ಆರ್ಥಿಕತೆ.
ನೋಟು ರದ್ದತಿಗೆ ಮೂರು ವರ್ಷ ಗಣೇಶ್ ಭಟ್ ಶಿರಸಿ 2016 ರ ನವೆಂಬರ್ 08 ರಂದು ಭಾರತದಲ್ಲಿ ಆಂತರಿಕ ರ್ಥಿಕ ರ್ಜಿಕಲ್ ಸ್ಟ್ರೈಕ್ ನಡೆಯಿತು. ರೂ. 500 , 1000 ರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದೆ ಪಡೆಯಲಾಯಿತು. ಕಪ್ಪು ಹಣವನ್ನು ಹೊರಗೆಡಹುವದು ಭ್ರಷ್ಟಾಚಾರ ನರ್ಮೂಲನೆ ಮಾಡಲು ಈ ಕಠಿಣ ನರ್ಣಯ ಕೈಗೊಳ್ಳಲಾಗಿದೆಯೆಂದು ಜನರಿಗೆ ಹೇಳಲಾಯಿತು. ಸ್ವಲ್ಪ ದಿನಗಳ ನಂತರ ನೋಟ ರದ್ದತಿಯ ಉದ್ದೇಶಗಳನ್ನು ಇನ್ನಷ್ಟು ವಿಸ್ತ್ರತಗೊಳಿಸಲಾಯಿತು. ಚಲಾವಣೆಯಲ್ಲಿರುವ ಖೋಟಾ ನೋಟುಗಳನ್ನು ಕಂಡು ಹಿಡಿಯುವುದು , ಭಯೋತ್ಪಾದಕರಿಗೆ […]
ವರ್ತಮಾನ
“ಓಟದಿಂದ ಕಲಿಯುವ ಆಡಳಿತದ ಪಾಠ” ಗಜಾನನ ಮಹಾಲೆ ಓಟದ ಸ್ಪರ್ಧೆಯಲ್ಲಿ ಬೇರೆ ಬೇರೆ ರೀತಿಯ ಓಟಗಳಿರುತ್ತವೆ. 5000 ಮೀಟರ್ ಹಾಗೂ 100 ಮೀಟರ್ ಓಟಗಳ ಎರಡು ವಿಭಾಗದ ಮಧ್ಯೆ ಬಹಳಷ್ಟು ವ್ಯತ್ಯಾಸವಿರುತ್ತದೆ. ವ್ಯತ್ಯಾಸ ಓಡುವ ದೂರದ ಬಗ್ಗೆ ಮಾತ್ರವಲ್ಲ. ಓಡುವ ವಿಧಾನದಲ್ಲಿಯೂ ವ್ಯತ್ಯಾಸವಿದ್ದು ಸರಿಯಾದ ವಿಧಾನದಲ್ಲಿ ಓಡಿದ ಸ್ಪರ್ಧಿ ಮೊದಲಿಗನಾಗುವ ಸಂಭವ ಹೆಚ್ಚಿರುತ್ತದೆ. 100 ಮೀಟರ್ ಓಟದಲ್ಲಿ ಪ್ರಾರಂಭದಿಂದ ಅತ್ಯಂತ ವೇಗವಾಗಿ ಓಡಿದವರು ಮತ್ತು ಆ ಸಾಮರ್ಥ್ಯವಿದ್ದವರು ಪ್ರಥಮ ಸ್ಥಾನ ಗಳಿಸುತ್ತಾರೆ. 5000 ಮೀಟರ್ ಓಟದಲ್ಲಿ ಈ […]
ಗೆರೆಬರೆ
ಡಾ.ಎನ್.ಸುಧೀಂದ್ರ
ಶಿಕ್ಷಣ
ಶಿಕ್ಷಣದ ಸವಾಲುಗಳ ಬೆಟ್ಟು ಯಾರ ಕಡೆಗೆ? ಶೃತಿ ಮೇಲಿಸೀಮೆ ಶಿಕ್ಷಣ ಎನ್ನುವುದು ಸಾಮಾಜಿಕ ಸಂರಚನೆಯಲ್ಲಿ ಮಹತ್ವದ ಪರಿವರ್ತನೆ ತರುವ ದಿವ್ಯಾಸ್ತ್ರವಾಗಿದೆ. ಈ ಶಿಕ್ಷಣವು ಮುಂದಿನ ಪೀಳಿಗೆಗೆ ಹಿಂದಿನ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಾಸ್ತವಿಕ ಮಾಹಿತಿಗಳನ್ನು ನೀಡುತ್ತಾ, ಯುವ ಪೀಳಿಗೆಯಲ್ಲಿ ಉತ್ತಮ ಆಲೋಚನೆ, ಭಾವನೆ, ನಿರಂತರತೆಯನ್ನು ಬೆಳೆಸುವ ಗುರುತರ ಜವಾಬ್ದಾರಿಯನ್ನು ಹೊತ್ತಿದೆ. ಪೂರ್ವ ಭಾರತದಲ್ಲಿ ವಿದ್ಯಾವಂತರಿಗಿಂತ ಹೆಚ್ಚಾಗಿ ಜ್ಞಾನವಂತರು,ಸುಶಿಕ್ಷಿತರು ಇದ್ದರು. ಪ್ರಸ್ತುತ ಎಷ್ಟೇ ಪದವಿಗಳನ್ನು ಹೊತ್ತಿದ್ದರೂ ಅವರು ಪಡೆದ ವಿದ್ಯೆ ಅವರಿಗೆ ವಿನಯವನ್ನು ನೀಡುತ್ತಿಲ್ಲ . ‘ಶಿಕ್ಷಣ’ ಎಂದರೇನು? […]
ಭಾಷೆ
ಮರಳಿ ಮರಳಿ ಬರಲಿದೆ ರಾಜ್ಯೋತ್ಸವ…… ಗಣೇಶ ಭಟ್ಟ ಶಿರಸಿ ಪ್ರತಿ ವರ್ಷವೂ ನವೆಂಬರ್ ಮೊದಲನೇ ತಾರೀಕಿಗೆ ಕನ್ನಡಿಗರಿಗೆ ಸಂಭ್ರಮ. ಕನ್ನಡ ಭಾಷಿಕ ಪ್ರದೇಶಗಳೆಲ್ಲವೂ ಸೇರಿ ಒಂದೇ ರಾಜ್ಯವಾದ ದಿನ- ಕನ್ನಡದ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಹೊಸ ಹೊಸ ವಿಧಾನಗಳನ್ನು ಕನ್ನಡ ಪ್ರೇಮಿಗಳು ಆವಿಷ್ಕರಿಸುತ್ತಿದ್ದಾರೆ. ಕಿಲೋ ಮೀಟರ್ಗಳಷ್ಟು ಉದ್ದದ ಕನ್ನಡ ಧ್ವಜದ ಮೆರವಣಿಗೆ , ಕನ್ನಡ ಪರ ಹಾಡುಗಳ ಹಿನ್ನೆಲೆಯಲ್ಲಿ ಕುಣಿತ, ಸ್ತಬ್ಧ ಚಿತ್ರಗಳ ಮೆರವಣಿಗೆ ಇತ್ಯಾದಿ ಇತ್ಯಾದಿ… ಆದರೆ ಕನ್ನಡಿಗರ ಪಾಡು ಅಮಾಯಕತೆ, ಬಡತನ, ಶೋಷಣೆ, […]
ಭಾಷೆ
ಭಾಷಾ ಮಾಧ್ಯಮವಲ್ಲ, ಶೈಕ್ಷಣಿಕ ವ್ಯವಸ್ಥೆಯೇ ಬದಲಾಗಬೇಕು! ಡಿ.ಎಸ್.ರಾಮಸ್ವಾಮಿ ಕರ್ನಾಟಕವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ನಡುವೆ ಭಾಷೆ, ಭಾಷಾ ಮಾಧ್ಯಮ, ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಯ ಮಾತುಗಳ ಸುತ್ತ ಹಬ್ಬಿಕೊಂಡಿರುವುದು ಭಾವನಾತ್ಮಕ ಅಂಶಗಳಾಗಿರುವುದರಿಂದ ಈ ವಿಷಯವನ್ನು ಕುರಿತಂತೆ ಹೊಸ ಚಿಂತನೆಗಳೇ ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮನ್ನು ಕಾಡುತ್ತಿರುವ ನದಿ ನೀರಿನ ವಿಚಾರವೂ ಭಾವನಾತ್ಮಕವಾಗಿಯೇ ನಮ್ಮನ್ನು ಇಕ್ಕಟ್ಟಿಗೆ ತಳ್ಳಿರುವ ಸತ್ಯ ನಮ್ಮ ಮುಂದೆ ಢಾಳಾಗಿಯೇ ಇದೆ. ಈ ನೆಲದಲ್ಲಿ ತೀವ್ರ ಸ್ವರೂಪದ ಆಂದೋಲನಗಳೇನಾದರೂ ನಡೆಯುವುದಾದರೆ ಅದು ಕನ್ನಡ-ಕನ್ನಡತನ […]
ನನ್ನೊಳಗೆ!
ಕನಸಿನೂರಿಂದ…. -ಕನಸಿನೂರಿನವ ಮತ್ತದೆ ದ್ವಂದ್ವ! ಚಿತ್ತಭಿತ್ತಿಯಲಿ ಸ್ಥಿರವಾಗಿ ಉಳಿದ ಅ ಮೊಗವನೆಲ್ಲಿ ಕಂಡೆ, ಪಡೆಯದೆಲೆ ಕಳೆದುಕೊಂಡೆ? ನೆನಪಿಸಿಕೊ ಹೃದಯ ಕವಾಟವೆ ಕಣ್ಣೊಳಗೆ ಬಿಂಬವಾಗಿ ಎದೆಯೊಳಗೆ ಕಂಬವಾಗಿ ನರನಾಡಿಗಳಲಿ ಜೀವ ಮಿಡಿತವಾಗಿ ನಿಂತಾ ಮೊಗವ ಎಲ್ಲಿ ಕಂಡೆ ಹೇಗೆ ಕಳೆದುಕೊಂಡೆ. ಮೊದಲ ನೋಟದಲೇನು ತುಂಬಿಕೊಂಡೆ ಆ ಮುದ್ದು ಮೊಗದ ನಕ್ಷತ್ರಗಳ ಕಣ್ಣುಗಳನೊ ಅದರೊಳಗಿನ ಬೆಳಕನ್ನೊ? ಆ ಬಿರಿಯದೆ ಬಿಗಿದ ತುಟಿಗಳ ಹಿಂದಿನ ಮೌನವನೊ? ಬಹಳ ವರುಷಗಳ ಹಿಂದೆ ಆ ಮುಖವನ್ನು ಮೊದಲ ಬಾರಿಗೆ ನೋಡಿದೆ. ಅದೇಕೊ ಆ ಮುಖ […]
ಲಹರಿ
ಮಳೆಯಲ್ಲಿ ನೆನೆದ ನೆನಪು ಪ್ರಮೀಳಾ ಎಸ್.ಪಿ. ” ಮಳೆ”… ಈ ಪದಕ್ಕೂ ಅದು ಸುರಿಯುವಾಗ ಕೊಡುವ ಅನುಭವಕ್ಕೂ ,ಪ್ರಕೃತಿಯಲ್ಲಿ ,ಉಂಟಾಗುವ ಬದಲಾವಣೆಗೂ ನಮ್ಮ ಬದುಕಿನಲ್ಲಿ ತರುವ ಸ್ಥಿತ್ಯಂತರಕ್ಕೂ ಹೇಳಲಾಗದ ಅವಿನಾಭಾವ ಸಂಬಂಧವಿದೆ.ಮಳೆ ಬರುತ್ತಿದೆ ಎಂದರೆ ಒಬ್ಬೊಬ್ಬರ ಯೋಚನಾ- ಲಹರಿ ಒಂದೊಂದು ರೀತಿ ಹರಿಯುತ್ತದೆ.ಹಿಂದೆಲ್ಲಾ ಹಳ್ಳಿಗಳಲ್ಲಿ ಮಳೆಗಾಲದ ಆರಂಭವಾಗುವ ಮುಂಚೆ ದನಕರುಗಳಿಗೆ ಹುಲ್ಲು ಸೊಪ್ಪು ಹೊಂದಿಸಿಕೊಂಡು;ಮನೆಗೆ ಸೌದೆ,ಬೆರಣಿ ಹಿತ್ತಲಿನಲ್ಲಿ ನೆನೆಯದ ಹಾಗೆ ಇಟ್ಟುಕೊಂಡು, ಹಪ್ಪಳ ಉಪ್ಪಿನಕಾಯಿ,ಹಿಟ್ಟು ಬೇಳೆ ಬೆಲ್ಲ ಕೂಡಿಟ್ಟುಕೊಂಡು,ಹೊಲಕ್ಕೆ ಗೊಬ್ಬರ ಚೆಲ್ಲಿ ,ಉಕ್ಕೆ ಪಾಕವಾಗಿಸಿ ಮಳೆಗಾಗಿ ಕಾಯುತ್ತಿದ್ದರು […]
ಹೊತ್ತಾರೆ
ಹೊತ್ತಾರೆ
ಅಮೇರಿಕಾದಿಂದ ಅಶ್ವತ್
ರಾಜ್ಯೋತ್ಸವದ ನೆಪದಲ್ಲೆರಡು ಮಾತು.
ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ: ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೆÃಜಗೊಂಡಂತೆ ನಮಗೆ ಬಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ.ಇಂತಹ ನಿರಾಶಾದಾಯಕ ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಇತ್ತೀಚೆಗೆ ನಡೆದ ಕಳಸಾಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ […]