ಪಸ್ತಕ ಲೋಕ
ಕೃತಿ: ಹಾಣಾದಿ(ಕಾದಂಬರಿ ಲೇಖಕರು: ಕಪಿಲ ಪಿ.ಹುಮನಾಬಾದ್ ದೀಪಾಜಿ “ಹಾಣಾದಿ” ಕಾದಂಬರಿ ಒಬ್ಬ ಅದ್ಭುತ ಕಲಾಕಾರನ ಕೈಚಳಕದ ಪ್ರತೀಕದಂತಿದೆ. ಹಾಣಾದಿಯ ಹಾದಿಯಲ್ಲಿ ನಡೆಯುವ ಪ್ರತಿ ಸಂಗತಿಯು ಇಲ್ಲೆ ಓದುಗನೆದುರಲ್ಲೆ ಜರುಗುತ್ತಿರುವಂತೆ ಗೋಚರಿಸುತ್ತವೆ. ಅದಕ್ಕೆ ಕಾರಣ ಕಥೆಗಾರನ ತೂಕದ ಶಬ್ಧಗಳು ಹಾಗೂ ಆ ಶಬ್ದಗಳನ್ನು ಹಂದರದಂತೆ ಅಚ್ಚುಕಟ್ಟಾಗಿ ಹೊಂದಿಸಿದ ಕಲ್ಪಾನಾ ಶಕ್ತಿ. ಜೊತೆಗೆ ಉತ್ತರ ಕರ್ನಾಟಕದ ಕಿರೀಟ ಬೀದರದ ಮೆದು ಹೃದಯದ ಗಂಡು ಭಾಷೆ. ಕಥೆ ಓದುತ್ತ ಹೋದಂತೆ ಉಪಮೇಯಗಳು ಎದುರಾಗುತ್ತವೆ . “ಚಂದ್ರನಿಗೆ ಒದ್ದು ಸೂರ್ಯ ಹುಟ್ಟಲೇಬಾರದು […]
ಪುಸ್ತಕ ಸಂಭ್ರಮ
ಪುಸ್ತಕ ಬಿಡುಗಡೆ ಕಾವ್ಯಕಂದೀಲು ಬಳಗ,ಬಾಗಲಕೋಟೆ ಹಾಗೂ ಕನ್ನಡಸಾಹಿತ್ಯಪರಿಷತ್ತು,ಬಾಗಲಕೋಟೆ ಹಾಗೂ ಫೀನಿಕ್ಸ್ ಪ್ರಕಾಶನ’_ ತೀರ್ಥಹಳ್ಳಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ;20/10/2019ರಬಾನುವಾರ ಬಾಗಲಕೋಟೆಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಸಾಹಿತ್ಯ ಲೋಕದ ಎರಡು ಹೊಸ ಪುಸ್ತಕಗಳೂ ಲೋಕಾರ್ಪಣೆಗೊಂಡವು ‘ನವಿಲೂರ _ದಾರಿಯಲ್ಲಿ’ (ಕಥಾಸಂಕಲನ)- ಶ್ರೀಹರಿದೂಪದ ‘ತೊರೆದು ಜೀವಿದಬಹುದೆ?’(ಭಾವಲಹರಿಗಳ ಗುಚ್ಛ)-ಪುನರ್ವಸು ಪ್ರಶಾಂತ್
ಪುಸ್ತಕ ವಿಮರ್ಶೆ
ಬಿದಲೋಟಿ ರಂಗನಾಥ್ ಕೃತಿಯ ಹೆಸರು: ನನ್ನಪ್ಪ ಒಂದು ಗ್ಯಾಲಕ್ಸಿ ( ಕವನಸಂಕಲನ) ಕವಿ: ನೂರುಲ್ಲಾ ತ್ಯಾಮಗೊಂಡ್ಲು ” ಹೊಸ ತಲೆಮಾರಿನ ನಿಜದ ಕಾವ್ಯಾಭಿವ್ಯಕ್ತಿ ” ಗೆಳೆಯ ನೂರುಲ್ಲಾ ತ್ಯಾಮಗೊಂಡ್ಲು ಮತ್ತು ನನ್ನ ಸ್ನೇಹ ಸುಮಾರು ಆರುವರೆ ವರ್ಷದ್ದು, ಸಿಟ್ಟು ಸಿಡುಕು ಆವೇಶ ಅವರಲ್ಲಿ ಕಂಡಂತೆ ಅವರ ಕವಿತೆಗಳಾಲ್ಲೂ ಇದೆ. ಯಾವುದನ್ನೇ ಆಗಲಿ ಖಡಕ್ಕಾಗಿ ಪ್ರತಿಭಟಿಸುವ ನೇರ ಮಾತಿನ ನಿಷ್ಠೂರವಾದಿ ಮನುಷ್ಯ. ಅಷ್ಟು ಸುಲಭವಾಗಿ ರಾಜಿಯಾಗದ ನಡತೆ. “ನನ್ನಪ್ಪ ಒಂದು ಗ್ಯಾಲಕ್ಸಿ” ಅವರ ಎರಡನೆಯ ಕವನ […]