ಪ್ರಬಂಧ
ಅಪ್ಪ ಅಂದರೆ ಆಕಾಶ = ಅಮ್ಮ ಅಂದರೆ ಭೂಮಿ. ಬಸನಗೌಡ ಪಾಟೀಲ ಹೆಗಲಿಗೆ ಕೊಡಲಿ ಹಾಕಿಕೊಂಡು ಸೂರ್ಯೋದಯವಾಗುತ್ತಿದ್ದಂತೆ ಹೊಲದ ಕಡೆ ಹೋದಾತ ಮರಳಿ ಮನೆಗೆ ಬರುವುದು ಸೂರ್ಯ ತಾಯಿಯ ಮಡಿಲು ಸೇರಿದ ಮೇಲೆಯೆ. ಮುಳ್ಳು ಕಂಟಿ ಕಡಿಯೋದು ನೀರು ಹಾಯೊಸೋದು, ಗೊಬ್ಬರ ಹರವುವುದು ಮಣ್ಣು ಹದ ಮಾಡುವುದು ಒಂದಾ ಎರಡಾ ಅವನ ಕೆಲಸ. ಸುರಿಯುವ ಮಳೆಯಲ್ಲಿ ಇಕ್ಕೆಲದ ರಸ್ತೆಯಲ್ಲಿ ನೀರು ತುಂಬಿದ ಗುಂಡಿಗಳಲ್ಲಿ ನಡೆದುಕೊಂಡು ಮನೆ ಸೇರೋ ಕಷ್ಟ ಅವನಿಗೆ ಮಾತ್ರ ಗೊತ್ತು. ಅದಕ್ಕೆ ಅನ್ನೋದು ಅಪ್ಪ […]
ಗೆರೆ-ಬರೆ
ಡಾ.ಎನ್.ಸುಧೀಂದ್ರ
ಮಕ್ಕಳ ದಿನ
ಅಣ್ಣ ಬಾರಣ್ಣ ಸಿಂದು ಭಾರ್ಗವ್ ಅಣ್ಣ ಅಣ್ಣ ನನ್ನ ಜೊತೆಗೆ ಆಡಲು ಬಾರಣ್ಣ ಬ್ಯಾಟು ಬಾಲು ತಂದು ಇಡುವೆನು ಬೇಗ ಬಾರಣ್ಣ ಸ್ಕೂಲ್ ಗೆ ಹೋಗುವೆ ನನ್ನನು ಬಿಟ್ಟು ಏಕೆ ಹೇಳಣ್ಣ ತಿರುಗಿ ಬರುವ ತನಕ ಕಾಯುವೆ ನಿನ್ನೀ ಹಾದಿಯನ್ನ ಅಣ್ಣ ಅಣ್ಣ ನನ್ನ ಜೊತೆಗೆ ಅಂಗಡಿಗೆ ಬಾರಣ್ಣ ಮಿಠಾಯಿ ಕೊಡಿಸು ಆಟಿಕೆ ಕೊಡಿಸು ಎಂದು ಕೇಳೆನಣ್ಣ. ನಿನ್ನ ಕೈಹಿಡಿದೇ ಸಾಗುವೆ ಪೂರ ಬೀದಿಯನ್ನ ಅಣ್ಣ ಅಣ್ಣ ನನ್ನ ಜೊತೆಗೆ ಊಟಕೆ ಬಾರಣ್ಣ ನಾನೊಂದು ತುತ್ತು ನೀನೊಂದು […]
GO BLUE- ಗೋ ಬ್ಲೂ
ಅಂಜಲಿ ರಾಮಣ್ಣ ಇವತ್ತು ರಾಷ್ಟ್ರೀಯ ಮಕ್ಕಳ ದಿನಾಚರಣೆ. ೨೦ ನವೆಂಬರ್ ಅಂತರಾಷ್ಟ್ರೀಯ ಮಕ್ಕಳ ದಿನಾಚರಣೆ. ಮಕ್ಕಳ ಹಕ್ಕುಗಳ ವಿಷಯದಲ್ಲಿ ಈ ವರ್ಷಕ್ಕೆ ತನ್ನದೇ ಆದ ಮಹತ್ವ ಇದೆ. ೧೯೫೯ ರ ನವೆಂಬರ್ ೨೦ರಂದು ವಿಶ್ವಸಂಸ್ಥೆಯು ಜೆನೆರಲ್ ಅಸೆಂಬ್ಲಿಯಲ್ಲಿ ಮಕ್ಕಳ ಹಕ್ಕುಗಳ ಘೋಷಣೆ ಮಾಡಿತ್ತು. ನಂತರ ೧೯೮೯ರಲ್ಲಿ ಹಲವಾರು ರಾಷ್ಟ್ರಗಳು ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ ಹಾಕಿದವು. ಒಡಂಬಡಿಕೆಗೆ ಸಹಿ ಹಾಕಿರುವ ರಾಷ್ಟ್ರಗಳು, ಈ ವರ್ಷ ೧೪ ರಿಂದ ೨೦ನೆಯ ತಾರೀಕಿನವರೆಗೂ ಪ್ರಪಂಚದಾದ್ಯಂತ ಮಕ್ಕಳ ಹಕ್ಕುಗಳ ಬಗ್ಗೆ ಸಮಾಜದಲ್ಲಿ ಪ್ರಜ್ಞ್ನೆ […]
ಮಕ್ಕಳ ದಿನದ ಸಂಭ್ರಮ
ಅನು ಮಹಾಲಿಂಗ ಪುಟ್ಟ ನೀನು ಬಹಳ ಚೆಂದನಿನ್ನ ನಗುವ ಇನ್ನೂ ಅಂದ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಬಂದಾಗಇಡುವೆ ನಿನಗೆ ದೃಷ್ಟಿ ಬೊಟ್ಟು ನಾನಗ ಬಿಸ್ಕೇಟ್ ಚಾಕೊಲೇಟ್ ಭಾರಿ ತರುವೆನೀನಿಗ ಬೇಗ ತಿನ್ನು ಊಟವನ್ನುಅ ಆ ಕಲಿಯೊ ಕಂದಾನಮ್ಮಯ ಭಾಷೆಯೆ ಚೆಂದ ಚೆಂದದಿ ನುಡಿಯೋ ಅಂದದಿ ಕುಣಿಯೊಚಂದ್ರವದನನೇ ಚುಕ್ಕಿ ಚಂದ್ರಮತಾರಲೋಕದ ಅಧಿಪತಿ ನೀನುತಾರ ಬಳಗದೀ ಹೋಳೆಯುವೆ ಏನು ನಿನ್ನಯ ಅಂಗಾಲು ಮುಂಗಾಲನೆಲ್ಲಮುದ್ದಿಸಿ ತೊಳೆದು ಮುತ್ತನ್ನು ಇಡುವೆನನ್ನಯ ಕನಸು ನಾಳೆಯ ನನಸುಜಗಕೆಲ್ಲ ಅಧಿಪತಿ ನೀನೆ ಕಂದಯ್ಯಾ —————————–
ಅನಿಸಿಕೆ
ನಗರಗಳಲ್ಲಿ ದುಡಿಯುವ ಹುಡುಗರ ಕಷ್ಟ ಐಶ್ವರ್ಯ ಎಲ್ಲೇ ಹೋದ್ರು, ಎಷ್ಟೊತ್ತಿಗೆ ಮನೆಗೆ ಬಂದ್ರು ಯಾಕೆ, ಏನು ಅನ್ನೊ ಪ್ರಶ್ನೆಗಳನ್ನ ಹುಡ್ಗುರಿಗೆ ಮಾತ್ರ ಕೇಳಲ್ಲ ಅನ್ನೋದು ಪ್ರತಿಯೊಂದು ಮನೆಯಲ್ಲಿರೊ ಅಕ್ಕ ತಂಗಿಯರ ವಾದ. ನನ್ನನ್ನೂ ಸೇರ್ಸಿ…..ನಾವು ಅಪ್ಪ ಅಮ್ಮನ ಹತ್ರ ಜಾಸ್ತಿ ಜಗಳ ಮಾಡೋದು ಇದೊಂದೇ ವಿಷಯಕ್ಕೆ ಅನ್ಸತ್ತೆ. ನಮಗೂ ಹುಡ್ಗುರ ತರ ಫ್ರೀಡಂ ಬೇಕು ಅಂತ. ಹೆಣ್ಣು ಕೂಡ ಗಂಡಿನಷ್ಟೇ ಸಮಾನಳು, ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ಗಂಡಿಗೆ ಸರಿ ಸಮನಾಗಿ ನಿಂತಿದ್ದಾಳೆ ಅಂತ ನಾವೆಷ್ಟೇ ಬಾಯ್ ಬಡ್ಕೊಂಡು […]
ಆರ್ಥಿಕತೆ.
ನೋಟು ರದ್ದತಿಗೆ ಮೂರು ವರ್ಷ ಗಣೇಶ್ ಭಟ್ ಶಿರಸಿ 2016 ರ ನವೆಂಬರ್ 08 ರಂದು ಭಾರತದಲ್ಲಿ ಆಂತರಿಕ ರ್ಥಿಕ ರ್ಜಿಕಲ್ ಸ್ಟ್ರೈಕ್ ನಡೆಯಿತು. ರೂ. 500 , 1000 ರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದೆ ಪಡೆಯಲಾಯಿತು. ಕಪ್ಪು ಹಣವನ್ನು ಹೊರಗೆಡಹುವದು ಭ್ರಷ್ಟಾಚಾರ ನರ್ಮೂಲನೆ ಮಾಡಲು ಈ ಕಠಿಣ ನರ್ಣಯ ಕೈಗೊಳ್ಳಲಾಗಿದೆಯೆಂದು ಜನರಿಗೆ ಹೇಳಲಾಯಿತು. ಸ್ವಲ್ಪ ದಿನಗಳ ನಂತರ ನೋಟ ರದ್ದತಿಯ ಉದ್ದೇಶಗಳನ್ನು ಇನ್ನಷ್ಟು ವಿಸ್ತ್ರತಗೊಳಿಸಲಾಯಿತು. ಚಲಾವಣೆಯಲ್ಲಿರುವ ಖೋಟಾ ನೋಟುಗಳನ್ನು ಕಂಡು ಹಿಡಿಯುವುದು , ಭಯೋತ್ಪಾದಕರಿಗೆ […]
ವರ್ತಮಾನ
“ಓಟದಿಂದ ಕಲಿಯುವ ಆಡಳಿತದ ಪಾಠ” ಗಜಾನನ ಮಹಾಲೆ ಓಟದ ಸ್ಪರ್ಧೆಯಲ್ಲಿ ಬೇರೆ ಬೇರೆ ರೀತಿಯ ಓಟಗಳಿರುತ್ತವೆ. 5000 ಮೀಟರ್ ಹಾಗೂ 100 ಮೀಟರ್ ಓಟಗಳ ಎರಡು ವಿಭಾಗದ ಮಧ್ಯೆ ಬಹಳಷ್ಟು ವ್ಯತ್ಯಾಸವಿರುತ್ತದೆ. ವ್ಯತ್ಯಾಸ ಓಡುವ ದೂರದ ಬಗ್ಗೆ ಮಾತ್ರವಲ್ಲ. ಓಡುವ ವಿಧಾನದಲ್ಲಿಯೂ ವ್ಯತ್ಯಾಸವಿದ್ದು ಸರಿಯಾದ ವಿಧಾನದಲ್ಲಿ ಓಡಿದ ಸ್ಪರ್ಧಿ ಮೊದಲಿಗನಾಗುವ ಸಂಭವ ಹೆಚ್ಚಿರುತ್ತದೆ. 100 ಮೀಟರ್ ಓಟದಲ್ಲಿ ಪ್ರಾರಂಭದಿಂದ ಅತ್ಯಂತ ವೇಗವಾಗಿ ಓಡಿದವರು ಮತ್ತು ಆ ಸಾಮರ್ಥ್ಯವಿದ್ದವರು ಪ್ರಥಮ ಸ್ಥಾನ ಗಳಿಸುತ್ತಾರೆ. 5000 ಮೀಟರ್ ಓಟದಲ್ಲಿ ಈ […]
ಗೆರೆಬರೆ
ಡಾ.ಎನ್.ಸುಧೀಂದ್ರ
ಶಿಕ್ಷಣ
ಶಿಕ್ಷಣದ ಸವಾಲುಗಳ ಬೆಟ್ಟು ಯಾರ ಕಡೆಗೆ? ಶೃತಿ ಮೇಲಿಸೀಮೆ ಶಿಕ್ಷಣ ಎನ್ನುವುದು ಸಾಮಾಜಿಕ ಸಂರಚನೆಯಲ್ಲಿ ಮಹತ್ವದ ಪರಿವರ್ತನೆ ತರುವ ದಿವ್ಯಾಸ್ತ್ರವಾಗಿದೆ. ಈ ಶಿಕ್ಷಣವು ಮುಂದಿನ ಪೀಳಿಗೆಗೆ ಹಿಂದಿನ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಾಸ್ತವಿಕ ಮಾಹಿತಿಗಳನ್ನು ನೀಡುತ್ತಾ, ಯುವ ಪೀಳಿಗೆಯಲ್ಲಿ ಉತ್ತಮ ಆಲೋಚನೆ, ಭಾವನೆ, ನಿರಂತರತೆಯನ್ನು ಬೆಳೆಸುವ ಗುರುತರ ಜವಾಬ್ದಾರಿಯನ್ನು ಹೊತ್ತಿದೆ. ಪೂರ್ವ ಭಾರತದಲ್ಲಿ ವಿದ್ಯಾವಂತರಿಗಿಂತ ಹೆಚ್ಚಾಗಿ ಜ್ಞಾನವಂತರು,ಸುಶಿಕ್ಷಿತರು ಇದ್ದರು. ಪ್ರಸ್ತುತ ಎಷ್ಟೇ ಪದವಿಗಳನ್ನು ಹೊತ್ತಿದ್ದರೂ ಅವರು ಪಡೆದ ವಿದ್ಯೆ ಅವರಿಗೆ ವಿನಯವನ್ನು ನೀಡುತ್ತಿಲ್ಲ . ‘ಶಿಕ್ಷಣ’ ಎಂದರೇನು? […]