Category: ಇತರೆ

ಇತರೆ

ಲಲಿತ ಪ್ರಬಂಧ

ಹಲಸಿನ ಕಡುಬು. ಶೀಲಾ ಭಂಡಾರ್ಕರ್ ನಮ್ಮೂರ ಕಡೆ ಹಲಸಿನ ಹಣ್ಣಿನ ಕಾಲದಲ್ಲಿ ಹಲಸಿನ ಹಣ್ಣಿನಿಂದ ಬಗೆ ಬಗೆಯ ಖಾದ್ಯಗಳನ್ನು ಮಾಡುತ್ತಾರೆ. ಹಪ್ಪಳ, ಚಿಪ್ಸ್, ದೋಸೆ, ಕಡುಬು, ಮುಳಕ, ಪಾಯಸ.. ಇನ್ನೂ ಎಷ್ಟೋ ಬಗೆ. ಅದರಲ್ಲಿ ಹಲಸಿನ ಕಡುಬು ನನಗೆ ಪಂಚಪ್ರಾಣ.ಅಕ್ಕಿಯನ್ನು ನೆನೆಸಿ, ತೆಂಗಿನ ತುರಿ, ಬೆಲ್ಲ, ಬಿಡಿಸಿದ ಹಲಸಿನ ತೊಳೆಯ ಜತೆ ತರಿ ತರಿಯಾಗಿ ರುಬ್ಬಿ ತೇಗದ ಎಲೆಯಲ್ಲಿ, ಕೆಂಡ ಸಂಪಿಗೆ ಎಲೆಯಲ್ಲಿ, ಅಥವಾ ತಟ್ಟೆಯಲ್ಲಿಟ್ಟು, ಹಬೆಯಲ್ಲಿ ಬೇಯಿಸಿ ಮಾಡುವ ಕಡುಬು.. ಆಹಾ..!!! ಘಮ್ ಅಂತ ನಾಲ್ಕೂ […]

ಲಲಿತ ಪ್ರಬಂಧ

ನೆನಪಿಗೆ ಬರುತ್ತಿಲ್ಲ ಶೀಲಾ ಭಂಡಾರ್ಕರ್ ತಂಗಿ ಫೋನ್ ಮಾಡಿ..” ಅಕ್ಕಾ.. ಈ ಸಲ ದಸರಾ ರಜದಲ್ಲಿ ಊರಿಗೆ ಬಂದಾಗ ಸಾಲೆತ್ತೂರಿಗೆ ಹೋಗಿ ಬರೋಣ್ವಾ? ” ಅಂದಾಗ ನಾನು ಖುಷಿಯಿಂದ “ಹೇಯ್ ನಾನೂ ಅದನ್ನೇ ಯೋಚಿಸ್ತಿದ್ದೆ.. ಖಂಡಿತ ಹೋಗೋಣ” ಅಂದೆ. ಅದಕ್ಕವಳು “ಎಷ್ಟೋ ದಿನದಿಂದ ನನಗೆ ತುಂಬಾ ಆಸೆ ಆಗ್ತಿದೆ ನಾವು ಕಲಿತ ಸ್ಕೂಲು, ಅಪ್ಪನ ಬ್ಯಾಂಕು, ನಾವಿದ್ದ ಮನೆ, ಶೇಷಪ್ಪನ ಅಂಗಡಿ” … ಅನ್ನುವಾಗ ನಾನು ಪಟಕ್ಕನೆ., “ರತ್ನಾಕರ. ನಾನು ರತ್ನಾಕರನನ್ನು ನೋಡಬೇಕು” ಅನ್ನುವುದರೊಳಗೆ ನಮ್ಮವರು ಮನೆಯೊಳಗೆ […]

ಲೀಲಾ ಕಲಕೋಟಿ ಎರಡು ಬರಹಗಳು

ಲೀಲಾ ಕಲಕೋಟಿ ನ್ಯಾನೋ ಕಥೆ ಸಂಜೆಯಾಗಿ ತಾಸೆರಡಾಗಿತ್ತು. ಹಂಗೆ.. ಹೊರಗ ಹೊಂಟೆ.ಅವನು ನನ್ನ ನೋಡಕೋತ ನನ್ನ ಜೋಡಿ ಬೆನ್ನ ಹತ್ತಿದಾ .ಆದರೂ ಸುಮ್ಮನೆ ಹೊಂಟೆ.ಅವನೂ ಮತ್ತ ನನ್ನ……!ಸ್ವಲ್ಪ ನಿಂತೆ ಅವನೂ ನಿಂತು ನನ್ನ ನೋಡಿ ನಗಾಕ್ಹತ್ತಿದಾ.ಮನೀಕಡೆ ಹೊಂಟೆ ನನ್ನ ನೆಳ್ಳನೂ ನನ್ನ ಜೋಡಿ ಬರದಂಗ ಮಾಡಿದಾ . ಮನಿ ಮುಟ್ಟಿದೆ ಖರೆ ಲೈಟ್ ಹೋಗಿತ್ತು. ಅವನು ಕತ್ತಲೆ ಕರಗಿಸಿ ತನ್ನ ಬೆಳದಿಂಗಳ ಬಾಹು ಬಂಧನದಿ ಮೈಮನಕೆ ಮುದ ನೀಡಿದ. ಅವನನ್ನೇ ನೋಡುತ್ತ ಮೌನ ಮುರಿದು ನನಗರಿವಿಲ್ಲದಂತೆ ಕಟ್ಟಿಗೆ […]

ಮುನಿಸೇತಕೆ ಈ ಬಗೆ

ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ ಕಾಲಕ್ಕೆ ತಕ್ಕಂತೆ ಆಗುತ್ತಿದ್ದರೇ ಚಂದ. ಕೋಪ ಯಾಕೆ ಬರುತ್ತದೆ ಹೇಳು ತಪ್ಪು ಮಾಡಿದಾಗ ತಾನೇ. ಪ್ರಕೃತಿ ಕೋಪಿಸಿಕೊಳ್ಳಲೂ ಸಕಾರಣವಿರುತ್ತದೆ. ನೀರು, ವಾಯು,ಅಗ್ನಿ, ಶಿವನ ಮೂರು ಕಣ್ಣುಗಳು.  ಎಲ್ಲಿ ಯಾವುದು ಬೇಕು ಹೇಗೆ ತರೆದು ಕೊಳ್ಳಬೇಕು ಎಂಬುದು ಆ ಶಿವನೇ ನಿರ್ಧರಿಸುತ್ತಾನೆ. ಪ್ರಕೃತಿ ಮಾತೆ ಎಷ್ಟೊಂದು ನೋವಿಗೆ ಒಳಗಾಗಿದ್ದಾಳೆ. ಕ್ರೂರ ಕೈಗಳ ನಡುವೆ ನುಲುಗಿ ಹೋಗಿದ್ದಾಳೆ. ಕಿತ್ತು […]

ಇತರೆ

ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ,ಬದುಕಿನೂದ್ದಕ್ಕೂ ಸರಳತೆ ಜೀವನಸಾಗಿಸಿದ ಸಾಧಕ. ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿಶಿಸ್ತು ಮತ್ತು ಸರಳತೆಗೆ ಎಚ್ಚೆನ್ […]

ನನ್ನಿಷ್ಟದ ಕವಿತೆ

ನನ್ನಿಷ್ಟದ ಕವಿತೆ ಮೀನಕಣ್ಣಿನ ಸೀರೆ ಲಲಿತಾ ಸಿದ್ಧಬಸವಯ್ಯಾ.               –  ಮೀನಕಣ್ಣಿನ ಸೀರೆ ಈ ಅಪರೂಪ ಸುಂದರಿಗೆ ಸೀರೆಯ ಬಗ್ಗೆ ಎಂಥ ಮುತುವರ್ಜಿ ಎಷ್ಟೇ ಆಗಲಿ ರಾಜಕುಮಾರಿ ಅವಳು ಒಮ್ಮೆ ಹಾಗೆ ಸುತ್ತಿಕೊಂಡು ಮೈಕಾಂತಿಗೆ ಸೋಕಿಸಿ ಬಿಸಾಡಿದ ಹೊಚ್ಚ ಹೊಸ ಸೀರೆಗಳನ್ನೇ ಉಟ್ಟು ಬೆಳೆದ ನೂರಾರು ದಾಸಿಯರ ನಡುವೆ ಒಡ್ಡೋಲಗ ನಡೆಸಿದವಳು ಸ್ವಯಂವರಕ್ಕೆ ಬರುವ ಮೊದಲು ಸೀರೆಗಳ ಆಯ್ದಾದು ಅದುಬೇಡಇದುಬೇಡ ಬೇಡದ ಗುಪ್ಪೆಗಳ ಬೆಟ್ಟವೇತಯಾರು ಕೊನೆಗೆ ಹತ್ತುಮಗ್ಗಗಳ ನಿಂತನಿಲುವಲ್ಲೇ ಹೂಡಿಸಿ ಅವಳ ಕಣ್ಣೆದುರಲ್ಲೇ ಅಂಚು ಸೆರಗುಗಳ […]

ಇತರೆ

ಓಲೆ ಮರೆತರೆ ನಿನ್ನ ಮಡಿವೆನು ಚಿನ್ನ!                                                    ಜಯಶ್ರೀ.ಜೆ. ಅಬ್ಬಿಗೇರಿ ಬೆಳದಿಂಗಳ ರಾತ್ರಿಯ ಪೂರ್ಣ ಚಂದಿರನ ಮೊಗ ನೋಡಿದಾಗೊಮ್ಮೆ ನಿನ್ನ ಮುಖವನ್ನೇ ನೋಡಿದಂತೆ ಅನಿಸುತ್ತದೆ. ನೀನೇನು ಚಂದಿರನ ಮಗಳಾ ಎನ್ನುವ ಸಂಶಯ ಮನದಲ್ಲಿ ಕಾಡುತ್ತದೆ. ನಿನ್ನ ಹತ್ತಿರ ಅದೇನೋ ಮಾಯಾ ಶಕ್ತಿ ಇದೆ ನಿನ್ನನ್ನೇ ನೋಡೋಕೆ ಮನಸ್ಸು ಕಾತರಿಸುತ್ತದೆ. ಈ ಹಿಂದೆ ನೂರು ನೂರು ಸುಂದರಿಯರನ್ನು ಕಂಡ ಕಣ್ಣು ಹೀಗೆ ಹಟ ಹಿಡಿದಿರಲಿಲ್ಲ. ಸ್ವಭಾವದಲ್ಲಿ ತುಂಬಾ ಮೌನಿ ನಾನು. ಮರುಭೂಮಿಯಲ್ಲಿ ಗುಲಾಬಿ ಹೂ ಅರಳಿದಂತೆ ಅರಳಿದ ನಿನ್ನ […]

ನನ್ನ ಇಷ್ಟದ ಕವಿತೆ

ನನ್ನ ಇಷ್ಟದ ಕವಿತೆ ದ.ರಾ.ಬೇಂದ್ರೆ ಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ ವಾರದಾಗ ಮೂರಸರತಿ ಬಂದು ಹೋದಾಂವಾ ||ಪಲ್ಲ ೧) ಭಾರಿ ಜರದ ವಾರಿ ರುಮ್ಮಾಲಾ ಸುತ್ತಿಕೊಂಡಾಂವಾ ತುಂಬು-ಮೀಸಿ ತೀಡಿಕೋತ ಹುಬ್ಬು ಹಾರಸಾಂವಾ ಮಾತು ಮಾತಿಗೆ ನಕ್ಕ ನಗಿಸಿ ಆಡಿಸ್ಯಾಡಾಂವಾ ಏನೋ ಅಂದರ ಏನೋ ಕಟ್ಟಿ ಹಾಡ ಹಾಡಾಂವಾ ಇನ್ನೂ ಯಾಕ………. ೨) ತಾಳೀಮಣೀಗೆ ಬ್ಯಾಳಿಮಣಿ ನಿನಗ ಬೇಕೆನಂದಾಂವಾ ಬಂಗಾರ-ಹುಡೀಲೇ ಭಂಡಾರಾನ ಬೆಳೆಸೇನಂದಾಂವಾ ಕಸಬೇರ ಕಳೆದು ಬಸವೇರ ಬಿಟ್ಟು ದಾಟಿ ಬಂದಾಂವಾ ಜೋಗತೇರಿಗೆ ಮೂಗುತಿ ಅಂತ ನನsಗ ಅಂದಾಂವಾ […]

Back To Top