ಕೋವಿಡ್-19,ಆತ್ಮಾವಲೋಕನ

ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ…

ಹಾಸ್ಯ

ಮದಿರಾ ಪ್ರಿಯರ ಹಳವಂಡಗಳು ಗೌರಿ.ಚಂದ್ರಕೇಸರಿ      ಸಾವಿನಂತಹ ಘೋರಾತಿ ಘೋರ ಪರಿಸ್ಥಿತಿಯಲ್ಲೂ ತಮಾಷೆಗಳನ್ನು ಹುಟ್ಟು ಹಾಕಬಲ್ಲಂತಹ ಎದೆಗಾರಿಕೆ, ಹಾಸ್ಯ ಪ್ರಜ್ಞೆ…

ಕಾವ್ಯ ಕುರಿತು

ಕಬ್ಬಿಗರ ಅಬ್ಬಿ-೧ ಮಹಾದೇವ ಕಾನತ್ತಿಲ ಹ್ಞಾ, ಹೀಗೆ ಬನ್ನಿ!, ತೋಟದ ಮಧ್ಯೆ ನಡೆಯೋಣ, ನೋಡಿದಿರಾ, ಎಷ್ಟೊಂದು ಹೂವು ಹಣ್ಣುಗಳು,ಈ ತೋಟದಲ್ಲಿ!.…

ಪ್ರಸ್ತುತ

ಗುರು-ಶಿಷ್ಯ ಸಂಬಂದ ಪ್ರಜ್ಞಾ ಮತ್ತಿಹಳ್ಳಿ ಕೇವಲ ತರಗತಿಯ ನಾಕು ಗೋಡೆಗಳ ನಡುವೆ ವೇಳಾಪಟ್ಟಿಯ ಚೌಕಗಳ ಮಧ್ಯದಲ್ಲಿ ಸಿಲೆಬಸ್ ಎಂಬ ಅಕ್ಷರದ…

ಕಾವ್ಯ ವಿಶ್ಲೇಷಣೆ

ಟಿ . ಎಸ್. ಏಲಿಯಟ್ ನ ಕವನ “ಜೆ.ಆಲ್ಫ್ರೆಡ್  ಪ್ರುಫ಼್ರಾಕ್ ನ ಪ್ರೇಮ ಗೀತೆ “ ಆಂಗ್ಲ ಸಾಹಿತ್ಯದಲ್ಲಿ ಸ೦ತೃಪ್ತಿಯ…

ಲಹರಿ

ಹಾಡುಗಳು ಹೀಗೆ…. ಜಿ.ಲೋಕೇಶ್ ಈ ಬದುಕಿನ ಒತ್ತಡಗಳನ್ನು ನಿಭಾಯಿಸುವವರು ತಾವು ಅದರಿಂದ ಮುಕ್ತರಾಗಲು ತಾವು ತಾವಾಗಿಯೇ ಇರಲು ಹಲವು ದಾರಿಗಳನ್ನು…

ಶಿಶು ಗೀತೆ

ಪುಟ್ಟನ ಮನೆ ತೇಜಾವತಿ ಹೆಚ್.ಡಿ. ಒಮ್ಮೆ ಪುಟ್ಟಅಮ್ಮನೊಡನೆಸಾಗರ ನೋಡಲೋದರಾಶಿ ರಾಶಿಉಸುಕು ಕಂಡುಕುಣಿದು ಕುಣಿದು ಹಿಗ್ಗಿದ || ಪುಟ್ಟ ನುಣುಪುಉಸುಕಿನಲ್ಲಿಚಂದ ಮನೆಯ…

ಪ್ರಬಂಧ

ಸ್ವಚ್ಛ ಭಾರತ ನಂದಿನಿ ಹೆದ್ದುರ್ಗ ಇದು ಸುಮಾರು ಮುವ್ವತ್ತು-ಮುವ್ವತ್ತೈದು ವರ್ಷಗಳ ಹಿಂದಿನ ಮಾತು.ಆಗೆಲ್ಲಾ ಹಳ್ಳಿಗೊಂದು ಪ್ರಾಥಮಿಕ ಶಾಲೆ ಇರುತ್ತಿದ್ದೇ ಹೆಚ್ಚು…

ಇತರೆ

ಮರುಕ ಹುಟ್ಟುತ್ತದೆ ವಿದ್ಯಾ ಶ್ರೀ ಎಸ್ ಅಡೂರ್ ಕೆಲವು ಸಮಯದ ಹಿಂದೆ ನಾನು ಪಟ್ಟಣದಲ್ಲಿರುವ ನನ್ನ ಗೆಳತಿಯ ಮನೆಗೆ ಹೋಗಿದ್ದೆ.…

ಪ್ರಸ್ತುತ

ಮತ್ತೆ ಕಾಣಬಲ್ಲೆವೇ ಆ ದಿನಗಳನು..? ಮಲ್ಲಿಕಾರ್ಜುನ ಕಡಕೋಳ ದುರಿತಕಾಲ ಎಂಬ ಪದ ನಾವೆಲ್ಲ ಬರಹಗಳಲ್ಲಿ ಸೂಕ್ಷ್ಮತೆಯಿಂದ ಬಳಕೆ ಮಾಡಿದ ಪರಿಚಯವಿತ್ತು.…