ನಿಜಗುಣಿ ಎಸ್ ಕೆಂಗನಾಳಅವರ ಕವಿತೆ-ಕಾಣುವ ಕನಸುಗಳು
ನಿಜಗುಣಿ ಎಸ್ ಕೆಂಗನಾಳಅವರ ಕವಿತೆ-ಕಾಣುವ ಕನಸುಗಳು
ಹಾಡುವ ಗೀತೆಯನ್ನು ಉತ್ತಮ ಸ್ವರದಿಂದಲೆ ಹಾಡಬೇಕು
ಆ ಗೀತೆಯಿಂದ ಎಲ್ಲಾ ಮನಸುಗಳು ಅರಳಬೇಕು..!!
ಕಬ್ಬಿಗರ ಅಬ್ಬಿ – ಸಂಚಿಕೆ – ೨
ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ. ಬೆಟ್ಟ ಹತ್ತುತ್ತಾ, ಓರ್ವ ಬೆಟ್ಟದ ಜೀವಿ ಜತೆಯಾದ. ಆತನ ಮನೆ ಬೆಟ್ಟದ ತುದಿಯ ಹತ್ತಿರ. ಬರೇ ಕಾಲುದಾರಿ,ಸುತ್ತೀ ಬಳಸೀ, ಮರ ಹತ್ತುವ ಲತೆಯಂತೆ ಗುಡ್ಡ ಹತ್ತುತ್ತೆ. ಆಸ್ಪತ್ರೆಗೆ ಬೇಕಾದಲ್ಲಿ ಹತ್ತಾರು ಕಿಲೋಮೀಟರ್ ದೂರ. ಆತನ ಹತ್ತಿರ, ನಾನು ಕೇಳಿದೆ, ಅನಾರೋಗ್ಯವಾದಾಗ ಏನು ಮಾಡುತ್ತೀರಿ ಅಂತ. ಆತ ಅಂದ, “ಇಧರ್ ವನಸ್ಪತಿಯೋಂ ಕೀ ಹವಾ ಹೈ, ಹಮ್ ಹಮೇಷಾ […]