ಮಾಜಿ ಪ್ರದಾನಿಯವರ ಅನುವಾದಿತ ಕಥೆ

ಅನುವಾದಿತ ಕಥೆ ಗೊಲ್ಲರ ರಾಮವ್ವ (ಭಾಗ- ಎರಡು) ಮಾಜೀ ಪ್ರಧಾನ ಮಂತ್ರಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಕಥೆಯ ಕನ್ನಡಾನುವಾದ…

ಆಕಾಶಕ್ಕೆ ಹಲವು ಬಣ್ಣಗಳು

ಪುಸ್ತಕ ಸಂಗಾತಿ ಆಕಾಶಕ್ಕೆ ಹಲವು ಬಣ್ಣಗಳು ಗಜಲ್ ಪ್ರೇಮಿಗಳ ಭಾವಬಾಂದಳದಿ ಮಾಸದ ಬಣ್ಣಗಳ ಮೂಡಿಸಿದ ಕೃತಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

ಹೊಸ ಬಾಳಿಗೆ

ಕವಿತೆ ಹೊಸ ಬಾಳಿಗೆ ಶ್ವೇತಾ ಎಂ.ಯು.ಮಂಡ್ಯ ಹಳತು ಕಳೆದುಹೊಸ ವರ್ಷ ಮರಳಿಎಲ್ಲಿಂದಲೋ ಬಂದುಮತ್ತೆಲಿಗೋ ಸಾಗೋಈ ಬದುಕ ಹಾದಿಯಲಿಹೊಸ ಭರವಸೆಯ ಚಿಗುರಿಸಲಿ…

ಸಹಜ ಪ್ರೇಮ

ಕವಿತೆ ಸಹಜ ಪ್ರೇಮ ದೇವರಾಜ್ ಹುಣಸಿಕಟ್ಟಿ. ಅವಳದು ನನ್ನದು ಅಮರಪ್ರೇಮ ಅಲ್ಲವೇ ಅಲ್ಲ..ಕಾರಣ ಅವಳಿಗಾಗಿ ನಾನುಗೋರಿ ಕಟ್ಟಲಿಲ್ಲ..ವಿಷ ಉಣಿಸಲಿಲ್ಲ ಉಣ್ಣಲಿಲ್ಲ..ಇನ್ನು…

ಅಪ್ಪಣ್ಣನಿಗೊಂದು ಮನವಿ

ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ…

ಗಾಂಧಾರಿ ಸಂತಾನ

ಕವಿತೆ ಗಾಂಧಾರಿ ಸಂತಾನ ಕಾತ್ಯಾಯಿನಿ ಕುಂಜಿಬೆಟ್ಟು ಆ ಸೂಯ೯ ಹೆರುತ್ತಾನೆನೀಲಿ ನೀಲಿ ಮೋಡ ಪರದೆಗಳಹೆರಿಗೆ ಮನೆಯಲ್ಲಿನೀಳ ನೀಳ ಬೆಳಕು ಶಿಶುಗಳಕಣ್ಣುಗಳಿಗೆ…

“ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು”

ಪುಸ್ತಕ ಸಂಗಾತಿ “ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು” ಊರೂರು ಅಲೆಯುತ್ತಲೆ ಬದುಕು ಕಟ್ಟಿಕೊಳ್ಳುವುದನ್ನು ಕಲಿತ ಮನುಷ್ಯನಿಗೆ ವಲಸೆ ಎನ್ನುವುದು ಅವನ ಬದುಕಿನ…

ಕ್ರಿಸ್ತನಿಗೆ ಒಂದು ಪ್ರಶ್ನೆ

ಕ್ರಿಸ್ತನಿಗೆ ಒಂದು ಪ್ರಶ್ನೆ ಅಕ್ಷತಾ ರಾಜ್ ನೀನಂದು ನೋಡಿದೆಯೆಂದರು….ಯಾವ ಹೊಸರೂಪವಿತ್ತು ಬಾನಿನಲ್ಲಿ?ಹೊಳೆವ ನಕ್ಷತ್ರವೇ! ಅಥವಾ ಕಾರ್ಮುಗಿಲೇ!ಇದ್ಯಾವುದೂ ಅಲ್ಲವೆಂದರೆ ಉಲ್ಕೆ ಪ್ರವಾಹವೇ?ಯಾವುದೂ…

ಮುಗುಳು

ಮುಗುಳು ವೀಣಾ ರಮೇಶ್ ಇರುಳ ಸೆರಗೊಳಗೆತಿಳಿಮೌನ ಸುರಿದುಬಿಗುಮಾನ ಕಳೆದುಬೆರೆತು ಗಂಧದೊಳಗೆಈ ಮನವದು ಬಿರಿದುನಿನ್ನ ಸನಿಹದಲಿಮೌನವದು ಘಾಸಿ ಬಯಲು ಅಲಯದಲಿಹಕ್ಕಿ ಹಾರುತಿದೆನಿನ್ನನೆನಪುಗಳ…

ಹಾಯ್ಕು

ಹಾಯ್ಚಳಿ! ಶಾಲಿನಿ ಆರ್. ೧)ಚಳಿ ಸುಳಿಗೆ    ಶಿಲೆಯಾದಳವಳು    ಕರಗದಂತೆ ೨)ಬೆಚ್ಚಿಸದಿರು    ಬೆಚ್ಚಗಿಡು ನೆನಪಾ    ಕೊನೆ ಚಳಿಗೆ ೩)ಮಂಜಿನ ಹನಿ    ಕರಗಲರಿಯದು   …