Category: ವರ್ತಮಾನ

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..!

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಕೆ.ಶಿವು.ಲಕ್ಕಣ್ಣವರ ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಡಿ. 6 ದೇಶದ ಮಹಾನಾಯಕ ಅಂಬೇಡ್ಕರ್ ಅವರನ್ನು ಕಳೆದುಕೊಂಡ ದಿನ. ಅವರ ಕೊನೆಯ ಸಂದೇಶವನ್ನು ಪ್ರತಿಯೊಬ್ಬರು ತಿಳಿಯಬೇಕು ಅಂದು ಡಿಸೆಂಬರ್  6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ ಕಣ್ತೆರೆಸಿ, […]

ಪಾಠವಷ್ಟೇ ಅಲ್ಲ, ಆಟವೂ ಬದಲಾಗಿದೆ

ಲೇಖನ ಪಾಠವಷ್ಟೇ ಅಲ್ಲ, ಆಟವೂ ಬದಲಾಗಿದೆ ಅಕ್ಷತಾ ರಾಜ್ ಪೆರ್ಲ         “ಆಂಟೀ ಸ್ವಲ್ಪ ನಿಲ್ಲಿ” ಗೇಟಿನ ಬಳಿಯೇ ಪುಟಾಣಿಯೊಬ್ಬಳು ನಿಲ್ಲಿಸಿದಾಗ “ಯಾಕೆ?” ಕೇಳಿದೆ. “ನಿಮ್ದು ಬಿಸಿ ನೋಡ್ಲಿಕ್ಕಿದೆ” ಮುದ್ದಾಗಿ ಹೇಳುತ್ತಾ ಪಟಾಕಿ ಸಿಡಿಸುವ ಪಿಸ್ತೂಲೊಂದನ್ನು ನನ್ನ ಹಣೆಗೆ ತೋರಿಸಿದಳು. “ಬಿಸಿ ಇದ್ರೆ ಏನ್ಮಾಡ್ತೀಯಾ?” ಮತ್ತೆ ಕೇಳಿದೆ. “ಅಲ್ಲಿಗೆ ಹಾಕ್ತೇನೆ” ಅವಳು ತೋರಿಸಿದ ದಿಕ್ಕಿನತ್ತ ನೋಡಿದೆ, ಆಗಷ್ಟೇ ತನ್ನ ಮರಿಗಳೊಡನೆ ಸೇರಿಕೊಂಡ ಕೋಳಿಗೂಡು ಕಂಡಿತು. ಮನದಲ್ಲೇ ನಗುತ್ತಾ “ಅದ್ಯಾಕೆ ಹಾಗೆ?ನನ್ನ ಅಲ್ಲೇ ಯಾಕೆ ಹಾಕ್ಬೇಕು?” ಗಲ್ಲ ಚಿವುಟಿ […]

ಕನಕದಾಸ ಸಾಹಿತ್ಯದಲ್ಲಿ ಜಾತಿ ಪ್ರಶ್ನೆಯ ಆಯಾಮಗಳು

ಕನಕ ಜಯಂತಿಯ ವಿಶೇಷ ಲೇಖನ ಕನಕದಾಸ ಸಾಹಿತ್ಯದಲ್ಲಿ ಜಾತಿ ಪ್ರಶ್ನೆಯ ಆಯಾಮಗಳು ಡಾ.ಸುಜಾತಾ ಸಿ. ವಿಜಯಪುರ ಕನ್ನಡ ನಾಡು ಕಂಡ ಶ್ರೇಷ್ಠ ಭಕ್ತ ಕವಿ ದಾರ್ಶನಿಕ ಸಮಾಜ ಸುಧಾರಕ ಮಹಾಮಾನವತಾವಾದಿ ಕನಕದಾಸರು. ವರ್ಗ ವರ್ಣಗಳ ಸಂಘರ್ಷದಲ್ಲಿ ನಲುಗುತ್ತಿದ್ದ ಸಮಾಜವನ್ನು ತೆರೆದ ಹೃದಯ ಮತ್ತು ಮನಸ್ಸುಗಳಿಂದ ಕಂಡು ವರ್ಗ ವರ್ಣರಹಿತ ತಳಹದಿಯ ಮೇಲೆ ನಿರ್ಮಿಸಬೇಕೆಂಬ ಅವರ ಆಶಯವಾಗಿತ್ತು. ಇಹಲೋಕದ ಜಂಜಾಟಗಳಿಂದ ತತ್ತರಿಸಿದ ಮನುಕುಲಕ್ಕೆ, ವಿಶ್ವಮಾನವ ಸಮತಾವಾದದ ಸಿದ್ಧಾಂತವನ್ನು ಕೀರ್ತನೆಗಳ ಮೂಲಕ ಬೋಧಿಸಿದರು. ಆ ಕಾಲದ ಸಾಮಾಜಿಕ ವ್ಯವಸ್ಥೆಗೆ ಚಾತುರ್ವರ್ಣ […]

ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..!

ಪ್ರಸ್ತುತ ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..! ಕೆ.ಶಿವು.ಲಕ್ಕಣ್ಣವರ ಹೌದಾ.. ನಿಜಾನಾ.. ಇದು ಹೇಗೆ ಸಾಧ್ಯ..? ನಿಜಕ್ಕೂ ಕೊರೊನಾ ವೈರಸ್‌ ಹಿಂದಿರೋ ಕರಾಳ ಸತ್ಯ ಇದೇನಾ..? ಇಡೀ ಜಗತ್ತನ್ನೇ ಕಿರುಬೆರಳಲ್ಲಿ ಆಡಿಸ್ತಿರೋ ಕೊರೊನಾ ವೈರಸ್‌ ಹುಟ್ಟಿನ ಹಿಂದೆ ದೊಡ್ಡ ಷಡ್ಯಂತ್ರವೇ ಇದ್ಯಾ..? ಸೋಶಿಯಲ್ ಮೀಡಿಯಾದಲ್ಲಿ ಕಳೆದೊಂದು ವರ್ಷದಿಂದ ವೈರಲ್ ಆಗ್ತಿರೋ ಒಂದು ವಿಡಿಯೋನ ನೋಡಿದವರ ತಲೆಯಲ್ಲಿ ಇಷ್ಟೊಂದು ಪ್ರಶ್ನೆಗಳು ಹರಿಡಾದ್ತಿವೆ. ಕೊರೊನಾ ವೈರಸ್‌ ಕಾಣಿಸಿಕೊಂಡ ಆರಂಭದಲ್ಲಿ ಶುರುವಾಗಿದ್ದ ಚರ್ಚೆಯೊಂದಕ್ಕೆ ಈ ವಿಡಿಯೋದಿಂದ ಮತ್ತೆ ಪುಷ್ಟಿ ಪುಷ್ಟಿ […]

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ

ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ ನೂನ್ಯತೆಗಳನ್ನು ಸರಿಪಡಿಸಲು,ಸಮ ಸಮಾಜದ ಕನಸನ್ನು ಕಟ್ಟಲು ಹಲವಾರು ಮಾರ್ಗಗಳಿವೆ. ಅದರಲ್ಲೂ ವಿಶೇಷವಾಗಿ ಸಾಹಿತ್ಯವೂ ಒಂದು.ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳು ಜನಪದ, ಜಾನಪದ,ಪುರಾಣ,ನಾಟಕ,ಕಲೆ, ಸಂಗೀತ ಮುಂತಾದವೆಲ್ಲವೂ ಒಂದಕ್ಕೊಂದು ಸಂಬಂಧವಿದ್ದೆ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಲು ಅನೇಕ ಮಹನೀಯರು,ಶ್ರಮಿಸಿದ್ದಾರೆ,ಶ್ರಮಿಸುತ್ತಿದ್ದಾರೆ ಕೂಡ ಹೌದು.ಸಾಹಿತ್ಯವು ಒಡೆದ ಮನಸ್ಸುಗಳನ್ನು […]

ಬರಗೂರರೆಂಬ ಬೆರಗು

ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ  ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು ಮಜಲುಗಳ ವೈವಿಧ್ಯ ಚಟುವಟಿಕೆಗಳನ್ನು ಸಾಮಾನ್ಯವಾಗಿ ಎಲ್ಲರೂ ಬಲ್ಲರು.ನಾನಿಲ್ಲಿ ಬರಗೂರು ಸರ್ ಬಗ್ಗೆ ಅಕಾಡೆಮಿಕ್‌ ಅಲ್ಲದ ಕೆಲವೇ ಸರಳ ಮಾತುಗಳಲ್ಲಿ ಬರೆಯಲು ಪ್ರಯತ್ನಪಡುವೆ. ಬರಗೂರರನ್ನ ಕಂಡಿದ್ದು ಪತ್ರಿಕೆಗಳಲ್ಲಿ ಅಂಕಣಗಳ ಮೂಲಕ.ಸಾಮಾನ್ಯವಾಗಿ ಆಯ್ದ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಲೇಖನ, ಅಂಕಣಗಳನ್ನು ತಪ್ಪದೇ ಓದುತ್ತಿದ್ದೆ.ಬಿ.ಆರ್.ಬರಹಗಳನ್ನು ಮೆಚ್ಚುತ್ತಿದ್ದೆ.ನಂತರ ಅಲ್ಲಿಲ್ಲಿ […]

ಮಣ್ಣಿನ ಕಣ್ಣು ವರ್ತಮಾನದ ರಾಜಕೀಯ,ಸಾಮಾಜಿಕ, ಆಗುಹೋಗುಗಳ ಬಗೆಗಿನ ಬರಹಗಳು ರೈತರ ಆತ್ಮಹತ್ಯೆ: ತಡೆಯಬಲ್ಲಂತಹ ಒಂದಷ್ಟು ಯೋಜನೆಗಳ ಬಗ್ಗೆ!          ರೈತನ ಆತ್ಮಹತ್ಯೆ ಎನ್ನುವುದು ಈಗೀಗ ಮಾಮೂಲಿಯಾದ ಸುದ್ದಿಯಾಗಿಬಿಟ್ಟಿದೆ ಪ್ರತಿ ವರ್ಷವೂ ಒಂದೋ ಬರಗಾಲ ಎದುರಾಗುತ್ತದೆ, ಇಲ್ಲ ಅತಿವೃಷ್ಠಿಯ ಭೂತ ಬಂದೆರಗುತ್ತದೆ. ಬೆಳೆನಷ್ಟವಾಗಿ ಬೀದಿಗೆ ಬೀಳುವ ರೈತ ವಿಧಿಯಿಲ್ಲದೆ ಆತ್ಮಹತ್ಯೆಯ ದಾರಿ ಹಿಡಿಯುತ್ತಾನೆ.. ವಿರೋಧಪಕ್ಷಗಳು ಆಡಳಿತ ಪಕ್ಷದವರ ವೈಫಲ್ಯದ ಬಗ್ಗೆ ಹೇಳಿಕೆ ನೀಡಿ, ತೀರಾ ಮನಸ್ಸು ಬಂದರೆ  ಸದರಿ ರೈತನ ಮನೆಗೆ ಟಿ.ವಿ.ಕ್ಯಾಮೆರಾದೊಂದಿಗೆ ಬೇಟಿ ನೀಡಿ ಒಂದಿಪ್ಪತ್ತು ಸಾವಿರದ […]

Back To Top