ದಾರಾವಾಹಿ ಅದ್ಯಾಯ-10 ಸಂತಾನಪ್ಪನ ಶ್ರೀಮಂತಿಕೆಯನ್ನು ಕಂಡು ಶಂಕರ ಬೆಕ್ಕಸ ಬೆರಗಾಗಿದ್ದ! ಹಿಂದೊಮ್ಮೆ ತನ್ನೊಂದಿಗೆ ಮೂರುಕಾಸಿಗೆ ದುಡಿಯುತ್ತಿದ್ದಂಥ ಆ ಗಂಡ, ಹೆಂಡತಿ…

ಮಹಿಳೆ ಎಷ್ಟು ಸುರಕ್ಷಿತಳು?

ಹೆಣ್ಣು ಎಂಬ ಕಾರಣಕ್ಕೆ ಆಕೆ ಮನೆಯಿಂದ ಹೊರಗೆ ಹೋಗುವುದನ್ನು ಮತ್ತು ದೂರದ ಊರುಗಳಿಗೆ ಪಯಣಿಸುವುದನ್ನು ನಿರ್ಬಂಧಿಸಲಾಗುತ್ತದೆ. ಸಂಪ್ರದಾಯವಾದಿಗಳು ಶಾಲೆಗೆ ಹೋಗದಂತೆ…

ಮೊನ್ನೆ ಇಡ್ಲಿ ದಿನ ಅಂತೆ!

ಎಲ್ಲಾರಿಗೂ ಒಂದೊಂದು ದಿನ ಬರುತ್ತೆ. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅಂದ ಹಾಗೆ ಮೊನ್ನೆ ಇಡ್ಲಿ ದಿನ ಇತ್ತಂತೆ.

ಪರಿಷತ್ತಿಗೆ ಚುನಾವಣೆ

ವಿಶೇಷ ಲೇಖನ ಕನ್ನಡ ಘಟಾನುಘಟಿಗಳ ಪ್ರಚಾರ ಶುರು..! ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕøತಿಯ ಉಳಿವು ಹಾಗೂ ಕನ್ನಡತನದ ಸಾಕಾರದ ಮೂಲಧ್ಯೇಯದೊಂದಿಗೆ…

ಬಣ್ಣಗಳ ದಂಡು

ಲಹರಿ ಬಣ್ಣಗಳ ದಂಡು ಶಿವಲೀಲಾ ಹುಣಸಗಿ ಹೇಗೆ ಹೇಳಲಿ ಮನದ ತಳಮಳವ ಸಖಾ.ಬಲ್ಲೆ ನೀನು ನನ್ನಂತರಂಗವ.ನಿನ್ನ ಕಾಣುವ ಕೌತುಕಕೇ ಮೋಡಗಳು…

ಹಾಗಾಗಿ ತನ್ನ ಹೆಸರಿಗೆ ತಕ್ಕಂತೆ ಮಸಣದಗುಡ್ಡೆಯ ಕೂಲಿ ಕಾರ್ಮಿಕರ ಕಾಲೋನಿಯ, ತನ್ನದೇ ಜಾತಿಯ ಹರೆಯದ ಹುಡುಗಿಯೊಬ್ಬಳನ್ನು ಮೋಹಿಸಿ ಬಲೆಗೆ ಬೀಳಿಸಿಕೊಂಡು,…

ಪದಗಳು

ಲೇಖನ ಲಾವಣಿಪದ /ಗೀಗೀಪದ ಶಾಲಿನಿ ಆರ್. ಜನಪದ ಕಾವ್ಯದ ಕಥಾತ್ಮಕ ಭಾಗವನ್ನು ಕುರಿತದ್ದಾಗಿದೆ ಲಾವಣಿ/ ಗೀಗೀಪದಗಳು. ಲಾವಣಿ/ ಗೀಗೀಪದಗಳು ಮುಖ್ಯವಾಗಿ…

ಕುಮ್ಚೆಟ್ ಹಾರುವ ಬನ್ರೋ

ರೇಖೆ ಮತ್ತು ಪದ್ಯ : ವಿಜಯಶ್ರೀ ಹಾಲಾಡಿ ಮಕ್ಕಳ ಪದ್ಯ " ನಿಮ್ಮ ಓದಿಗಾಗಿ

ನುಡಿ – ಕಾರಣ

ಡಿ.ವಿ.ಜಿಯವರ ಕಗ್ಗಗಳ ಕುರಿತಂತೆ ಗೊನವಾರ ಕಿಶನ್ ಬರೆದ ವಿಶ್ಲೇಷಣಾ ಬರಹ ನಿಮ್ಮ ೋದಿಗಾಗಿ

ನೋಟ

ನೋಟ ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ…