Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಸೌಗಂಧಿಕಾ

ಪುಸ್ತಕಪರಿಚಯ ಸೌಗಂಧಿಕಾ ನನಗೆ ಪ್ರವಾಸ ಮಾಡುವಾಗ ಪುಸ್ತಕದ ಪುಟಗಳನ್ನ ತೆರೆದು ಸವಿಯುವುದೆಂದರೇ ತಾಯಿ ತುತ್ತು ಮಾಡಿ ಬಾಯಿಗೆ ಹಾಕುವಾಗ ಸಿಗುವ ಸುಖದಷ್ಟೇ ನನಗೆ ಆನಂದ. “ಸೌಗಂಧಿಕಾ” ಕವನ ಸಂಕಲನ ನನ್ನ ಕೈ ಸೇರಿ ಸುಮಾರು ಆರೇಳು ತಿಂಗಳು ಕಳಿಯಿತೇನೋ ಆದರೆ ಎರಡು ಮೂರು ಬಾರಿ ಸವಿದರೂ ಕವನಸಂಕಲನದ ಜನಕಿಗೆ ನನ್ನ ಮನದಾಳದ ನುಡಿಗಳನ್ನ ಹೇಳಲು ಇಷ್ಟು ದಿನ ಬೇಕಾಯಿತು. ಎರಡು ದಿನದ ಹಿಂದೆ ಕೊಚ್ಚಿಗೆ ಪ್ರಯಾಣ ಮಾಡುವಾಗ ಮನದಲಿ ಬೇಸರದ ಛಾಯೆಯೇ ಆವರಿಸಿಕೊಂಡಿತು. ಈ ಬೇಸರವನ್ನ ದೂರಮಾಡಿದ್ದು […]

ನಾನು ದೀಪ ಹಚ್ಚ ಬೇಕೆಂದಿದ್ದೆ

ಪುಸ್ತಕ ವಿಮರ್ಶೆ ನಾನು ದೀಪ ಹಚ್ಚ ಬೇಕೆಂದಿದ್ದೆ ನಮ್ಮ ಕಣಿವೆಯ ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ “ನಾನು ದೀಪ ಹಚ್ಚ ಬೇಕೆಂದಿದ್ದೆ”ಕವನ ಸಂಕಲನ ತಲುಪಿದೆ. ಅಣಶಿ ಘಟ್ಟದ ಶಾಲೆಯೊಂದರಲ್ಲಿ ಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಬರೆವ ಓದಿನ  ತನ್ನನ್ನೇ ಅರ್ಪಿಸಿಕೊಂಡ ಅವಳ ಜೀವನ ಪ್ರೀತಿಗೆ ಮನಸ್ಸು ಅರಳುತ್ತದೆ.                     ಈಗಿತ್ತಲಾಗಿ ಓದುವುದೇ ಕಡಿಮೆಯಾದ ನನ್ನ ಬದುಕಿನಲ್ಲಿ ಆಗಾಗ ಓದಿಗೆ ಹಚ್ಚಿ ಬರೆಸುವ ಅನೇಕ ಗೆಳತಿಯರಿದ್ದಾರೆ ಎನ್ನುವುದೇ ಖುಷಿಯ ಸಂಗತಿ ಅವರೆಲ್ಲರಿಗೂ ನನ್ನ ರಾಶಿರಾಶಿ ಪ್ರೀತಿ .                              ಅಕ್ಷತಾಳ […]

ಇರುವೆ ಗೂಡಿನ ಬಾಯಿ ತೆರೆದ ನೆಲದ ಮಾತು

ಪುಸ್ತಕಪರಿಚಯ “ಥಟ್ ಅಂತ ಬರೆದು ಕೊಡುವ ರಸೀತಿಯಲ್ಲ ಕವಿತೆ” ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ ಪ್ರೊ.ಡಿ.ಸಿ.ಅನಂತಸ್ವಾಮಿ ಸಾಹಿತ್ಯ ದತ್ತಿ 2019 ಪುರಸ್ಕಾರಕ್ಕೆ ಭಾಜನವಾಗಿರುವುದು “ಥಟ್ ಅಂತ ಬರೆದು ಕೊಡುವ ರಸೀತಿಯಲ್ಲ ಕವಿತೆ” ಇದೇ ಪುಸ್ತಕಕ್ಕೆ ಬಾಗಲಕೋಟರ ಜಿಲ್ಲೆಯ ಸಮೀರವಾಡಿ ಸಾಹಿತ್ಯ ದತ್ತಿ ಪ್ರಶಸ್ತಿ ಬಂದಿರುವುದನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಕಾಜಾಣ ಪುಸ್ತಕವು 2019ರಲ್ಲಿ ಪ್ರಕಟಿಸಿರುವ ಈ ಕವನ ಸಂಕಲನದಲ್ಲಿ ಮೂವತ್ತಾರು ಕವಿತೆಗಳಿವೆ. ಈ ಸಂಕಲನದ ಮೂಲಕ ಕಾವ್ಯ ಪ್ರಪಂಚಕ್ಕೆ ಪರಿಚಯಗೊಂಡಿರುವ ಸುಮಿತ್ ಮೇತ್ರಿ ಹಲಸಂಗಿಯ ಅಪರೂಪದ […]

ಜಂಜಿ ಡಪಾತಿ ಬೋ ಪಸಂದಾಗೈತಿ!

ಪುಸ್ತಕಪರಿಚಯ ಜಂಜಿ ಡಪಾತಿ ಬೋ ಪಸಂದಾಗೈತಿ! ಚುಕ್ಕಿ ಬೆಳಕಿನ ಜಾಡುಕಾದಂಬರಿಕರ್ಕಿ ಕೃಷ್ಣಮೂರ್ತಿಛಂದ ಪುಸ್ತಕ. ಇದು ಕಥೆಗಾರ ಕರ್ಕಿ ಕೃಷ್ಣಮೂರ್ತಿ ಅವರ ಮೊದಲ ಕಾದಂಬರಿ. ‘ಮಳೆ ಮಾರುವ ಹುಡುಗ’ ‘ಗಾಳಿಗೆ ಮೆತ್ತಿದ ಬಣ್ಣ’ ಅವರ ಪ್ರಕಟಿತ ಕಥಾಸಂಕಲನಗಳು. ಅರಿಕೆಯಲ್ಲಿ ಕೃಷ್ಣಮೂರ್ತಿ ಅವರು ಹೇಳಿಕೊಂಡಂತೆ ‘ ಜಂಜಿ ಡಂಪಾತಿ’ ಎಂಬ ಅಪ್ರಕಟಿತ ಕಥೆಯೊಂದನ್ನು ಓದಿ ಅವರ ಗೆಳೆಯರು ಕಾದಂಬರಿ ಮಾಡಬಹುದು ಎಂದು ಹೊಳಹು ನೀಡಿದ್ದೇ ಈ ಕೃತಿಯ ಹುಟ್ಟಿಗೆ ಕಾರಣ. ಮಲಯೂ ಭಾಷೆಯ ಶಬ್ದ ಈ ಜಂಜಿ ಡಪಾತಿ. ಅಂದರೆ […]

ಪುಸ್ತಕ ಪರಿಚಯ

ಕಾಲಚಕ್ರ ಬೈಟು ಕಾಫಿ ಮತ್ತು ತೇಜಾವತಿ ಅವರ ‘ಕಾಲಚಕ್ರ’ ಎಂಬ ಕವಿತೆಗಳ ಕಟ್ಟು ‘ ಮನಸು ನೀಲ ಗಗನದಲಿ ಸ್ವಚ್ಛಂದವಾಗಿವಿಹರಿಸುವ ಬಾನಾಡಿ’ ನಾನು ಬರಿ ಸಣ್ಣ ದನಿ ಹೊರಹಾಕುವ ಸ್ವಂತ ಅಸ್ತಿತ್ವವಿಲ್ಲದ ಹುಲುಗೆಜ್ಜೆ. ಆದರೆ ಕವಿತೆ ಹಾಗಲ್ಲ.ಅದು ವಿನೀತ ಭಾವವನ್ನು ಅಪ್ಪಿಕೊಂಡು ಬಿಚ್ಚು ಮನಸಿನ ಸ್ಮೃತಿಗಳ ಹಾಯಿಯನ್ನು ಹೊರ ಹಾಕುತ್ತದೆ.ಅಂತೆ ಭರವಸೆಯ, ಪ್ರತಿಭಾನ್ವಿತ ಕವಯಿತ್ರಿ ತೇಜಾವತಿ ಹುಳಿಯಾರ ಅವರ ‘ಕಾಲಚಕ್ರ’ ಕೃತಿಯು ಬೆಳಗಿನ ಕಾಫಿಯೊಂದಿಗೆ ಕೈಗೆತ್ತಿಕೊಂಡೆ.ಇದೊಂದು ಹೊನ್ನುಡಿ ಕವಿತೆಗಳ ಪುಟ್ಟ ಸಂಕಲನ.ಓದುವಿನ ಕುತೂಹಲ ಇನ್ನಷ್ಟು ತೀವ್ರಗೊಂಡಿತು.ಮೊದಲ ಗುಟುಕಿನೊಂದಿಗೆ […]

ಪುಸ್ತಕ ಪರಿಚಯ

ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ) ಪುಸ್ತಕದ ಹೆಸರು: ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ)ಲೇಖಕರು: ಆಶಾಜಗದೀಶ್ಪುಟಗಳು: 200ಬೆಲೆ: 220/-ಪ್ರಕಾಶನ: ಸಾಹಿತ್ಯ ಲೋಕ ಪ್ರಕಾಶನ, ಬೆಂಗಳೂರುಪ್ರಕಾಶಕರ ಹೆಸರು ಮತ್ತು ದೂರವಾಣಿ: ರಘುವೀರ್, 9945939436 ಕವಯಿತ್ರಿ, ಅಂಕಣಕಾರ್ತಿ ದೀಪಾ ಹಿರೇಗುತ್ತಿ ಯವರು ಹೀಗೆ ಬರೆಯುತ್ತಾರೆ: ಆಶಾ ನಮ್ಮ ನಡುವಿನ ಪ್ರತಿಭಾವಂತ ಲೇಖಕಿ. ಕಥೆ, ಕವನ, ಅಂಕಣ ಈ ಮೂರೂ ಪ್ರಕಾರಗಳಲ್ಲಿ ಯಶಸ್ವಿಯಾಗಿ ಬರೆಯುತ್ತಿದ್ದಾರೆ. ತಮ್ಮ ಶಾಲೆ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಡುವೆ ನಿರಂತರವಾಗಿ ಬರೆಯುತ್ತಿರುವ ಆಶಾ ಅಚ್ಚರಿ ಹುಟ್ಟಿಸುತ್ತಾರೆ. “ನಾದಾನುಸಂಧಾನ” ಎಂಬ […]

ಪುಸ್ತಕ ಪರಿಚಯ

ಅಮೇರಿಕಾ ಬೊಗಸೆಯಲ್ಲಿ ಕಂಡಷ್ಟು ನೆನಪಿನಲ್ಲಿ ಉಳಿದಷ್ಟು ಪುಸ್ತಕದ ಹೆಸರು – ಅಮೇರಿಕಾ – ಬೊಗಸೆಯಲ್ಲಿ ಕಂಡಷ್ಟು ನೆನಪಿನಲ್ಲಿ ಉಳಿದಷ್ಟು ಪುಸ್ತಕದ ಬೆಲೆ ನೂರು ರೂಪಾಯಿ. ಹತ್ತು ಪರ್ಸೆಂಟ್ ರಿಯಾಯಿತಿಯಲ್ಲಿ ತೊಂಭತ್ತು ರೂಪಾಯಿಗಳು. ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ನಲ್ಲಿ ಕಳಿಸುವುದಕ್ಕೆ ಸರಿಸುಮಾರು ಮೂವತ್ತೈದು ರೂಪಾಯಿಗೂ ಮೇಲ್ಪಟ್ಟು ಆಗುತ್ತದೆ. ಹಾಗಾಗಿ ಒಟ್ಟು 90+35 ನೂರಾ ಇಪ್ಪತ್ತೈದು ಆಗುತ್ತದೆ. ಬ್ಯಾಂಕ್ ಟ್ರಾನ್ಸ್ಫರ್ ಮಾಡುವುದಾದರೆ ಎಸ್. ಬಿ. ಐ. ಖಾತೆ ಸಂಖ್ಯೆ 10386457906. ಜಯನಗರ ಎರಡನೇ ಬ್ಲಾಕ್ ಶಾಖೆ IFSC Code […]

ಪುಸ್ತಕ ಪರಿಚಯ

ತಥಾಗತನಿಗೊಂದು ಪದ್ಮ ಪತ್ರ ಭಾವಜೀವಿಯ ಭಾಷಾ ಚಮತ್ಕಾರಿಕ ಕವಿತೆಗಳು ತಥಾಗತನಿಗೊಂದು ಪದ್ಮ ಪತ್ರಕವನ ಸಂಕಲನಡಾ. ಆನಂದ ಋಗ್ವೇದಿಸಾಧನ ಪಬ್ಲಿಕೇಷನ್ ವೃತ್ತಿಯಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ, ಚಿಟಗೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆನಂದ ಋಗ್ವೇದಿ ಅವರು ಪ್ರವೃತ್ತಿಯಿಂದ ಕವಿ.ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ಡಾ. ಪಾಟೀಲ ಪುಟ್ಟಪ್ಪ ಕಥಾ ಪುರಸ್ಕಾರ, ಡಾ. ಜೋಳದರಾಶಿ ದೊಡ್ಡನಗೌಡ ನಾಟಕ ಪ್ರಶಸ್ತಿ, ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗಳು ಲಭಿಸಿವೆ. […]

ಕಾಡ ಸೆರಗಿನ ಸೂಡಿ

ಪುಸ್ತಕ ಪರಿಚಯ ಕಾಡ ಸೆರಗಿನ ಸೂಡಿ ಕಾಡ ಸೆರಗಿನ ಸೂಡಿಕಾದಂಬರಿಮಂಜುನಾಥ್ ಚಾಂದ್ಅಕ್ಷರ ಮಂಡಲ ಪ್ರಕಾಶನ ಮಂಜುನಾಥ್ ಚಾಂದ್ ಅವರು ಪತ್ರಕರ್ತರು. ನಾಡಿನ ಹಲವು ಪತ್ರಿಕೆಗಳ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿರುವ ಚಾಂದ್ ‘ ಓ ಮನಸೇ’ ಪಾಕ್ಷಿಕದಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮೂಲತಃ ಕುಂದಾಪುರ ಸಮೀಪದ ಮರವಂತೆಯ ಮಗ್ಗುಲಲ್ಲಿ ಇರುವ ತ್ರಾಸಿ ಎಂಬ ಪುಟ್ಟ ಹಳ್ಳಿಯವರು. ‘ಅಮ್ಮ ಕೊಟ್ಟ ಜಾಜಿ ದಂಡೆ, ಕದ ತೆರೆದ ಆಕಾಶ’ ಅವರ ಪ್ರಮುಖ ಕೃತಿಗಳು. ‘ಕಾಡ ಸೆರಗಿನ ಸೂಡಿ’ ಅವರ ಪ್ರಥಮ […]

‘ಕಾಗೆ ಮುಟ್ಟಿದ ನೀರು’

ಪುಸ್ತಕ ಪರಿಚಯ ನಾನುಕಂಡಂತೆ– ‘ಕಾಗೆಮುಟ್ಟಿದನೀರು’         ಆಫೀಸಿನ ಕೆಲಸ ಮುಗಿಸಿ, ಬರುತ್ತಾ ದಾರಿಯ ನಡುವೆ ಸಿಗುವ ‘ನವಕರ್ನಾಟಕ’ದಲ್ಲಿ ಪುಸ್ತಕ ಖರೀದಿಸಿದವಳೇ ಮನೆಗೆ ಬಂದೆ. ಮನೆವಾರ್ತೆ, ಮಕ್ಕಳ ಉಸಾಬರಿ, ಊಟ ಮತ್ತೆಲ್ಲಾ ಮುಗಿಸಿ ಪುಸ್ತಕ ಕೈಯಲ್ಲಿ ಹಿಡಿದೆ.        ಅದೇನು ಪುಸ್ತಕ ಓದಿದೆನಾ ಅಥವಾ ‘ಬೆಟ್ಟದ ಹೂ’ ಸಿನೆಮಾ ಪುನಃ ಕಂಡೆನಾ ಗೊತ್ತಾಗದಂತಹ ಭಾವ! ಪುಸ್ತಕದ ಆರಂಭ ಇರುವುದೇ ಹಾಗೆ. ಬಹಳ ಆಪ್ತವಾಗುವಂತೆ. ಕಾಡು, ಮನೆ, ಇಲಿ-ಹಾವು, ಅಪ್ಪ-ಅಮ್ಮ, ಶಾಲೆ, ಗುರುಗಳು, […]

Back To Top