ಮಾಗಿ ಕಾಲ

ಕವಿತೆ ಮಾಗಿ ಕಾಲ ಡಾಲಿ ವಿಜಯ ಕುಮಾರ್. ಕೆ.ವಿ ಆವರಿಸಿದ ಚಳಿನನ್ನ ಮೈತಾಕದಂತೆಎದೆಯ ಚಿಪ್ಪಿನೊಳಗೆ ಕಾದನಿನ್ನ ಬಿಸಿ ಅಪ್ಪುಗೆಯ ಹಿತಕ್ಕೆಬರುವ…

ಅಂಕಣ ಬರಹ ಕಬ್ಬಿಗರ ಅಬ್ಬಿ  ಕ್ಯಾನುವಾಸು ಮತ್ತು ಕಾವ್ಯ ರಾತ್ರೆ ಆಗಷ್ಟೇ ಲಂಗದಾವಣಿ ತೊಟ್ಟು ಕುಳಿತಿತ್ತು. ಆ ಹೊತ್ತಿಗೆ ಆ…

ಶಬ್ದಗಳ ಸಂತೆಯಲ್ಲಿ.

ಕವಿತೆ ಶಬ್ದಗಳ ಸಂತೆಯಲ್ಲಿ. ವೀಣಾ ನಿರಂಜನ್ ಇಂದುಶಬ್ದಗಳು ಅರ್ಥದ ಒಜ್ಜೆ ತಾಳಲಾರದೆನನ್ನ ಮನೆಯ ಬಾಗಿಲಿಗೆ ಬಂದು ನಿಂತಿವೆನಾನೀಗಅವುಗಳಿಗೆ ಸರಳವಾದ ಉಡುಪು…

ದೊಡ್ಡವರ ಮನೆಯ ಸಣ್ಣ ಕತೆ

ಅನುಭವ ದೊಡ್ಡವರ ಮನೆಯ ಸಣ್ಣ ಕತೆ ವೀಣಾ ನಿರಂಜನ್ ಈ ದೊಡ್ಡವರ ಮನೆಯ ಕತೆಗಳು ಬಹಳ ಸ್ವಾರಸ್ಯಕರವಾಗಿರುತ್ತವೆ. ನಾನು ಇಲ್ಲಿ…

ಜೀವನ ಪಯಣ (ಸುನೀತ ಕಾವ್ಯ)

ಸುನೀತ ಕಾವ್ಯ ಜೀವನ ಪಯಣ (ಸುನೀತ ಕಾವ್ಯ) ಸುನೀತ (ಐದು ಮಾತ್ರೆಯ ನಾಲ್ಕು ಗಣಗಳ ಹದಿನಾಲ್ಕು ಸಾಲುಗಳು) ಶುಭಲಕ್ಷ್ಮಿ ಆರ್…

ಸುಳಿಗಾಣ

ಸಣ್ಣ ಕತೆ. ಸುಳಿಗಾಣ ಶೋಭಾ ನಾಯ್ಕ .ಹಿರೇಕೈ ರಾತ್ರಿಯಿಡಿ ನಿದ್ದೆಯಿಲ್ಲದೆ ಕೆಂಡದುಂಡೆಯಾದ ಕಣ್ಣುಗಳನ್ನುಜ್ಜಿಕೊಂಡು ಹಾಸಿಗೆಯಿಂದೆದ್ದ ಮಾದೇವ ರೂಢಿಯಂತೆ ಕೊಟ್ಟಿಗೆಯ  ಕಡೆ…

ಹುನ್ನಾರವೇನು?

ರಾಜೇಶ್ವರಿ ಭೋಗಯ್ಯ ಹುನ್ನಾರವೇನು?

ನನ್ನ ಕವಿತೆ

ಕವಿತೆ ನನ್ನ ಕವಿತೆ ಲಕ್ಷ್ಮೀದೇವಿ ಪತ್ತಾರ ಹರುಕು ಬಟ್ಟೆಮುರುಕು ಮನೆಯಲಿಅರೆ ಹೊಟ್ಟೆ ಊಟದಲ್ಲೂಹೆತ್ತ ಮಕ್ಕಳು ಕಲಿತುಮನೆಗೆ ಆಸ್ತಿ ಆಗುವರೆಂಬಹೆತ್ತವರ ಹೊಟ್ಟೆ…

ಅಹಮ್ಮಿನ ಕೋಟೆ

ಕವಿತೆ ಅಹಮ್ಮಿನ ಕೋಟೆ ಚಂದ್ರಪ್ರಭ ಬಿ. ‘ಸೋತರೇ ಗೆಲುವು ಮಗಳೇ’ ಅವ್ವನ ಮೆಲು ನುಡಿ‘ಇಟ್ಟಾಂಗಿರಬೇಕ ಮಗಾ’ ಅಜ್ಜಿಯ ಚೆನ್ನುಡಿನಿನ್ನ ನಲ್ನುಡಿ…

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ಹೂಗಳು ಬಣ್ಣದ ಲೋಕ :ಹೂಗಳು ಹಲವಾರು,ದೃಷ್ಟಿ ಹೀನತೆ. 2) ವಿರಹ ವಿರಹ ತಾಪ :ಮೂಡಣದ…