ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ನಾ ನಿನ್ನ ಎಷ್ಟು ಪ್ರೇಮಿಸುತ್ತಿರುವೆನೆಂದು ನನಗೆ ಸರಿ ಗೊತ್ತಿಲ್ಲನೀ ಇಲ್ಲದೇ ನಾ ಬದುಕಿರಲಾರೆನೆಂದಿಗೂ ಅನ್ನೋದು ಸುಳ್ಳಲ್ಲ…

ಅರಿವೇ ಗುರು

ಕವಿತೆ ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ..…

ಅಂಕಣ ಬರಹ ಗಾನ್ ವಿತ್ ದ ವಿಂಡ್ ಗಾನ್ ವಿತ್ ದ ವಿಂಡ್ಮೂಲ ಇಂಗ್ಲಿಷ್ : ಮಾರ್ಗರೆಟ್ ಮಿಶೆಲ್ ಕನ್ನಡಕ್ಕೆ…

ಯುವ ಗಜಲ್ ಕವಿ ಅಕ್ಷತಾ ಕೃಷ್ಣಮೂರ್ತಿ ಅಕ್ಷತಾ ಕೃಷ್ಣಮೂರ್ತಿವಯಸ್ಸು : ೩೯ವೃತ್ತಿ: ಶಿಕ್ಷಕಿಶಿಕ್ಷಣ: ಕನ್ನಡ ಸ್ನಾತಕೋತ್ತರ ಪದವಿ ಕೃತಿಗಳು: ಹನ್ನೆರಡು…

ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..!

ಲೇಖನ ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..! ಸೈಯದ್ ಹಜರತಶಾ ಕಾದರಿಯವರು ಸೂಫಿ ಸಂತರಲ್ಲೊಬ್ಬರು. ಇವರು ಆಗಿನ ಧಾರವಾಡ…

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮುಂಗಾರು ಮುಗಿಲೇ ಆರ್ಭಟಿಸುತ ಮಳೆ ಸುರಿಸದಿರು ಇನಿಯ ಬರುವಆಷಾಡದ ಬಿರುಸು ಗಾಳಿಯೇ ಮಣ್ಣು ತೂರದಿರು…

ಗಜಲ್

ಗಜಲ್ ಪ್ರತಿಮಾ ಕೋಮಾರ ಈರಾಪುರ ಬದುಕು ಬಯಲಾಗಿದೆ  ಭರವಸೆ ಮೂಡಿಸುವವರು ಕಾಣುವುದಿಲ್ಲ ಏಕೆ?ಕಾಲ ಹಂಗಿಸುತ್ತಿದೆ ಕಾರಣ ಹುಡುಕುವವರು ತೋಚುವುದಿಲ್ಲ ಏಕೆ?…

ಲೋಹದ ಹಕ್ಕಿಯೊಳು ತಣ್ಣನೆ ಪ್ರವೇಶ

ಪುಸ್ತಕ ಸಂಗಾತಿ ಲೋಹದ ಹಕ್ಕಿಯೊಳು ತಣ್ಣನೆ ಪ್ರವೇಶ             ಶಿವಪುತ್ರ ಅಜಮನಿಯವರು ಕಾವ್ಯ ಕ್ಷೇತ್ರದಲ್ಲಿ ಗುರುತಿಸಿ ಕೊಳ್ಳುತ್ತಲೇ ಸಮಾಜ ಚಿಂತಕರಾಗಿ…

ಗಜಲ್‌

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ ಕಣ್ಣ ಹನಿ ಜಾರುವ ಮುನ್ನ ಬೊಗಸೆಯೊಡ್ಡುವ ಭರವಸೆಯನ್ನು ಇತ್ತವನುನೀನಲ್ಲವೇ ಮುಚ್ಚಿಟ್ಟ ನೂರಾರು ಕನಸುಗಳಿಗೆಚಂದದ ಮರು ಜೀವವನ್ನುಇತ್ತವನುನೀನಲ್ಲವೇ…

ಕಬ್ಬಿಗರ ಅಬ್ಬಿ ಮನಸ್ಸು ಕಟ್ಟಿದ ಕೇರಿ ಮತ್ತು ಸಾಕ್ಷೀಪ್ರಜ್ಞೆ ಆ ಸಾಯಂಕಾಲ ಪಶ್ಚಿಮ ಘಟ್ಟದ ಮೇಲ್ ಮೆಟ್ಟಿಲು ಗಳಲ್ಲಿ ಒಂದಾದ,…