Category: ಗಝಲ್

ಬೆಳೆದ ಬೆಳೆಗೆ ಈಗಲಾದರೂ ಬೆಲೆ ಬರುವುದೆಂದು ಕಾದಿದ್ದೇನೆ
ಕಷ್ಟ ಕೋಟಲೆ ಆಗಲಾದರೂ ಕಳೆವುದೆಂದು ನಿರೀಕ್ಷಿಸಿದ್ದೇನೆ

ರೈತ ಗಜಲ್ ಸಾವು ಸೋಯಿ ಯಾಗಿದೆ ಮನೆಯ ಹೊರಗೆ ಬಂದ ನೋಡುನಭದಿ ತೂತು ಆಗಿದೆ ನೀ ಬೀದಿಗಿಳಿದು ನೋಡು ಕೋಣೆ ಯಲ್ಲಿ ಕುಳಿತರೆ ರೈತ ಅರೆಯ ಬಹುದಾ ಮಳ್ಳಿಬೆವರಿನಿಂದ ತನ ತನು ನೀ ಝಳಕ್ ಮಾಡಿ ನೋಡು ಸುದ್ದಿಯ ನೀನು ಸಾಲು ಬರಿ ಸಾಲು ನಿನ್ನ ಪಾಲುಬೆಲೆ ಎಲ್ಲಿ ರೈತನಿಗೆ ನೀ ಮಾತ ನಾಡಿ ನೋಡು ಬೆನ್ನೆಲಬು ನಮ್ಮ ದೇಶದ ನೇಣಿಗೆ ಇನ್ನು ಶರಣ್ಆ ದೇವರಿಗೆ ನಿನ್ನ ಶರಣಾರ್ಥಿ ಯಾಗಿ ನೋಡು ಬಂಧಿಸ್ಥ ಗರ್ಭಗುಡಿಯ ಭಗವಂತನಿಗೆ ಉಳಿಸುತೆರಿ […]

ಬಾಯ್ಬಿಟ ವಂಸುಧರೆಯ ಕಂಡ ಸೂರ್ಯ ಸಂಭ್ರಮಿಸುತಿಹನು ಒಳಗೊಳಗೆ
ಬೆವರು ಬತ್ತುವ ಮುನ್ನ ಆಸೆ ಚಿಗುರೊಡೆಯಬಹುದೇನೋ ನೋಡಿ ಬರುವೆ

ಬರೀ ಮಾತಲ್ಲೇ ನಮ್ಮನ್ನು ಅಟ್ಟ ಹತ್ತಿಸಿ ಆಟ ನೋಡುತ್ತಿದ್ದಾರೆ ಜನ.
ಇರುಳು ಶಶಿಯ ನಗು ನೋಡಿಯೇ ಸಮಾಧಾನ ಪಡುತ್ತಿರುವ ನಾ ಬಡರೈತ

ಬರದ ಛಾಯೆಗೆ ಬುವಿ ಮೇಲೆ ಬಿರುಕಿನ ಚಿತ್ರ ಜೀವತಳೆದಿದೆ
ವರುಣ ದೇವನ ಕೃಪೆಯಿಂದ ಅವತರಿಸಬೇಕಿದೆ ಹನಿ ಮುತ್ತು

ಅಂಬಲಿಗೂ ಗತಿಯಿಲ್ಲದೆ ಅನ್ನದಾತನ ಮನೆಯಲ್ಲಿ ಹಸಿವು ಧಡಭಡಿಸಿದೆ
ಸ್ವಾಭಿಮಾನದ ಪಟಗೆಗಳು ಉಳ್ಳವರಲ್ಲಿ ಜೀತದಾಳಾಗಿ ದುಡಿಯುತಿವೆ

ಇಲ್ಲದವರಿಗೆ ಕೊಟ್ಟ ನೂರು ಭರವಸೆಗಳು ಹುಸಿಯಾಗಿ ಹೋದವು ಸುಳಿವಿಲ್ಲದೆ
ಅನ್ನದಾತನ ಮನೆಯಲ್ಲಿ ಅಗುಳನ್ನವೂ ಸಹ ಕೊಪ್ಪರಿಗೆ ಹೊನ್ನಾಗಿ ಕಾಣಿಸುತ್ತವೆ

ಗಜಲ್

ಅಕ್ಕಮಹಾದೇವಿ ಜನುಮದಿನದ ವಿಶೇಷ ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾಯಾ ಮೋಹದ ಬಟ್ಟೆಯನು ಕಳಚಿ ಎಸೆದವಳುವೈರಾಗ್ಯದ ಬಟ್ಟೆಯನು ಅರಸುತ್ತಾ ಹೊರಟವಳು ಅರಮನೆಯ ವೈಭವದ ಸುಖ ದಿಕ್ಕರಿಸಿದವಳುಭವದ ಸುಳಿಗೆ ಸಿಲುಕದೆ ಬಯಲಲಿ ಒಂದಾದವಳು ಹಸಿವು ತೃಷೆ ಭಾದೆಗಳನು ಕಪೂ೯ರದಂತೆ ದಹಿಸಿದವಳುಅಂಗ ಚೇಷ್ಟೆ ಕಾಮ ಕ್ರೋಧ ಗಳ ಕವಚ ಕಳಿಚಿದವಳು ಜಗ ನಿಮಿ೯ಸಿದ ಮೌಢ್ಯ ಬೇಲಿಯನು ದಾಟಿದವಳುಸ್ತ್ರೀ ಸಂಕುಲನಕೆ ಆತ್ಮಸ್ಥೈರ್ಯ ತುಂಬಿದವಳು ಶರಣ ಸಮೋಹದಲಿ ಅಗ್ರ ರತ್ನವಾಗಿ ಬೆಳಗಿದವಳುನಿರಾಕಾರನ ಪಡೆಯಲು ಸರ್ವವನು ತ್ಯಜಿಸಿದವಳು ಅಲ್ಲಮನ ಪ್ರಶ್ನೆಗೆ ಉತ್ತರಿಸಿ ಲೋಕ ಗೆದ್ದವಳುಸಾವಿಲ್ಲದ […]

Back To Top