nnbbb
Category: ನಿಮ್ಮೊಂದಿಗೆ
ನಿಮ್ಮೊಂದಿಗೆ
ಭಾವ ಭುವನ
ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!
ಕೊರೆವ ನಡುಕವಂತೆ!
ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ ಅಂತ್ಯವಂತೆ ಸತ್ಯ ಯುಗದ ಆರಂಭವಂತೆಅದಕೆ ಮಾಡಬೇಕು ಮಕ್ಕಳ ಬಲಿದಾನವಂತೆ ಮುಠ್ಠಾಳ ತಾಯಿಯಿಂದಲೇ ಕುಡಿಗಳ
ಮೌನ ಹನಿಗಳು
ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
ರಿಂಗಣ
ಗಜಲ್
ಶರದದ ಹಗಲಲ್ಲಿ ಆಷಾಢದ ಮೋಡಗಳು…
ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ