ಸರಣಿ ಬರಹ ಅಂಬೇಡ್ಕರ್ ಓದು ಎಡ್ವಿನ್ ಆರ್.ಎ.ಸೆಲಿಗ್ಮನ್ ಶಿಷ್ಯ ಅಂಬೇಡ್ಕರ್ ಎಡ್ವಿನ್ ಆರ್.ಎ.ಸೆಲಿಗ್ಮನ್ ರವರು ಅಂದಿನ ಕಾಲದ ವಿಶ್ವವಿಖ್ಯಾತ ಆರ್ಥಿಕ ತಜ್ಞರಾಗಿದ್ದರು. ಅಂಬೇಡ್ಕರರು ಅವರ ಅಚ್ಚುಮೆಚ್ಚಿನ ಶಿಷ್ಯರಾದರು. ಎಷ್ಟು ಅಚ್ಚುಮೆಚ್ಚಿನ ಶಿಷ್ಯರೆಂದರೆ ಪ್ರೊ. ಸೆಲಿಗ್ಮನರು ಯಾವುದೆ ವರ್ಗದ ಕೊಠಡಿಯಲ್ಲಿ ಬೋಧಿಸುತ್ತಿರಲಿ ಅಲ್ಲಿ ಅವರ ಬೊಧನೆ ಆಲಿಸಲು ಅಂಬೇಡ್ಕರರು ಹಾಜರಿರುತ್ತಿದ್ದರು. ಒಂದು ವಿಷಯದ ಬಗ್ಗೆ ಆಳವಾದ ಅಧ್ಯಯನ ಮಾಡಿ ಅದರ ಬಗ್ಗೆ ಚಿಂತನೆ ಮಾಡಿದಾಗ ಸಂಶೋದನೆಯ ಸರಳ ವಿಧಾನ ಯಾವುದೆಂಬುದು ತಿಳಿಯುವುದು ಎಂದು ಅಂಬೇಡ್ಕರರಿಗೆ ಸಂಶೋದನೆಯ ಸರಳ […]
ಧಾರಾವಾಹಿ ಆವರ್ತನ ಅದ್ಯಾಯ-46 .ಆವತ್ತು ದೇವರಕಾಡಿನಲ್ಲಿ ನೆರೆದ ಭಕ್ತಾದಿಗಳೆದುರು ತಮ್ಮ ಚಮತ್ಕಾರವನ್ನು ಪ್ರದರ್ಶಿಸಿ ಜೀರ್ಣೋದ್ಧಾರಕ್ಕೆ ನಾಂದಿ ಹಾಡಿ ಬಂದಿದ್ದ ಗುರೂಜಿಯವರು ಅಲ್ಲಿನ ನಾಗ ಭವನ ನಿರ್ಮಾಣದ ಕಾಮಗಾರಿಯನ್ನು ಶಂಕರನಿಗೆ ಒಪ್ಪಿಸಲು ಇಚ್ಛಿದರು. ಆದ್ದರಿಂದ ಅಂದು ಬೆಳಿಗ್ಗೆ ಅವನನ್ನು ತಮ್ಮ ಬಂಗಲೆಗೆ ಬರಹೇಳಿದರು. ಗುರೂಜಿಯವರು ದೇವರಕಾಡಿನ ದೊಡ್ಡ ಪ್ರಾಜೆಕ್ಟ್‍ನ್ನು ಕೈಗೆತ್ತಿಕೊಂಡಿರುವುದು ಶಂಕರನಿಗೂ ಗೊತ್ತಿತ್ತು. ಅಲ್ಲದೇ ಅದರ ಕೆಲಸವನ್ನು ಅವರು ತನಗೇ ಕೊಡುತ್ತಾರೆಂಬುದೂ ಅವನಿಗೆ ಖಚಿತವಿತ್ತು. ಹಾಗಾಗಿ,‘ಶಂಕರಾ ನಿನ್ನ ಹತ್ತಿರ ಒಂದು ಮುಖ್ಯ ವಿಷಯ ಮಾತಾಡಲಿಕ್ಕಿದೆ ಮಾರಾಯಾ, ಬೇಗ ಬಂದುಬಿಡು!’ […]
‘ಅಂಬಿಕಾತನಯದತ್ತ’ಮುಂಬೈಯಲ್ಲೊಂದುಅಪರೂಪದರಂಗರೂಪಕ.
‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ರಚನೆ: ಡಾ. ವರದರಾಜಚಂದ್ರಗಿರಿಮತ್ತುಸಾ.ದಯಾ ಪ್ರಸ್ತುತಿ : ಕನ್ನಡಕಲಾಕೇಂದ್ರ, ಮುಂಬೈ. ಸಮಯ- ಸಂರ‍್ಭ, ನವಿಮುಂಬಯಿಕನ್ನಡಸಂಘ, ವಾಶಿ, ನವಿಮುಂಬಯಿ , ಮೊನ್ನೆದಿನಆಯೋಜಿಸಿದರ‍್ನಾಟಕರಾಜ್ಯೋತ್ಸವಕರ‍್ಯಕ್ರಮದಂದು ರೂಪಕದಲ್ಲಿ ನೃತ್ಯರೂಪಕ, ಸಂಗೀತರೂಪಕ ಇರುವಂತೆ, ಕಾವ್ಯವಾಚನ-ಗಾಯನ- ನಟನೆಯ ಮೂಲಕ ‘ರಂಗರೂಪಕ’ವನ್ನು ಸಾಧ್ಯವಾಗಿಸಿ ಸಾದರಪಡಿಸಿದವರು ಕಳೆದ ಮೂರು ದಶಕಗಳಿಂದ ಮುಂಬಯಿನ ಕನ್ನಡ ತುಳು ರಂಗಭೂಮಿಯಲ್ಲಿ ಗಂಭೀರವಾಗಿ ತಮ್ಮನ್ನು ತೊಡಗಿಸಿಕೊಂಡಿರುವಸೃಜನಶೀಲ ನಾಟಕಕಾರ, ನಟ, ನಿರ‍್ದೇಶಕ, ಕವಿಮಿತ್ರ ಸಾ.ದಯಾ ಎಂಬ ಸರಳ ವಿರಳ ಸಹೃದಯಿ. ಹಿನ್ನೆಲೆ ಸಂಗೀತ ಸರ್ವ ಹೊಣೆ ಹೊತ್ತು ತಮ್ಮ […]
ಸಿಲ್ಕ್ ಸ್ಮಿತಾ ಜನ್ಮದಿನಕ್ಕೆ ಸಂಗಾತಿ ಶುಭಾಶಯ ಹಾಗೂ ಚಿರ ನೆನಪು
ಭಾರತೀಯ ಸಿನಿಮಾ ರಂಗದ ಅಪ್ರತಿಮ ಪ್ರತಿಭಾವಂತ ನಟಿಯಲ್ಲೊಬ್ಬರಾದ
ಸಿಲ್ಕ್ ಸ್ಮಿತಾ ಬದುಕಿದ್ದಿದ್ದರೆ ಇವತ್ತಿಗೆ ಅರವತ್ತೊಂದು ವರ್ಷಗಳಾಗುತ್ತಿದ್ದವು.
ತೆರೆಯ ಮೇಲೆ ಪುರುಷ ಪ್ರಧಾನ ವ್ಯವಸ್ಥೆಯ ಉಗ್ರ ಸಮರ್ಥಕ ಸ್ತ್ರೀ ಪಾತ್ರಗಳ ಕೋಪ, ದ್ವೇಷವನ್ನು ಸಹಿಸಿಕೊಂಡು ಅವಮಾನದಿಂದ ಏಕಾಂಗಿಯಾಗಿ ಮರೆಯಾಗುತ್ತಿದ್ದ ಸ್ಮಿತ ನಿಜ ಜೀವನದಲ್ಲೂ ಅದೇ ರೀತಿಯ ಏಕಾಂಗಿತನಕ್ಕೆ ಬಲಿಯಾದವರು.
ಈ ಅಪ್ರತಿಮ ಪ್ರತಿಭಾವಂತೆ, ಸುಂದರಿ, ಹೃದಯವಂತ ಕಲಾವಿದೆಯನ್ನು ಭಾರತದ ಚಿತ್ರರಂಗ stereotypical characters ಗಳಲ್ಲೆ ಕಳೆದು ಹಾಕಿತು. ಒಂಟಿಯಾಗಿಸಿತು.
ಬೇರೆ ಜನಪ್ರಿಯ ನಟಿಯರಾಗಿದ್ದರೆ ಅರವತ್ತು ತುಂಬಿದ ಕಾರಣಕ್ಕೆ ಶುಭಾಶಯಗಳ ಹೊಳೆಯೆ ಹರಿದಿರುತ್ತಿತ್ತು.
ಸಿಲ್ಕ್ ಸ್ಮಿತಾ ಅವರಿಗೆ ಶುಭಾಶಯಗಳನ್ನು ಹೇಳುವುದಕ್ಕೂ ಹಿಂದು ಮುಂದು ನೋಡುವ ಮಡಿವಂತ ಸಮಾಜದಲ್ಲಿ ಇವತ್ತಿಗೂ ನಾವಿದ್ದೇವೆ.
ಆದರೆ ಆಕೆ ಇವೆಲ್ಲವನ್ನು ಮೀರಿ ಹೋಗಿ ಅಮರರಾಗಿದ್ದಾರೆ.
…
ಎಲ್.ಎಚ್.ಲಕ್ಷ್ಮಿನಾರಾಯಣ
ಧಾರಾವಾಹಿ ಆವರ್ತನ ಅದ್ಯಾಯ-45 ಡಾ. ನರಹರಿಯು ಗೋಪಾಲನನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿಂದ ಹೊರಟ ಸುಮಿತ್ರಮ್ಮನ ತಲೆಯಲ್ಲಿ ತಮ್ಮ ಮನೆಯ ದಾರಿಯುದ್ದಕ್ಕೂ ನರಹರಿಯ ಮಾತುಗಳೇ ತಿರುಗುತ್ತಿದ್ದವು. ಯಾವುದನ್ನು ನಂಬಬೇಕು? ಯಾರನ್ನು ನಂಬಬೇಕು? ಈ ನರಹರಿ ಹೇಳುವ ಮಾತಿನಲ್ಲೂ ಸತ್ಯವಿದೆ ಎಂದುಕೊಂಡರೆ ಗುರೂಜಿಯವರ ವೇದಾಂತವು ಬೇರೊಂದು ಕಥೆಯನ್ನು ಹೇಳುತ್ತದೆಯಲ್ಲ! ಇವುಗಳಲ್ಲಿ ಯಾವುದು ಸರಿ, ಯಾವುದು ಸತ್ಯ? ಇಂಥ ಹತ್ತು ಹಲವು ನಂಬಿಕೆಗಳು ಹಾಗು ಪೂಜೆ, ಪುನಸ್ಕಾರಗಳ ವಿಚಾರಗಳಲ್ಲಾಗಲೀ ಅಥವಾ ಕುಟುಂಬದ, ಸಾಮಾಜದ ಯಾವುದೇ ವಿಷಯಗಳಲ್ಲಾಗಲೀ ಗಂಡಸರಿಗಿಂತ ಹೆಂಗಸರೇ ಯಾಕೆ […]
ಸಿರಿವೆನ್ನಲ ಸೀತಾರಾಮ ಶಾಸ್ತ್ರಿ ನೆನಪಿಗೆ.
ಶ್ರೀಸಿರಿವೆನ್ನಲ ಸೀತಾರಾಮಶಾಸ್ತ್ರಿಯವರುತೆಲುಗಿನಖ್ಯಾತಚಲನಚಿತ್ರಗೀತೆರಚನಾಕಾರರು. ಇವರು೩೦-೧೧-೨೦೨೧ರಂದುಮರಣಿಸಿದರು. ಈಸಂತಾಪದಸಂದರ್ಭದಲ್ಲಿಅವರಿಗೆಅವರದೇಗೀತೆಯಅನುವಾದದಮೂಲಕಸಂಗಾತಿ ಪತ್ರಿಕೆಶ್ರದ್ಧಾಂಜಲಿಅರ್ಪಿಸುತ್ತದೆ
ಶಿಶುಗೀತೆ
ಶಿಶುಗೀತೆ ಚೈತ್ರಾ ತಿಪ್ಪೇಸ್ವಾಮಿ ಗಾಳಿ ಬೇಕಣ್ಣ ನಮಗೆ ಗಾಳಿಯು ಬೇಕಣ್ಣಬದುಕಲು ನಮಗೆ ಗಾಳಿಯು ಬೇಕಣ್ಣ||ಪ|| ಗಾಳಿಯಿಲ್ಲದೆ ಯಾರು ಉಳಿಯರುಅದುವೆ ನಮ್ಮ ಪ್ರಾಣವಾಯುವುಕ್ಷಣವೂ ತೊರೆದು ಉಳಿಯಲಾರೆವು.||ಗಾಳಿಯು|| ಶುದ್ಧ ಗಾಳಿಯು ದೇಹಕೆ ಉತ್ತಮಪರಿಸರದಿಂದಲೆ ಗಾಳಿಯ ಹರಿವುಚೆಂದದಿ ಗಿಡಮರ ಬೆಳೆಸಬೇಕಣ್ಣ.|| ಗಾಳಿಯು|| ಮೀರಿದ ಜನಸಂಖ್ಯೆ ಭೂಮಿ ಮೇಲೆಹೆಚ್ಚಿದೆ ವಾಹನ ರಸ್ತೆಯ ತುಂಬಾಕೆಟ್ಟಿದೆ ಗಾಳಿ ವಿಷಾನಿಲ ಸೇರುತ.||ಗಾಳಿಯು|| ಮಲಿನಗೊಂಡ ಗಾಳಿಯ ಸೇವಿಸಿಶ್ವಾಸ ರೋಗಗಳು ಬಂದವು ನೋಡಿಮಲಿನ ತಡೆದರ ನಮಗೆ ಉಳಿವು. ||ಗಾಳಿಯು||
ಸರಣಿ ಬರಹ ಅಂಬೇಡ್ಕರ್ ಓದು ಭಾಗ-4 ಬಾಲ್ಯ ಉನ್ನತ ವ್ಯಾಸಂಗ ತಂದೆಯ ಸಾವು ಅಂಬೇಡ್ಕರರಿಗೆ ಮರೆಯಲಾಗದ ದು:ಖವನ್ನುಂಟು ಮಾಡಿತು. ತಂದೆಯ ನೆನಪು ಮರುಕಳಿಸುತಿತ್ತು. ಆದರೂ ಅವರಲ್ಲಿ ಉನ್ನತ ವ್ಯಾಸಂಗದ ಮಹತ್ಪಾಕಾಂಕ್ಷೆ ಉತ್ಕಟಗೊಂಡಿತು. ಅದೇ ಸಂದರ್ಭದಲ್ಲಿ ಬರೋಡಾದ ಮಹಾರಾಜರು ನಾಲ್ಕು ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯಕ್ಕೆ ಕಳುಹಿಸಿ ಕೊಡುವುದಾಗಿ ಪ್ರಕಟಣೆ ಹೊರಡಿಸಿದ್ದರು. ಪ್ರಕಟಣೆಯಲ್ಲಿ ಕರಾರೊಂದನ್ನು ಹಾಕಿದ್ದರು ಅದೇನೆಂದರೆ ಮಹಾರಾಜರು ಕೊಡುವ ಶಿಷ್ಯವೇತನವನ್ನು ವಿದ್ಯಾಭ್ಯಾಸಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳಬೇಕು, ಬೇರೆಯದಕ್ಕೆ ಹಣ ಬಳಸಿಕೊಳ್ಳುವಂತಿಲ್ಲಅಲ್ಲದೆ ವಿದ್ಯಾರ್ಜನೆ ಪೂರ್ಣಗೊಳಿಸಿ ಬಂದನಂತರ ಬರೋಡಾ […]
ಧಾರಾವಾಹಿ ಆವರ್ತನ ಅದ್ಯಾಯ-44 ಏಕನಾಥರು ಒಂದು ಕಾಲದಲ್ಲಿ ತಮ್ಮನ್ನು ಕಾಡುತ್ತಿದ್ದಂಥ ದಟ್ಟದಾರಿದ್ರ್ಯವನ್ನು ಮೀರಿ ಬೆಳೆದಿದ್ದರು. ಹಾಗಾಗಿ ಅಂದು, ‘ಹೊಟ್ಟೆಪಾಡಿಗೊಂದು ಉದ್ಯೋಗ!’ ಎಂದಿದ್ದ ಅವರ ಆ ಬೀಜಮಂತ್ರದ ಅರ್ಥವು ಈಗ ಸಂಪೂರ್ಣ ಬದಲಾಗಿ, ‘ಆಗರ್ಭ ಶ್ರೀಮಂತಿಕೆ ಮತ್ತು ಸಾಮಾಜಿಕ ಪ್ರತಿಷ್ಠೆಯೇ ತಮ್ಮ ಜೀವನದ ಪರಮೋಚ್ಛ ಗುರಿ!’ ಎಂದಾಗಿತ್ತು. ಆದ್ದರಿಂದ ತಮ್ಮ ಹಠಯೋಗದಂಥ ಜೀವನಶೈಲಿಯಿಂದ ತಾವು ಅಂದುಕೊಂಡಂತೆಯೇ ಭರ್ಜರಿ ಯಶಸ್ಸು ಗಳಿಸಿದ್ದರು. ಆವತ್ತು ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದ ಕಾಲದಲ್ಲಿ ಏನೇನು ಬಯಸಿದ್ದರೋ ಅವೆಲ್ಲವೂ ಇಂದು ಅವರ ಪಾದಗಳ ಬಳಿ […]
ಸರಣಿ ಬರಹ ಅಂಬೇಡ್ಕರ್ ಓದು ಭಾಗ-3 ಬಾಲ್ಯ [1:03 pm, 24/11/2021] ಸಂಗಾತಿ ಸಾಹಿತ್ಯ ಪತ್ರಿಕೆ: ರಾಮಜಿ ಸಕ್ಪಾಲರು ಮಗನನ್ನು ಹೆಚ್ಚು ಹೆಚ್ಚು ಓದಿಸಬೇಕು, ಸಮಾಜಕ್ಕೆ ಬೆಳಕು ನೀಡುವಂತ ದೊಡ್ಡ ವ್ಯಕ್ತಿಯನ್ನಾಗಿ ಮಾಡಬೇಕೆಂಬ ಮಹಾದಾಶೆಯೊಂದಿಗೆ ಕಷ್ಟ ಪಟ್ಟು ಕಲಿಸಿದರು. “ಬೆಳೆವ ಸಿರಿ ಮೊಳಕೆಯಲ್ಲಿಯೇ ಕಾಣು”ವಂತೆ ಭೀಮನು ಶ್ರಮ ಪಟ್ಟು ಓದಿ 1907 ರಲ್ಲಿ ಮ್ಯಾಟ್ರಿಕ್ ಪರೀಕ್ಷೆ ಪಾಸು ಮಾಡಿದನು. ನಿಮ್ನ ವರ್ಗದ ಹುಡುಗನೊಬ್ಬ ಮಾಡಿದ ಮೊದಲ ಮಹಾಸಾಧನೆ ಇದಾಗಿತ್ತು. ಅಸ್ಪೃಶ್ಯ ಬಾಲಕನು ಆ ಕಾಲದಲ್ಲಿ ಮ್ಯಾಟ್ರಿಕ್ ಪರೀಕ್ಷೆ […]