ಕುದುರೆ ಸವಾರ

ಮಕ್ಕಳ ಕವಿತೆ ಕುದುರೆ ಸವಾರ ಸೋಮಲಿಂಗ ಬೇಡರ ಬಂದನೊಬ್ಬ ಸವಾರಬಿಳಿಯ ಕುದುರೆ ಹತ್ತಿಕೋರೆ ಮೀಸೆ ತಿರುವುತಓಣಿ ಓಣಿ ಸುತ್ತಿ ಓಣಿ ಮಕ್ಕಳೆಲ್ಲರುನೋಡುತವನ ಮೆಚ್ಚಿಕುದುರೆ ಹಿಂದೆ ನಡೆದರುಹಾಕುತವರು ಹೆಜ್ಜಿ ಊರ ಜಾತ್ರೆ ಮರುದಿನಕುಸ್ತಿ ಗೆದ್ದ ವೀರತಾನೇ

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ

ಕನ್ನಡ ಕಂದ

ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು. ಸಹ್ಯಾದ್ರಿಯ ಗಿರಿಕಂದರಗಳಕಾವೇರಿ ಕೃಷ್ಣೆ ತುಂಗೆ ತೀರದಲಿಶ್ರೀಗಂಧ ವನ್ಯಸಿರಿ ನಾಡಿನಲಿಸೌಗಂಧ ತುಂಬಿದ ಮಣ್ಣಿನಲಿಎಂದಿಗೂ ನಾನು

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ

ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ ಕಡೆಗೆ ಯೋಚನೆ ಹರಿಸಿದರೆ ಬಹಳ ಖೇದವೂ, ಆಶ್ಚರ್ಯವೂ ಉಂಟಾಗುತ್ತದೆ. ಖೇದ ಏಕೆಂದರೆ ಏಕಕಾಲದಲ್ಲಿ

ಮಕ್ಕಳಿಗೆ ಬದುಕಿನ ಪಾಠ

ಲೇಖನ ಮಕ್ಕಳಿಗೆ ಬದುಕಿನ ಪಾಠ ನಿಖಿಲ ಎಸ್. ಮಕ್ಕಳಿಗೆ ಬೇಕು ಶಿಕ್ಷಣದ ಜೊತೆಗೆ ಜೀವನದ ಪಾಠ.ಒಬ್ಬ ತಂದೆ ತಾನು ಅನುಭವಿಸಿದ ನೋವು ನನ್ನ ಮಕ್ಕಳಿಗೆ ಬರಬಾರದು ಎನ್ನುವಷ್ಟು ಚೆನ್ನಾಗಿ ಓದಿಸಿ,ಒಂದು ಒಳ್ಳೆಯ ನೌಕರಿ ಸೇರಿಸಬೇಕು,

ಮಕ್ಕಳ ಕವಿತೆ

ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ

ಮಕ್ಕಳ ಕವಿತೆ

ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು

ಮಕ್ಕಳ ವಿಭಾಗ

ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು ಬಾವುಟ ಮಾಡು ನೀನು ಸೆಲ್ಯೂಟ್… ಕೆಸರಿ ಬಿಳಿ ಹಸಿರು ಮೂರು ಬಣ್ಣ ನಡುವೆ ಚಕ್ರ ಒಂದು ನೀಲಿ

ಬೆಕ್ಕು -ನಾಯಿಗಳ ಹುಲ್ಲಿನೌಷಧ!

ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ   ‘ಮುದೂರಿ’ ಒಂದು ಸಣ್ಣ ಹಳ್ಳಿ.   ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ ಫರ್ಲಾಂಗು ದೂರಕ್ಕೊಂದೊಂದು ಮನೆಗಳು. ಆ ಊರು ಕಾಡು-ಗುಡ್ಡಗಳ ನಡುವೆ ಅವಿತುಕೊಂಡಿತ್ತು. ಜನರ ಸಂಖ್ಯೆಯೂ