ದಾಟಿದೆವು ನಾವೂ… ಎರಡಿಪ್ಪತ್ತರ ವರುಷ

ದಾಟಿದೆವು ನಾವೂ… ಎರಡಿಪ್ಪತ್ತರ ವರುಷ ಅನಿತಾ ಪಿ. ಪೂಜಾರಿ ತಾಕೊಡೆ ಹಾಗೆಯೇ ಕಳೆದು ಹೋಗಿಲ್ಲ…!ಇದ್ದಲ್ಲಿ ಇರುವ ಹಾಗೆಯೇಇರುವಷ್ಟಕ್ಕೆ ಹೊಂದಿಸಿಕೊಳ್ಳುವ ನೆಲೆಯಲಿಚಿತ್ರ…

ಗಜಲ್

ಗಜಲ್ ಅಶೋಕ ಬಾಬು ಟೇಕಲ್. ನೀ ಮಾಡಿದ ಒಲವಿನ ಗಾಯ ಮಾಗಿಸಿತು ಈ ಮಧು ಬಟ್ಟಲುದೂರ ತೊರೆದ ಭಾವಗಳಿಗೆ ವಿದಾಯ…

2020 ರ ಜೀವನ ಕಥನ

ಲೇಖನ 2020 ರ ಜೀವನ ಕಥನ ಸರಿತಾ ಮಧು ಕ್ರಿಕೆಟ್ ಆಟದಲ್ಲಿ 20- 20 ಆರಂಭವಾದಾಗ ಆಟದ ಗತಿಯೇ ಬದಲಾಗಿ …

ಪಯಣ

ಕವಿತೆ ಪಯಣ ಅಕ್ಷತಾ‌ ಜಗದೀಶ ಕಾನನದ ಒಡಲಾಳದಲ್ಲಿ ಹುಟ್ಟಿಕಲ್ಲು ಮಣ್ಣುಗಳ ದಾಟಿಕೆಂಪಾಗಿ ತಂಪಾಗಿ…ಕೊನೆಗೆ ಎಲ್ಲರೂ ಬಯಸುವಜಲವಾಗಿ ಹರಿದು..ಸಾಗುವ ದಾರಿಯುದ್ದಕ್ಕೂಹೊಲ ಗದ್ದೆಗಳಿಗೆ…

ಜೋಡಿ ಹೃದಯಗಳು

ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ…

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦ ಚಂದಕಚರ್ಲ ರಮೇಶ ಬಾಬು ಒಂದು ವರ್ಷ ಸರಿದು ಹೋಗುವಾಗ ಅದು ಕೊನೆಗೆ ಕೊಟ್ಟ ಬವಣೆಯನ್ನು…

ಆಶ್ಚರ್ಯ,ಆಘಾತಗಳ ವರ್ಷ

ಆಶ್ಚರ್ಯ,ಆಘಾತಗಳ ವರ್ಷ ನೂತನ ದೋಶೆಟ್ಟಿ 2020ರ ವರ್ಷಕ್ಕೆ ಒಂದು ಪದದಲ್ಲಿ  ಶೀರ್ಷಿಕೆ ಕೊಡಿ ಎಂದರೆ ನಾನು ‘ದಿಗಿಲು’ ಎಂದು ಕೊಡುತ್ತೇನೆ.…

ಅಂಕಣ ಬರಹ ನಿತ್ಯ ಎದುರಾಗುವ ನಿರ್ವಾಹಕರು ಪ್ರತಿನಿತ್ಯ ಕೆಲಸಕ್ಕೆ ಬಸ್ಸಿನಲ್ಲೆ ತೆರಳುವ ನಾವು ಹಲವಾರು ಜನ ಕಂಡಕ್ಟರುಗಳನ್ನು ಪ್ರತಿನಿತ್ಯ ನೋಡುತ್ತಿರುತ್ತೇವೆ.…

ಅಂಕಣ ಬರಹ ಕಬ್ಬಿಗರ ಅಬ್ಬಿ ಸೌಂದರ್ಯ ಲಹರಿ ಆ ಅಜ್ಜ ತನ್ನ ಮನೆಯ ಅಂಗಳದಲ್ಲಿ ಕುಳಿತು ನೋಡುತ್ತಲೇ ಇದ್ದರು. ದಿನಾಲೂ…

ಅಂಕಣ ಬರಹ ಜೀವಕ್ಕಿಂತಲೂ ಹೆಚ್ಚಾಗಿ ಅಂಧಶ್ರದ್ಧೆಯಲ್ಲಿ ನಂಬಿಕೆ ಇಟ್ಟಿರುವುದು ನನಗೆ ಹೆಚ್ಚುಕಾಡುವ ವಿಷಯ” ಈ ಸಲದ ಮುಖಾಮುಖಿ ಯಲ್ಲಿ ನಾಗರಾಜ್…