Category: ಜೀವನ

ಪ್ರಸ್ತುತ

ಮತ್ತೆ ಕಾಣಬಲ್ಲೆವೇ ಆ ದಿನಗಳನು..? ಮಲ್ಲಿಕಾರ್ಜುನ ಕಡಕೋಳ ದುರಿತಕಾಲ ಎಂಬ ಪದ ನಾವೆಲ್ಲ ಬರಹಗಳಲ್ಲಿ ಸೂಕ್ಷ್ಮತೆಯಿಂದ ಬಳಕೆ ಮಾಡಿದ ಪರಿಚಯವಿತ್ತು. ಪ್ರಸ್ತುತ ನಾವು ಅನುಭವಿಸುತ್ತಿರುವ ಖರೇ, ಖರೇ ದುರಿತಕಾಲದ ಈ ದಿನಗಳಿಗೆ ಕೊನೆಯೆಂಬುದು ಯಾವಾಗ ಎಂಬ ದುಗುಡ ನಮ್ಮನ್ನೀಗ ಘೋರವಾಗಿ ಬಾಧಿಸುತ್ತಿದೆ. ಅಷ್ಟಕ್ಕೂ ಕೊರೊನಾದ ಈ ಕಾಲಘಟ್ಟಕ್ಕೆ ಕೊನೆಯೆಂಬುದು ಇದೆಯೋ, ಇಲ್ಲವೋ ಎಂಬ ಕ್ರೂರ ಆತಂಕ. ಹಗಲು ರಾತ್ರಿಗಳೆನ್ನದೇ ಕಿವಿ, ಕಣ್ಣು, ಬಾಯಿ, ಮೂಗು, ಮನಗಳ ತುಂಬೆಲ್ಲ ಸೋಂಕಿತರು, ಶಂಕಿತರು, ರೆಡ್ ಝೋನ್, ಎಲ್ಲೋ ಝೋನ್, ಪೋಲಿಸರು, […]

ಪ್ರಸ್ತುತ

ಸಂವಾದ ಜ್ಯೋತಿ ಡಿ.ಬೊಮ್ಮಾ. ಹೌದು ಪಾಶ್ಚಾತ್ಯ ಸಂಸ್ಕೃತಿಯೆ ಚನ್ನ ಒತ್ತಾಯದ ಬದುಕು ಅವರಾರು ಬದುಕರು ಹೊಂದಾಣಿಕೆಯ ಪ್ರಯತ್ನವೇ ಮಾಡರವರು ನಮ್ಮಂತಲ್ಲ ಒಳಗೊಂದು ಹೊರಗೊಂದು ಇಷ್ಟವಿಲ್ಲದವನ/ಳೊಂದಿಗೆ ಏಗುವ ರಗಳೆ ಕುಡಿದು ಪೀಡಿಸುವ ಗಂಡನೊಡನೆ ಸಹಬಾಳ್ವೆ ಇಲ್ಲಿ ಮಕ್ಕಳಾಗದಿದ್ದರು ತಾನೆ ತಪಿತಸ್ಥಳು ಲೋಕಕ್ಕೆ ಅವನು ಗಂಡಸು..ಅವನಲ್ಲೆನು ಕೊರತೆ..! ಮಕ್ಕಳಾದ ಮೇಲೆ ಇನ್ನೆನಿದೆ. ಅನುಸರಿಸಿಕೊಂಡು ಹೋಗುವದೊಂದೆ. ಅವರಾದರೂ ಎಲ್ಲಿರುತ್ತಾರೆ ಕೊನೆವರೆಗೆ ನಮ್ಮವರಾಗಿ..! ಬಿಟ್ಟು ಬಿಡುವದೊಳಿತು ಮನಸ್ಸಿಗೊಪ್ಪದು ಸುಮ್ಮನಿರು ,ಮಾತು ಬೇರೆ  ಆತ್ಮ ಬೇರೆ ಎರಡು ಒಂದಾಗಬೇಕಾದರೆ ತೆರೆ ಸರಿಸಿ ಬದುಕಬೇಕು. ಬಯಸಿ […]

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? […]

ಅನುಭವ

                      ಮನೆ……. ಹಕ್ಕಿ ಮನೆ ಅನುಪಮಾ ರಾಘವೇಂದ್ರ                       ಮನೆ……. ಹಕ್ಕಿ ಮನೆ        ಈ ಮರೆವು  ಅನ್ನೋದು ಮನುಷ್ಯರಿಗೆ ಮಾತ್ರವೋ….? ಅಲ್ಲಾ ಪ್ರಾಣಿ ಪಕ್ಷಿಗಳಿಗೂ ಇರುತ್ತೋ…..? ನನಗೀ ಸಂಶಯ ಬರಲು ಕಾರಣವೇನೋ ಇದೆ. ಕೆಲವು ದಿನಗಳ ಹಿಂದಿನ ಘಟನೆ……          ಸಂಜೆ ವೇಳೆ ಹಟ್ಟಿ ಬಳಿಗೆ ಹೋದಾಗ ಹಟ್ಟಿಯ ಒಳಗಿನಿಂದ ಹಕ್ಕಿಯೊಂದು ಪುರ್ರನೆ ಹಾರಿ ಹೋಯ್ತು. ಮರುದಿನ ಬೆಳಗ್ಗೆಯೂ ಅದೇ ರೀತಿ ಹಕ್ಕಿ  ಹಾರುವುದು ಕಂಡಿತು. ಹಕ್ಕಿಗಳ ಕಿಚ ಪಿಚ ಸುಮಧುರವಾದ ಸಂಗೀತ…… ನಾನು ಹೋದ […]

Back To Top