ಇತರೆ
ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ… ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ […]
Read More
ಯುಗಾದಿಯ ಸೂರ್ಯಸ್ನಾನ ಸ್ಮಿತಾ ರಾಘವೇಂದ್ರ ಯುಗದ ಆದಿಯೂ ಪ್ರಕೃತಿಯ ಪ್ರೀತಿಯೂ ಯುಗ ಉರುಳಿ ಯುಗ ಬರಲು ನವ ಯುಗಾದಿ ಬಾಡುವಲ್ಲೂ ಬಿಡದೇ ಚಿಗುರುವ ಈ ಪ್ರಕೃತಿಯ ಆದಿ. ಇಡೀ ಪ್ರಕೃತಿಯೇ ಹೊಸ ಚೈತನ್ಯವೊಂದಕ್ಕೆ ತರೆದು ಕೊಳ್ಳುವ ಕಾಲ ಮರಗಳೆಲ್ಲ ಚಿಗುರೆಲೆಯ ಹೊದ್ದು ಹೂ ಹಣ್ಣು ಗೊಂಚಲುಗಳಿಂದ ನಳ ನಳಿಸಿ ಮತ್ತೊಂದು ಸೃಷ್ಟಿಗೆ ಬೀಜಗಳ ಪಸರಿಸಿ ತೃಪ್ತವಾಗುವ ಕಾಲ. ಆಗೆಲ್ಲ ಯುಗಾದಿ ಬಂತೆದರೆ ಬೆಟ್ಟಗುಡ್ಡಗಳ ತಿರುಗುವದೇ ಒಂದು ಸಂಭ್ರಮ ಗೊಂಚಲು ಗೊಂಚಲಾಗಿ ಬಾಗಿ ನಿಂತ ಸಂಪಿಗೆ, ನೇರಳೆ, ಕೌಳಿ,ಬಿಕ್ಕೆ […]
Read More
ಮಾನವನ ಮಿದುಳಿಗೇ ತಗಲಿರುವ ವೈರಸ್ ಗಣೇಶಭಟ್, ಶಿರಸಿ ಮಾನವನ ಮಿದುಳಿಗೇ ತಗಲಿರುವ ವೈರಸ್………….. ಇಡೀ ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ವೈರಸ್ ಯಾವುದೆಂದು ಕೇಳಿದರೆ ಚಿಕ್ಕ ಮಕ್ಕಳೂ ಕೂಡಾ ಕೊರೊನಾ ಎಂದು ಹೇಳುವಷ್ಟು ಅದರ ಹೆಸರು ಜನಜನಿತವಾಗಿದೆ. ಕೊರೊನಾ ವೈರಾಣು ತಗಲದಂತೆ ಸುರಕ್ಷಾ ಕ್ರಮವಾಗಿ ಮಾಲ್‍ಗಳನ್ನು, ಸಿನಿಮಾ, ನಾಟಕಗಳನ್ನು ಬಂದ್ ಮಾಡಲಾಗಿದೆ. ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಭಯದಿಂದಾಗಿ ಜನರ ಓಡಾಟ ಕಡಿಮೆಯಾಗಿದೆ. ಸಾರಿಗೆ ವ್ಯವಸ್ಥೆಯ ಬಳಕೆದಾರರ ಸಂಖ್ಯೆ ಕುಗ್ಗುತ್ತಿದೆ. ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿರುವುದರಿಂದ ಅಂಗಡಿ, […]
Read More
ವಿ.ಕೃ. ಗೋಕಾಕ್ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ. ಗೋಕಾಕ್..! ಕನ್ನಡದಲ್ಲಿ ನವ್ಯಕಾವ್ಯ ಪ್ರವರ್ತಕರಾಗಿ ‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕರು ಕೃಷ್ಣರಾಯ-ಸುಂದರಮ್ಮ ದಂಪತಿಗಳಿಗೆ ೯-೮-೧೯0೯ರಲ್ಲಿ ಜನಿಸಿದರು. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ೧೯೩೧ರಲ್ಲಿ ಪುಣೆಯ ಫಗ್ರ್ಯುಸನ್ ಕಾಲೇಜಿನಲ್ಲಿ ಅನಂತರ ಆಕ್ಸಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು… ಉನ್ನತ ಶಿಕ್ಷಣ ಪಡೆದು ವಿದೇಶದಿಂದ ಬಂದ ಮೇಲೆ ಸಾಂಗ್ಲಿಯ ವಿಲ್ಲಿಂಗ್‍ಟನ್ ಕಾಲೇಜಿನಲ್ಲಿ, ಅನಂತರ ಕೊಲ್ಲಾಪುರದ ರಾಜಾರಾಮ್ ಕಾಲೇಜಿನಲ್ಲಿ, […]
Read More
ಹೃದಯ ತ0ತಿ ಮೀಟಿದ ವರಕವಿ ವೀಣಾ ರಮೇಶ್ ಕನ್ನಡದ ಕಾವ್ಯಗಳ ಮೇಲೆ ಧಾರವಾಡದ ಪೇಡೆಯ ಸಿಹಿ ಉಣಬಡಿಸಿದ ಕವಿಗ್ಗಜ. ಮೇಲೆ ಕಾವ್ಯ ರಸಗಳ ಪ್ರೀತಿ ಪ್ರೇಮದ ಭಾಷೆಗೆ ಹೊಸತು ವ್ಯಾಖ್ಯಾನ ಕೊಟ್ಟ ಮುದ್ದು ಕವಿ. ರಸಕಾವ್ಯಗಳ ಮೇಲೆ ಪಾತಾರ ಗಿತ್ತಿಯ ಬಣ್ಣ ತು0ಬಿ, ಚೆಲುವು ಬೆರಸಿ ಅ0ದ ಚೆ0ದದ ಪುಕ್ಖಗಳನಿಟ್ಟು ಮನಸುಗಳ ಮರೆಯಲಿ ಕುಣಿದು ಹಾರುವ ಪದಗಳ ಕಟ್ಟಿದ ಬೇ0ದ್ರೆ ಸಾಹಿತ್ಯ. ಮೀಟಿದ ನಾಲ್ಕು ತ0ತಿಗಳಲ್ಲಿ ಹೊಮ್ಮಿದ ನಾದಲೀಲೆ ಕನ್ನಡದ ಶಿಖಿರದ ಮೇಲೆ ಪ್ರತಿಧ್ವನಿಸಿದ ನಮ್ಮ ಅಜ್ಜ […]
Read More
ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಕೆ.ಶಿವು ಲಕ್ಕಣ್ಣವರ ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಮಾರ್ಚ್ ೨೦ ವಿಶ್ವ ಗುಬ್ಬಚ್ಚಿಗಳ ದಿನ. ಅದಕ್ಕಾಗಿ ಆ ನೆಪದಲ್ಲಿ ಈ ಗುಬ್ಬಚ್ಚಿಗಳ ಕುರಿತಾದ ಈ ಲೇಖನ… ಒಂದು ಕಾಲದಲ್ಲಿ ಬಹುತೇಕ ಹಳ್ಳಿಮನೆಗಳಲ್ಲಿ ಬೆಳಗ್ಗಿನ ಅಲಾರ್ಮ್ ಎಂದರೆ ಗುಬ್ಬಚ್ಚಿಗಳ ಚಿಲಿಪಿಲಿಯೇ… ಈಗಲೂ ಬೇರೆ ಊರು ಇರಲಿ, ನಮ್ಮ ಊರಿನಲ್ಲಿ ಅಲ್ಲಲ್ಲಿ ಮನೆಗಳಲ್ಲಿ ಗುಬ್ಬಚ್ಚಿಗಳು ಗೋಡು ಕಟ್ಟುತ್ತಿವೆ. ವಾಸಿಸುತ್ತಿವೆ. ಅಷ್ಟಿಷ್ಟು ಇರುವ ಈ ಗುಬ್ಬಚ್ಚಿಗಳು ಹಾಗೋ-ಹೀಗೋ ಹೇಗೋ ವಾಸಿಸುತ್ತವೆ… ಒಂದಿಷ್ಟು ದಿನಗಳ ವರೆಗೆ ಕಣ್ಮರೆಯಾಗಿದ್ದ […]
Read More
ಇಂದು ಬಾನಿಗೆಲ್ಲ ಹಬ್ಬ ಚಂದ್ರಪ್ರಭ ಬಿ. ಇಂದು ಬಾನಿಗೆಲ್ಲ ಹಬ್ಬ… ಕಳೆದ ದಶಕದ ಸಿನಿಮಾ ಹಾಡೊಂದರ ಈ ಸಾಲು ಮುಂದುವರಿದಂತೆ ಗಾಳಿ ಗಂಧ, ಭೂಮಿ, ಪುಷ್ಪ ಕುಲ, ಸುಮ್ಮನಿರದ ಮನಸು, ಓಡುತಿರುವ ವಯಸು, ಉಸಿರಿಗೆ ಉಕ್ಕುವ ಎದೆ,ಮರಳು..ಕಡಲು..ಅಪ್ಪುವಲೆ – ಎಲ್ಲಕ್ಕೂ ಇಂದು ಹಬ್ಬ ಎಂದು ಬಣ್ಣಿಸುತ್ತದೆ. ತನ್ನ fast beat (ದೃತ್ ಲಯ) ನಿಂದಾಗಿ ಇಡೀ ಗೀತೆಯೇ ಕಿವಿಗೆ ಹಬ್ಬವಾಗುವ ವಿಶಿಷ್ಟ ಹಾಡು ಇದು. ಒಂದರ್ಥಲ್ಲಿ ಹೀಗೆ ಮನಸ್ಸು ಖುಷಿಯಿಂದ ಕುಪ್ಪಳಿಸಿ ತನ್ನಷ್ಟಕ್ಕೆ ತಾನೇ ಸಾಲೊಂದನ್ನು ಗುನುಗತೊಡಗುವ […]
Read More
ಮೊಬೈಲ್ ಬಳಕೆ ಹರೀಶಬಾಬು ಬಿ. ಮೊಬೈಲ್ ಬಳಕೆಯಿಂದ ಮಾನವನಿಗೆ ಉಂಟಾಗುತ್ತಿರುವ ಪರಿಣಾಮ ಅಷ್ಟು ಇಷ್ಟಲ್ಲ. ಇಂದಿನ ಗಣಕಯಂತ್ರ ಯುಗದಲ್ಲಿ ಎಲ್ಲವೂ ಅಂತರ್ಜಾಲ ಆಧಾರಿತ ಗಣಕಯಂತ್ರದ ಕೆಲಸಳಾಗಿವೆ. ದಿನೇ ದಿನೇ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಾ ಹೋದ ಕಾರಣದಿಂದ ಮಾನವನ ಬರವಣಿಗೆ ಮತ್ತು ಮಾನವ ಮಾಡುವ ಕೆಲಸಗಳು ಕಮ್ಮಿ ಆಗಿವೆ. ಆದ ಕಾರಣದಿಂದ ಎಲ್ಲರೂ ಗಣಕ ಯಂತ್ರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲೇ ಬೇಕಾದ ಸಂತತಿ ಈ ಗಣತಂತ್ರ ಯುಗದ ಜನರಿಗೆ ಎದುರಾಗಿದೆ. ಮೊದಲು ಪ್ರತಿಯೊಂದು ಕಛೇರಿಗಳಲ್ಲಿಯೂ ಹಿಂದೆ ಬರವಣಿಗೆ […]
Read More
ಮರೀನ್ ಡ್ರೈವ್ ಎಂಬ ಮೋಹಕ ತಾಣ ಸ್ಮಿತಾ ರಾಘವೇಂದ್ರ ಮರೀನ್ ಡ್ರೈವ್ ಎಂಬ ಮೋಹಕ ತಾಣ ಮೊದಲ ಬಾರಿಗೆ ಮುಂಬೈಗೆ ಭೇಟಿ ಕೊಡುತ್ತಿರುವ ನನಗೆ.. ಮುಂಬೈ ಜನ ಜೀವನ ನೋಡಬೇಕು ಎಂಬ ತೀವ್ರವಾದ ತುಡಿತವಿತ್ತು.. ಯಾಕೆಂದರೆ ಕಾಯ್ಕಿಣಿ, ಮತ್ತು ಚಿತ್ತಾಲರ ಕಥೆಗಳಿಂದ ಮುಂಬೈ ನಗರಿಯ ಪೂರ್ಣ ಚಿತ್ರಣವೊಂದು ನನ್ನ ಮನಃಪಟಲದೊಳಗೆ ಗಿರಕಿ ಹೊಡೆಯುತ್ತಲೇ ಇತ್ತು.. ಬಿಡದೇ ಕಾಡಿದ ಕಥೆಗಳ ಎಳೆ ಹಿಡಿದು ಕಳೆದು ಹೋದ ಮಗುವೊಂದು ತಾಯಿ ಹುಡುಕುವಂತೆ. ಬೆರಗು ಮತ್ತು ಆಸೆ ಕಂಗಳಲ್ಲಿ, ಇಡೀ ನಗರ […]
Read More
ಲಂಕೇಶರನ್ನು ಏಕೆ ಓದಬೇಕು? ನಾಗಸ್ವಾಮಿ ಮುತ್ತಿಗೆ ನಾನೆeಕೆ? ಲಂಕೇಶ್. ಅವರನ್ನು. ಒದಬೆeಕು….ಮಾನವ.ಸಹಜ.ನೊeವು. ಹತಾಶೆ. ಸಿಟ್ಟು. ಕಿeಳರಿಮೆಗಳಿಂದ.ಕುಗ್ಗಿ.ಹೊeಗಿದ್ದ.ನನ್ನಂಥವರಿಗೆ.ಬೆಳಕಾಗಿ. ಬಂದು.ಕನಸುಗಳ ನ್ನು.ಬಿತ್ತಿದರು..ನಮ್ಮ. ಗ್ರಹಿಕೆ ಗಳನ್ನು. ವಿಸ್ತರಿಸಿ.ಹೊಸ. ಹೊಸ. ಲೊeಕಗಳ..ಜ್ಞಾನದ. ಸವಿಯನ್ನು.ಉಣಬಡಿಸಿದರು..ಸುತ್ತಲಿನ.ಆಗುಹೊeಗುಗಳಿಗೆ.ಚಿಕಿತ್ಸಕ.ನೊeಟ.ಬಿeರುವಂತೆ.ಮಾಡಿದರು…. ನಾವು. ಏನಾದರೂ. ತಪ್ಪು. ಮಾಡಿದರೆ…ಲಂಕೇಶ್. ಸರ್.ನಮಗೆ.ಉಗಿದಂತಾಗುತ್ತದೆ..ನೈತಿಕತೆ..ಕಳೆದುಕೊಂಡು. ಮಾತಾಡಿದರೆ..ಅದೊಂದು. ಕ್ಷುಲ್ಲಕ .ವ್ಯಕ್ತಿತ್ವದ.ಗಟಾರದ ಬದುಕು. ಅನ್ನಿಸುಷ್ಟರ.ಮಟ್ಟಿಗೆ..ಅವರ.ಸಾಹಿತ್ಯ.ನಮ್ಮನ್ನು.ಎಚ್ಚರದಲ್ಲಿಡುತ್ತದೆ……ಬಹುಶಃ.. ಅವರ. ಸಾಹಿತ್ಯದ. ಸೊಬಗಿಲ್ಲದಿದ್ದರೆ..ನಾನು. ಈರಿeತಿ.ಬರೆಯಲು.ಆಗುತಿರಲಿಲ್ಲವೆeನೊ…ನನ್ನ.ಮಟ್ಟಿಗೆ. ಗೌರವ.ಘನತೆ ಯಿಂದ.ತಾಯಕರಣೆಯಿಂದ.ಬದುಕಲು..ಆಳವಾದ.. ಸೂಕ್ಷ್ಮ ಸಂವೆeದನೆಯಂದ..ಜಗತ್ತನ್ನು. ಅರ್ಥ ಮಾಡಿಕೊಂಡು. ಇನ್ನಷ್ಟು. ಕಾಲ. ಮಾನವಿeಯ ವಾಗಿರಲು.ಮೆeಷ್ಟ್ರ.ಚಿಂತನೆ. ಬೆeಕು…….ಅಮೂಲ್ಯ. ಮಾನವ. ಸಂಪತ್ತನ್ಬು ಉಳಿಸಿ.ಬೆಳೆಸಲು.ಅವರ.ಟಿeಕೆ.ಟಿಪ್ಪಣಿ.. ಬೆeಕe.ಬೆeಕು.. ಬದುಕಿನ. ಪುಳಕ.ಅನುಭವಿಸಲು.ಅವರ. ಮರೆಯುವ.ಮುನ್ನ. ಅನನ್ಯ.ಕಾಣ್ಕೆ…ಬದುಕಿನ.ಸಡಗರಕ್ಕೆ.ನಿಮ್ಮಿ.ಕಾಲಂ.ಅಂತೂ…ಅದ್ವಿತೀಯ…. ಮಾನವ.ಬದುಕಿನ. ಅರ್ಥ. […]
Read More| Powered by WordPress | Theme by TheBootstrapThemes