ಚಂದ್ರನೆಂಬ ವೈಜ್ಞಾನಿಕ ವಿಸ್ಮಯ
ಭಾರತವು ತನ್ನದೇ ಆದ ತಂತ್ರಜ್ಞಾನ ಸಂಶೋಧಿಸಿ ಅಭಿವೃದ್ಧಿಗೊಳಿಸಿದ್ದರಿಂದ ಚಂದ್ರಯಾನ ಯೋಜನೆಯಿಂದ ಭಾರತದ ಬಾಹ್ಯಾಕಾಶ ಯೋಜನೆಗೆ ಮಹತ್ವದ ಉತ್ತೇಜನ ಲಭಿಸಿತು.
ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ
ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ ೨೦೨೦ನೆಯ ಸಾಲಿನಿಂದ ಕೊಡಮಾಡುವ ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ೪೦ ವರ್ಷದೊಳಗಿನ ಕವಿಗಳಿಂದ ಕೃತಿಗಳನ್ನು ಆವ್ಹಾನಿಸಲಾಗಿದೆ.ಪ್ರಶಸ್ತಿಯು ೫ ಸಾವಿರ ನಗದು,ಸ್ಮರಣಿಕೆ ಒಳಗೊಂಡಿದೆ.ಆಸಕ್ತ ಕವಿಗಳು ೨೦೨೦ ನೆಯ ಸಾಲಿನಲ್ಲಿ ಪ್ರಕಟಗೊಂಡ ತಮ್ಮ ಸ್ವರಚಿತ ಮೂರು ಕವನ ಸಂಕಲನಗಳನ್ನು ಜನವರಿ ೧೫,೨೦೨೧ ರೊಳಗೆಸಂಚಾಲಕರು, ನಾಗಶ್ರೀ ಕಾವ್ಯಪ್ರಶಸ್ತಿ ಸಮಿತಿಸಿಂದಗಿ,ವಿಜಯಪುರ ಜಿಲ್ಲೆಈ ವಿಳಾಸಕ್ಕೆ ಪ್ರೊಫೆಷನಲ್ ಕೋರಿಯರ್ ಮಾಡಬಹುದು.ಹೆಚ್ಚಿನ ಮಾಹಿತಿಗಾಗಿ +918951375140,988065654 ಸಂಪರ್ಕಿಸುವಂತೆ ಕೋರಿದ್ದಾರೆ.
ಒಲವಿನೋಲೆ..
ಒಲವಿನೋಲೆ.. ಜಯಶ್ರೀ.ಭ. ಭಂಡಾರಿ ಓ ಒಲವೇ ನೀ ಎಲ್ಲಿರುವೆ…. ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ. ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ […]
ಆರೋಗ್ಯದ ಬಗ್ಗೆ ಕಾಳಜಿ ಇರಲಿ
ಅನುಭವ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಚಂದ್ರಮತಿ ಅದೊಂದು ಸಂಜೆ ! ಸಹಿಸಲಾರದ ವೇದನೆ ಆತಂಕ .ಬಲಹೀನ ತೋಳುಗಳು . ಏನಾಯ್ತು , ಹೇಗಾಯ್ತು ಮುಂದೆ ನಾನು ಕೆಲಸ ಮಾಡೋದು ಹೇಗೆ ಎಂದೆಲ್ಲ ಯೋಚಿಸ್ತಾ ಸಮಯ ವ್ಯರ್ಥಮಾಡಿ ಸಹಿಸಿಕೊಳ್ಳಲು ಅಸಾಧ್ಯ ವಾದಾಗ ಮೊರೆ ಹೋಗಿದ್ದು ಗೂಗಲ್ ಮಹಾಶಯನನ್ನು . ಅವನ ಸಲಹೆಯಂತೆ ಮನೆಯ ಸನಿಹದಲ್ಲೇ ಇರುವ ರೂಪೇಶ್ ಆರ್ಥೋಪೆಡಿಕ್ ಸೆಂಟರ್ಗೆ ಬೇಟಿ ಕೊಟ್ಟಾಗ ಅಲ್ಲಿಯ ಡಾ. ರೂಪೇಶ್ ಅವರು ಸರಳ ಮಾತು ಹಾಗೂ ಸೌಜನ್ಯತೆಯಿಂದ ಸರಿಯಾದ ಚಿಕಿತ್ಸೆ […]
ಲಂಕೇಶ್ ವಿಶೇಷ ಲಂಕೇಶ್ ಪತ್ರಿಕೆಯ ಪ್ರಭಾವ ಚಂದ್ರಪ್ರಭ ಎಂಭತ್ತರ ದಶಕದ ದಿನಗಳವು. ನಾವೆಲ್ಲ ಮಾಧ್ಯಮಿಕ ಶಾಲಾ ಶಿಕ್ಷಣದ ಹಂತದಲ್ಲಿದ್ದ ಸಮಯ. ಅಪ್ಪನ ಪುಸ್ತಕ ಪ್ರೇಮದಿಂದಾಗಿ ಸಹಜವಾಗಿ ನಾವೆಲ್ಲ ಮಕ್ಕಳು ಆ ಪ್ರಭಾವಕ್ಕೆ ಒಳಗಾಗಿದ್ದ ಸಂದರ್ಭ. ಚಂದಮಾಮ, ಸುಧಾ ಪತ್ರಿಕೆಗಳು ನಿಯಮಿತವಾಗಿ ಓದಿಗೆ ಸಿಗ್ತಿದ್ದುವು. ಜೊತೆಗೆ ನಿತ್ಯ ಸಂಗಾತಿ ಪ್ರಜಾವಾಣಿ. ಲಂಕೇಶ್ ಪತ್ರಿಕೆ ಎಂಬ ಹೊಸ ಪತ್ರಿಕೆಯೊಂದು ಮನೆ ಪ್ರವೇಶಿಸಿತು. ಅಷ್ಟೇ ಸಲೀಸಾಗಿ ಮನಸ್ಸನ್ನೂ ಪ್ರವೇಶಿಸಿತು. ಮುಖ್ಯವಾಗಿ ಜಾಹೀರಾತುಗಳೇ ಇಲ್ಲದ ಹೊಸ ವಿನ್ಯಾಸ, ಆಕರ್ಷಕ ಶೀರ್ಷಿಕೆಗಳು ಪತ್ರಿಕೆಯ ವೈಶಿಷ್ಟ್ಯವಾಗಿದ್ದವು. […]
ದತ್ತಿ ಪ್ರಶಸ್ತಿವಿಜೇತರು
ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪಡೆದ ಸಂಗಾತಿಯ ಬರಹಗಾರರು ವಿಶಾಲಾ ಆರಾಧ್ಯ ಕನ್ನಡ ಸಾಹಿತ್ಯ ಪರಿಷತ್ತಿನ‘ವಸುದೇವ ಭೂಪಾಲಂ’ ದತ್ತಿ ಪ್ರಶಸ್ತಿ ಬೊಂಬಾಯಿ ಮಿಠಾಯಿಮಕ್ಕಳ ಕವಿತೆಗಳು ವಿಭಾ ಪುರೋಹಿತ್ ರತ್ನಾಕರವರ್ಣಿ ಮುದ್ದಣ ಅನಾಮಿಕ ದತ್ತಿ ಪ್ರಶಸ್ತಿ. ಕಲ್ಲೆದೆ ಬಿರಿದಾಗ ( ಕವನಸಂಕಲನ ಹೆಸರು ಎನ್ ಆರ್ ರೂಪಶ್ರೀ ದತ್ತಿನಿಧಿ ಪ್ರಶಸ್ತಿಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿನಿಧಿ ಪ್ರಶಸ್ತಿ. ಪುಸ್ತಕದ ಹೆಸರುನಿನ್ನ ಪ್ರೀತಿಯ ನೆರಳಿನಲ್ಲಿ
ನಾದಬೇಕು …ನಾದ ಬೇಕು !!
ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ
ಒಕ್ಕಲುತನ
ಇನ್ನ ಕಬ್ಬ ಸುಲದು ರಸಾ ಹೀರೂದು ನಮ್ ಜನಕ್ಕೆ ಭಾರೀ ಸಲೀಸು. ಒಂದ ಕೈಯಾಗ ಸೈಕಲ್ ಹಿಡದು ಮತ್ತೊಂದ ಕೈಯಾಗ ಕಬ್ಬ ತಿನಕೋತ ಹೋಗವರನ್ನ ನೀವು ಎಲ್ಲೆಲ್ಲೂ ನೋಡಬಹುದು.
ದಂತ ಪುರಾಣ
ಸಂಗೀತಾರವಿರಾಜ್ ಬರೆಯುತ್ತಾರೆ ದಂತಪುರಾಣ
ಪರಿವರ್ತನೆಗೆ ದಾರಿ ಯಾವುದಾದರೇನು?
ಲಲಿತ ಪ್ರಬಂಧ ಪರಿವರ್ತನೆಗೆ ದಾರಿ ಯಾವುದಾದರೇನು? ನಾಗರೇಖಾ ಗಾಂವಕರ್ ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೇ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ ವಿದ್ಯಾರ್ಥಿಗಳು ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರಿಯ ಇಪ್ಪತೆಂಟು ವಿದ್ಯಾರ್ಥಿಗಳು ಮಾತ್ರ. ಉಳಿದೆಲ್ಲ ಮಕ್ಕಳು […]