ಶಿಶುಗೀತೆ

ಇರುವೆ ತೇಜಾವತಿ ಹೆಚ್.ಡಿ. ಇರುವೆ ಇರುವೆ ಎಲ್ಲಿರುವೆಎಲ್ಲಾ ಕಡೆಯಲು ನೀನಿರುವೆಶಿಸ್ತಿಗೆ ನೀನೇ ಹೆಸರಾಗಿರುವೆಹೆಚ್ಚಿನ ಭಾರವ ನೀನೊರುವೆ ಇರುವೆ ಇರುವೆ ಕೆಂಬಿರುವೆಕೋಪದಿ…

ಲಹರಿ

ಮಳೆಗಾಲದ ಹಸಿ ಪ್ರೇಮಪತ್ರ… ಆಶಾಜಗದೀಶ್ ಯಾರೋ ಹುಡುಗ ಹೇಳಿದನಂತೆ ತನ್ನ ಹುಡುಗಿಗೆ, “ಹೋಗಿ ಮಳೆಯ ಹನಿಗಳನ್ನು ಎಣಿಸು.. ನಾ ನಿನ್ನನ್ನು…

ಲಹರಿ

ಒಂದು ಪತ್ರ ಜಯಶ್ರೀ ಜೆ.ಅಬ್ಬಿಗೇರಿ ಕಾಲೇಜಿನಂಗಳದಿ ಕಾಲಿಟ್ಟ ದಿನದಂದೇ ನೀ ಕಣ್ಣಿಗೆ ಬಿದ್ದೆ. ಸುರಿವ ಸೋನೆ ಮಳೆಗೆ ಹಾಡೊಂದ ಗುಣುಗುಣಿಸುತ…

ಮಕ್ಕಳ ವಿಭಾಗ

ಮಕ್ಕಳ ಗೀತೆ ಮಂಜುಳಾ ಗೌಡ ಬನ್ನಿರಿ ಬನ್ನಿರಿ ಗೆಳೆಯರೆಶಾಲೆಗೆ ಹೊಗೋಣವಿದ್ಯೆಬುದ್ದಿ ಕಲಿತು ನಾವುಜಾಣರಾಗೋಣ. ಹೂವುಗಳಂತೆ ನಾವೆಲ್ಲನಗುತ ಅರಳೋಣಅರಳಿ ನಿಂತು ಕೀರ್ತಿಯಪರಿಮಳ…

ಲಹರಿ

ನೆನಪುಗಳೇ ಮಧುರ. ಶೀಲಾ ಭಂಡಾರ್ಕರ್ ನೆನಪುಗಳೇ ವಿಚಿತ್ರ. ಒಂದಕ್ಕೊಂದು ಸಂಬಂಧ ಕೂಡಿಸಿ ಎಲ್ಲಿಂದೆಲ್ಲಿಗೋ ಎಳಕೊಂಡು ಹೋಗುವ ಪರಿಯಂತೂ ಅದ್ಭುತ. ನಮ್ಮ…

ಪ್ರಸ್ತುತ

ಜಪಾನಿನ ಕಾವ್ಯ ಪ್ರಕಾರ ತಂಕಾ, ಕನ್ನಡದ ಅಂಗಳದಲ್ಲಿ ಮನುಷ್ಯ ಭಾವನಾ ಜೀವಿ. ತನ್ನ ಭಾವನೆಗಳ ಅಭಿವ್ಯಕ್ತಿಗೆ ತನಗೆ ಅನುಕೂಲವಾದ ಭಾಷೆಯನ್ನು…

ಜೀವನ

ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “ ಪ್ರೊ ಸುಧಾ ಹುಚ್ಚಣ್ಣವರ “ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “…

ವರ್ತಮಾನ

ಕವಡೆ ಲೋಬಾನದ ಪರಿಮಳಕ್ಕೆ ಬಿತ್ತು ಕರಾಳ ಕೊರೊನಾ ಪೆಟ್ಟು ಪ್ರತೀ ವರುಷವೂ ಸಂಕ್ರಮಣದಿಂದ ನಾಗರಪಂಚಮಿವರೆಗೆ ಹಳ್ಳಿ ಹಳ್ಳಿಗಳು ಸೇರಿದಂತೆ ನಗರ…

ಹಾಸ್ಯ

ಮನೆಯೇ ಮಂತ್ರಾಲಯ? ಜ್ಯೋತಿ ಡಿ .ಬೊಮ್ಮಾ ಮತ್ತದೆ ಸಂಜೆ ಅದೇ ಬೇಸರದಲ್ಲಿ ಎಕಾಂಗಿಯಾಗಿ ಕುಳಿತಿದ್ದಾಗ ಬಾಜು ಮನಿ ಅಕ್ಕೋರು ಬಂದರು…

ಪ್ರಸ್ತುತ

ಶಾಲೆಗಳ ಪುನರಾರಂಭ ಶಾಲೆಗಳನ್ನು ಪುನರಾರಂಭಿಸುವ ಕುರಿತು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿ ಪಾಲಕರ, ಶಿಕ್ಷಕರ , ಆಡಳಿತ ಮಂಡಳಿಗಳ ಅಭಿಪ್ರಾಯ…