Month: December 2019
ಲಹರಿ
ಸಂಬಂಧಗಳ ಸಂಭ್ರಮ ದೀಪಾಜಿ ಪುಟ್ಟ ಪುಟ್ಟ ಸಂಭ್ರಮಗಳನ್ನು ಬದುಕಿನುದ್ದಕ್ಕೂ ಹಿಡಿದಿಟ್ಟುಕೊಳ್ಳುವುದು ತುಂಬ ಮುಖ್ಯ. ಹೀಗೆ ಹಿಡಿದಿಟ್ಟುಕೊಂಡ ಆ ಮಧುರ ಕ್ಷಣಗಳನ್ನ…
ಹೊತ್ತಾರೆ
ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ರಂಗ ತಿಮ್ಮರಿಗೆ ನಿಯಂತ್ರಣದ ಅಥವಾ ಮೇಲ್ವಿಚಾರಣೆಯ ಅವಶ್ಯಕತೆಯೂ ಇರಲಿಲ್ಲ. ಗುಡ್ಡದಂತಿದ್ದ ನಮ್ಮ…
ಉಯ್ಯಾಲೆ
ಟಿ.ಎಸ್.ಶ್ರವಣಕುಮಾರಿ ಉಯ್ಯಾಲೆ ಉಯ್ಯಾಲೆ ಈಗಾರು ತಿಂಗಳಿನಿಂದಲೂ ಸೀತಕ್ಕನಿಗೆ ಅಷ್ಟು ಅರಾಮಿಲ್ಲ. ದಿನಕ್ಕೊಂದೊಂದು ತೊಂದರೆ. ಡಾಕ್ಟರಿಗೆ ತೋರಿಸಿಯೂ ಏನೂ ಪ್ರಯೋಜನವಾಗಿಲ್ಲ. ಅವರ…
ನೇಣಿಗೇರಿದ ನೈತಿಕ ಮೌಲ್ಯ.
ದೀಪಾಜಿ ನಾನು ಕೂಗುತ್ತಲೆ ಇದ್ದೆ ಯಾರಾದರೂ ಬಂದು ಉಳಿಸಿಯಾರೆಂದು ಓಡುತ್ತಲೆ ಇದ್ದೆ ಯಾರಾದರೂ ಹಿಡಿದು ನಿಲ್ಲಿಸಿ ಆಸ್ಪತ್ರೆಯ ಬೆಡ್ಡಿನವರೆಗೆ ತಂದು…
ಮತ್ತೆಂದೂ ಬರೆಯಲಾರೆ
ನಾನಿನ್ನು ಕಾಯಲಾರೆಮುರಿದ ಮೌನದೊಳಗೆ ತೇಲಿಬರುವನಿನ್ನ ಮಾತಿನೊಂದು ಹೆಣಕ್ಕಾಗಿನಾನಿನ್ನು ಕಾಯಲಾರೆಕುಸಿದುಬಿದ್ದ ನಂಬಿಕೆಯೊಂದುಮತ್ತೊಮ್ಮೆ ಚಿಗುರುವ ಚಣಕ್ಕಾಗಿನಾನಿನ್ನು ಕಾಯಲಾರೆ ಎಂದೂ ಅರಳಲಾರೆನೆಂದು ಮುನಿಸಿಕೊಂಡಹೂವು ಬಿರಿಯುವಾ…
ರಾಜಕಾರಣ
ಪಕ್ಷ ರಾಜಕಾರಣಕ್ಕೊಂದು ಪರ್ಯಾಯ ಗಣೇಶ ಭಟ್, ಶಿರಸಿ ಕೊಳೆತು ನಾರುತ್ತಿರುವ ಪಕ್ಷ ರಾಜಕಾರಣಕ್ಕೊಂದು ಪರ್ಯಾಯ…… ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದಕ್ಕಿಂತ ಹೆಚ್ಚು…
ಪಯಣ
ಸಂಜಯ ಮಹಾಜನ್ ಅಳಿದು ಹೋಗುವ ಮಾನವ ನಿರ್ಮಿತ ಕಟ್ಟಡಗಳ ಮಧ್ಯ ಅಳಿಯದೆ ಮುಂದೆ ಸಾಗಿದೆ ಹಸಿರೆಲೆಗಳ ಪಯಣ ಸದ್ದಿಲ್ಲದೆ ಮಾಸಿ…
ಕವಿತೆ ಕಾರ್ನರ್
ಆತ್ಮಸಾಕ್ಷಿ ನನ್ನ ಮುಂದೆ ನಡೆಎಂದು ನಾನು ಕೇಳುವುದಿಲ್ಲ ನನ್ನ ಹಿಂದೆ ಬಾಎಂದು ನಾನು ಹೇಳುವುದಿಲ್ಲ ನನ್ನ ಎಡಕ್ಕೆ ಇಲ್ಲಾ ಬಲಕ್ಕೆಬಾಎಂದು…
ಅನಿಸಿಕೆ
ಹೆಣ್ಣಿನ ಮೇಲಿನ ನಿರಂತರ ಅತ್ಯಾಚಾರ ಐಶ್ವರ್ಯ ತನ್ನ ಮೂರು ವರ್ಷದ ಹೆಣ್ಣು ಮಗುಗೆ ಮನೆಯಿಂದಾಚೆ ಕಳಿಸ್ಬೆಕಾದ್ರೆ ಒಬ್ಬ ತಾಯಿ ಹಾಕಿದ್ದ…