ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು ಕೇಳಬಾರದೆ? ಹರಿವ ನದಿಯೊಡನೆ ಸೇರಿದ ಹನಿ ಮುತ್ತುಅಲೆ ಅಲೆಯಾಗಿ…ಹರಿವ ಮುಸ್ಸಂಜೆಗೆಮೆರುಗು ನೀಡಿ ಜಾರುವ

ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!

ಸಂಪಾದಕೀಯ ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನದ  ಅಭ್ಯರ್ಥಿಗ ಳಿಗೊಂದಿಷ್ಟು ಪ್ರಶ್ನೆಗಳು!              ಇನ್ನು ಕೆಲವೆ ತಿಂಗಳುಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ  ಅದ್ಯಕ್ಷ ಸ್ಥಾನಕ್ಕೆ ತಾವುಗಳು ಆಕಾಂಕ್ಷಿಗಳಾಗಿದ್ದು,

ಕೊರೆವ ನಡುಕವಂತೆ!

ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ ಅಂತ್ಯವಂತೆ ಸತ್ಯ ಯುಗದ ಆರಂಭವಂತೆಅದಕೆ ಮಾಡಬೇಕು ಮಕ್ಕಳ ಬಲಿದಾನವಂತೆ ಮುಠ್ಠಾಳ ತಾಯಿಯಿಂದಲೇ ಕುಡಿಗಳ

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ ಕಪ್ಪೆ ಚಿಪ್ಪಲ್ಲಿ ಅಡಗಿತ್ತುಮಾತಿನ ಸ್ವಾತಿ ಮುತ್ತುಕಣ್ರೆಪ್ಪೆಯಲಿ ಜಾರದೆ ಕುಳಿತಿತ್ತುಮಡುಗಟ್ಟಿದ ಹನಿ ಮುತ್ತು ೩ಮಾತಿನ

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಲೇಖನ ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಡಾ.ಸುಜಾತಾ.ಸಿ.                                     “ನೀನು ನಂಗೊAದು ರೊಟ್ಟಿ ಕೊಟ್ರೆ                                     ಒಂದು ದಿವ್ಸ ಹಸಿವನ್ನ ತೀರಿಸ್ದಂಗೆ                                     ರೊಟ್ಟಿಗಳಿಸೋದು ಹೆಂಗೇAತ ಕಲಿಸಿದ್ರೆ                                     ಗಳಿಸೋ

ರಿಂಗಣ

ಕವಿತೆ ರಿಂಗಣ ನೀ. ಶ್ರೀಶೈಲ ಹುಲ್ಲೂರು ವಿರಮಿಸದ ಮನವೆ ನೀನುರಮಿಸಬೇಡ ಹೀಗೆ ನನ್ನಕೆನ್ನೆ ತಟ್ಟಿ ತುಟಿಯ ಮುಟ್ಟಿಹೇಳಬೇಡ ‘ನೀನೆ ಚೆನ್ನ’ ಏಕೆ ಹೀಗೆ ಲಲ್ಲೆಗರೆವೆ ?ಮೆಲು ದನಿಯಲಿ ನನ್ನ ಕರೆವೆನಿನ್ನ ಬಳಿಗೆ ಬರುವೆ ನಾನುಒಲವ

ಗಜಲ್

ಗಜಲ್ ಸ್ಮಿತಾ ಭಟ್ ಬೇಕೋ ಬೇಡವೋ ಈ ಬದುಕನ್ನು ನಡೆದೇ ಮುಗಿಸಬೇಕಿದೆ.ಕಾಲದ ಕಡುದಾರಿಯ ಕಳವಳಿಸದೇ ಮುಗಿಸಬೇಕಿದೆ ಉಯ್ಯಾಲೆ ಕಟ್ಟಿದ ರೆಂಬೆಯ ಮೇಲೆ ಅದೆಷ್ಟು ನಂಬಿಕೆಎರಗುವ ನಸೀಬನ್ನು ಎದೆಗುಂದದೇ ಮುಗಿಸಬೇಕಿದೆ. ಸುತ್ತಿ ಬಳಸುವ ದಾರಿಯಲಿ ಕಾಲಕಸುವು

ಶರದದ ಹಗಲಲ್ಲಿ ಆಷಾಢದ ಮೋಡಗಳು…

ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ

ಗಜಲ್‌

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ ಕಣ್ಣ ಹನಿ ಜಾರುವ ಮುನ್ನ ಬೊಗಸೆಯೊಡ್ಡುವ ಭರವಸೆಯನ್ನು ಇತ್ತವನುನೀನಲ್ಲವೇ ಮುಚ್ಚಿಟ್ಟ ನೂರಾರು ಕನಸುಗಳಿಗೆಚಂದದ ಮರು ಜೀವವನ್ನುಇತ್ತವನುನೀನಲ್ಲವೇ – ಸಾಮಾನ್ಯಳಾದ ನನ್ನಲ್ಲಿ ಅಸಾಮಾನ್ಯಳೆಂಬ ಆತ್ಮ ವಿಶ್ವಾಸವನ್ನುತುಂಬಿದವನೇ ನೀನು ನಿನಗಾಗಿ ಏನಾದರೂ ಮಾಡಬಲ್ಲೆ