ಲಂಕೇಶರನ್ನು ಏಕೆ ಓದಬೇಕು?
ಲಂಕೇಶರನ್ನು ಏಕೆ ಓದಬೇಕು? ನಾಗಸ್ವಾಮಿ ಮುತ್ತಿಗೆ ನಾನೆeಕೆ? ಲಂಕೇಶ್. ಅವರನ್ನು. ಒದಬೆeಕು….ಮಾನವ.ಸಹಜ.ನೊeವು. ಹತಾಶೆ. ಸಿಟ್ಟು. ಕಿeಳರಿಮೆಗಳಿಂದ.ಕುಗ್ಗಿ.ಹೊeಗಿದ್ದ.ನನ್ನಂಥವರಿಗೆ.ಬೆಳಕಾಗಿ. ಬಂದು.ಕನಸುಗಳ ನ್ನು.ಬಿತ್ತಿದರು..ನಮ್ಮ. ಗ್ರಹಿಕೆ ಗಳನ್ನು. ವಿಸ್ತರಿಸಿ.ಹೊಸ. ಹೊಸ. ಲೊeಕಗಳ..ಜ್ಞಾನದ. ಸವಿಯನ್ನು.ಉಣಬಡಿಸಿದರು..ಸುತ್ತಲಿನ.ಆಗುಹೊeಗುಗಳಿಗೆ.ಚಿಕಿತ್ಸಕ.ನೊeಟ.ಬಿeರುವಂತೆ.ಮಾಡಿದರು…. ನಾವು. ಏನಾದರೂ. ತಪ್ಪು. ಮಾಡಿದರೆ…ಲಂಕೇಶ್. ಸರ್.ನಮಗೆ.ಉಗಿದಂತಾಗುತ್ತದೆ..ನೈತಿಕತೆ..ಕಳೆದುಕೊಂಡು. ಮಾತಾಡಿದರೆ..ಅದೊಂದು. ಕ್ಷುಲ್ಲಕ .ವ್ಯಕ್ತಿತ್ವದ.ಗಟಾರದ ಬದುಕು. ಅನ್ನಿಸುಷ್ಟರ.ಮಟ್ಟಿಗೆ..ಅವರ.ಸಾಹಿತ್ಯ.ನಮ್ಮನ್ನು.ಎಚ್ಚರದಲ್ಲಿಡುತ್ತದೆ……ಬಹುಶಃ.. ಅವರ. ಸಾಹಿತ್ಯದ. ಸೊಬಗಿಲ್ಲದಿದ್ದರೆ..ನಾನು. ಈರಿeತಿ.ಬರೆಯಲು.ಆಗುತಿರಲಿಲ್ಲವೆeನೊ…ನನ್ನ.ಮಟ್ಟಿಗೆ. ಗೌರವ.ಘನತೆ ಯಿಂದ.ತಾಯಕರಣೆಯಿಂದ.ಬದುಕಲು..ಆಳವಾದ.. ಸೂಕ್ಷ್ಮ ಸಂವೆeದನೆಯಂದ..ಜಗತ್ತನ್ನು. ಅರ್ಥ ಮಾಡಿಕೊಂಡು. ಇನ್ನಷ್ಟು. ಕಾಲ. ಮಾನವಿeಯ ವಾಗಿರಲು.ಮೆeಷ್ಟ್ರ.ಚಿಂತನೆ. ಬೆeಕು…….ಅಮೂಲ್ಯ. ಮಾನವ. ಸಂಪತ್ತನ್ಬು ಉಳಿಸಿ.ಬೆಳೆಸಲು.ಅವರ.ಟಿeಕೆ.ಟಿಪ್ಪಣಿ.. ಬೆeಕe.ಬೆeಕು.. ಬದುಕಿನ. ಪುಳಕ.ಅನುಭವಿಸಲು.ಅವರ. ಮರೆಯುವ.ಮುನ್ನ. ಅನನ್ಯ.ಕಾಣ್ಕೆ…ಬದುಕಿನ.ಸಡಗರಕ್ಕೆ.ನಿಮ್ಮಿ.ಕಾಲಂ.ಅಂತೂ…ಅದ್ವಿತೀಯ…. ಮಾನವ.ಬದುಕಿನ. ಅರ್ಥ. […]
ಪಾಟೀಲ ಪುಟ್ಟಪ್ಪ
ಪ್ರಪಂಚ ತೊರೆದ ಪಾಪು ನಾಡೋಜ, ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ, ಡಾ.ಪಾಟೀಲ ಪುಟ್ಟಪ್ಪ ಅಸ್ತಂಗತ..! ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ (102) ಅವರು ವಿಧಿವಶರಾಗಿದ್ದಾರೆ… ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ… ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾತನಾಡಿದ್ದ ಸಿಎಂ, […]
ಪರಿಚಯ
ಹನುಮಾಕ್ಷಿ ಗೋಗಿ. ಅನನ್ಯ ಶಾಸನ ಸಂಶೋಧಕಿ, ಸಾಹಿತಿ, ಪ್ರಕಾಶಕಿ ಹನುಮಾಕ್ಷಿ ಗೋಗಿ..! ಸಂಶೋಧಕಿ ಹನುಮಾಕ್ಷಿ ಗೋಗಿಯವರು ನನಗಷ್ಟೇಯಲ್ಲ ನಮ್ಮ ಗೆಳೆಯರಿಗೆ ಪರಿಚಯವಾಗಿದ್ದು ಇದೇ ಧಾರವಾಡದಲ್ಲಿ ನೆಲಸಿದ್ದ ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಅಗಡಿ ಗ್ರಾಮದವರಾಗಿದ್ದ ನನ್ನ ಅಷ್ಟೇ ಅಲ್ಲ ಅನೇಕಾನೇಕ ನಮ್ಮ ಗೆಳೆಯರ ಮಾರ್ಗದರ್ಶಕರಾಗಿದ್ದ ಮೋಹನ ನಾಗಮ್ಮನವರ ಮೂಲಕ. ಮೋಹನ ನಾಗಮ್ಮನವರಿಗೆ ಇದ್ದ ಅನೇಕಾನೇಕ ಶಿಷ್ಯ ಬಳಗದಲ್ಲಿ ನಾನು, ರೈತ ಕವಿಯಾದ ಚಂಸು ಅಂದರೆ ಚಂದ್ರಶೇಖರ ಪಾಟೀಲ ಮತ್ತು ರೈತ, ನ್ಯಾಯವಾದಿ ಮತ್ತು ಲೇಖಕ ವಿಜಯಕಾಂತ ಪಾಟೀಲಗಳು […]
ಲಂಕೇಶರನ್ನು ಏಕೆ ಓದಬೇಕು?
ಲಂಕೇಶರನ್ನು ಏಕೆ ಓದಬೇಕು? ಸುಪ್ರಿಯಾ ನಟರಾಜ್ ನಾನೇಕೆ ಲಂಕೇಶರನ್ನು ಓದುತ್ತೇನೆ ಪಿಯುಸಿ ಯಿಂದಲೂ ವಿಜ್ಞಾನದ ವಿದ್ಯಾರ್ಥಿಯಾಗಿದ್ದ ನನಗೆ, ಕನ್ನಡ ಸಾಹಿತ್ಯದಲ್ಲಿ ಅಪಾರವಾದ ಆಸಕ್ತಿ ಇತ್ತು. ಆದರೆ, ಪುಸ್ತಕಗಳನ್ನು ಸಂಗ್ರಹಿಸುವುದು ನನ್ನ ಹವ್ಯಾಸವಾಗಿತ್ತೇ ಹೊರತು, ಓದುವುದು ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ನನಗೆ ಪುಸ್ತಕಗಳ ಮೇಲೆ ಪ್ರೀತಿ ಇತ್ತು. ಆದರೆ ಅವುಗಳನ್ನು ಓದುವ ಚಟವಿರಲಿಲ್ಲ. ಆದರೂ ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡುವುದು ನನ್ನ ಆಸ್ಥೆಯಾಗಿದ್ದರಿಂದ ಕನ್ನಡ ರತ್ನ ಪರೀಕ್ಷೆ ಯಲ್ಲಿ ಉತ್ತೀರ್ಣಳಾಗಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವಾಗ, ನನ್ನ ಸಂಗ್ರಹದಲ್ಲಿ ಹಲವಾರು […]
ಲಂಕೇಶರನ್ನು ಏಕೆ ಓದಬೇಕು?
ಲಂಕೇಶರನ್ನು ಏಕೆ ಓದಬೇಕು? ನವೀನ್ ಮಂಡಗದ್ದೆ ಲಂಕೇಶ್ ಅವರನ್ನು ನಾನೇಕೆ ಓದುತ್ತೇನೆ.. ಲಂಕೇಶ್ ನನ್ನ ಹಾಗೆ ದಮನಿತ, ಅನಕ್ಷರಸ್ಥ, ಗ್ರಾಮೀಣ ಪ್ರದೇಶದಿಂದ ಬಂದವರು, …ಇಷ್ಟೆಲ್ಲ ಮಿತಿಗಳಿದ್ದಾಗಲೂ ಅವರು ಸಾಹಿತ್ಯ, ಸಿನಿಮಾ, ಪತ್ರಿಕೆ ಎಂದೆಲ್ಲ ಕೆಲಸ ಮಾಡಿದರು.. ಈ ಹಿನ್ನೆಲೆಯಲ್ಲಿ ನಮಗೀಗ ಕೆಲಸ ಮಾಡಲು ಸಾಕಷ್ಟು ‘ ಸ್ಪೇಸ್’ ಇದೆ ಹಾಗಾಗಿ ಲಂಕೇಶ್ ನನಗೆ ಸ್ಪೂರ್ತಿ.. ಗ್ರಾಮೀಣ ಪ್ರದೇಶಗಳಿಂದ ನಗರ ಕಡೆಗೆ ಮುಖ ಮಾಡುವ ಯುವಕರು ಅಲ್ಲಿನ ಹುಸಿವೈಭವಕ್ಕೆ ಮಾರು ಹೋಗಿ ನಗರಗಳಲ್ಲಿ ಉಳಿದು ಬಿಡುತ್ತಾರೆ.. ಲಂಕೇಶ್ ನಗರದ […]
ಪ್ರಸ್ತುತ
‘ಜಾಲ’ತಾಣ ಸ್ಮಿತಾ ರಾಘವೇಂದ್ರ ಹೆಸರೇ ಹೇಳುವಂತೆ ಇದೊಂದು “ಜಾಲ” ಮತ್ತೆ ನಾವೆಲ್ಲ ಅಲ್ಲಿ “ತಾಣ” ಪಡೆದವರು ಜಾಲದೊಳಗೆ ಸಿಲುಕಿಕೊಂಡ ಕೀಟದಂತಾಗಿದ್ದೇವೆ.. ಆದರೂ ನಾವಿಲ್ಲಿ ತಂಗಿದ್ದೇವೇ ತಂಗುತ್ತೇವೆ ಇಂದೂ ಮುಂದೂ ಸದಾ ತಂಗಲೇ ಬೇಕಾದ ಜಾಲದಲ್ಲಿ ಒಂದಿಷ್ಟು ಜಾಗೃತೆಯೂ ಮುಖ್ಯ ಅಂಶವಾಗುತ್ತದೆ. ಹೌದು.. ಸಾಮಾಜಿಕ ಜಾಲತಾಣವು ಸಂಬಂಧಗಳನ್ನು ಕಸಿಯುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಎಂಬುದು ಜನ ಜನಿತವಾದ ಮಾತು ಮತ್ತು ಸತ್ಯದ ಮಾತುಕೂಡಾ.. ಯಾಕೆ!? ಎಂದು ಸ್ವಲ್ಪವೇ ಸ್ವಲ್ಪ ವಿಚಾರಮಾಡುವದಕ್ಕೂ ನಮಗಿಂದು ಸಮಯವಿಲ್ಲ.. ಯಾಕೆಂದರೆ ನಮ್ಮ ಅಳಿದುಳಿದ ಸಮಯವನ್ನು ಜಾಲತಾಣ […]
ಶರೀಫ್ ಜಯಂತಿ
ಶರೀಫ್ ಜಯಂತಿ ನೀವೂ ಬನ್ನಿ
ಲಂಕೇಶರನ್ನು ಏಕೆ ಓದಬೇಕು?
ರಾಜೇಶ್ವರಿ ಬೋಗಯ್ಯ ಜಾಣ ಜಾಣೆಯರೆ , ಎನ್ನುತ್ತಾ ದಿಕ್ಕು ,ದೆಸೆಯಿಲ್ಲದೆ ಓದುವುದಕ್ಕೂ ,ಬರೆಯುವುದಕ್ಕೂ ಒಂದು ಗುರಿ ಇಲ್ಲದೆ ಸಿಕ್ಕಿದ್ದೇ ಓದುತ್ತಾ ಅಲೆಯುತ್ತಿದ್ದ ಅತ್ರಪ್ತ ಬ್ಯೂಟಿಫುಲ್ ಮನಸ್ಸುಗಳನ್ನು ಸೆಳೆದು ಕೂರಿಸಿದ್ದೇ ನಮ್ಮ ಜಾಣರಲ್ಲಿ ಜಾಣರು ಲಂಕೇಶರು. ಲಂಕೇಶರನ್ನು ನಾನ್ಯಾಕೆ ಓದಬೇಕು ? ಅಥವಾ ನಾನೇಕೆ ಲಂಕೇಶರನ್ನು ಓದುತ್ತೇನೆ ? ಎರಡೂ ಪ್ರಶ್ನೆಗಳು ಬೇರೆ ಬೇರೆ ಅನ್ನಿಸಿದರೂ ಉತ್ತರ ಮಾತ್ರ ಒಂದೇ. ಲಂಕೇಶರನ್ನಲ್ಲದೆ ಇನ್ಯಾರನ್ನು ಓದಬೇಕು ? ಇದು ನನ್ನ ಮರು ಪ್ರಶ್ನೆ. ಲಂಕೇಶರಿಗಿಂತ ಮೊದಲು ಯಾರ್ ಯಾರನ್ನೋ ಓದಿ […]
ಲಂಕೇಶರನ್ನು ಏಕೆ ಓದಬೇಕು?
ನಾನೇಕೆ ಲಂಕೇಶರನ್ನು ಓದುತ್ತೇನೆ ಬ ಬಸವರಾಜ ಕಹಳೆ ನೀಲವ್ವ ಓದಿದಷ್ಟು ವಿಸ್ತಾರ ಜನಸಾಮಾನ್ಯನ ಮೂಕ ಅಳಲಿನಲ್ಲಿ ಸಾಮ್ರಾಜ್ಯಗಳ ಬೀಳಿಸುವ ತಪಃಶಕ್ತಿ ಇದೆ ತಿಣುಕಾಡಿ ಬರೆದ ಕಗ್ಗಾವ್ಯಗಳ ಮಧ್ಯೆ ಮುದ್ದೆ ಮುರಿದಷ್ಟು ಸಲೀಸಾಗಿ ಓದಿಸಿಕೊಂಡು, ಕೆಲ ಕ್ಷಣಗಳಲ್ಲೇ ಮಿಂಚುವ ಮಿಂಚು ಹುಳುವಿನಂತಹ ಜೀವನದ ಹೊಳವುಗಳಿಗಾಗಿ ರಾವಣ ಪ್ರತಿಭೆಯನ್ನು ಓದಬೇಕು. ಈ ನೀಲಿ ಒಮ್ಮೊಮ್ಮೆ ಹುಳಿಮಾವಿನಮರದಂತೆಯೇ ಬಯಕೆ ಹುಟ್ಟಿಸುವ ಪ್ರೇಯಸಿ. ಆಲದಮರದಂತೆಯೇ ದಾರಿ ತೋರುವ ಗೆಳತಿ. ಥಟ್ಟನೆ ಇಷ್ಟವಾಗಿಬಿಡಬಲ್ಲ ಪಕ್ಕದ ಮನೆ ಹುಡುಗಿ. ಬದುಕುವ ಆಸೆಯಿಲ್ಲದವನಿಗೆ ಜೀವನೋತ್ಸಾಹವನ್ನು ತುಂಬುವಂತವಳು. ಆಗಸದ […]
ಲಂಕೇಶರನ್ನು ಏಕೆ ಓದಬೇಕು?
ನಾನೇಕೆ ಲಂಕೇಶರನ್ನು ಓದುತ್ತೇನೆ ಧನಂಜಯ್ ಎನ್ ಲಂಕೇಶರೇ ನಾನೇಕೆ ನಿಮ್ಮನ್ನು ಓದುತ್ತೇನೆ..? ಈ ರೀತಿಯ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡರೂ ಅಂತಹ ಆಶ್ಚರ್ಯವೇನೂ ಇಲ್ಲ. ತೇಜಸ್ವಿಯಿಂದ ಶುರುವಾದ ನನ್ನ ಮೊದಲ ಓದು ಕುವೆಂಪು , ಕಾರಂತರನ್ನು ಬಳಸಿ, ಭೈರಪ್ಪನವರ ತನಕವೂ ಬಂದು ನಿಂತಿತ್ತು. ಇವರೆಲ್ಲರ ಮಧ್ಯೆ ನಿಮ್ಮ ಹೆಸರು ಹಾಗೊಮ್ಮೆ ಹೀಗೊಮ್ಮೆ ಬಂದು ಹೋಗಿತ್ತಾದರೂ, ಹಲವು ಟೀಕೆ ಟಿಪ್ಪಣಿಗಳ ನಡುವೆ ‘ ನೋಡಿಕೊಂಡರಾಯಿತು ಎಂದು ಸುಮ್ಮನಿದ್ದುಬಿಡುತ್ತಿದ್ದೆ. ಭೈರಪ್ಪನವರ ” ಕವಲು ” ಕಾದಂಬರಿ ಓದಿದ ತರುವಾಯ, ಕನಿಷ್ಠ […]