ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ,…

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ …

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ…

ನಂದ ಗೋಕುಲ

ಅನುಭವ ನಂದ  ಗೋಕುಲ ಮಾಲಾ ಕಮಲಾಪುರ್ ನಾನು  ಸರ್ಕಾರಿ ಶಾಲೆಯಲ್ಲಿ  ಶಿಕ್ಷಕಿ ಯಾಗಿ ಕೆಲಸ ನಿರ್ವಹಿಸುವಾಗ ನಡೆದ ಘಟನೆ. ಒಂದು…

ಹರಟೆ ಕಟ್ಟೆ

ಲಹರಿ ಹರಟೆ ಕಟ್ಟೆ ಮಾಲಾ  ಕಮಲಾಪುರ್   ನಾನು  ಹೇಳುವ ಮಾತು ಇದು  ಮೂವತ್ತು ವರ್ಷ ಗಳ ಹಿಂದು ಮುಂದಿನ ಮಾತು…

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ವಿಲ್ಸನ್ ಕಟೀಲ್ ವಿಲ್ಸನ್ ಕಟೀಲ್ ಕಾವ್ಯನಾಮದಿಂದ ಬರೆಯುವ ವಿಲ್ಸನ್ ರೋಶನ್ ಸಿಕ್ವೇರಾ, ದಕ್ಷಿಣ ಕನ್ನಡ ಜಿಲ್ಲೆಯ…

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ ‘ಸಂಗಾತಿ’ಯ ಮೂರನೇ ಆಯಾಮ ಅಂಕಣಬರೆಯುತ್ತಿರುವ ಶ್ರೀದೇವಿ ಕೆರೆಮನೆಯವರಿಗೆ ಶ್ರೀ ವಿಜಯ ಪ್ರಶಸ್ತಿ ದೊರಕಿದ್ದು ಪತ್ರಿಕೆಅವರನ್ನು…

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 ,…

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು…

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..!

ಲೇಖನ ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! ಮಹಿಳೆಯೊಬ್ಬರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂಬ ಚರ್ಚೆಗೆ ಜೀವ…