: ೩೨ ಶಿಕ್ಷಣ: ಐಟಿಐ ,ಡಿಪ್ಲೋಮಾ ವೃತ್ತಿ: ಬೆಂಗಳೂರು ಮೆಟ್ರೋ ರೈಲ್ವೆನಲ್ಲಿ ಕಿರಿಯ ಅಭಿಯಂತರ ಪ್ರಕಟಿತ ಕೃತಿಗಳು : ೧) ಅಮೃತ ಸಿಂಚನವು ನಿಮಗಾಗಿ ( ಕವನ ಸಂಕಲನ) ೨) ಕಾಮನ ಬಿಲ್ಲು ಬಣ್ಣ ಬೇಡುತಿದೆ (ಗಜಲ್ ಸಂಕಲನ) ೩) ನೇರಿಶಾ (ಗಜಲ್ ಸಂಕಲನ) ಸಂಗಾತಿಓದುಗರಿಗೆ ಇವರದೊಂದು ಗಜಲ್ ಸತ್ತವನ ಮನೆಯ ಗೋಳು ನನಗೂ ಕೇಳುತಿದೆ ಗಾಲಿಬ್ಯಮ ಕಿಂಕರರ ನರ್ತನ ಎಲ್ಲೇ […]

ಯುವ ಗಜಲ್ ಕವಿ ಚೇತನ್ ನಾಗರಾಳ ಹೆಸರು : ಚೇತನ್ ನಾಗರಾಳ.ವಯಸ್ಸು : ೨೫ಶಿಕ್ಷಣ : ಬಿ‌.ಕಾಮ್ವೃತ್ತಿ : ಖಾಸಗಿ ಬ್ಯಾಂಕ್ ಉದ್ಯೋಗಿಪ್ರಕಟಿತ ಕೃತಿಗಳು: ೧) ಹೀಗೊಂದು ಯುದ್ಧ ಬುದ್ಧನೊಂದಿಗೆ (ಕವನ ಸಂಕಲನ)೨) ಖಾಲಿ ಕೋಣೆಯ ಹಾಡು (ಗಜಲ್ ಸಂಕಲನ) ವಿಳಾಸ :ಚೇತನ್ ನಾಗರಾಳ204 , ವಾರ್ಡ್ ನಂ 1ಬಸವ ವೃತ್ತದ ಹತ್ತಿರಬೀಳಗಿ – 587116ಜಿಲ್ಲೆ : ಬಾಗಲಕೋಟಮೊ :8861888130 —————————– ಸಂಗಾತಿಯ ಓದುಗರಿಗೆ ಇವರದೊಂದು ಗಜಲ್ ಒಮ್ಮೆ ಉಳಿಸಿಕೊ ನೀನು ಈ ರಾತ್ರಿ ಮತ್ತೆ ಬರುವುದಿಲ್ಲನೆನಪಿರಲಿ […]

ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ […]

ಸಿದ್ಧಿಸಿತೆನಗೆ ” ಸಿದ್ಧರ ಬೆಟ್ಟ “ಯಾನ

ಪ್ರವಾಸ ಕಥನ ಸಿದ್ಧಿಸಿತೆನಗೆ  -ಸಿದ್ಧರ ಬೆಟ್ಟ ಯಾನ ಚಂದ್ರಮತಿ ಪುರುಷೋತ್ತಮ್ ಭಟ್     ಬಹುದಿನದ ಬಯಕೆ, ನೋಡಲೇ ಬೇಕೆಂಬ ತುಡಿತದ ಜೊತೆಗೆ ನಲವತ್ತರ ಹರೆಯ ದಾಟಾಯ್ತು ಈಗಲೂ ನೋಡದಿದ್ದರೆ ಇನ್ನು ಯಾವಾಗ ನೋಡೋದು ಅನ್ನೋ ಅನಿಸಿಕೆ. ನನ್ನ ಮಗಳು ಹಾಗೂ ಅವಳ ಗೆಳೆಯರು ಬರ್ತೀರ ಆಂಟಿ ಸಿದ್ಧರ ಬೆಟ್ಟಕ್ಕೆ ಅಂದಾಕ್ಷಣ ವೈ ನಾಟ್ ! ಎಂದು ‘ ರೋಗಿ ಬಯಸಿದ್ದು ಹಾಲು ಅನ್ನ ವೈದ್ಯ ಹೇಳಿದ್ದು ಹಾಲು ಅನ್ನ ‘ ಅಂತ ಹುಂ ಎಂದು ಹೊರಟೇ ಬಿಟ್ಟೆ. […]

ಪ್ರೇಮಪತ್ರ

ಪ್ರೇಮಪತ್ರ ಕಂಡಕ್ಟರ್ ಸೋಮು. ಕಿರುಬೆರಳಿನಂತವಳೇ,      ಅಲ್ಲಿ ಗಿಳಿಯೊಂದು ಮಾತನಾಡುತ್ತದೆ, ಆ ಮಾತು ಎಷ್ಟು ಅರ್ಥಗರ್ಭಿತವೆಂದರೆ ಮನುಷ್ಯರ ಮಾತೂ ಕೂಡ ಅಲ್ಲಿ ಅರ್ಥ ಕಳೆದುಕೊಳ್ಳುತ್ತದೆ. ಕಾರಣ ಅದು ಕಾಡಿನಲ್ಲಿದೆ; ನೀನು ನಾಡಿನಲ್ಲಿ ಇರುವೆ!?        ನನ್ನ ಪತ್ರದ ಪ್ರತಿ ಒಕ್ಕಣೆಯಲ್ಲೂ ಹೀಗೆ ನಿನ್ನ ಕಾಲು ಎಳೆಯದಿದ್ದರೆ ನಮ್ಮ ಪ್ರೇಮಕ್ಕೆ ಲವಲವಿಕೆಯಿರುವುದಿಲ್ಲ. ನಿನ್ನ ಮರೆತು ಗಿಳಿಯ ಸಂಗತಿ ಏಕೆ ಹೇಳಿದೆ ಎಂದು ಮುನಿಸೆ? ನಿನ್ನ ಮುನಿಸಿನಲ್ಲೂ ಒಂದು ಚೆಲುವಿದೆ. ಗಿಳಿ ಮುನಿಸಿಕೊಳ್ಳ್ದದಿದ್ದರೂ ಕೊಕ್ಕು ಮಾತ್ರ ಕೆಂಪಗಿದೆ, ನಿನಗೆ ಮುನಿಸು […]

Back To Top