Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಡಾ.ಅಂಬೇಡ್ಕರ್ ವಾದದ ಆಚರಣೆ

ಪುಸ್ತಕ ಸಂಗಾತಿ ಡಾ.ಅಂಬೇಡ್ಕರ್ ವಾದದ ಆಚರಣೆ ಡಾ.ಅಂಬೇಡ್ಕರ್ ವಾದದ ಆಚರಣೆಲೇಖಕರು– ಡಾ.ಸಿ.ಜಿ.ಲಕ್ಷ್ಮೀಪತಿಪುಟಗಳು– 104ಪುಸ್ತಕದ ಬೆಲೆ– 68 ರೂಪಾಯಿಗಳುಪ್ರಕಾಶನ– ಚಾರು ಪ್ರಕಾಶನಅಡ್ರೆಸ್– # 83, ಪ್ರೈಡ್ ಪ್ಲಾಜಾ ಕಾಂಪ್ಲೆಕ್ಸ್, ಆದರ್ಶ ಕಾಲೇಜ್ ಹತ್ತಿರ, 5 ನೇ ಮುಖ್ಯ ರಸ್ತೆ. ಬೆಂಗಳೂರು. ‘ಡಾ.ಅಂಬೇಡ್ಕರ್ ವಾದದ ಆಚರಣೆ’ ಎಂಬ ಪುಸ್ತಕವು,  ಮತ್ತು ಆ ಪುಸ್ತಕ ಬರೆದ ಡಾ.ಸಿ.ಜಿ.ಲಕ್ಷೀಪತಿ ಅವರ ಬಗೆಗೆ ಒಂದಿಷ್ಟು..! ಸಿ.ಜಿ. ಲಕ್ಷ್ಮೀಪತಿ ಅವರು ಸದ್ಯ ಬೆಂಗಳೂರಿನ ವಿ.ಎಚ್.ಸಿ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ನಲ್ಲಿಸಮಾಜಶಾಸ್ತ್ರ ವಿಭಾಗದ […]

ವಸುಂಧರಾ

ವಸುಂಧರಾ ಕಾದಂಬರಿ ಕುರಿತು ಬಾಳೆಯ ಹಣ್ಣನ್ನು ತಿಂದವರೆಸೆವರು, ಸಿಪ್ಪೆಯ ಬೀದಿಯ ಕೊನೆಗೆ ಕಾಣದೆ ಕಾಲಿಟ್ಟು ಜಾರುವರು ಅನ್ಯರು,_ ಕಷ್ಟವು ಬರುವುದೇ ಹೀಗೆ. ಎನ್ನುವುದೊಂದು , ಅನುಭವದ ನುಡಿಮುತ್ತು. ನಂಬಿಕೆ ಮತ್ತು ಮೂಡ ನಂಬಿಕೆಯ ನಡುವೆ ಅಪಾರ ವ್ಯತ್ಯಾಸವಿದೆ ಹಿಂದಿನಿಂದಲೂ ಈಗಲೂ ಜನ ಸಮುದಾಯದೊಳಗೆ ಮೂಢನಂಬಿಕೆಯ ಕಾರಣದಿಂದಾಗಿ ಆಗಿ ಹೋಗಿರುವ ಅನಾಹುತಗಳೇನೂ , ಕಡಿಮೆ ಇಲ್ಲ. ಮೊನ್ನೆ ಮೊನ್ನೆ ತಾನೆ ಕೇಳಿದ್ದು , ದೆವ್ವ ಬಿಡಿಸುವೆನೆಂದು  ಹೆಣ್ಣುಮಗಳೊಬ್ಬಳ  ಪ್ರಾಣವನ್ನೇ ಬಲಿತೆಗೆದುಕೊಂಡ ಜ್ವಲಂತ ಉದಾಹರಣೆ ನಮ್ಮ ಕಣ್ಣಮುಂದಿದೆ. ಹೀಗಿರುವಾಗ ಜಯಂತಿ […]

ನೋವೂ ಒಂದು ಹೃದ್ಯ ಕಾವ್ಯ

ಪುಸ್ತಕ ಸಂಗಾತಿ ನೋವೂ ಒಂದು ಹೃದ್ಯ ಕಾವ್ಯ ಕವಯತ್ರಿ ರಂಗಮ್ಮ ಹೊದೇಕಲ್ ತಮ್ಮ ಚೆಂದದ ಕೈ ಬರಹದ ಮೂಲಕ  ಈಗಾಗಲೇ ನಾಡಿನಾದ್ಯಂತ  ಚಿರಪರಿಚಿತ ಹೆಸರು. ಇವತ್ತು ಇಡೀ ಜಗತ್ತು ಕೀಲಿಮಣೆಯ ಮುಂದೆ ಪವಡಿಸಿಕೊಂಡು ಬೆರಳ ತುದಿಯಲ್ಲಿ ಕುಟು ಕುಟು ಕುಟ್ಟುತ್ತಾ ಅಕ್ಷರವ ಅರಳಿಸುತ್ತಿರುವಾಗ, ಗಣಕ ಯಂತ್ರ ಇಲ್ಲದಿದ್ದರೆ ನಾನು ಖಂಡಿತಾ ಇಷ್ಟೂ ಬರೆಯುತ್ತಿರಲಿಲ್ಲವೇನೋ ಅಂತ ಬಡಬಡಿಸುತ್ತಿರುವ ಹೊತ್ತಿನಲ್ಲಿ ಇದಕ್ಕೆಲ್ಲ ಉತ್ತರವೆಂಬಂತೆ ಹಲವಾರು ವರುಷಗಳಿಂದ  ಬರಹಗಾರ್ತಿ ಶೈಲಾ ನಾಗರಾಜ್ ಅವರ ಸಂಪಾದಕತ್ವದಲ್ಲಿ  ರಂಗಮ್ಮ ಹೊದೇಕಲ್ ರವರ  ಕೈ ಬರಹದಲ್ಲಿಯೇ […]

ಕಾದಂಬರಿ ಕುರಿತು ಸು ನಾನು ಪ್ರತಿ ಪುಸ್ತಕ ಓದಿದಾಗಲೂ ಅದರಲ್ಲಿ ಬರುವ ಒಂದು ಪಾತ್ರ ನಾನೇ ಎನ್ನಿಸಿಬಿಡುವಷ್ಟು ಕೆಲವೊಂದು ಪಾತ್ರಗಳು ಕಾಡುತ್ತವೆ. ಇಲ್ಲಿ ಸು ಕಥಾನಾಯಕನಾದರೂ ನನಗ್ಯಾಕೊ ಪ್ರಕಾಶ್ ಪಾತ್ರ ಬಹಳ ಹಿಡಿಸಿತು. ಇಡೀ ಸು ಕಾದಂಬರಿ ಪ್ರಕಾಶ್ ಪಾತ್ರವೇ ನಿರೂಪಣೆ ಮಾಡಿದ್ದು ಅಂತ ನನಗೆ ಭಾಸವಾಯಿತು. ಇದನ್ನ ಕಾದಂಬರಿ ಅನ್ನೋದಕ್ಕಿಂತ ಒಂದು ಅನುಭವ ಕಥನ ಅಂತ ಕರೆಯೋದು ಹೆಚ್ಚು ಸೂಕ್ತ ಅನ್ನಿಸಿತು ನನಗೆ. ಕಡೆಯ ಎರಡು ಅಧ್ಯಾಯಗಳಲ್ಲಿ ಸು ಮತ್ತು ಪ್ರಕಾಶ್ ಮನಸ್ಸಿನ ತಳಮಳಗಳು ಬಹಳ […]

ಬೊಗಸೆ ತುಂಬ ಕನಸು”

ಪುಸ್ತಕ ಪರಿಚಯ ಬೊಗಸೆ ತುಂಬ ಕನಸು ಪ್ರಪಂಚದಲ್ಲಿ ಎರಡು ರೀತಿಯ ಸಾಧಕರಿರುತ್ತಾರೆ. ಒಬ್ಬರು ಇದ್ದ ಹಾದಿಯಲ್ಲಿ ಶ್ರದ್ಧೆಯಿಂದ ಸಾಗಿ ಗುರಿ ತಲುಪುವವರು. ಮತ್ತೊಬ್ಬರು ತಾವೇ ಹಾದಿ ನಿರ್ಮಿಸಿಕೊಂಡು ಗುರಿ ಕಂಡುಕೊಳ್ಳುವವರು. ಹೀಗೆ ಎರಡನೇ ಸಾಲಿನ ಮುಂದಾಳುವಿನ ಹಾಗೆ ನಿಂತು ಯಶ ಬದುಕಿನ ಗಾಥೆ ಬರೆದವರು ಡಾ.ಪ್ರಭಾಕರ ಶಿಶಿಲರು. ಅವರ ಆತ್ಮಕತೆ “ಬೊಗಸೆ ತುಂಬ ಕನಸು” ಓದಿದ ತಕ್ಷಣಕ್ಕೆ ನನಗೆ ಅನ್ನಿಸಿದ್ದು ಹೀಗೆ. ಬಹುಶ: ಈ ಕೃತಿಯನ್ನು ಓದುವ ಎಲ್ಲರಿಗೂ ಹೀಗೊಂದು ಭಾವ ಮೂಡಿಯೇ ಮೂಡುತ್ತದೆ. ಅರ್ಥಶಾಸ್ತ್ರದ ಅಧ್ಯಾಪಕರಾಗಿ. […]

ಪುಸ್ತಕ ಪರಿಚಯ ಗಾಯದ ಹೂವುಗಳು  “ಗಾಯದ ಹೂವುಗಳು ”  2015 ರ  ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ” ಪಡೆದ ಕೊಡಗಿನ ಯುವಕವಿ  ಕಾಜೂರು ಸತೀಶ್ ರವರ ಮೊದಲ ಸಂಕಲನ ಎಂಬುದು ನಮ್ಮಲ್ಲರಿಗೂ ಹೆಮ್ಮೆಯ ವಿಷಯ.  ಫಲ್ಗುಣಿ ಪ್ರಕಾಶನದಲ್ಲಿ ಪ್ರಕಟಣೆಗೊಂಡು ಖ್ಯಾತ ಕವಿಗಳಾದ ಶ್ರೀ ವಾಸುದೇವ ನಾಡಿಗ್  ರವರ ಮುನ್ನುಡಿ ಬರೆಸಿಕೊಂಡು ಶ್ರೀ ಪ್ರವೀಣ ಕುಮಾರ ದೈವಜ್ಞಾಚಾರ್ಯ ರವರ ಭರವಸೆಯ ಬೆನ್ನುಡಿ ಲೇಪಿಸಿಕೊಂಡಿರುವ ಕವನ ಹೊತ್ತಿಗೆ.                                  […]

ಪುಸ್ತಕ ವಿಮರ್ಶೆ

ಪುಟ್ಟ ಗೌರಿ ಪುಟ್ಟ ಗೌರಿ : ಕುರಿತು ಕೆಲವು ಮಾತುಗಳು ಹೊಟ್ಟೆಯೊಳಗಡೆ ಗೋರಿ ಕಟ್ಟಿಕೊಂಡಿರುವವರೆ, ಹೊಡೆಯಲೆತ್ತಿರುವ ಕೈ ಹೊತ್ತಿ ಹೊಗೆಯುವೆದೆ, ವಿಷವುಗುಳಿ ನಗುವ ನಾಲಿಗೆ, ಎಲೆಲೇ, ತಡೆಯಿರಿ, ತಡೆಹಿಡಿಯಿರಿ: ಮಗು ನಗುತ್ತಿದೆ, ಮಗು ಆಡುತ್ತಿದೆ.               ( ಒಳ್ಳೆತನ ಸಹಜವೇನಲ್ಲ – ಎಂ ಗೋಪಾಲಕೃಷ್ಣ ಅಡಿಗ ) ಮೇಲಿನ ಸಾಲುಗಳು ಪ್ರತೀಕ್ಷಣವೂ ಎಚ್ಚರಿಸುವ, ಒಂದಷ್ಟು ಅಸಹಜ ಕಾರ್ಯಗಳನ್ನು ಒಳಗಿಂದ ತಡೆವಂತೆ ಮಾಡುವ ಕಾರ್ಯವನ್ನು ಮಾಡುತ್ತಾ ಜಾಗೃತವಾಗಿಟ್ಟಿದೆ. ದುಷ್ಟ ಮನಸ್ಥಿತಿ ಅಡಿಗರು ಬರೆದು ಹಾದಿ ಕಾಣಿಸಿಕೊಟ್ಟ ನಂತರೂ ಬದಲಾಗದಿರುವುದು […]

ಲಂಕೇಶ್ ಮೋಹಕ ರೂಪಕಗಳ ನಡುವೆ

ಪುಸ್ತಕ ಪರಿಚಯ ಲಂಕೇಶ್ ಮೋಹಕ ರೂಪಕಗಳ ನಡುವೆ ಲೇಖಕರು:-ಶೂದ್ರ ಶ್ರೀನಿವಾಸ,ಪ್ರಕಟನೆ-ಪಲ್ಲವ ಪ್ರಕಾಶನ,೯೪೮೦೩೫೩೫೭,ಪುಟ-೨೮೨,ಬೆಲೆ-೨೫೦/- ..     ನಾನು ಪಿಯುನಲ್ಲಿ ಓದುವಾಗಲೇ ಲಂಕೇಶ್ ಪತ್ರಿಕೆ ಗುಂ ಬಂ ಎಂಬ ಹೊಸ ನುಡಿಗಟ್ಟಿನೊಂದಿಗೆ ಕನ್ನಡದ ಜಾಣ ಜಾಣೆಯರಿಗಾಗಿ ಎಂಬ ಟ್ಯಾಗ್ ಲೈನ್ ದೊಂದಿಗೆ ಅದೇ ಆರಂಭವಾಗಿತ್ತು.ಪ್ರಥಮ ಸಂಚಿಕೆಯಿಂದ ಆರಂಭಿಸಿ ಕೊನೆಯ ಸಂಚಿಕೆಯವರೆಗೂ ಬಿಟ್ಟು ಬಿಡದೇ ಓದಿದ ನನಗೆ ಅತ್ಯಂತ ಬೆಳೆಯುವ ವಯಸ್ಸಿನಲ್ಲಿ ಪ್ರಭಾವ ಬೀರಿದವರು ಲಂಕೇಶ್ ಹಾಗೂ ಅವರ ಪತ್ರಿಕೆಯ ಬಳಗದ ಆಗಿನ ಎಲ್ಲ ಲೇಖಕರು,ವರದಿಗಾರರು.ಇಡೀ ಪತ್ರಿಕೆಯ ಒಂದಕ್ಷರವು ಬಿಡದೇ ಓದುತ್ತಿದ್ದೆ.ಲಂಕೇಶ, […]

ಕನಸುಗಳು ಖಾಸಗಿ

ಪುಸ್ತಕ ಪರಿಚಯ ಕನಸುಗಳು ಖಾಸಗಿ ಕತ್ತಲದಾರಿಯ ಸಂದಿಗೊಂದಿಗಳಲ್ಲಿ ಕರೆದೊಯ್ಯುವ  ‘ಕನಸುಗಳು ಖಾಸಗಿ’          ಆಧುನಿಕ ಜಗತ್ತಿನ ಕರಾಳ ಮುಖಗಳನ್ನು ‘ಕನಸುಗಳು ಖಾಸಗಿ’ ಎಂಬ ತಮ್ಮ ಒಂಬತ್ತು ಕಥೆಗಳ ಸಂಕಲನದ ಮೂಲಕ   ನರೇಂದ್ರ ಪೈಯವರು  ಕಾಣಿಸಿಕೊಟ್ಟಿದ್ದಾರೆ.. ಇಲ್ಲಿರುವುದು ಕನಸುಗಳು ಅನ್ನುವುದಕ್ಕಿಂತ   ಕಥೆಗಳನ್ನು ಓದುತ್ತಿರುವಾಗ ಕಣ್ಣ ಮುಂದೆ ರುದ್ರ ನರ್ತನ ಮಾಡುವ ದುಸ್ವಪ್ನಗಳು ಅನ್ನುವುದು ಹೆಚ್ಚು ಸೂಕ್ತ .  ವೇಗದ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳು ತ್ತಿರುವ ಇಂದಿನ ಜಗತ್ತಿನಲ್ಲಿ  ಸಂಬಂಧಗಳು  ಛಿದ್ರಗೊಂಡಿವೆ, ಸ್ವಾರ್ಥ ಮೇರೆ ಮೀರಿದೆ, ಹಿಂಸೆ ಹದ್ದು ಮೀರಿದೆ, […]

ಪುಸ್ತಕ ಪರಿಚಯ

ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)             ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)       ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)      ಮನಮಗ್ನತೆ( ಬುದ್ದನಡೆ -೪) ರೇಶ್ಮಾಗುಳೇದಗುಡ್ಡಾಕರ್  ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)              ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)             ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)       ಮನಮಗ್ನತೆ( ಬುದ್ದನಡೆ -೪) ಬೆಲೆ : 170 ರೂ. ನೆಮ್ಮದಿಯ ಆಗರ ಬುದ್ಧ ಗುರುವಿನ ಮಾತು ,ಬರಹಗಳು .ಇಂದಿನ ಅಂತರ್ಜಾಲದ ತಾಣದಲ್ಲಿ‌ಯೂ ಬುದ್ಧಗುರುವಿನ ಕೋಟ್ಗಳು ಒಂದು ಪವರ್ ಫುಲ್ tonic ನಂತೆ ಓದುಗರಿಗೆ ಎದುರಾಗುತ್ತದೆ . ಬದುಕಿನ ಒತ್ತಡ,ನಿರಾಸೆ ,ನೋವಿಗೆ  ಸಮಾಧಾನ ನೀಡುತ್ತವೆ, ಇಂತಹ ಬುದ್ಧಗುರುವಿನ […]

Back To Top