ಅಂತರಂಗದ ಅಲೆಗಳು
ಸುಜಾತ ರವೀಶ್ ಹೌದು. ಮನವೆಂಬುದು ಅದೆಷ್ಪೋ ಲಕ್ಷ GBಗಳಾಗಿಂತ ಶಕ್ತಿಯುತ ಚಿಪ್. ಅಂತರಾಳದ ಪದರ ಪದರಗಳಲ್ಲಿ ಅಸಂಖ್ಯಾತ ನೆನಪಿನಲೆಗಳೇಳುತ್ತಲೇ ಇರುತ್ತವೆˌ ಈ ಭರತಕ್ಕೆ ಹುಣ್ಣಿಮೆ ಅಮಾವಾಸ್ಯೆಗಳ ಹಂಗಿಲ್ಲ. ಅವಿರತ ನಿರಂತರ ಅನಂತ.ಎಂದೋ ಎಲ್ಲೋ ಆದ ಅನುಭವದ ನೆನಹು ಇನ್ನೆಂದೋ ಇನ್ನೆಲ್ಲೋ ಧುತ್ತನೆ ಮನದಂಗಳದಲಿ ಪ್ರತ್ಯಕ್ಷ.ಕವಿವಾಣಿ ನುಡಿದಂತೆ “ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮಜಲದಾ ತಂಪು” ಇಂದಿಗೂ ತಾಜಾ ತಾಜಾ ಹಸಿ ಹಸಿ. ಇವತ್ತು ಬರೆಯಹೊರಟಿರುವ ವಿಷಯ ತುಂಬಾ ದಿನದಿಂದ ಮನದಲ್ಲಿತ್ತು. ಮುಂದೂಡೂತ್ತಲೇ ಇದ್ದೆ. ಹಾಗಾಗಿ ಈಗ […]
ವಿಶೇಷ
ಕನ್ನಡ ಬರಹಗಾರ ಮತ್ತು ಜಾಲತಾಣಗಳು. ಡಿ.ಎಸ್.ರಾಮಸ್ವಾಮಿ ಕನ್ನಡಕ್ಕೂ ಮತ್ತು ಅದರ ಸಾಹಿತ್ಯ ಚರಿತ್ರೆಗೂ ಶತಮಾನಗಳ ಇತಿಹಾಸವೇ ಇದೆ. ಮೌಖಿಕ ಪರಂಪರೆಯಿಂದ ಹಿಡಿದು ಇವತ್ತು ನಾವು ನೀವೆಲ್ಲ ಬಳಸುತ್ತಿರುವ ಸಾಮಾಜಿಕ ಜಾಲತಾಣಗಳವರೆಗೂ ಅದರ ವಿಸ್ತರತೆ ಇದೆ. ಇಂಗ್ಲಿಷಿಗೆ ತರ್ಜುಮೆಯಾಗದ ಏಕೈಕ ಕಾರಣಕ್ಕೆ ಶ್ರೇಷ್ಠ ಸಾಹಿತ್ಯ ಕೃತಿಗಳಾಗಿದ್ದೂ ವಿಶ್ವ ಮನ್ನಣೆ ಪಡೆಯುವ ಹಲವಾರು ಬಹುಮಾನಗಳಿಂದ ಕನ್ನಡದ ಲೇಖಕರು ವಂಚಿತರಾಗಿರುವುದೂ ಮತ್ತು ಇಂಗ್ಲಿಷಿಗೆ ಅನುವಾದಗೊಂಡ ಕಾರಣಕ್ಕೇ ಸಾಮಾನ್ಯ ಲೇಖಕರೂ ವಿಶ್ವ ವ್ಯಾಪೀ ಪ್ರಚಾರ ಪಡೆದುದೂ ಇದೆ. ಅಂದರೆ ಕನ್ನಡ […]