ಅಂಕಣ ಸಂಗಾತಿ
ಸಕಾಲ
ನಿರ್ಲಿಪ್ತ-ನಿರ್ಭಾವುಕತೆಯ ಅವಿನಾಭಾವ ಸಂಬಂಧ.
ಹೊಸ ಅಂಕಣ ಧಮ್ಮಲಾಲ್ ಛೋಪ್ರಾ ತೆಲುಗು ಮೂಲ : ಮಧುರಾಂತಕಂ ನರೇಂದ್ರಕನ್ನಡಕ್ಕೆ : ಕುಂ. ವೀರಭದ್ರಪ್ಪಪ್ರ : ಆಕೃತಿ ಪುಸ್ತಕ, ಬೆಂಗಳೂರುಪ್ರಕಟಣೆಯ ರ್ಷ : ೨೦೧೭ಬೆಲೆ : ರೂ.೧೦೦ಪುಟಗಳು : ೧೧೨ ವಿಶಿಷ್ಟ ಕಥಾವಸ್ತು, ತಂತ್ರ ಮತ್ತು ವಿನ್ಯಾಸಗಳಿರುವ ಈ ಕಾದಂಬರಿಯಲ್ಲಿ ನಡೆಯುವ ಹೆಚ್ಚಿನೆಲ್ಲ ಘಟನೆಗಳು ಮತ್ತು ಪಾತ್ರಗಳು ಎದುರಾಗುವ ಸನ್ನಿವೇಶಗಳು ಆಮ್‌ಸ್ಟರ್‌ಡಾಂ ನಗರದ ವಿಮಾನ ನಿಲ್ದಾಣದಲ್ಲಿ ನಡೆಯುತ್ತವೆ . ಕಥೆಯ ನಿರೂಪಕ ವಿಚಿತ್ರ ಹೆಸರಿನ ಗರ‍್ರಂಕೊಂಡ ಗರ‍್ರಂ ಪುರೌತು. ಜೈಸಲ್ಮೇರ್ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕ. ಆತ ಮೆಕ್ಸಿಕೋದಲ್ಲಿ […]
ಅಂಕಣ ಬರಹ ಕರುಳು ಹಿಂಡುವ ಬಡಪಾಯಿಯೊಬ್ಬನ ಕರುಣ ಕಥೆ ‘ಆಡು ಜೀವನ’ ‘ಆಡು ಜೀವನ’ಮೂಲ : ಬೆನ್ಯಾಮಿನ್ಕನ್ನಡಕ್ಕೆ : ಡಾ.ಅಶೋಕ ಕುಮಾರ್ಪ್ರಕಾಶಕರು : ಹೇಮಂತ ಸಾಹಿತ್ಯಪ್ರಕಟಣೆಯ ವರ್ಷ: ೨೦೧೨ಬೆಲೆ : ರೂ.೧೦೦ಪುಟಗಳು : ೧೮೪ ಬಡತನದ ಬೇಗೆಯನ್ನು ತಾಳಲಾರದೆ ಉತ್ತಮ ಭವಿಷ್ಯದ ಕನಸು ಕಾಣುತ್ತ ಕೊಲ್ಲಿ ರಾಷ್ಟçಕ್ಕೆ ಹೋಗಿ ಅಲ್ಲೂ ದುರಾದೃಷ್ಟದ ಅನಿರೀಕ್ಷಿತ ಹೊಡೆತದಿಂದ ಅಸಹನೀಯ ವೇದನೆಯನ್ನನುಭವಿಸಿದ ಬಡಪಾಯಿಯ ಕರುಣ ಕತೆ ‘ಆಡು ಜೀವನ’. ಅಶಿಕ್ಷಿತನಾದ ಆತನ ಬಾಯಿಯಿಂದ ಕೇಳಿದ ಕತೆಗೆ ಲೇಖಕ ಬೆನ್ಯಾಮಿನ್ ಅವರು ಕಾದಂಬರಿಯ […]
ಗಾಯಗೊಂಡ ಹೃದಯದ ಸ್ವಗತ
ಪುಸ್ತಕ ಸಂಗಾತಿ ಗಾಯಗೊಂಡ ಹೃದಯದ ಸ್ವಗತ ಗಾಯಗೊಂಡ ಹೃದಯದ ಸ್ವಗತತೆಲುಗು ಮೂಲ : ಅಯಿನಂಪೂಡಿ ಶ್ರೀಲಕ್ಷ್ಮಿ ಕನ್ನಡಕ್ಕೆ : ರೋಹಿಣಿ ಸತ್ಯಪ್ರ : ಸ್ನೇಹ ಬುಕ್ ಹೌಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೦ಪುಟಗಳು : ೬೪ ಇದು ಒಂದು ನೀಳ್ಗವನ. ತನ್ನ ಗೃಹಕೃತ್ಯದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನೆರವೇರಿಸುತ್ತಿದ್ದ ಗೃಹಿಣಿಯೊಬ್ಬಳು ಸ್ತನದ ಕ್ಯಾನ್ಸರಿನಿಂದ ಬಳಲಿ ಚಿಕಿತ್ಸೆಯ ಅನೇಕ ಯಾತನಾಪೂರ್ಣ ಹಂತಗಳನ್ನು ದಾಟಿ, ಧೈರ್ಯ ಮತ್ತು ಆತ್ಮವಿಶ್ವಾಸಗಳಿಂದ ಸಾವನ್ನು ಗೆಲ್ಲುವುದು ಈ ಕವಿತೆಯ ವಸ್ತು. ಇದು ಕವಯಿತ್ರಿ […]
ಅಂಕಣ ಬರಹ ಗಾನ್ ವಿತ್ ದ ವಿಂಡ್ ಗಾನ್ ವಿತ್ ದ ವಿಂಡ್ಮೂಲ ಇಂಗ್ಲಿಷ್ : ಮಾರ್ಗರೆಟ್ ಮಿಶೆಲ್ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟನೆಯ ವರ್ಷ : ೨೦೦೪ : ಎಂದಿನಂತೆ ಶ್ಯಾಮಲಾ ಮಾಧವ ತಮ್ಮ ಅನುವಾದಕ್ಕಾಗಿ ಒಂದು ಕ್ಲಾಸಿಕ್ ಕಾದಂಬರಿಯನ್ನು ಎತ್ತಿಕೊಂಡಿದ್ದಾರೆ. ೧೮೬೧ರಲ್ಲಿ ಅಮೆರಿಕಾದಲ್ಲಿ ನಡೆದ ಅಂತರ್ಯುದ್ಧದ ಸಂದರ್ಭದ ಒಂದು ಕಥೆ ಇಲ್ಲಿದೆ. ಆದ್ದರಿಂದ ಕಥೆಯ ಜತೆಜತೆಗೇ ಯುದ್ಧದ ವರ್ಣನೆಯೂ, ಅದರಿಂದಾಗುವ ಅನಾಹುತಗಳ ವರ್ಣನೆಯೂ ಸಾಗುತ್ತದೆ. ದಕ್ಷಿಣ ಅಮೇರಿಕಾದ ಜಾರ್ಜಿಯಾದ ಟಾರಾ […]
ಅಂಕಣ ಬರಹ ಗುರುತುಗಳು ಗುರುತುಗಳುಮೂಲ ಮಲೆಯಾಳ ; ಸೇತು ಕನ್ನಡಕ್ಕೆ : ಡಾ.ಅಶೋಕ್ ಕುಮಾರ್ಪ್ರಕಾಶನ : ಕೇಂದ್ರಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೧ಬೆಲೆ : ರೂ.೨೦೦ಪುಟಗಳು : ೩೪೬ ಇದು ಮುಖ್ಯವಾಗಿ ಸಿಂಗಲ್ ಪೇರೆಂಟ್ ಆಗಿರುವ ಒಬ್ಬ ತಾಯಿ ಮತ್ತು ಮಗಳ ಸುತ್ತ ಹೆಣೆಯಲಾದ ಕತೆ. ತಾಳ ತಪ್ಪಿದ ವೈವಾಹಿಕ ಜೀವನದಿಂದ ನೊಂದು ಸ್ವತಂತ್ರವಾಗಿ ಬಾಳುತ್ತೇನೆಂದು ಸಬರ್‌ವಾಲ್ ಕುಟುಂಬವು ನಡೆಸುತ್ತಿರುವ ಒಂದು ಕಂಪೆನಿಯ ಹೆಚ್.ಆರ್.ಮುಖ್ಯಸ್ಥೆಯಾಗಿ ಸೇರುತ್ತಾಳೆ ಪ್ರಿಯಂವದಾ ಮೆನೋನ್. ಬುದ್ಧಿವಂತೆಯಾದ ಆಕೆ ಪರಿಶ್ರಮ ಪಟ್ಟು ದುಡಿಯುವವಳು. ತನ್ನ […]
ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ ದುರಂತ ಕಥಾವಸ್ತುವನ್ನು ಹೊಂದಿದ ಕಾದಂಬರಿ ಇದು. ಜಾತಿ ಸಮಸ್ಯೆಯೂ ಇದರ ವಿನ್ಯಾಸದ ಇನ್ನೊಂದು ಮುಖ. ಅಲ್ಲದೆ ಸರಳ ಸ್ವಭಾವದ ಮಂದಿ ಎಂದು ಎಲ್ಲರೂ ಭಾವಿಸುವ ಗ್ರಾಮೀಣರಲ್ಲೂ ಎಂಥ ಕ್ರೌರ್ಯವಿರಬಹುದು ಎನ್ನುವ ಕಹಿ ಸತ್ಯವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಮದುವೆಯಾಗಿ ಕೇವಲ ಎರಡು […]
ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು […]
ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು ಮೂಲದ ಮಲ್ಲಾರೆಡ್ಡಿಯವರ ಆತ್ಮಕಥೆ. ವಿಷಮ ಪರಿಸ್ಥಿತಿಗಳು ತಂದ ನೋವು-ಸಂಕಷ್ಟಗಳಿಂದಾಗಿ ಮಾನಸಿಕವಾಗಿ ನೊಂದು ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು ಮಾನಸಿಕವಾಗಿ ಅಸ್ವಸ್ಥನಾದ ವ್ಯಕ್ತಿಯೊಬ್ಬ ತನ್ನ ಎಲ್ಲಾ ಅನುಭವಗಳನ್ನು ಇಲ್ಲಿ ವಿವರವಾಗಿ ಮನಮುಟ್ಟುವಂತೆ ಹೇಳುತ್ತಾನೆ. ತೀರಾ ಎಳೆಯ ಹುಡುಗನಾಗಿದ್ದಾಗಲೇ ಸೂಕ್ಷ್ಮ ಸಂವೇದನೆಯುಳ್ಳವನಾಗಿದ್ದರಿಂದ ತನ್ನ ಸುತ್ತ ಮುತ್ತ […]
ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್