ಬೆಳೆಸಲಾಗದ ಮಕ್ಕಳು

ಅನುವಾದಿತ ಕಥೆ ಬೆಳೆಸಲಾಗದ ಮಕ್ಕಳು ತೆಲುಗು ಮೂಲ: ಸಿ.ಹೆಚ್.ವಿ. ಬೃಂದಾವನ ರಾವು ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಪಾರ್ವತಿ ಹೇಳಿದ…

ಗುಪ್ತಗಾಮಿನಿ

ಕವಿತೆ ಗುಪ್ತಗಾಮಿನಿ ಸಂಗಮೇಶ್ವರ ಶಿ.ಕುಲಕರ್ಣಿ ನಿನಗೆ ನಾನ್ಯಾರು?ಕೇಳದಿರು ಹೇಳದಿರುಅಲ್ಲಿ ಕಾಡುವ ಒಗಟುಎದುರಾಗದಿರಲಿನಿನಗೆ ನನಗೆ ಇಬ್ಬರಿಗೂ…. ನನಗೆ ನೀನ್ಯಾರು?ಹೇಳುವೆ ಸಾರಿ ಸಾರಿಆತ್ಮದಲಿ…

ಮಾಗಿಯ ಪದ್ಯಗಳು

ಕವಿತೆ ಮಾಗಿಯ ಪದ್ಯಗಳು ಪ್ರೇಮಲೀಲಾ ಕಲ್ಕೆರೆ ಕೌದಿ ಕವುಚಿಕಂಬಳಿ ಹುಳುವಾದರೂಅಡಗಲೊಲ್ಲದ ಚಳಿ ಬೆಳಗಾಗ ಬರುವಚುರುಕು ಬಿಸಿಲಿನ ನೆನಪೇಬಿಸಿ ಹುಟ್ಟಿಸಬಲ್ಲದುಒಳಗೆ ಉರಿಮುಖದ…

ವಿಚಿತ್ರ ಆಸೆಗಳು…ಹೀಗೊಂದಷ್ಟು,

ಲಲಿತ ಪ್ರಬಂಧ ವಿಚಿತ್ರ  ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ…

“ಅಂತರ್ಬಹಿರಂಗ”

ಕವಿತೆ “ಅಂತರ್ಬಹಿರಂಗ“ ಉದಯ ಧರ್ಮಸ್ಥಳ ನಿದ್ದೆಯ ಮುಂಜಾವಿನಲ್ಲಿಮುಂಜಾವಿನ ನಿದ್ದೆಯಲ್ಲಿಮಂಪರು ಭಾವಗಳೊಂದಷ್ಟುಮತಿಯ ತೋಪಿನಲ್ಲಿಗತಿ ಲಯದ ಸಾಲು ತುರುಕಿದ ಕಾಡತೂಸುಗಳಂತೆಶಬ್ದಗಳಲ್ಲದೆಮೌನ ಅಕ್ಷರದುಂಡೆಗಳು !…

ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ

ಕವಿತೆ ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ ಪ್ರೇಮಶೇಖರ ಹೀಗೇಎತ್ತಲಿಂದಲೋ ಹಾರುತ್ತಾಇತ್ತ ಬಂದ ಗುರುತಿಲ್ಲದ ಹಕ್ಕಿ,ಇಲ್ಲೇ ಕೂತಿದೆ ಬೆಳಗಿನಿಂದಲೂ. ಲಲಿತೆ ಕಾಳು…

ವಿರಾಗಿ ತ್ಯಾಗಿ

ಕವಿತೆ ವಿರಾಗಿ ತ್ಯಾಗಿ ಡಾಲಿ ಕೊಡನವಳ್ಳಿ ಚಕ್ರವರ್ತಿ ಭರತ…ನಿನಗಿಂತವಿರಾಗಿ ತ್ಯಾಗಿ ಬಾಹುಬಲಿಗೆಈ ಕನ್ನಡ ನೆಲ ತಲೆಬಾಗಿತಲೆ ಎತ್ತಿ ನೋಡಿದರೂ ನಿಲುಕದ…

ಸ್ವಾತಿಮುತ್ತು

ಕವಿತೆ ಸ್ವಾತಿಮುತ್ತು ಅಕ್ಷತಾ ಜಗದೀಶ. ಎನಿತು ಸುಂದರ ನೋಡುತಿಳಿನೀಲ ಮುಗಿಲು….ಮುತ್ತು ನೀಡುವಂತಿದೆಬಾನಂಚಿನ ಕಡಲು.. ಕಡಲಿಗು‌ ಮುಗಿಲಿಗುಇದೆಂತಹ ಬಂಧ..ಅರಿಯಲಾರದಂತಹಅಂತರಂಗದ ಅನುಬಂಧ.. ಕಾಲಗಳು…

ಗಜಲ್ ಸಾಹಿತ್ಯ ಮತ್ತು ಸವಾಲುಗಳು

ಲೇಖನ ಗಜಲ್ ಸಾಹಿತ್ಯ ಮತ್ತು ಸವಾಲುಗಳು ಡಾ. ಮಲ್ಲಿನಾಥ ಎಸ್.ತಳವಾರ ಪ್ರಕೃತಿಯನ್ನೊಮ್ಮೆ ಅವಲೋಕಿಸಿದಾಗ ‘ಮನುಷ್ಯ’ ನ ವಿಕಾಸ ದಿಗ್ಭ್ರಮೆಯನ್ನು ಮೂಡಿಸುತ್ತದೆ.…

ಹರಿದ ಬಟ್ಟೆ….

ಹರಿದ ಬಟ್ಟೆ…. ಸುಜಾತ ಕಂದ್ರವಳ್ಳಿ ನನ್ನದು ಅರ್ಧಂಬರ್ಧ ಹರಿದ ಬಟ್ಟೆಆಧುನಿಕತೆಯನ್ನು ವೈಭವೀಕರಿಸಲೆಂದೇಹರಿದುಕೊಂಡ ಬಟ್ಟೆ….!ಹರಕಲು ಬಟ್ಟೆ ಎನ್ನಲಾರೆ….!ಆದರೂ ಹರಿದ ಬಟ್ಟೆ….! ಆಧುನಿಕತೆಯನ್ನು…