ವಿಶ್ಲೇಷಣೆ
ರಾಮ-ರಾಮಾಯಣ ಅಯೋಧ್ಯಾರಾಮ. ಗಣೇಶ ಭಟ್ ಶಿರಸಿ .. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಜನಸಾಮಾನ್ಯರು ನಿರಾಳವಾಗಿದ್ದರೆ, ರಾಜಕೀಯ ಪಕ್ಷಗಳಿಗೆ ಚಿಂತೆ ಶುರುವಾಗಿದೆ. ಬಹಳಷ್ಟು ವರ್ಷಗಳಿಂದ ಸಮಸ್ಯೆಯನ್ನು ಜೀವಂತವಾಗಿಟ್ಟು, ಜನರನ್ನು ಮರುಳು ಮಾಡಿ ಮತ ಗಳಿಸುತ್ತಿದ್ದವರಿಗೆ ಇನ್ನೊಂದು ಹೊಸ ಸಮಸ್ಯೆ ಹುಟ್ಟು ಹಾಕುವ ಕುರಿತು ಯೋಚಿಸುವ ಪರಿಸ್ಥಿತಿ ಎದುರಾಗಿದೆ. ಇನ್ನು ರಾಮನನ್ನು ಬಹುಬೇಗ ನೇಪಥ್ಯಕ್ಕೆ ಸರಿಸಲಾಗುತ್ತದೆ. ರಾಮಾಯಣದ ಅಯೋಧ್ಯೆಯ ರಾಮಚಂದ್ರನಿಗೂ, ಭಾರತೀಯ ದರ್ಶನಶಾಸ್ತ್ರದ ರಾಮನಿಗೂ ಏನಾದರೂ ಸಂಬಂಧವಿದೆಯೇ […]