ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ವಾತ್ಸಲ್ಯ ತಾಯಿ ಸೆರಗುಅಂಬರವು ನಾಚಿತುವಾತ್ಸಲ್ಯ ಸಿರಿ. 2) ವಿಸ್ಮಿತ ಸುಖ ಕನಸು :ಕಂದಮ್ಮನ ಮೊಗದಿ…

ಡಾ.ಅಂಬೇಡ್ಕರ್ ವಾದದ ಆಚರಣೆ

ಪುಸ್ತಕ ಸಂಗಾತಿ ಡಾ.ಅಂಬೇಡ್ಕರ್ ವಾದದ ಆಚರಣೆ ಡಾ.ಅಂಬೇಡ್ಕರ್ ವಾದದ ಆಚರಣೆಲೇಖಕರು– ಡಾ.ಸಿ.ಜಿ.ಲಕ್ಷ್ಮೀಪತಿಪುಟಗಳು– 104ಪುಸ್ತಕದ ಬೆಲೆ– 68 ರೂಪಾಯಿಗಳುಪ್ರಕಾಶನ– ಚಾರು ಪ್ರಕಾಶನಅಡ್ರೆಸ್–…

ಕಾಡುವ ಹಕ್ಕಿ.

ಕಾಡುವ ಹಕ್ಕಿ ಅಬ್ಳಿ,ಹೆಗಡೆ ಹಾಡು ಹಕ್ಕಿಯೊಂದು  ನಿತ್ಯಕಾಡುತಿದೆ  ‘ಹಾಡು ನೀನು’ಎಂದು.          ಗಂಟಲೊಣಗಿದರೆ         ಕಂಠನುಲಿಯದದು         ಹಾಡಲೇಗೆ ಇಂದು..?    ಮರ್ಮವರಿಯದೆ  …

ಪ್ರೇಮಪತ್ರ

ಪ್ರೇಮಪತ್ರ ಕಂಡಕ್ಟರ್ ಸೋಮು. ಕಿರುಬೆರಳಿನಂತವಳೇ,      ಅಲ್ಲಿ ಗಿಳಿಯೊಂದು ಮಾತನಾಡುತ್ತದೆ, ಆ ಮಾತು ಎಷ್ಟು ಅರ್ಥಗರ್ಭಿತವೆಂದರೆ ಮನುಷ್ಯರ ಮಾತೂ ಕೂಡ…

ಕನ್ನಡಾಂಬೆ

ಕವಿತೆ ಕನ್ನಡಾಂಬೆ ಚಂದ್ರಮತಿ ಪುರುಷೋತ್ತಮ್ ಭಟ್ ಕರುನಾಡ ತಾಯೆ ಭುವನೇಶ್ವರೀ ಅಮ್ಮಾ ಕರುಣೇಶ್ವರೀಕರವ ಮುಗಿದು ಕೇಳುವೆನು ಕರುಣಿಸು ಬಾ ಕರುಣಾಮಯೀ…

ಗಜಲ್‌

ಗಜಲ್ ಪ್ರಭಾವತಿ ಎಸ್ ದೇಸಾಯಿ ಪ್ರೀತಿ ಧಿಕ್ಕರಿಸಿದವನಿಗಾಗಿ‌ ನೆನೆಯುತ್ತಿರುವೆ ನಾನೇಕೆ ಹೀಗೆಒಂದು ನುಡಿ ಆಡದವನಿಗಾಗಿ ಕೂಗುತ್ತಿರುವೆ ನಾನೇಕೆ ಹೀಗೆ ಬರುವನೆಂದು…

ವಾರದ ಕವಿತೆ

ಹೊಸ್ತಿನ ಹಗಲು ಫಾಲ್ಗುಣ ಗೌಡ ಅಚವೆ ಬಯಲು ಗದ್ದೆಯ ಹೊಸ ಭತ್ತದ ಕದರುರೈತರ ಬೆವರ ಬಸಿಯುವ ಕಯಿಲುಕಂಬಳಕಿಂಪಿನ ಪಾಂಗಿನ ಅಮಲುಹೊಡತಲೆ…

ಕೊನೆ ಆಗುವ ಮೊದಲು

ಕವಿತೆ ಕೊನೆ ಆಗುವ ಮೊದಲು ಅಕ್ಷತಾ‌ ಜಗದೀಶ ಬಿಸಿಲು‌‌ ಕುದುರೆ ಬೆನ್ನತ್ತಿಓಡಿದೆ ಮನವು ಕಾಲ್ಕಿತ್ತಿಬಯಸಿದ್ದು‌ ಎಲ್ಲಿಯು ಸಿಗದೆ ಹೋಯ್ತುಕಾದ ಜೀವಕೆ…

ನಾನು ದೀಪ ಹಚ್ಚುತ್ತೇನೆ

ಕವಿತೆ ನಾನು ದೀಪ ಹಚ್ಚುತ್ತೇನೆ ಕಾಡಜ್ಜಿ ಮಂಜುನಾಥ ನಾನು ದೀಪ ಹಚ್ಚುತ್ತೇನೆಮನದ ಕಹಿಗಳು ದಹಿಸಿಹೋಗಲೆಂದು ನಾನು ದೀಪ ಹಚ್ಚುತ್ತೇನೆದ್ವೇಷದ ಯೋಚನೆಗಳುಸುಟ್ಟು…

ಅಂಕಣ ಬರಹ ಕಬ್ಬಿಗರ ಅಬ್ಬಿ ನೆಲದವ್ವನ ಒಡಲ ಜೀವಜಲ ಆ ಬಾವಿ ನೀರಿಗೆ ಅಷ್ಟೊಂದು ರುಚಿ. ಆಸರಾದ ಗಂಟಲಿಗರ ಆಸರೆಯೇ…