ಚಿಂತನೆ
ಇಷ್ಟಕ್ಕೆ ಹೀಗೆ ವರಿ ಮಾಡೋದಾ? ಪಿ.ಎಂ.ಇಕ್ಭಾಲ್ ಕೈರಂಗಳ ಮಾನಸಿಕವಾದ ಸಮಸ್ಯೆಗಳೇ ಹಾಗೆ. ಬಲು ಸಂಕೀರ್ಣ. ಹೀಗೇ ಇರುತ್ತದೆ ಎಂಬ ನಿಯಮವಿರಲ್ಲ. ಒಂದೊಂದು ಸಮಸ್ಯೆಯೂ ವೈವಿಧ್ಯ. ಅವುಗಳ ತೀವ್ರತೆ ಎಷ್ಟು ಎಂದು ಅವುಗಳನ್ನು ಅನುಭವಿಸುವ ನತದೃಷ್ಟರಿಗೇನೇ ಗೊತ್ತು. ಆದರೆ ಒಂದು ನೆನಪಿರಲಿ. ‘ನನ್ನ ಸಮಸ್ಯೆಗೆ ಪರಿಹಾರವಿಲ್ಲ’ ಎಂದು ತಿಳಿದು ಹತಾಶರಾದರೆ ಸಮಸ್ಯೆಯ ವ್ಯಾಪ್ತಿ ಮತ್ತಷ್ಟು ದೊಡ್ಡದಾಗುತ್ತದೆ. ಮಾನಸಿಕವಾಗಿ ಅನುಭವಿಸುವ ನೋವು, ಕೊರಗು ಅಥವಾ ಒತ್ತಡ ಸಣ್ಣ ಸಮಸ್ಯೆಯೇನಲ್ಲ. ಇತರರಿಗಾಗಿ ಅವರ ವಿಷಯದ ಆಳಕ್ಕಿಳಿದು ವಸ್ತುನಿಷ್ಠವಾಗಿ ಚಿಂತಿಸಿ ಅರ್ಥೈಸಲು ಮುಂದೆ […]
ಕಾವ್ಯಯಾನ
ಪ್ರಕಾಶ್ ಕೋನಾಪುರ ಬಟ್ಟೆಗೆ ಮುಕ್ತಿ ಬೇಕಿದೆ! ಈಗೀಗ ಕತ್ತಲಲ್ಲಿಯೇ ಬೆತ್ತಲಾಗಬೇಕೆಂದೇನಿಲ್ಲಬೆಳಕಿನಲ್ಲೂ ಬೆತ್ತಲಾಗಬಹುದುಬಟ್ಟೆ ಕಳಚುವವರಿದ್ದರೆ ಬೆತ್ತಲಾಗಲು ಕತ್ತಲಿಗೆ ಕಾಯುವ ಮೂರ್ಖರೇಕತ್ತಲಲ್ಲಿ ಬೆತ್ತಲಾಗುವವರನ್ನೂ ನೋಡಬಹುದೀಗತ್ರಿನೇತ್ರಿಗರು ಗೋರಿಯೊಳಗೆ ಬೆತ್ತಲಾಗಿ ಮಲಗಿದವನಿಗೆ ಪದವಿಬಿರುದುಬಾವಲಿ ಅಷ್ಟೈರ್ಯಗಳು ಬಟ್ಟೆ ಹೊದಿಸಲಾಗಲಿಲ್ಲ ಹೆರಿಗೆನೋವಿನಿಂದ ನರಳುತ್ತಿರುವ ಹೆಣ್ಣೇನಾಚದಿರು ಬೆತ್ತಲಾಗಿಹೆನೆಂದು ಹೊಸಜೀವದ ಸೃಷ್ಟಿಗೆಬಟ್ಟೆ ತೊಟ್ಟ ನೀಚರೆದರು ಬಟ್ಟೆಗೆ ಬಸಿರು ಮುಚ್ಚಿಡಲಾಗುವುದಿಲ್ಲಹಾಗೆಯೇ ಮನುಷ್ಯನ ಹೊಲಸನ್ನೂ ಓ ಮನುಷ್ಯನೇ ಬೆತ್ತಲಾಗದಿರುನಿನ್ನ ಕೊಳಕು ದೇಹವನ್ನು ನೋಡಲಾಗುವುದಿಲ್ಲಕೊಳಕನ್ನು ಮುಚ್ಚಿಟ್ಟು ಸುಸ್ತಾದಬಟ್ಟೆಗೆ ಮುಕ್ತಿ ಬೇಕಿದೆ ============= ಪರಿಚಯ: ಬಿ.ಎಸ್ಸಿ(ಕೃಷಿ) ಪದವೀಧರ, ಶಿಕಾರಿಪುರದಲ್ಲಿ ವಾಸ, ಜಿಲ್ಲಾ ಉಪಾಧ್ಯಕ್ಷ,ಆಮ್ ಆದ್ಮಿ […]
ಕಾವ್ಯಯಾನ
ನಚಂ ವಯಸಲ್ಲದ ವಯಸ್ಸಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕತ್ತಲೆಯ ಬೆನ್ನತ್ತಿ ಬಂದ ಓ ಬೇಳಕೆಂಬ ಕನಸೇ ಹೇಳು ನಿನೆಲ್ಲಿಗೆ ಹೋದೆ ಮನದ ಇರುಳು ತೊಲಗಲೇ ಇಲ್ಲ ನಿನ್ನ ಹೆಜ್ಜೆ ಮೂಡಲೇ ಇಲ್ಲ ಕಣ್ಣಬಿಟ್ಟು ನೋಡಿದೊಡೆ ಕಾಲವೇ ಕೇಳೇದಿತ್ತು ಕತ್ತಲೇ ಮಾತ್ರ ಉಳಿದಿತ್ತು! ಕರುಣೇ ಇಲ್ಲದ ಕಾಲದ ಬೇಳಕೇ ನೀನಾಗದಿರು ಮರಭೂಮಿಯ ನಿರ್ಗುಳ ಹುಡುಕುತ್ತಿರುವೆ ಹುಡುಕುತ್ತಿರುವೆ ನಿನ್ನ ಬಾ ಬೇಳಗೊಮ್ಮೆ ಬದುಕ ಹಬ್ಬವೆಂಬ ನೆಪಹೂಡಿ…. ಬಂದು ನಿಲ್ಲು ಬೇಳಕೇ ಕಾಲದ ಬಿರುಗಾಳಿಗೆ ಆರದೆ ನಿನ್ನ ಹಸಿವು ನನಗೂ ಇದೆ ಅರಿತು […]
ಕಥಾಗುಚ್ಛ
ಜಿ.ಹರೀಶ್ ಬೇದ್ರೆ ಯಾಣ ಬಿಸಿಲು ಬೆವರಿಗೆ ಹೊಂದಿಕೊಂಡು ಬೆಳೆದಿದ್ದ ಮೈಮನಗಳಿಗೆ ಮೊದಲ ಬಾರಿಗೆ ಥರಗುಟ್ಟುವ ಚಳಿಯಲ್ಲಿ ಹೊದೆಯಲು ಏನೂ ಇಲ್ಲದೆ ರಾತ್ರಿಯೆಲ್ಲಾ ಮುದುಡಿಕೊಂಡೇ ಮಲಗಿ, ಪುಣ್ಯಾತ್ಮರ ಮನೆಯೊಂದರಲ್ಲಿ ತಾಮ್ರದ ಹಂಡೆಯಲ್ಲಿ ಹದವಾಗಿ ಕಾಯಿಸಿದ ನೀರನ್ನು ಸ್ನಾನ ಮಾಡುವ ಅವಕಾಶ ಸಿಕ್ಕಿತು. ಒಮ್ಮೆ ಹಬೆಯಾಡುವ ಬಿಸಿನೀರು ಮೈಮೇಲೆ ಬಿದ್ದೊಡನೆ ಹಿಂದಿನ ದಿನ ನಡೆದೂ ನಡೆದು ಸುಸ್ತಾಗಿದ್ದ ನೋವೆಲ್ಲಾ ಅರ್ಧ ಮಾಯವಾದಂತಾಗಿತ್ತು. ಬಚ್ಚಲು ಮನೆಯೂ ಹಿಂಭಾಗದಲ್ಲಿ ಇದದ್ದರಿಂದ ಎಲ್ಲರೂ ಸ್ನಾನ ಆಗುವ ತನಕ ಅಲ್ಲೇ ಹಿಂದೆ ಗಿಡಮರಗಳನ್ನು ನೋಡುತ್ತಾ, ಮಾತನಾಡುತ್ತಾ […]