ಕಾಲ ಎಂದಿಗೂ ನಿಲ್ಲುವದಿಲ್ಲ

ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ.…

ಶಿಶುಗೀತೆ

ತಲ ಷಟ್ಪದಿಯಲ್ಲಿ ಶಿಶುಗೀತೆ ತೇಜಾವತಿ ಹೆಚ್. ಡಿ ಗೊಲ್ಲನೊಬ್ಬತೋಟದೊಳಗೆಕುರಿಯ ಮಂದೆ ಹಾಕಿದ |ಭಾರ ಹೊರಲುಕತ್ತೆ ಹಿಂಡುಎತ್ತು ಕುದುರೆ ಸಾಕಿದ ||…

ಮರಳಿಗೂಡಿಗೆ

ಲಹರಿ ಅನುಪಮಾ ರಾಘವೇಂದ್ರ                              “ಎಲ್ಲಿ ಹೋದರೂ ಹಿಂತಿರುಗಿ ಮನೆಗೆ ತಲುಪುವವರೆಗೆ ಮನಸ್ಸಿಗೆ ಸಮಾಧಾನವೇ ಇಲ್ಲ”  ಎಂಬ  ಭಾವ ಮೂಡಿದಾಗಲೇ …

ಶಿಕ್ಷಣ ಆನ್ ಲೈನ್!

ವಿನುತಾ ಹಂಚಿನಮನಿ ವಿಕಾಸ ವಾದ (Evolution theory) ದ ಪ್ರಕಾರ ಜೀವಿಗಳ ಅಳಿವು ಉಳಿವು ಯಾವುದರ ಮೇಲೆ ಅವಲಂಬಿಸಿದೆ? ಯಾರು…

ಆನ್ಲೈನ್ ಶಿಕ್ಷಣ – ಪ್ರಯೋಗ?

ಅರ್ಪಣಾ ಮೂರ್ತಿ ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು…

ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು.

ಡಿಎಸ್.ರಾಮಸ್ವಾಮಿ ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು. ಈ ಕರೋನಾದ ಭಯ ನಮ್ಮೆಲ್ಲರನ್ನೂ ಎಷ್ಟು ಜರ್ಝರಿತಗೊಳಿಸಿದೆ ಎಂದರೆ ನಮ್ಮ…

ಲಾಕ್ಡೌನ್ ಬೇಡಿಕೆ

ಗಣೇಶ್ ಭಟ್ ಸಮೂಹ ಸನ್ನಿಯಾಗುತ್ತಿರುವ ಲಾಕ್ಡೌನ್ ಬೇಡಿಕೆ ಕೊರೊನಾ ವೈರಸ್ ಹಾವಳಿಯ ಕುರಿತಾದ ಭಯದಿಂದಾಗಿ ಲಾಕ್ಡೌನ್ಗಾಗಿ ಒತ್ತಾಯ ಪ್ರಾರಂಭವಾಗಿದೆ.ಲಾಕ್ಡೌನ್ನಿಂದಾಗಿ ಕೊರೊನಾ…

ಭಯ ಪಡುವುದೇನಿಲ್ಲ

  ಡಾ ಪ್ರತಿಭಾ  ಹಳಿಂಗಳಿ ಭಯ ಅಂದರೆ ಏನು ಎನ್ನುವವರು ಕೂಡ ಈ ಕೊರೊನಾ ಮಹಾಮಾರಿಗೆ ಹೆದರುವಂತಾಗಿದೆ.ತನ್ನ ಕಬಂಧ ಬಾಹುಗಳಿಂದ…

ಹಿಂಡು ಮೋಡದ ಗಾಳಿ ಸವಾರಿ

ಪ್ರಜ್ಞಾ ಮತ್ತಿಹಳ್ಳಿ ಹಿಂಡು ಮೋಡದ ಗಾಳಿ ಸವಾರಿ -ಆಷಾಢ     ಮದ್ದಾನೆಯ ಹಿಂಡೊಂದು ಧಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ. ಅದಾಗಲೇ ರಜೆ…

ಖಾಸಗಿರಣಮತ್ತು ಅಭಿವೃದ್ದಿ

ಗಣೇಶ್ ಭಟ್ ಶಿರಸಿ ಖಾಸಗೀಕರಣವೇ ಅಭಿವೃದ್ಧಿಯ ದಾರಿಯೆಂದು ತಪ್ಪಾಗಿ ನಂಬಿರುವ ಕೇಂದ್ರ ಸರ್ಕಾರವು, ಹಲವಾರು ರೇಲ್ವೇ ಮಾರ್ಗಗಳಲ್ಲಿ ಖಾಸಗಿಯವರಿಗೆ ಅವಕಾಶ…