ನನ್ನ ತಂದೆ, ನನ್ನ ಹೆಮ್ಮೆ
ನೆನಪು ಶ್ರೀನಿವಾಸ ಖರೀದಿ ತಂದೆಯವರ ಹೆಸರು: ಶ್ರೀ ಕೆ.ಎನ್. ಶ್ರೀಧರಮೂರ್ತಿ ಭದ್ರಾವತಿ ಹುಟ್ಟಿ ಬೆಳೆದದ್ದು : ತರೀಕೆರೆ / ರಂಗೇನಹಳ್ಳಿ ವ್ಯವಹಾರ ಸ್ಥಳ : ಭದ್ರಾವತಿ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದದ ಹೋರಾಟದಲ್ಲಿ ಭಾಗಿಯಾಗಿದ್ದ ನನ್ನ ತಂದೆ ಭದ್ರಾವತಿಯ ದಿವಂಗತ ಶ್ರೀ ಕೆ. ಎನ್.ಶ್ರೀಧರಮೂರ್ತಿ ಯವರು. 1931ರಲ್ಲಿ ಜನಿಸಿದ ಇವರು, ತಮ್ಮ ಹತ್ತನೇ ವಯಸ್ಸಿನಲ್ಲಿ ಮಹಾತ್ಮ ಗಾಂಧೀಜಿ ರವರ ಪಾದಗಳ ಸ್ಪರ್ಷಿಸುವ ಮೂಲಕ ತನ್ನಲ್ಲಿ ಸ್ವಾತಂತ್ರ ಹೋರಾಟದ ಕಿಚ್ಚು ರೂಡಿಸಿಕೊಂಡವರು. ಚಿಕ್ಕಂದಿನಲ್ಲೇ ನಾಯಕತ್ವಗುಣಗಳನ್ನು ಬೆಳೆಸಿಕೊಂಡಿದ ಇವರು, ತರೀಕೆರೆಯಲ್ಲಿ ತನ್ನ […]
ಕಾವ್ಯಯಾನ
ಮತ್ತೆ ಮಳೆಯಾಗಲಿ ಸುನೀಲ್ ಹೆಚ್ ಸಿ ಎದೆಯಲ್ಲಿ ಹಾಗೆ ಕುಳಿತಿರುವ ನೋವುಗಳೆಲ್ಲಾಅಳಿಸಿ ಹೋಗುವ ಹಾಗೆಮನಸಲ್ಲಿ ಬೆಂದು ಬೆಂಡಾಗಿರುವ ದುಃಖ ಗಳೆಲ್ಲಾತೊಳೆದು ಹೋಗುವ ಹಾಗೆಕಳೆದು ಹೋಗಿರುವ ಕಣ್ಣೀರ ಕ್ಷಣಗಳು ಮತ್ತೆನೆನಪಾಗದ ಹಾಗೆಒಣಗಿ ಬಣ ಗುಟ್ಟಿದ್ದ ಕಣ್ಣುಗಳು ಆನಂದದಲ್ಲಿ ತುಂಬಿ ತುಳುಕುವ ಹಾಗೆಹೃದಯದ ಕಿಟಕಿ ಬಳಿ ಮತ್ತದೇ ಶಬ್ದಇಂಪಾಗಿ ಕೇಳುವ ಹಾಗೆಹೆಜ್ಜೆ ಇಡಲು ಹೆದರುತ್ತಿದ್ದ ಕಾಲುಗಳಿಗೆ ಶಕ್ತಿಸಿಂಪಡಿಸುವ ಹಾಗೆಬರಹಗಳೇ ಅಳಿಸಿ ಹೋಗಿದ್ದ ಹಣೆಯಲ್ಲಿ ಕೇಸರಿ ತಿಲಕ ಸದಾ ನಗುವ ಹಾಗೆಎಲ್ಲಾ ಕಳೆದು ಹೃದಯದಲ್ಲಿ ಪ್ರೀತಿ ಎಂಬ ಹಸಿರುಮತ್ತೆ ಚಿಗುರುವ ಹಾಗೆನಮ್ಮ […]
ಕಾವ್ಯಯಾನ
ಬಿಡುಗಡೆ ರುಕ್ಮಿಣಿ ನಾಗಣ್ಣವರ ನಂಬಿಗಸ್ಥ ಕುನ್ನಿಯಂತೆ ಪಾಲಿದತಲೆತಲೆಮಾರಿನ ಮೌನವನ್ನುಮತ್ತೊಮ್ಮೆ ಮುರಿದುದವಡೆಯಲ್ಲಿ ಒತ್ತಿ ಹಿಡಿದಸಿಟ್ಟು ಬಳಸಿ ಹೊಟ್ಟೆಬಾಕರಹುಟ್ಟಡಗಿಸಬೇಕಿದೆ ತುತ್ತು ಅನ್ನಕ್ಕೆ, ತುಂಡು ಭೂಮಿಗೆಕೈ ಕಟ್ಟಿ, ಬಾಯಿ ಮುಚ್ಚಿ,ಟೊಂಕದಲ್ಲಿರಿಸಿದಸ್ವಾಭಿಮಾನ ಗಾಳಿಗೆ ತೂರಿಜೀತದಾಳಾಗಿ ದುಡಿಯುವಕಾಲ ದೂರಿಲ್ಲಅರಿಯಬೇಕಿದೆ ಅಗೋ…ಉರುಳಿಹೋದ ದಿನಗಳುಮರುಕಳಿಸುವ ಕರಾಳಕ್ರೌರ್ಯದ ಕೂಗುಇತ್ತಲೇ ಹೆಜ್ಜೆ ಇರಿಸಿದೆ ನರಳಾಟದ ಕೆಂಡದಲಿಅಂಡು ಸುಡುವ ಮೊದಲುಎಚ್ಚೆತ್ತುಕೊಳ್ಳಬೇಕಿದೆಕ್ರಾಂತಿಯ ಕಹಳೆ ಮೊಳಗಿಸಿನಮ್ಮವರಿಂದಲೇ ನಾವುಬಿಡುಗಡೆ ಹೊಂದಬೇಕಿದೆ.. *****************
ನಿಮ್ಮೊಂದಿಗೆ….
ಮನುಷ್ಯ ಭ್ರಮೆಗಳಲ್ಲಿ ಬದುಕಬಾರದೆಂದು ನಂಬಿದವನು ನಾನು. ಹೀಗಾಗಿಯೇ ಸಂಗಾತಿಬ್ಲಾಗ್ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದುದೇನೊ ಮಾಡಿಬಿಡುತ್ತದೆ ಮತ್ತು ಅತ್ಯುತ್ತಮ ಸಾಹಿತ್ಯ ಸೃಷ್ಠಿಗೆ ಕಾರಣವಾಗುತ್ತದೆಯೆಂಬ ಹುಸಿಭ್ರಮೆನನ್ನೊಳಗಿರಲಿಲ್ಲ ಮತ್ತು ಮುಂದೆಯೂ ಇರುವುದಿಲ್ಲ
ಪುಸ್ತಕ ಸಂಗಾತಿ
ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ “ಬೀಳದ ಗಡಿಯಾರ” ಹಿಂದೆಲ್ಲ ಕೆಲವು ಮನೆಗಳಲ್ಲಿ ಎಷ್ಟು ಗಂಟೆಯಾಗಿದೆಯೋ ಅಷ್ಟುಸಲ ಢಣ್ ಢಣ್ ಎಂದು ಗಂಟೆ ಹೊಡೆಯುವ ಗಡಿಯಾರಗಳಿದ್ದವು. ಅಂತಹ ಗಡಿಯಾರ ಆಗ ಮಕ್ಕಳಾಗಿದ್ದ ನಮಗೆ ಆಕರ್ಷಣೆಯ ಕೇಂದ್ರವಾಗಿತ್ತು. ಹನ್ನೆರಡು ಗಂಟೆಯಾಗುವಾಗ ಅದು ಹನ್ನೆರಡುಸಾರಿ ಗಂಟೆ ಬಾರಿಸುವುದರಿಂದ ಅದನ್ನು ಕೇಳಲು ಗಡಿಯಾರದ ಮುಂದೆ ಕಾತುರದಿಂದ ನಿಂತಿರುತ್ತಿದ್ದುದೂ ಇದೆ. ಆದರೆ ಹಾಗೇ ಮುಂದುವರಿದು ಹದಿಮೂರು, ಹದಿನಾಲ್ಕು ಹೀಗೆ […]
ಕಾವ್ಯಯಾನ
ದೇಶಪ್ರೇಮ ಗೋಪಾಲತ್ರಾಸಿ ದೇಶಎಂದರೆಸೀಮೆಯೊಳಗಿನಬರೇಭೂಭಾಗವಲ್ಲ ದೇಶಪ್ರೇಮಕೋಟೆಯೇರಿಊದುವತುತ್ತೂರಿಯೇನಲ್ಲ ದೇಶಪ್ರೇಮ,ವ್ವವಹಾರ, ರಾಜಕೀಯಧರ್ಮ-ರೀತಿ-ರಿವಾಜುಪೊರೆಕಳಚುವಸಹಜಮಾನವಪಥ ನಮ್ಮಷ್ಟೇ, ನಮ್ಮಂತಹಸಹಜೀವದಕುರಿತಷ್ಟುಕಾಳಜಿ ಸಕಲಜೀವಜಂತುಗಳತೆಕ್ಕೆಯೊಳಗೆಆಹ್ವಾನಿಸಿಕೊಳ್ಳುವಕಾರುಣ್ಯ ದೇಶಪ್ರೇಮಎಂದರೆದೇಶದಕೊನೇಯನಿರ್ಗತಿಕನಯೋಗಕ್ಷೇಮ. ******************
ಕಾವ್ಯಯಾನ
ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ ಮಾಡುವ|| ಭವ್ಯ ಹಿಮಾಲಯ ಶಿಖರವೆ ನಿನ್ನ| ಮಂದಿರ ಗೋಪುರವು|ಅರಬ್ಬಿ ಹಿಂದೂ ಬಂಗಾಳ ಕೊಲ್ಲಿ| ಗುಡಿಯ ಪರಿಧಿಗಳು|ಹಿಂದೂ ಮುಸ್ಲಿಂ ಜೈನ ಕೈಸ್ತ| ಆಧಾರ ಸ್ಥಂಭಗಳುಜಯ ಜಯ ಭಾರತ ಎಂಬುದೇ| ಇಲ್ಲಿಯ ಮಂತ್ರದ ಘೋಷಗಳು|| ಭಿತ್ತಿ ಬಿತ್ತಿಗಳು ಸಾರುವವಿಲ್ಲಿ| ಸಾಹಸ ಕಥೆಗಳನು|ಕಲ್ಲು ಕಲ್ಲುಗಳು ಹೇಳುವವಿಲ್ಲಿ| ನಡೆದಿಹ ಹಾದಿಯನು|ಗರ್ಭ ಗುಡಿಯು ನಮ್ಮಯ ಮನಗಳು| ಬಿಡು ಸಂದೇಹವನು|ಜಯ ಜಯ ಭಾರತ ಎನ್ನುತ| […]
ಮಕ್ಕಳ ವಿಭಾಗ
ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು ಬಾವುಟ ಮಾಡು ನೀನು ಸೆಲ್ಯೂಟ್… ಕೆಸರಿ ಬಿಳಿ ಹಸಿರು ಮೂರು ಬಣ್ಣ ನಡುವೆ ಚಕ್ರ ಒಂದು ನೀಲಿ ನೋಡು ಸತ್ಯ ಶಾಂತಿ ನ್ಯಾಯ ಪ್ರೀತಿತ್ಯಾಗ ಶೌರ್ಯ ನೀತಿ ಮೌಲ್ಯಐಕ್ಯ ಒಂದು ಪ್ರತೀಕ ನೋಡು ಪರತಂತ್ರವ ಕಳಚಿ ಬಿಟ್ಟುಸ್ವಾತಂತ್ರವ ಮೆರೆಸಿ ಕೊಟ್ಟುದೇಶದೊಂದು ಪ್ರತೀಕ ನೋಡು ಮೆಡಂ ಕಾಮಾ ಹಾರಿಸಿದಭಗತ ಗುರು ಪ್ರೇಮಿಸಿದಗಾಂಧೀನೆಹರು ಪ್ರೀತಿಸಿದ ಪ್ರತೀಕ ನೋಡು ಹಲವು ಭಾವ ಹಲವು ಭಾಷೆಹಲವು […]
ಪುಸ್ತಕ ಸಂಗಾತಿ
ಹುಳುಕ ಹೂರಣದ ಹೋಳಿಗೆ ತೋರಣ ‘ರಾಯಕೊಂಡ’ ಕರಣಂ ಪವನ ಪ್ರಸಾದರ ಬಹುನಿರೀಕ್ಷಿತ ಕಾದಂಬರಿ. ಕಾನ್ಕೇವ್ ಪ್ರಕಾಶನ ಇದನ್ನು ಪ್ರಕಟಿಸಿದೆ. ನನ್ನಿ, ಗ್ರಸ್ತ, ಕರ್ಮ ಕಾದಂಬರಿಗಳನ್ನು, ಕರಣಂ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೇ ಹೇಳಿಕೊಂಡಂತೆ ಇದು ಡಾರ್ಕ್ ಹ್ಯೂಮರ್ ಪ್ರಕಾರಕ್ಕೆ ಸೇರುವ ಕಾದಂಬರಿ. ಈ ವಿಭಾಗವು ಸಾಮಾನ್ಯವಾಗಿ ನಿಷೇಧವೆಂದು ಭಾವಿಲ್ಪಡುವ ವಿಷಯದ ಬೆಳಕನ್ನು ಚೆಲ್ಲುತ್ತದೆ. ವಿಶೇಷವಾಗಿ ಗಂಭೀರ ಅಥವಾ ವಿಷಾದದಿಂದ ಕೂಡಿದ ವಿಷಯಗಳನ್ನು ಕಪ್ಪು ಹಾಸ್ಯದ ಮಾದರಿಯಲ್ಲಿ ಚರ್ಚಿಸುತ್ತದೆ. ಎಂ. ವ್ಯಾಸರ ಕಪ್ಪು ದರ್ಶನದ ಕಥೆಗಳೇ ಬೇರೆ, […]
ಹೀಗೊಂದು ವಿರಹ ಗೀತೆ
ಕವಿತೆ ಹೀಗೊಂದು ವಿರಹ ಗೀತೆ ಒತ್ತಿ ಉಕ್ಕುವ ಮನಕೆ ತಂಪೆರೆವ ಬಿಸುಪಿಲ್ಲಎಲ್ಲಿಂದ ಬರಬೇಕು, ನಾನು ಬಡವಿ…..ಬಿಸುಪಿಲ್ಲದಾ ಭಯಕೆ ತೆರೆಯದಾತನ ತೋಳುಅದನರಿತ ಮೇಲೂ.. ಆತ ಬಡವ… ಹರೆಯದಲಿ ಹೀಗಿರಲಿಲ್ಲ, ಚೆನ್ನಿತ್ತು ಚೆಲುವಿತ್ತುಒಲವಿತ್ತು ನಾ -ನೀನು ಬೇಧವಿರದೇನಿನ್ನೊಳಗೆ ನಾನು, ನನ್ನೊಳಗೆ ನೀನೆಂಬುವುದುಮುದವಿತ್ತು ಸಂಗೀತ ಲೋಪವಿರದೇ ಈಗ ನಿಶ್ಶಬ್ದದಲಿ ಈಟಿಯಂತೆಯೆ ಇರಿವನಿನ ಮೌನ ಸಹಿಸುವುದು ಕಷ್ಟ ಎನಗೆಇಷ್ಟ ಇರದಿದ್ದರೂ ನನ ಮಾತು ಜೋರಾಗಿಗುಡುಗು ಸಿಡಿಲುಗಳಂತೆ ಶಬ್ದ ಕೊನೆಗೆ ಕೊಟ್ಟರೆ ಕಳೆದುಬಿಡುವಂತೆಂಬ ನಿನ ಪ್ರೀತಿಇಟ್ಟರೆ ಹಳಸಿಬಿಡುವಂತೆ ನಾನೂಇಟಿಗೆ ಗಾರೆಯ ಹಾಕಿ ಕಟ್ಟುವುದೆ ಗೋಡೆಯನುಈಚೆ […]