ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್
ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು […]
‘ಅಮ್ಮನ ನಿರಾಳತೆ’
ವಸುಂಧರಾ ಕದಲೂರು ಬರೆಯುತ್ತಾರೆ
ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.
ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ
ಪ್ರಬಂಧ ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ ಜಯಶ್ರೀ.ಜೆ. ಅಬ್ಬಿಗೇರಿ ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು.’ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು […]
ಜೀವ ಮಿಡಿತದ ಸದ್ದು
ನಮ್ಮ ಫ್ಲಾಟಿನ ಮನೆ; ನೆಲದ ಸ್ಪರ್ಶ ಮಣ್ಣ ಘಮ, ಮರಗಳ ಸ್ನೇಹ, ಬೆಕ್ಕು ನಾಯಿಗಳ ಸಾನಿಧ್ಯ ಇಲ್ಲದ ನೆಲೆಯಾದರೂ ಇಲ್ಲಿಯೂ ಜೀವಮಿಡಿತದ ಸದ್ದಿದೆ. ಮರಗಿಡಗಳ, ತಂಗಾಳಿಯ ಸ್ಪರ್ಶವಿದೆ, ವಿಧ ವಿಧ ಹಕ್ಕಿ ಹಾಡಿನ ನಿನಾದವಿದೆ.
‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು ತಕ್ಷಣ ನಾಲಗೆ ಕಚ್ಚಿಕೊಂಡ. ಆದರೆ ಬಳಿಕ ಅದನ್ನೇ ಸಮರ್ಥಿಸಿಕೊಂಡಂತೆ ಅವರನ್ನು ದಿಟ್ಟಿಸಿದ. ಅಷ್ಟು ಕೇಳಿದ ಏಕನಾಥರಿಗೆ ಅಲ್ಲೇ ಸತ್ತವಷ್ಟು ಹಿಂಸೆಯಾಯಿತು.
ಶಾಲೆಯಲ್ಲಿ ಸಿಹಿ-ಕಹಿ
ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು ಶಾಲೆಗೆ ಕಳಿಸಿಯೇ ತೀರಬೇಕೆಂಬ ದೊಡ್ಡ ಆಸೆ ಮನೆಯವರಿಗೆ ಇರಲಿಲ್ಲ. ಹೆಚ್ಚು ಕೇಳಿದರೆ, ಮಕ್ಕಳು ಶಾಲೆಗೆ ಹೋಗುವುದೇ ಬೇಡ, ಮನೆಯಲ್ಲೇ ಕೆಲಸ ಮಾಡಿಕೊಂಡಿರಲಿ ಎಂದು ಬಹುತೇಕ ಹಿರಿಯರ ಅಭಿಪ್ರಾಯವಾಗಿತ್ತು. ಅವರ ಹಳ್ಳಿಯಲ್ಲಿ ದೂರ ದೂರ ಮನೆಗಳು. ರಸ್ತೆಯಿಂದ, ಬಸ್ಸಿನ ಸಂಪರ್ಕದಿಂದ ಬಹು ದೂರ ಕಾಡು, ಗುಡ್ಡ, ಬಯಲುಗಳಲ್ಲಿ ಹುದುಗಿದ ಮನೆಗಳೇ ಜಾಸ್ತಿ. ಶಾಲೆಗಳ ಸಂಖ್ಯೆಯೂ ಆಗ ಕಡಿಮೆಯಿತ್ತು. […]
ವಾರದ ಕಥೆ ಅರಿವು ಮಧುರಾ ಕರ್ಣಮ್ ಮೊದಲೇ ಹೇಳಿಬಿಡುತ್ತೇನೆ. ನಾನೊಬ್ಬ ಗುಮಾಸ್ತ. ಪ್ರೆöÊವೇಟ್ ಕಂಪನಿಯಲ್ಲಿ ಕಾರಕೂನ. ಮಧ್ಯಮ ವರ್ಗದ ಬದುಕು. ತೀರಾ ಕೆಳ ಮಧ್ಯಮ ವರ್ಗದ ಜೀವನವನ್ನು ಮಧ್ಯಮ ವರ್ಗದ ಸನಿಹಕ್ಕೆ ಅಪ್ಪ-ಅಮ್ಮ ಎಳೆದು ತಂದು ನಿಲ್ಲಿಸಿದರೆಂದರೂ ತಪ್ಪಿಲ್ಲ. ಪುಟ್ಟ ಗುಡಿಸಲಿನಂತಿದ್ದ ಮನೆಯಲ್ಲಿದ್ದು, ಪೈಸೆಗೆ ಪೈಸೆ ಲೆಕ್ಕ ಹಾಕಿ, ತುತ್ತಿಗೆ ತಾತ್ವಾರ ಮಾಡಿಕೊಂಡು ಈ ಮನೆ ಕಟ್ಟಿ, ನನಗೆ ಶಿಕ್ಷಣ ಕೊಡಿಸಿ ಒಂದು ಮಟ್ಟಕ್ಕೆ ಬಂದರು. ಹಾಗೆಂದು ಹೇಳಿಕೊಳ್ಳುವ ಹಾಗೆ ದೊಡ್ಡದಲ್ಲ ಮನೆ. ಎರಡು […]
ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ
ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ ಜಿ.ವೆಂಕಟಸುಬ್ಬಯ್ಯನವರ ಬಗೆಗೆ ಮೊನ್ನೆಯೇ ಬರೆಯಬೇಕಿತ್ತು. ಆದರೆ ಕೆಲ ಕಾರಣಗಳಿಂದ ಬರೆಯಲಾಗಿರಲಿಲ್ಲ. ಆ ಬರಹವನ್ನು ಈಗ ಬರೆಯುತ್ತಿದ್ದೇನೆ… 108 ವರ್ಷ ವಯಸ್ಸಾಗಿದ್ದ ನಿಘಂಟು ತಜ್ಞರಾದ ಮತ್ತು ಸಾಹಿತಿಗಳಾದ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಏಪ್ರಿಲ್ 18-19 ಮಧ್ಯರಾತ್ರಿ ಬೆಂಗಳೂರಿನಲ್ಲಿ ತೀರಿದರು. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಮೊನ್ನೆ ಮಧ್ಯರಾತ್ರಿ 1:30 ಕ್ಕೆ ಜಯನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಕೊನೆಯುಸಿರೆಳೆದರು. ಅವರು 1913 ರ, ಆಗಸ್ಟ್ 23 ರಂದು ಮಂಡ್ಯ ಜಿಲ್ಲೆಯ ಶ್ರಿರಂಗಪಟ್ಟಣದ ಗಂಜಾಮ್ನಲ್ಲಿ […]
ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ
ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ ಎಪ್ಪತ್ತು ಎಪ್ಪತ್ತೊಂದರ ಸಮಯ. ನನಗೆ ಕರಾರುವಾಕ್ಕಾಗಿ ದಿನಾಂಕ ಮತ್ತು ಮಾಹೆ ಸದ್ಯ ಜ್ಞಾಪಕ ಇಲ್ಲ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ನಾನು ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾಗ. ಆ ಕಾಲಕ್ಕೆ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ, ಅದರಿಂದಾಗಿ ಸಾಂಸ್ಕೃತಿಕ ಚಟುವಟಿಕೆಗಳು ಉತ್ತುಂಗಕ್ಕೆ ಏರಿದ್ದ ಕಾಲ. ಈಗ ಹೇಗೋ ನಾ ಕಾಣೆ. ವಾಸ್ತವವಾಗಿ ವಾರ್ಷಿಕೋತ್ಸವದಲ್ಲಿ ನಾಟಕ ನಿರ್ದೇಶನಕ್ಕೆ ಸಿನಿಮಾ […]
ಚೆಗುವೆರ ಎಂಬ ಮುಗಿಯದ ಪಯಣ
ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ. ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ. ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು […]