ಸ್ವಾತ್ಮಗತ
ಬಂಡಾಯ ಸಾಹಿತ್ಯದ ವಿವಿಧ ಮಜಲುಗಳು..! ಶಿವು ಲಕ್ಕಣ್ಣವರ ಬಂಡಾಯ ಸಾಹಿತ್ಯ ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ… ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ ಇದು. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟಿಯಾದ ಮತ್ತು ಸೃಷ್ಟಿಗುತ್ತಿರುವ ಸಾಹಿತ್ಯವಿದು. ಬಂಡಾಯ ಸಾಹಿತ್ಯದ ಉಗಮ– 1970 ರ ದಶಕದಲ್ಲಿ ಅನೇಕ ಸಾಮಾಜಿಕ, ರಾಜಕೀಯ ಘಟನೆಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆಗಳನ್ನು ತಂದವು. ಬದುಕಿನಲ್ಲಿ […]
ಸ್ವಾತ್ಮಗತ
ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. […]
ಸ್ವಾತ್ಮಗತ
ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು […]