Year: 2020
ಪ್ರಸ್ತುತ
ವಿವೇಕಾನಂದರ ಆಶಯ ಗಣೇಶಭಟ್ ಶಿರಸಿ ಸ್ವಾಮಿ ವಿವೇಕಾನಂದರ ಆಶಯಗಳು ವಾಸ್ತವವಾಗುವ ಬಗೆ…… ಪ್ರತಿವರ್ಷದಂತೆ ಈ ವರ್ಷವೂ ಸ್ವಾಮಿ ವಿವೇಕಾನಂದರ ಜಯಂತಿಯನ್ನು…
ಗಝಲ್ ಸಂಗಾತಿ
ಗಝಲ್ ಡಾ.ಗೋವಿಂದ ಹೆಗಡೆ ನಿನ್ನ ಕಣ್ಣೋಟ ತಾಕಿ ಇಲ್ಲಿ ಬೆಳಕು ಹರಿದಿದೆ ನಿನ್ನ ಕರಸ್ಪರ್ಶದಲ್ಲಿ ಪುಲಕ ಹೊನಲಾಗಿದೆ ಮಿಂಚು ಗೂಳಿ…
ಅವ್ಯಕ್ತಳ ಅಂಗಳದಿಂದ
ಅರಿವು ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು,…
ಕಾವ್ಯಯಾನ
ಒಲವಿನಾಟ ಮಧುವಸ್ತ್ರದ್ ಕೃಷ್ಣಾ..ಒಲವಿನಾಟವ ಆಡು ಬಾ ಕಾದಿರುವಳು ಬೆಡಗಿ.. ಹೃದಯ ಕಸಿದು ಮನವ ಬೆಸೆದು ಎಲ್ಲಿರುವೆ ನೀ ಅಡಗಿ.. ಕರ್ಪೂರಗೊಂಬೆ…
ಅನುವಾದ ಸಂಗಾತಿ
“ಗಂಡು ಪ್ರೇಮದಲ್ಲಿದ್ದಾಗ” ಸಿರಿಯನ್ ಕವಿ: ನಿಜಾರ್ ಕಬ್ಬಾನಿ ಕನ್ನಡಕ್ಕೆ:ಕಮಲಾಕರ ಕಡವೆ ಗಂಡಸು ಪ್ರೇಮದಲ್ಲಿದ್ದಾಗಹಳೆಯ ಶಬ್ದಗಳ ಹೇಗೆ ಉಪಯೋಗಿಸಿಯಾನು?ಪ್ರೇಮಿಯ ಅಪೇಕ್ಷೆಯಲ್ಲಿಇರುವ ಹೆಣ್ಣುಭಾಷಾತಜ್ಞರು,…
ಕಾವ್ಯಯಾನ
ನಿನ್ನ ನೆನಪಿನ ಮೀನು..! ಡಾ.ಜಯಪ್ಪ ಹೊನ್ನಾಳಿ(ಜಯಕವಿ) ನಿನ್ನ ನೆನಪಿನ ಮೀನು ಎಷ್ಟೊಂದು ಬಣ್ಣದಲಿ ಆಡುತಿವೆ ಎದೆಗೊಳದ ತಿಳಿಯಾಳದಲ್ಲಿ..! ಕನಸ ರೆಪ್ಪೆಯ…
ಕಾವ್ಯಯಾನ
ನೆನೆಯುವೆ ಕವಿತೆಯಲಿ ತ್ರಿವೇಣಿ ಜಿ.ಹೆಚ್. ಮಾತು ಮಾತಿಗೂ ಕೋಪ ಮನಸು ಮುನಿದ ರೂಪ.. ಈಗ ಕೇಳು! ರಾಧೆಯ ಮನದಲಿ ಪರಿತಾಪ……
ದುರಿತ ಕಾಲದ ದನಿ
ರಣ ಹಸಿವಿನಿಂದ! ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ…
ಕಾವ್ಯಯಾನ
ನೆನೆವರಾರು ನಿನ್ನ ಮಧು ವಸ್ತ್ರದ್ ಮುಂಬಯಿ ಓ ಅಂಬಿಗಾ..ಬೇಗ ಬೇಗನೆ ಮುನ್ನೆಡೆಸು ದೋಣಿಯ.. ತೀರದಾಚೆಯ ಹಳ್ಳಿ ಹೊಲದಲಿ ಕಾಯುತಿಹನು ನನ್ನಿನಿಯ..…
ಕಾವ್ಯಯಾನ
ಪ್ರೀತಿ ಸಾಗರದಲಿ ಅವ್ಯಕ್ತ ಕಂಡೆನಾ ಸಿರಿಯ ಅಯ್ಸಿರಿಯ ಮಾಲೆ , ಮುದುಡಿದ ಮನದ ಅಂಗಳ ಅರಳುತಲಿ… ಹಚ್ಚಹಸಿರ ಹಾಸಿಗೆಯ ಮೇಲೆ…