ಅಂಕಣ ಸಂಗಾತಿ
ವಿಜಯಶ್ರಿ ಹಾಲಾಡಿಯವರ ಅಂಕಣ
ನೆಲಸಂಪಿಗೆ
ಕಾಡಿನೊಳಗೆ ಕಳೆದುಹೋದ ದಾರಿ
ವಿಜಯಶ್ರಿ ಹಾಲಾಡಿಯವರ ಅಂಕಣ
ನೆಲಸಂಪಿಗೆ
ಕಾಲುಸಂಕಗಳು ಸೇತುವೆಗಳಾಗಲಿ
ಅಂಕಣ ಸಂಗಾತಿ ವಿಜಯಶ್ರಿ ಹಾಲಾಡಿಯವರ ಅಂಕಣ ನೆಲಸಂಪಿಗೆ ಸಣ್ಣತನಗಳನ್ನು ಮೀರಲು… . ಈಗ ರಾತ್ರಿ ಹನ್ನೆರಡೂವರೆ ಹೊತ್ತಿಗೆ ನಾಯಿಗಳದ್ದು ಬೊಬ್ಬೆಯೋ ಬೊಬ್ಬೆ, ಸುಮಾರು ಇಪ್ಪತ್ತು ದಿನಗಳ ಕಾಲ ಬಿಡದೇ ಹೊಯ್ದ ಜಡಿಮಳೆ ಮನುಷ್ಯರು, ಪ್ರಾಣಿ-ಪಕ್ಷಿಗಳ ಹೊರ ಸಂಚಾರವನ್ನೇ ನಿಯಂತ್ರಿಸಿತ್ತು ಎಂದರೂ ಉತ್ಪೇಕ್ಷೆಯಲ್ಲ. ಮಳೆಯೊಂದಿಗೆ ಚಳಿ ಗಾಳಿಯೂ ಇದ್ದದ್ದರಿಂದ ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಹೊರಗೆ ತಲೆ ಹಾಕಲು ಯಾರಿಗೂ ಇಷ್ಟವಿಲ್ಲ. ಆದರೆ ದಿನಚರಿ ಸಾಗದೆ ಬೇರೆ ಮಾರ್ಗವಿಲ್ಲ. ಹೀಗೆ ಎಲ್ಲರನ್ನೂ ಕಟ್ಟಿ ಹಾಕಿದ್ದ ಮಳೆ ಈಗೆರಡು ದಿನದಿಂದ ಹೊಳವಾದ್ದರಿಂದ […]
ಅಂಕಣ ಸಂಗಾತಿ
ನೆಲಸಂಪಿಗೆ
ಕಾಡಿನ ಸಂಗೀತ
ಅಂಕಣ ಸಂಗಾತಿ ನೆಲಸಂಪಿಗೆ ಒಂದು ನಿಗೂಢ ಧ್ವನಿ ಈ ವರ್ಷ ಎಪ್ರಿಲ್ ಕೊನೆ- ಮೇ ತಿಂಗಳ ಆರಂಭದಲ್ಲೇ ಗುಡುಗು ಮಳೆ ಬಂದು ಅಕಾಲಿಕವಾಗಿ ಮಳೆಗಾಲದ ವಾತಾವರಣವೂ ಕಾಣಿಸಿಕೊಂಡಿತು. ಆ ಸಮಯದಲ್ಲಿ ಒಂದು ರಾತ್ರಿ ನಮ್ಮ ಮನೆಯ ಹಿಂದಿನ ಹಾಡಿಯ ಕಡೆಯಿಂದ ಕೊಕ್ ಕೊಕ್ ಕೊಕ್ ಎಂಬ ಲಯ ಹಿಡಿದ ನಿರಂತರ ಕೂಗು ಆರಂಭವಾಯಿತು. ಪೊದೆಗಳೆಲ್ಲ ಪೂರ್ತಿ ಕತ್ತಲುಮಯವಾದ್ದರಿಂದ ಕಣ್ಣಲ್ಲಿ ಕಣ್ಣಿಟ್ಟು ನೋಡಿದರೂ ಏನೂ ಕಾಣುವಂತಿರಲಿಲ್ಲ. ಆದರೆ ಶೀತವಾಗಿ ಗಂಟಲು ಕಟ್ಟಿದಂತೆ ಕೇಳಿ ಬರುತ್ತಿರುವ ಆ ಕೂಗು ಯಾವುದೋ […]
ಅಂಕಣ
ನೆಲಸಂಪಿಗೆ
ವಿಜಯಶ್ರೀ ಹಾಲಾಡಿ
ನಾಯಿಕುರ್ಕನ ನೆರಳಿನಲ್ಲಿ
ಅಂಕಣ ನೆಲಸಂಪಿಗೆ ಈ ಹಕ್ಕಿ ಮರಳಿ ಕಾಡಿಗೆ ಹೋಗಿ ಬದುಕಲಾರದು…! ಮನೆಗೆ ಬೇಕಾದ ಕೆಲ ಅಗತ್ಯದ ವಸ್ತುಗಳು ಮತ್ತು ಬಟ್ಟೆ ಖರೀದಿಸಲೆಂದು ಆವತ್ತು ಪೇಟೆಗೆ ಹೋಗಿದ್ದೆವು. ಮಾರ್ಚ್ ತಿಂಗಳ ಸುಡುಬಿಸಿಲು, ಧೂಳು. ಬಿಡುವು ಕೊಡದೆ ಧಾವಿಸುವ ವಾಹನಗಳ ಕರ್ಕಶ ಸದ್ದು. ಎಲ್ಲದರ ನಡುವೆ ರೋಸಿ ಹೋಗಿ ಬಟ್ಟೆಯಂಗಡಿಯ ಬಳಿ ತಲುಪಿದಾಗ ಆಗಲೇ ಆಯಾಸವಾಗಿತ್ತು. ಅಂತಹ ಹೊತ್ತಿನಲ್ಲಿ ಗುಬ್ಬಚ್ಚಿಯೊಂದು ಉರಿಬಿಸಿಲಿಗೆ ಕುದಿಯುತ್ತಿದ್ದ ರಸ್ತೆಯಲ್ಲಿ ಏನನ್ನೋ ಹುಡುಕುತ್ತಿತ್ತು. ಕಣ್ಣಲ್ಲಿ ಕಣ್ಣಿಟ್ಟು ನೋಡಿದರೂ ಅಲ್ಲೇನೂ ಕಾಣಲಿಲ್ಲ. ಅದು ಬಾಯಾರಿಕೆ, ಹಸಿವಿನಿಂದ ಕಂಗೆಟ್ಟಂತೆ […]
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿ
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ